• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಆಷಾಢ ಶುಕ್ರವಾರದ ವಿಶೇಷತೆ: ತರಕಾರಿಗಳ ಮಧ್ಯೆ ಕಂಗೊಳಿಸಿದ ಚಾಮುಂಡೇಶ್ವರಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 17, 2026 - 4:54 pm
in ಕರ್ನಾಟಕ
0 0
0
ಆಷಾಢ

ಮಂಡ್ಯ,(ಜುಲೈ.17) : ದೇವಾಲಯಗಳಲ್ಲಿ ಹೂವಿನ ಅಲಂಕಾರ ಸಾಮಾನ್ಯ. ಆದರೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಆಷಾಢ ಮಾಸದ ಮೊದಲ ಶುಕ್ರವಾರದ ಅಂಗವಾಗಿ ನಡೆದ ವಿಶೇಷ ಅಲಂಕಾರ ಭಕ್ತರನ್ನು ಮಂತ್ರಮುಗ್ಧರನ್ನಾಗಿಸಿತು. ಎಲೆಕೋಸು, ಕ್ಯಾಪ್ಸಿಕಂ, ಸೌತೆಕಾಯಿ, ಬದನೆಕಾಯಿ ಸೇರಿದಂತೆ 15ಕ್ಕೂ ಹೆಚ್ಚು ಬಗೆಯ ತರಕಾರಿಗಳನ್ನು ಬಳಸಿ ತಾಯಿ ಚಾಮುಂಡೇಶ್ವರಿಗೆ ವಿಶಿಷ್ಟ ‘ಶಾಕಾಂಬರಿ’ ಅಲಂಕಾರ ಮಾಡಲಾಗಿದ್ದು, ಸಾವಿರಾರು ಭಕ್ತರು ದರ್ಶನ ಪಡೆದರು.

ಆಷಾಢ ಮಾಸದಲ್ಲಿ ದೇವಿಗೆ ವಿಶೇಷ ಪೂಜೆ ಮತ್ತು ಅಲಂಕಾರ ಮಾಡುವ ಸಂಪ್ರದಾಯವಿದೆ. ಅದರಂತೆ ಈ ಬಾರಿ ದೇವಸ್ಥಾನದಲ್ಲಿ ಸುಮಾರು 100 ಕೆಜಿ ತರಕಾರಿಗಳನ್ನು ಬಳಸಿ ದೇವಿಯನ್ನು ಅಲಂಕರಿಸಲಾಯಿತು. ಹಸಿರು, ಕೆಂಪು, ಹಳದಿ ಬಣ್ಣದ ವಿವಿಧ ತರಕಾರಿಗಳ ಸಂಯೋಜನೆಯಿಂದ ಸಿದ್ಧಗೊಂಡ ಈ ಅಲಂಕಾರ ದೇವಾಲಯದ ಪ್ರಮುಖ ಆಕರ್ಷಣೆಯಾಯಿತು. ಅಂದಾಜು ₹45 ಸಾವಿರ ವೆಚ್ಚದಲ್ಲಿ ಈ ವಿಶೇಷ ಅಲಂಕಾರ ರೂಪುಗೊಂಡಿದೆ.

RelatedPosts

ಚೆನ್ನಮ್ಮ ದೇವೇಗೌಡ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ ಕುಮಾರಸ್ವಾಮಿ, ರೇವಣ್ಣ

ರಾಜ್ಯದಲ್ಲಿ ಮಳೆ-ಬರದ ವೈಪರೀತ್ಯ: 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್,

