• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, February 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲರ ನಿರಾಕರಣೆ: ಸರ್ಕಾರದ ಮುಂದಿರುವ ಆಯ್ಕೆಗಳೇನು?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 21, 2026 - 6:31 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 01 21T183716.865

ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲು ನಿರಾಕರಿಸಿದ್ದಾರೆ. ಸಂವಿಧಾನದ ವಿಧಿ 176ರ ಪ್ರಕಾರ, ರಾಜ್ಯಪಾಲರು ವರ್ಷದ ಮೊದಲ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವುದು ಕಡ್ಡಾಯವಾಗಿದೆ.

ಸಂವಿಧಾನದ 176ನೇ ವಿಧಿಯ ಸ್ಪಷ್ಟತೆ

ಸಂವಿಧಾನದ 176ನೇ ವಿಧಿಯ ಪ್ರಕಾರ, ಪ್ರತಿ ವರ್ಷದ ಆರಂಭದಲ್ಲಿ ಅಥವಾ ಸಾಮಾನ್ಯ ಚುನಾವಣೆಯ ನಂತರದ ಮೊದಲ ಅಧಿವೇಶನದಲ್ಲಿ ರಾಜ್ಯಪಾಲರು ವಿಧಾನಸಭೆ ಅಥವಾ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲೇಬೇಕು. ಈ ಭಾಷಣವು ಸಂಪೂರ್ಣವಾಗಿ ಸಚಿವ ಸಂಪುಟದ ಸಲಹೆಯ ಮೇರೆಗೆ ರಚಿಸಲಾದ ಸರ್ಕಾರದ ನೀತಿ ಘೋಷಣೆಯಾಗಿದೆ. ಇದರಲ್ಲಿ ರಾಜ್ಯಪಾಲರಿಗೆ ವೈಯಕ್ತಿಕ ಅಭಿಪ್ರಾಯ ವ್ಯಕ್ತಪಡಿಸುವ ಅಥವಾ ಕೆಲವು ಅಂಶಗಳನ್ನು ಕೈಬಿಡುವ ಸ್ವತಂತ್ರತೆ ಇಲ್ಲ.

RelatedPosts

ರೈತರನ್ನು ಉದ್ಯಮಿಗಳನ್ನಾಗಿ ರೂಪಿಸುವುದು ಸರ್ಕಾರದ ಗುರಿ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

ಫೆಬ್ರವರಿ 26ಕ್ಕೆ ಅಲ್ಲ.. ನಾಳೆಯೇ ರಶ್ಮಿಕಾ-ವಿಜಯ್ ಕಲ್ಯಾಣ ?

ಅತ್ತೆ ಕಾಟ ತಾಳಲಾಗದೇ 3 ಮಕ್ಕಳನ್ನ ನೇ*ಣಿಗೆ ಹಾಕಿ, ತಾನು ಡೀಸೆಲ್ ಕುಡಿದ ತಾಯಿ..!

ಜಾಗತಿಕ 3ನೇ ಆರ್ಥಿಕ ಶಕ್ತಿಯಾಗಿ ಬೆಳೆಯಲು ಪೂರಕ ಬಜೆಟ್: ಸ್ವರ್ಣಾ ಗ್ರೂಪ್ ಕಂಪನಿ ಎಂಡಿ ಡಾ.CH VSV ಪ್ರಸಾದ್‌ ಬಣ್ಣನೆ

ADVERTISEMENT
ADVERTISEMENT
ಸರ್ಕಾರದ ಮೊದಲ ಆಯ್ಕೆ: ಸಂವಿಧಾನಾತ್ಮಕ ವಾದ

ರಾಜ್ಯಪಾಲರ ನಿರಾಕರಣೆ ಹಿನ್ನೆಲೆಯಲ್ಲಿ ಸರ್ಕಾರವು ಮೊದಲಿಗೆ “176ನೇ ವಿಧಿಯಂತೆ ಭಾಷಣ ಕಡ್ಡಾಯ” ಎಂಬ ವಾದವನ್ನು ಮುಂದಿಟ್ಟು, ಇದು ರಾಜ್ಯಪಾಲರ ಕರ್ತವ್ಯ ಎಂದು ಸ್ಪಷ್ಟಪಡಿಸಬಹುದು. ಭಾಷಣದ ವಿಷಯಕ್ಕೆ ಸಂಬಂಧಿಸಿ ರಾಜ್ಯಪಾಲರಿಗೆ ಸ್ವತಂತ್ರ ನಿರ್ಣಯ ಕೈಗೊಳ್ಳುವ ಹಕ್ಕಿಲ್ಲ ಎಂಬುದನ್ನು ಸರ್ಕಾರ ಪ್ರತಿಪಾದಿಸಬಹುದು.

