• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪ್ರಿಯಕರನ ಆತ್ಮಹ*ತ್ಯೆ ಕೇಸ್‌ಗೆ ಬಿಗ್‌ ಟ್ವಿಸ್ಟ್: ಕೈ-ಕಾಲು ಕಟ್ಟಿ ಬೆಂಕಿ ಹಚ್ಚಿದ ಪ್ರೇಯಸಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 21, 2026 - 9:14 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 04 21T210024.331

RelatedPosts

ಮತದಾರರ ಡಿಲೀಟ್ ಆರೋಪ; ಚುನಾವಣಾ ಆಯೋಗದ ಮುಂದೆ ಸಿಎಂ ಡಿಕೆಶಿ ಧರಣಿ

ಮತದಾರರ ಪಟ್ಟಿಯಿಂದ ಅಳಿಸುವ ಷಡ್ಯಂತ್ರ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಬೇಕು: ಡಿಕೆಶಿ

ವಿನಯ್ ಕುಲಕರ್ಣಿಗೆ ಬಿಗ್ ಶಾಕ್: ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಿಬಿಐ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್, ಸಿಮ್ ಪತ್ತೆ: ಆರೋಪಿಗಳ ವಿರುದ್ಧ FIR ದಾಖಲು

ADVERTISEMENT
ADVERTISEMENT

ಬೆಂಗಳೂರು: ಪ್ರೀತಿ-ಪ್ರೇಮದ ವಿಷಯದಲ್ಲಿ ಉಂಟಾದ ಮನಸ್ತಾಪದಿಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬುದಾಗಿ ಆರಂಭದಲ್ಲಿ ತಿಳಿದುಬಂದಿದ್ದ ಘಟನೆಗೆ ಇದೀಗ ದೊಡ್ಡ ಟ್ವಿಸ್ಟ್ ಸಿಕ್ಕಿದೆ. ಈ ಪ್ರಕರಣವು ಆತ್ಮಹತ್ಯೆಯಲ್ಲ, ಬದಲಾಗಿ ಯುವತಿಯೇ ಪ್ರಿಯಕರನನ್ನು ಹತ್ಯೆ ಮಾಡಿದ್ದಾಳೆ ಎಂದು ಹೇಳಲಾಗಿದೆ. ಈ ಸಂಚಲನಕಾರಿ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪ್ರಕರಣದ ಹಿನ್ನೆಲೆ ಏನು?
ಮೃತ ಕಿರಣ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಕಿರಣ್ ಮತ್ತು ಆರೋಪಿ ಯುವತಿಯ ನಡುವೆ ಸ್ನೇಹ ಬೆಳೆದು, ನಂತರ ಅದು ಪ್ರೀತಿಯಾಗಿ ತಿರುಗಿತ್ತು. ಇತ್ತೀಚೆಗೆ ಇಬ್ಬರ ನಡುವೆ ಮನಸ್ತಾಪ ಉಂಟಾಗಿತ್ತು ಎಂದು ತಿಳಿದುಬಂದಿದೆ. ಮಂಗಳವಾರ ಯುವತಿಯ ತಾಯಿ ಮತ್ತು ಅಣ್ಣ ಮನೆಯಲ್ಲಿ ಇಲ್ಲದ ಸಮಯವನ್ನು ಆಕೆ ಬಳಸಿಕೊಂಡಿದ್ದಾಳೆ.

‘ವಿದೇಶಿ ಶೈಲಿಯ ಪ್ರಪೋಸ್’ ನೆಪ
ಆರಂಭಿಕ ವಿಚಾರಣೆಯಲ್ಲಿ ಯುವತಿ, “ಕಿರಣ್ ತಾನೇ ಪೆಟ್ರೋಲ್ ತಂದು ಮೈಮೇಲೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ” ಎಂದು ಸುಳ್ಳು ಹೇಳಿಕೆ ನೀಡಿದ್ದಳು. ಆದರೆ ಸಿಸಿಟಿವಿ ದೃಶ್ಯಗಳು ಮತ್ತು ತನಿಖೆಯಲ್ಲಿ ಅಚ್ಚರಿ ಮಾಹಿತಿ ಬೆಳಕಿಗೆ ಬಂದಿವೆ.

ಪೊಲೀಸ್ ಮೂಲಗಳ ಪ್ರಕಾರ, ಯುವತಿ ಕಿರಣ್‌ಗೆ ‘ವಿದೇಶಿ ಸ್ಟೈಲ್‌ನಲ್ಲಿ ಸರ್ಪ್ರೈಸ್ ಪ್ರಪೋಸ್ ಮಾಡ್ತೀನಿ’ ಎಂದು ನಂಬಿಸಿದ್ದಾಳೆ. ಅವಳ ಮನೆಗೆ ಕರೆಸಿಕೊಂಡು, ಮೊದಲು ಕಿರಣ್‌ ಕಣ್ಣಿಗೆ ಬಟ್ಟೆ ಕಟ್ಟಿದ್ದಾಳೆ. ನಂತರ ಕೈ ಮತ್ತು ಕಾಲುಗಳನ್ನು ಹಗ್ಗದಿಂದ ಬಿಗಿದಿದ್ದಾಳೆ. ಅನಂತರ ಅವನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾಳೆ. ಈ ದೃಶ್ಯವನ್ನು ತಾನೇ ವಿಡಿಯೋ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.