ಸಚಿವ ಸಂಪುಟ ವಿಸ್ತರಣೆ ಇನ್ನು 2-3 ದಿನಗಳಲ್ಲಿ ಫೈನಲ್: ಕೃಷ್ಣ ಬೈರೇಗೌಡ

ಕೋಲ್ಕತ್ತಾದಿಂದ ಬೆಂಗಳೂರಿಗೆ ಹೊಸ ಐಷಾರಾಮಿ ಬಸ್ ಸೇವೆ ಆರಂಭ

ADVERTISEMENT
ADVERTISEMENT

ಶಾಕಾಂಬರಿ ರೂಪದಲ್ಲಿ ಕಂಗೊಳಿಸಿದ ತಾಯಿ ಚಾಮುಂಡೇಶ್ವರಿಯ ದರ್ಶನಕ್ಕಾಗಿ ಬೆಳಗ್ಗಿನಿಂದಲೇ ಭಕ್ತರು ದೇವಾಲಯಕ್ಕೆ ಆಗಮಿಸಿದ್ದರು. ದೇವಿಯ ಈ ಅಪರೂಪದ ರೂಪವನ್ನು ಕಣ್ತುಂಬಿಕೊಂಡ ಭಕ್ತರು ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ದೇವಸ್ಥಾನದ ಆವರಣದಲ್ಲೂ ಭಕ್ತಿಭಾವದ ವಾತಾವರಣ ಸೃಷ್ಟಿಯಾಗಿತ್ತು.

‘ದೇವಾಲಯದ ಪ್ರಧಾನ ಅರ್ಚಕ ಲಕ್ಷ್ಮೀಶ್ ಶರ್ಮಾ ಅವರ ಪ್ರಕಾರ, ಆಷಾಢ ಮಾಸದಲ್ಲಿ ದೇವಿಗೆ ಸೊಪ್ಪು, ತರಕಾರಿ ಹಾಗೂ ಇತರ ಸಸ್ಯಾಹಾರ ಪದಾರ್ಥಗಳನ್ನು ನೈವೇದ್ಯವಾಗಿ ಅರ್ಪಿಸುವುದು ವಿಶೇಷ ಮಹತ್ವ ಹೊಂದಿದೆ. ಈ ಸಮಯದಲ್ಲಿ ಶಾಕಾಂಬರಿ ಅಲಂಕಾರ ಮಾಡುವುದರಿಂದ ಸಮೃದ್ಧಿ, ಆರೋಗ್ಯ ಮತ್ತು ಅನ್ನಪೂರ್ಣೆಯ ಆಶೀರ್ವಾದ ದೊರೆಯುತ್ತದೆ ಎಂಬ ನಂಬಿಕೆ ಇದೆ ಎಂದು ತಿಳಿಸಿದರು.

ಶಾಕಾಂಬರಿ ದೇವಿ ಯಾರು ?

ಪುರಾಣಗಳ ಪ್ರಕಾರ ಶಾಕಾಂಬರಿ ದೇವಿಯು ಆದಿಪರಾಶಕ್ತಿಯ ಪ್ರಕೃತಿ ಸ್ವರೂಪ. ದೇವಿ ಭಾಗವತ ಪುರಾಣದಲ್ಲಿ ಉಲ್ಲೇಖವಾಗಿರುವಂತೆ, ದುರ್ಗಮಾಸುರನು ವೇದಗಳನ್ನು ಅಪಹರಿಸಿದ ಪರಿಣಾಮ ಭೂಮಿಯಲ್ಲಿ ಭೀಕರ ಬರಗಾಲ ಉಂಟಾಯಿತು. ಆಗ ದೇವಿಯು ತನ್ನ ಸಾವಿರ ಕಣ್ಣುಗಳಿಂದ ಕಣ್ಣೀರು ಸುರಿಸಿ ನದಿಗಳನ್ನು ಹರಿಯುವಂತೆ ಮಾಡಿದಳು. ಬಳಿಕ ತನ್ನ ದೇಹದಿಂದ ಧಾನ್ಯ, ಸೊಪ್ಪು, ತರಕಾರಿ ಮತ್ತು ಹಣ್ಣುಗಳನ್ನು ಸೃಷ್ಟಿಸಿ ಜೀವ ಜಗತ್ತಿನ ಹಸಿವು ನೀಗಿಸಿದಳು. ಈ ಕಾರಣದಿಂದಲೇ ಆಕೆಗೆ ‘ಶಾಕಾಂಬರಿ’ ಎಂಬ ಹೆಸರು ಬಂದಿದೆ.

