• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಭಾಷಣ ಓದದೆ ಹೊರನಡೆದ ರಾಜ್ಯಪಾಲ ಗೆಹಲೋಟ್: ರಾಜ್ಯಪಾಲರನ್ನೇ ಅಡ್ಡಗಟ್ಟಿದ ಬಿ.ಕೆ. ಹರಿಪ್ರಸಾದ್

admin by admin
January 22, 2026 - 12:18 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 01 22T121528.928

ಬೆಂಗಳೂರು: ನರೇಗಾ (MGNREGA) ಯೋಜನೆಯ ಹೆಸರು ಬದಲಾವಣೆ ವಿರೋಧಿಸಿ ರಾಜ್ಯ ಕಾಂಗ್ರೆಸ್ ಸರ್ಕಾರ ಕರೆದಿದ್ದ ವಿಶೇಷ ಜಂಟಿ ಅಧಿವೇಶನವು ಮೊದಲ ದಿನವೇ ಗದ್ದಲದ ಗೂಡಾಗಿದೆ. ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಅವರು ಸರ್ಕಾರ ಸಿದ್ಧಪಡಿಸಿದ್ದ ಭಾಷಣವನ್ನು ಪೂರ್ಣ ಪ್ರಮಾಣದಲ್ಲಿ ಓದಲು ನಿರಾಕರಿಸಿ, ಕೇವಲ ಎರಡೇ ಸಾಲುಗಳಲ್ಲಿ ಮಾತು ಮುಗಿಸಿ ಸದನದಿಂದ ಹೊರನಡೆದಿದ್ದಾರೆ ಈ ವೇಳೆ ವಿಧಾನ ಪರಿಷತ್ ಹಿರಿಯ ಸದಸ್ಯ ಬಿ.ಕೆ. ಹರಿಪ್ರಸಾದ್ ರಾಜ್ಯಪಾಲರನ್ನು ಅಡ್ಡಗಟ್ಟಿದ್ದಾರೆ.

ಬೆಳಿಗ್ಗೆ 11 ಗಂಟೆಗೆ ಅಧಿವೇಶನ ಆರಂಭವಾಗುವ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ, ಸ್ಪೀಕರ್ ಯು.ಟಿ. ಖಾದರ್ ಹಾಗೂ ಸಭಾಪತಿ ಬಸವರಾಜ್ ಹೊರಟ್ಟಿ ಅವರು ರಾಜ್ಯಪಾಲರನ್ನು ಬರಮಾಡಿಕೊಂಡರು. ಮಾರ್ಷಲ್‌ಗಳ ಭದ್ರತೆ ಹಾಗೂ ಬ್ಯಾಂಡ್ ವಾದ್ಯಗಳ ನಡುವೆ ರಾಜ್ಯಪಾಲರು ಸದನ ಪ್ರವೇಶಿಸಿದರು. ಆದರೆ, ಭಾಷಣ ಆರಂಭಿಸುತ್ತಿದ್ದಂತೆಯೇ ಸರ್ಕಾರ ನೀಡಿದ್ದ ಭಾಷಣದ ಪ್ರತಿಯನ್ನು ಬದಿಗಿಟ್ಟ ರಾಜ್ಯಪಾಲರು, ಔಪಚಾರಿಕವಾಗಿ ಎರಡು ಸಾಲುಗಳನ್ನು ಹೇಳಿ ಭಾಷಣವನ್ನು ಮುಗಿಸಿ ಆಸನದಿಂದ ಎದ್ದು ನಿಂತರು.

RelatedPosts

ನಾಳೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ

ಬೆಂಗಳೂರು ಕ್ವಾರಿ ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ

ಸರ್ಜಾಪುರದಲ್ಲಿ ಬೈಕ್ ಜೊತೆಗೆ ಸುಟ್ಟ ಯುವಕನ ಶವ ಪತ್ತೆ: ಕೊಲೆ ಶಂಕೆ

ಕ್ವಾರಿ ದುರಂತ: ಆರ್‌ಆರ್ ಆಸ್ಪತ್ರೆಗೆ ಡಿಕೆ ಶಿವಕುಮಾರ್ ಭೇಟಿ, ನಾಲ್ವರು ವಶಕ್ಕೆ

ADVERTISEMENT
ADVERTISEMENT
ರಾಜ್ಯಪಾಲರನ್ನು ಅಡ್ಡಗಟ್ಟಿದ ಬಿ.ಕೆ. ಹರಿಪ್ರಸಾದ್:

