• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಲ್ಲಿ ಅತೀ ಕಳಪೆ ಏರ್‌ ಕ್ವಾಲಿಟಿ: 15 ಕೋಟಿ ವೆಚ್ಚದ ಹೈಟೆಕ್ ಸೆನ್ಸರ್ ಅಳವಡಿಕೆಗೆ ಮುಂದಾದ ಜಿಬಿಎ

admin by admin
December 27, 2025 - 9:24 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 12 27T092148.115

ಬೆಂಗಳೂರು: ದೇಶದ ಪ್ರಮುಖ ನಗರಗಳಲ್ಲಿ ಒಂದಾದ ಬೆಂಗಳೂರು ಇಂದು ಕೇವಲ ಸಂಚಾರ ದಟ್ಟಣೆಗೆ ಮಾತ್ರವಲ್ಲದೆ, ಕಳಪೆ ಗಾಳಿಯ ಗುಣಮಟ್ಟಕ್ಕೂ (AQI) ಸುದ್ದಿಯಾಗುತ್ತಿದೆ. ಇಂದಿನ ಅಂಕಿಅಂಶಗಳ ಪ್ರಕಾರ, ನಗರದ ಸರಾಸರಿ ಗಾಳಿಯ ಗುಣಮಟ್ಟ ಸೂಚ್ಯಂಕ 173 ದಾಖಲಾಗಿದ್ದು, ಇದು ಆರೋಗ್ಯದ ದೃಷ್ಟಿಯಿಂದ ಅತ್ಯಂತ ಕಳಪೆ ಮಟ್ಟವಾಗಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)
  • ಬೆಂಗಳೂರು –173
  • ಮಂಗಳೂರು – 154
  • ಮೈಸೂರು – 132
  • ಬೆಳಗಾವಿ – 161
  • ಕಲಬುರ್ಗಿ – 105
  • ಶಿವಮೊಗ್ಗ – 92
  • ಬಳ್ಳಾರಿ – 201
  • ಹುಬ್ಬಳ್ಳಿ- 108
  • ಉಡುಪಿ –142
  • ವಿಜಯಪುರ –82
ಗಾಳಿ ಗುಣಮಟ್ಟ ತಿಳಿಯುವುದು ಹೇಗೆ ?
  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಮಾಲಿನ್ಯದ ಭೀಕರತೆ: ಕಳೆದ ನಾಲ್ಕು ವರ್ಷಗಳಿಗೆ ಹೋಲಿಸಿದರೆ ಈ ವರ್ಷ ಪಾರ್ಟಿಕ್ಯುಲೇಟ್ ಮ್ಯಾಟರ್ (PM) ಪ್ರಮಾಣ ಮಿತಿ ಮೀರಿದೆ. ಇಂದು PM2.5 ಪ್ರಮಾಣ 87 ಹಾಗೂ PM10 ಪ್ರಮಾಣ 121 ರಷ್ಟಿದೆ. ವಿಶ್ವ ಆರೋಗ್ಯ ಸಂಸ್ಥೆಯ (WHO) ಮಾನದಂಡಗಳ ಪ್ರಕಾರ ಈ ಮಟ್ಟವು ಮಾನವನ ಆರೋಗ್ಯಕ್ಕೆ ತೀವ್ರ ಹಾನಿಕರವಾಗಿದೆ. ವಿಶೇಷವಾಗಿ ಸಿಲ್ಕ್ ಬೋರ್ಡ್ ಮತ್ತು ವೈಟ್‌ಫೀಲ್ಡ್‌ನಂತಹ ಜನವಿರುವ ಪ್ರದೇಶಗಳಲ್ಲಿ ಮಾಲಿನ್ಯದ ಪ್ರಮಾಣ ನಗರದ ಸರಾಸರಿಗಿಂತ ಶೇ. 30ರಷ್ಟು ಹೆಚ್ಚು ದಾಖಲಾಗುತ್ತಿದೆ.

RelatedPosts

ಬೆಂಗಳೂರಿನಲ್ಲಿ ಬಿಟ್ ಕಾಯಿನ್ ಡೀಲ್ ಹೆಸರಿನಲ್ಲಿ ರಾಬರಿ!

ಇರಾನ್‌ ಕಥೆ ಮುಗಿದಿದೆ, ನಯಾಪೈಸೆ ಕೂಡಾ ಕೊಡಲ್ಲ: ಡೊನಾಲ್ಡ್‌ ಟ್ರಂಪ್

ಅಡ್ಡ ಮತದಾನಕ್ಕೆ ಬಿಜೆಪಿ ನಾಯಕತ್ವವೇ ಕಾರಣ: ಪ್ರಿಯಾಂಕ್ ಖರ್ಗೆ ಆರೋಪ

ಬೆಂಗಳೂರಿಗರ ಗಮನಕ್ಕೆ: ಇಂದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ADVERTISEMENT
ADVERTISEMENT

ಆರೋಗ್ಯದ ಮೇಲಿನ ಪರಿಣಾಮಗಳು: ವಾಯುಮಾಲಿನ್ಯದ ಈ ಸೂಕ್ಷ್ಮ ಕಣಗಳು ನೇರವಾಗಿ ಶ್ವಾಸಕೋಶದ ಒಳಗೆ ಪ್ರವೇಶಿಸಿ ರಕ್ತವನ್ನು ಸೇರುತ್ತವೆ. ಇದರಿಂದಾಗಿ ಉಸಿರಾಟದ ತೊಂದರೆಗಳು ಹೆಚ್ಚಾಗುತ್ತವೆ. ಗಾಳಿಯ ಗುಣಮಟ್ಟ 150 ದಾಟಿದರೆ ಹೃದಯಾಘಾತದ ಅಪಾಯವೂ ಇರುತ್ತದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಜೊತೆಗೆ PM2.5 ಕಣಗಳು ಮಾನವನ ಕೂದಲಿನ ಶೇ. 3ರಷ್ಟು ಮಾತ್ರ ದಪ್ಪವಿರುವುದರಿಂದ ಅವುಗಳನ್ನು ಸಾಮಾನ್ಯ ಕಣ್ಣುಗಳಿಂದ ನೋಡಲು ಸಾಧ್ಯವಿಲ್ಲ.