ಭಕ್ತರು ಇಂದು ಕೂಡ ಕೃತಜ್ಞತೆಯ ಸಂಕೇತವಾಗಿ ದೇವಿಗೆ ಹಣ್ಣು, ತರಕಾರಿ ಮತ್ತು ಸೊಪ್ಪುಗಳನ್ನು ಅರ್ಪಿಸುತ್ತಾರೆ. ಶ್ರೀರಂಗಪಟ್ಟಣದ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಡೆದ ಈ ಅಪರೂಪದ ಶಾಕಾಂಬರಿ ಅಲಂಕಾರ ಆಷಾಢ ಮಾಸದ ಮೊದಲ ಶುಕ್ರವಾರದ ಪ್ರಮುಖ ಆಕರ್ಷಣೆಯಾಗಿ ಭಕ್ತರ ಮನ ಗೆದ್ದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 07 17T180958.085

ಕನ್ನಡ ಚಿತ್ರರಂಗದ ಹಿರಿಯ ನಟಿ ಶೈಲಜಾ ಶ್ರೀಶೈಲನ್ ನಿಧನ…!

by ಶಾಲಿನಿ ಕೆ. ಡಿ
July 17, 2026 - 6:20 pm
0

ಕೃಷ್ಣ (11)

ಚೆನ್ನಮ್ಮ ದೇವೇಗೌಡ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ ಕುಮಾರಸ್ವಾಮಿ, ರೇವಣ್ಣ

by ಕವಿತಾ
July 17, 2026 - 6:07 pm
0

ಕೃಷ್ಣ (6)

ಮದುವೆಯಾಗಿ 15 ದಿನದಲ್ಲೇ ದುರಂತ: ಬೈಕ್ ಸ್ಕಿಡ್ ಆಗಿ ನವವಿವಾಹಿತೆ ಸಾ*ವು

by ಕವಿತಾ
July 17, 2026 - 5:44 pm
0

Untitled design 2026 07 17T172418.329

ರಾಜ್ಯದಲ್ಲಿ ಮಳೆ-ಬರದ ವೈಪರೀತ್ಯ: 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್,

by ಶಾಲಿನಿ ಕೆ. ಡಿ
July 17, 2026 - 5:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೃಷ್ಣ (11)
    ಚೆನ್ನಮ್ಮ ದೇವೇಗೌಡ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ ಕುಮಾರಸ್ವಾಮಿ, ರೇವಣ್ಣ
    July 17, 2026 | 0
  • Untitled design 2026 07 17T172418.329
    ರಾಜ್ಯದಲ್ಲಿ ಮಳೆ-ಬರದ ವೈಪರೀತ್ಯ: 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್,
    July 17, 2026 | 0
  • 1122
    ಸಚಿವ ಸಂಪುಟ ವಿಸ್ತರಣೆ ಇನ್ನು 2-3 ದಿನಗಳಲ್ಲಿ ಫೈನಲ್: ಕೃಷ್ಣ ಬೈರೇಗೌಡ
    July 17, 2026 | 0
  • Untitled design 2026 07 17T154813.300
    ಕೋಲ್ಕತ್ತಾದಿಂದ ಬೆಂಗಳೂರಿಗೆ ಹೊಸ ಐಷಾರಾಮಿ ಬಸ್ ಸೇವೆ ಆರಂಭ
    July 17, 2026 | 0
  • Untitled design (3)
    ಅಗತ್ಯವಿದ್ದಲ್ಲಿ ಬೋರ್‌ವೆಲ್‌ ಕೊರೆಸಿ; ತಕ್ಷಣವೇ ವಿದ್ಯುತ್‌ ಸಂಪರ್ಕ ಕಲ್ಪಿಸಿ: ಡಾ.ಜಿ.ಪರಮೇಶ್ವರ ಸೂಚನೆ
    July 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version