ರಾಜ್ಯಪಾಲರ ಈ ನಡೆಯಿಂದ ಆಕ್ರೋಶಗೊಂಡ ಕಾಂಗ್ರೆಸ್ ಸದಸ್ಯರು ತಕ್ಷಣವೇ ಘೋಷಣೆಗಳನ್ನು ಕೂಗಲು ಆರಂಭಿಸಿದರು. ರಾಜ್ಯಪಾಲರು ಸದನದಿಂದ ಹೊರನಡೆಯುತ್ತಿದ್ದಾಗ ವಿಧಾನ ಪರಿಷತ್ ಹಿರಿಯ ಸದಸ್ಯ ಬಿ.ಕೆ. ಹರಿಪ್ರಸಾದ್ ಸದನದ ಬಾಗಿಲ ಬಳಿಯೇ ರಾಜ್ಯಪಾಲರನ್ನು ಅಡ್ಡಗಟ್ಟಿದರು. ನೀವು ಭಾಷಣ ಓದಲೇಬೇಕು, ಇದು ಸಾಂವಿಧಾನಿಕ ಕರ್ತವ್ಯ. ಹೀಗೆ ಅರ್ಧಕ್ಕೆ ಹೋಗುವುದು ಸಂವಿಧಾನಕ್ಕೆ ಮಾಡುವ ಅವಮಾನ ಎಂದು ರಾಜ್ಯಪಾಲರನ್ನೇ ಪ್ರಶ್ನಿಸಿದರು ಈ ವೇಳೆ ಅಲ್ಲಿ ಮಾತಿನ ಚಕಮಕಿ ನಡೆಯಿತು. ಬಳಿಕ ಭದ್ರತಾ ಸಿಬ್ಬಂದಿ ಹರಿಪ್ರಸಾದ್ ಅವರನ್ನು ಪಕ್ಕಕ್ಕೆ ಸರಿಸಿ ರಾಜ್ಯಪಾಲರನ್ನು ಸುರಕ್ಷಿತವಾಗಿ ಹೊರಗೆ ಕರೆತಂದರು.

ಇತಿಹಾಸದಲ್ಲಿ ಇದೇ ಮೊದಲು:

ಕರ್ನಾಟಕದ ಸಂಸದೀಯ ಇತಿಹಾಸದಲ್ಲಿ ರಾಜ್ಯಪಾಲರೊಬ್ಬರು ಜಂಟಿ ಅಧಿವೇಶನಕ್ಕೆ ಆಗಮಿಸಿ, ಭಾಷಣ ಓದದೆ ಹೊರನಡೆದ ಘಟನೆ ಇದೇ ಮೊದಲು. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ರಾಜ್ಯಪಾಲರು ಕೇಂದ್ರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ಸರ್ಕಾರದ ನೀತಿಗಳನ್ನು ಓದದೇ ಇರುವುದು ಪ್ರಜಾಪ್ರಭುತ್ವಕ್ಕೆ ಮಾಡಿದ ದ್ರೋಹ ಎಂದು ಕಿಡಿಕಾರಿದ್ದಾರೆ.

ನರೇಗಾ ಹೆಸರು ಬದಲಾವಣೆ ಹಾಗೂ ರಾಜ್ಯಕ್ಕೆ ಕೇಂದ್ರದ ಅನುದಾನ ಕಡಿತದ ವಿಚಾರವಾಗಿ ಸರ್ಕಾರ ಸಿದ್ಧಪಡಿಸಿದ್ದ ಭಾಷಣದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ತೀಕ್ಷ್ಣವಾದ ಟೀಕೆಗಳಿದ್ದವು ಎನ್ನಲಾಗಿದೆ. ಈ ಸಾಲುಗಳನ್ನು ಓದಲು ರಾಜ್ಯಪಾಲರು ಒಪ್ಪದಿದ್ದದ್ದೇ ಈ ಗದ್ದಲವಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 07 03T064452.834

ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ.!

by ಶಾಲಿನಿ ಕೆ. ಡಿ
July 3, 2026 - 6:46 am
0

Untitled design (34)

ನಾಳೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ

by ಕವಿತಾ
July 2, 2026 - 11:30 pm
0

Untitled design (33)

ಭಾರತ ಜಪಾನ್ ಭರ್ಜರಿ ಪ್ಲಾನ್ :ಬಿದಿರಿನಿಂದ ತೈಲ ತಯಾರಿಸಲು ಭಾರತ ಜಪಾನ್ ಒಪ್ಪಂದ

by Hemanth Kumar S
July 2, 2026 - 11:01 pm
0

Untitled design (32)

ಬೆಂಗಳೂರು ಕ್ವಾರಿ ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ

by ಕವಿತಾ
July 2, 2026 - 10:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • New Project (5)
    ಅಕ್ಟೋಬರ್ 2 ರಂದು ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಪಿನಾಕ” ಚಿತ್ರ ರಿಲೀಸ್
    July 2, 2026 | 0
  • ಅಲರ್ಟ್ (13)
    ಮೈಸೂರು ಕೋರ್ಟ್‌ಗೆ ಬಾಂಬ್ ಬೆದರಿಕೆ: ಪೊಲೀಸರಿಂದ ತೀವ್ರ ತಪಾಸಣೆ
    July 2, 2026 | 0
  • ಅಲರ್ಟ್ (12)
    ವಿಜಯೇಂದ್ರ‌ರನ್ನು ಕಡೆಗಣಿಸಿದ್ರೆ ಬಿಜೆಪಿಗೆ ನಷ್ಟ: ಯಡಿಯೂರಪ್ಪ ವಿರೋಧಿಗಳಿಗೆ ರಂಭಾಪುರಿ ಶ್ರೀಗಳ ಎಚ್ಚರಿಕೆ
    July 2, 2026 | 0
  • ಅಲರ್ಟ್ (10)
    ಚಿನ್ನ ಖರೀದಿಸುವವರಿಗೆ ಶಾಕ್: ಇಂದು ಚಿನ್ನ-ಬೆಳ್ಳಿ ದರ ಭಾರೀ ಏರಿಕೆ
    July 2, 2026 | 0
  • ಅಲರ್ಟ್ (9)
    ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್: ನಾಲ್ಕು ನಿಗಮಗಳ ವೇತನ ಹೆಚ್ಚಳ
    July 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version