ಸರ್ಕಾರದ ಮುನ್ನೆಚ್ಚರಿಕಾ ಕ್ರಮಗಳು:

ಹೆಚ್ಚುತ್ತಿರುವ ಮಾಲಿನ್ಯ ತಡೆಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿ ಮಹತ್ವದ ಹೆಜ್ಜೆ ಇಟ್ಟಿವೆ. ನಗರದಾದ್ಯಂತ 85 ಮೆಟ್ರೋ ನಿಲ್ದಾಣಗಳು, 55 ಬಿಎಂಟಿಸಿ ಟಿಟಿಎಂಸಿಗಳು ಮತ್ತು ಕೈಗಾರಿಕಾ ಪ್ರದೇಶಗಳಲ್ಲಿ ಹೈಟೆಕ್ ವಾಯುಮಾಲಿನ್ಯ ತಪಾಸಣಾ ಸೆನ್ಸರ್‌ಗಳನ್ನು ಅಳವಡಿಸಲು ನಿರ್ಧರಿಸಲಾಗಿದೆ. ಸುಮಾರು 15 ಕೋಟಿ ರೂಪಾಯಿ ವೆಚ್ಚದ ಈ ಯೋಜನೆಯಲ್ಲಿ ಪ್ರತಿ ಸೆನ್ಸರ್‌ಗೆ 3 ಲಕ್ಷ ರೂಪಾಯಿ ವ್ಯಯಿಸಲಾಗುತ್ತಿದೆ.

ಇಂದು ರಾಜ್ಯದ ಹಲವು ನಗರಗಳಲ್ಲಿ ಗಾಳಿಯ ಗುಣಮಟ್ಟ ಹದಗೆಟ್ಟಿದ್ದು, ಬಳ್ಳಾರಿಯಲ್ಲಿ ಅತ್ಯಂತ ಗರಿಷ್ಠ ಅಂದರೆ 201 AQI ದಾಖಲಾಗಿದೆ. ಮಂಗಳೂರು (154) ಮತ್ತು ಬೆಳಗಾವಿ (161) ನಗರಗಳೂ ಸಹ ಕಳಪೆ ಮಟ್ಟದ ಪಟ್ಟಿಯಲ್ಲಿವೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (64)

ಬೆಂಗಳೂರಿನಲ್ಲಿ ಬಿಟ್ ಕಾಯಿನ್ ಡೀಲ್ ಹೆಸರಿನಲ್ಲಿ ರಾಬರಿ!

by ಕವಿತಾ
June 20, 2026 - 12:10 pm
0

Untitled design 2026 06 20T120047.800

ಇರಾನ್‌ ಕಥೆ ಮುಗಿದಿದೆ, ನಯಾಪೈಸೆ ಕೂಡಾ ಕೊಡಲ್ಲ: ಡೊನಾಲ್ಡ್‌ ಟ್ರಂಪ್

by ಶಾಲಿನಿ ಕೆ. ಡಿ
June 20, 2026 - 12:03 pm
0

Untitled design 2026 06 20T115319.957

ಅಡ್ಡ ಮತದಾನಕ್ಕೆ ಬಿಜೆಪಿ ನಾಯಕತ್ವವೇ ಕಾರಣ: ಪ್ರಿಯಾಂಕ್ ಖರ್ಗೆ ಆರೋಪ

by ದಿಶಾ ಕೆ. ಎಸ್.
June 20, 2026 - 11:56 am
0

Untitled design (63)

ಇಂದು ಪಿಎಂ ಕಿಸಾನ್‌ ಯೋಜನೆಯ 23ನೇ ಕಂತು ಬಿಡುಗಡೆ

by ಕವಿತಾ
June 20, 2026 - 11:46 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 20T120047.800
    ಇರಾನ್‌ ಕಥೆ ಮುಗಿದಿದೆ, ನಯಾಪೈಸೆ ಕೂಡಾ ಕೊಡಲ್ಲ: ಡೊನಾಲ್ಡ್‌ ಟ್ರಂಪ್
    June 20, 2026 | 0
  • Untitled design 2026 06 20T112906.137
    ಬೆಂಗಳೂರಿಗರ ಗಮನಕ್ಕೆ: ಇಂದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
    June 20, 2026 | 0
  • Untitled design 2026 06 20T104923.061
    ನಾಳೆ NEET-UG ಮರುಪರೀಕ್ಷೆ: ಇಂದು ದೇಶವ್ಯಾಪಿ ಮೆಗಾ ಮಾಕ್‌ಡ್ರಿಲ್
    June 20, 2026 | 0
  • Untitled design 2026 06 18T185055.191
    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು
    June 18, 2026 | 0
  • Untitled design 2026 06 18T180537.297
    ಒಪ್ಪಂದ ಉಲ್ಲಂಘಿಸಿದ್ರೆ ಬಾಂಬ್ ದಾಳಿ: ಶಾಂತಿ ಒಪ್ಪಂದದ ಬೆನ್ನಲ್ಲೇ ಇರಾನ್‌ಗೆ ಟ್ರಂಪ್ ಎಚ್ಚರಿಕೆ
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version