ಸಿಸಿಟಿವಿ ಬಯಲು ಮಾಡಿದ ಸತ್ಯ
ಕಿರಣ್ ಮನೆಗೆ ಬರುವಾಗ ಯಾವುದೇ ಪೆಟ್ರೋಲ್ ತಂದಿರಲಿಲ್ಲ. ಅದು ಆಕೆಯ ಮನೆಯಲ್ಲೇ ಇತ್ತು ಎಂಬುದು ಸಿಸಿಟಿವಿಯಿಂದ ದೃಢಪಟ್ಟಿದೆ. ಹಾಗಾಗಿ ಇದು ಯುವತಿಯ ಮುಂಚಿತ ಸಂಚು ಎಂದು ಶಂಕಿಸಲಾಗಿದೆ. ತನ್ನ ಕೃತ್ಯವನ್ನು ಆತ್ಮಹತ್ಯೆಯಂತೆ ಚಿತ್ರಿಸಲು ಆಕೆ ಪದೇ ಪದೇ ಸುಳ್ಳು ಮಾಹಿತಿ ನೀಡಿದ್ದಾಳೆ.

ಆರಂಭಿಕ ಸುಳ್ಳು ಕಥೆ ಏನಿತ್ತು?
“ಕಿರಣ್ ಬಂದು ತೀವ್ರ ವಾಗ್ವಾದ ನಡೆಸಿದ. ಆಕ್ರೋಶಗೊಂಡ ಅವನೇ ತಾನು ತಂದಿದ್ದ ಪೆಟ್ರೋಲ್ ಮೈಮೇಲೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ. ಅಷ್ಟಕ್ಕೇ ಸುಮ್ಮನಾಗದೆ, ಪಕ್ಕದಲ್ಲಿದ್ದ ನನಗೂ ಬೆಂಕಿ ಹಚ್ಚಲು ಯತ್ನಿಸಿದ” ಎಂದು ಯುವತಿ ಹೇಳಿದ್ದಳು. ಆದರೆ ಸಿಸಿಟಿವಿ ದೃಶ್ಯಗಳು ಈ ಹೇಳಿಕೆಯನ್ನು ಸಂಪೂರ್ಣವಾಗಿ ತಳ್ಳಿಹಾಕಿವೆ.

ಪೊಲೀಸ್ ಕ್ರಮ
ಬ್ಯಾಡರಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಕಿರಣ್ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಯುವತಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.  ಆಕೆಗೂ ಸ್ವಲ್ಪ ಸುಟ್ಟಗಾಯಗಳಾಗಿವೆ ಎನ್ನಲಾಗಿದೆ. ಆದರೆ ಇದು ನಟನೆಯೋ ಅಥವಾ ನಿಜವೋ ಎಂಬುದು ತನಿಖೆಯಿಂದ ತಿಳಿಯಬೇಕಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಜ್ಞಾನೇಶ್

ದಿನ ಭವಿಷ್ಯ 02-10-2026: ಇಂದು ಯಾವ ರಾಶಿಗೆ ಶುಭ? 12 ರಾಶಿಗಳ ಭವಿಷ್ಯ ಇಲ್ಲಿದೆ

by ದಿಶಾ ಕೆ. ಎಸ್.
October 2, 2026 - 6:41 am
0

Your paragraph text 2026 10 01T183726.268

ನಟಿ ರಮ್ಯಾಗೆ ಓಪನ್ ಚಾಲೆಂಜ್..ಏನು ಪ್ರಸಾದ್ ಇದೆಲ್ಲಾ..?

by ಶಾಲಿನಿ ಕೆ. ಡಿ
October 1, 2026 - 6:38 pm
0

Your paragraph text 2026 10 01T181922.337

ಮತದಾರರ ಡಿಲೀಟ್ ಆರೋಪ; ಚುನಾವಣಾ ಆಯೋಗದ ಮುಂದೆ ಸಿಎಂ ಡಿಕೆಶಿ ಧರಣಿ

by ಶಾಲಿನಿ ಕೆ. ಡಿ
October 1, 2026 - 6:20 pm
0

Your paragraph text 2026 10 01T174902.283

ಪ್ರೇಮದ ಊರಲಿ ಗೆಲುವಿಗೆ ಡಾಲಿ ಧನಂಜಯ ಜೈಕಾರ

by ಶಾಲಿನಿ ಕೆ. ಡಿ
October 1, 2026 - 5:51 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 10 01T155709.665
    ವಿನಯ್ ಕುಲಕರ್ಣಿಗೆ ಬಿಗ್ ಶಾಕ್: ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಿಬಿಐ
    October 1, 2026 | 0
  • Your paragraph text 2026 10 01T141241.478
    ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್, ಸಿಮ್ ಪತ್ತೆ: ಆರೋಪಿಗಳ ವಿರುದ್ಧ FIR ದಾಖಲು
    October 1, 2026 | 0
  • Your paragraph text 2026 10 01T130242.366
    ಮೈಸೂರು ದಸರಾಗೆ ಸಿಎಂ ಡಿ.ಕೆ ಶಿವಕುಮಾರ್‌ಗೆ ಅಧಿಕೃತ ಆಹ್ವಾನ
    October 1, 2026 | 0
  • Your paragraph text 2026 10 01T120339.098
    180 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್: ಸ್ಮಿತ್ ಮಚ್ಚರ್‌ ಶ್ಲಾಘಿಸಿದ ಪ್ರಧಾನಿ ಮೋದಿ
    October 1, 2026 | 0
  • Untitled design 2026 10 01T114113.156
    ಅಫ್ಘಾನಿಸ್ತಾನದಲ್ಲಿ 5.3 ತೀವ್ರತೆಯ ಪ್ರಬಲ ಭೂಕಂಪ
    October 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version