ಎರಡನೇ ಆಯ್ಕೆ: ಮನವೊಲಿಕೆ ಯತ್ನ

ಸಂವಿಧಾನಾತ್ಮಕ ಸಂಘರ್ಷವನ್ನು ತಗ್ಗಿಸುವ ದೃಷ್ಟಿಯಿಂದ ಸರ್ಕಾರ ರಾಜ್ಯಪಾಲರನ್ನು ಮನವೊಲಿಸಲು ಪ್ರಯತ್ನಿಸಬಹುದು. ಈ ಹಂತದಲ್ಲಿ ಕೆಲ ವಿವಾದಾತ್ಮಕ ಅಂಶಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆಯೂ ಇದೆ. ನರೇಗಾ ಯೋಜನೆಗೆ ಸಂಬಂಧಿಸಿದ ಅಂಶವನ್ನು ಭಾಷಣದಲ್ಲಿ ಸೇರಿಸಬಾರದೆಂದು ರಾಜ್ಯಪಾಲರು ಪಟ್ಟು ಹಿಡಿಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಸಚಿವ ಸಂಪುಟದ ತುರ್ತು ಸಭೆ

ರಾಜ್ಯಪಾಲರ ನಿಲುವು ಬದಲಾಗದಿದ್ದರೆ, ಸರ್ಕಾರ ತುರ್ತು ಸಚಿವ ಸಂಪುಟ ಸಭೆ ಕರೆಯುವ ಆಯ್ಕೆಯೂ ಹೊಂದಿದೆ. ಅಗತ್ಯವಿದ್ದರೆ ವಿಶೇಷ ಅಧಿವೇಶನವನ್ನು ಕೆಲಕಾಲ ಮುಂದೂಡಿ, ಈ ಸಭೆಯಲ್ಲಿ ಮುಂದಿನ ಕಾನೂನು ಹಾಗೂ ರಾಜಕೀಯದ ಕುರಿತು ತೀರ್ಮಾನ ಕೈಗೊಳ್ಳಬಹುದು.

ನಿರ್ಣಯ ಮತ್ತು ಕೇಂದ್ರ–ರಾಷ್ಟ್ರಪತಿ ಹಂತ

ಸಚಿವ ಸಂಪುಟ ಸಭೆಯಲ್ಲಿ ರಾಜ್ಯಪಾಲರ ನಡೆಗೆ ವಿರೋಧವಾಗಿ ನಿರ್ಣಯ ಕೈಗೊಳ್ಳುವ ಅವಕಾಶ ಸರ್ಕಾರಕ್ಕಿದೆ. ಈ ನಿರ್ಣಯವನ್ನು ಆಧರಿಸಿ ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳಬೇಕು ಎಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಬಹುದು. ಜೊತೆಗೆ, ರಾಜ್ಯಪಾಲರ ನಡೆ ಸಂವಿಧಾನ ವಿರೋಧಿಯಾಗಿದೆ ಎಂದು ರಾಷ್ಟ್ರಪತಿಗಳಿಗೆ ಅಧಿಕೃತ ದೂರು ಸಲ್ಲಿಸುವ ಅವಕಾಶವೂ ಇದೆ.

ಕಾನೂನು ಹೋರಾಟ

ಜೊತೆಗೆ, ಸರ್ಕಾರ ಕಾನೂನಾತ್ಮಕ ಹೋರಾಟಕ್ಕೂ ಮುಂದಾಗಬಹುದು. ರಾಜ್ಯಪಾಲರು ಸದನಕ್ಕೆ ಹಾಜರಾಗಲು ಅಥವಾ ಭಾಷಣ ಮಾಡಲು ನಿರಾಕರಿಸುವುದು ಕಾನೂನುಬಾಹಿರಕ್ಕಿಂತಲೂ ಹೆಚ್ಚು ಸಾಂವಿಧಾನಿಕ ಕರ್ತವ್ಯದ ನಿರಾಕರಣೆ ಎಂದು ನ್ಯಾಯಾಲಯದಲ್ಲಿ ವಾದಿಸಬಹುದು.

ನಿಯಮಾವಳಿಗಳ ಪ್ರಕಾರ ರಾಜ್ಯಪಾಲರು ಸದನಕ್ಕೆ ಹಾಜರಾಗುವುದಿಲ್ಲ ಎಂದು ನಿರಾಕರಿಸಲು ಸಾಧ್ಯವಿಲ್ಲ. ರಾಜ್ಯಪಾಲರ ಕಡ್ಡಾಯ ಕರ್ತವ್ಯಗಳಲ್ಲಿ ಸದನವನ್ನು ಉದ್ದೇಶಿಸಿ ಭಾಷಣ ಮಾಡುವುದೂ ಕೂಡ ಒಂದು. 176(1) ರ ವಿಧಿಯ ಪ್ರಕಾರ ರಾಜ್ಯಪಾಲರು ಸದನವನ್ನು ಉದ್ದೇಶಿಸಿ ಭಾಷಣ ಮಾಡಬೇಕು. ವರ್ಷದ ಪ್ರಾರಂಭದ ಮೊದಲ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡುವುದು ಕಡ್ಡಾಯ. ಭಾಷಣದ ವಿಷಯದ ಮೇಲೆ ರಾಜ್ಯಪಾಲರು ಸ್ವತಂತ್ರ ನಿರ್ಣಯ ಕೈಗೊಳ್ಳುವಂತಿಲ್ಲ. ರಾಜ್ಯಪಾಲರು ಹೀಗೆ ನಿರಾಕರಿಸಿದರೆ ಅದು ಸಾಂವಿಧಾನಿಕ ಬಿಕ್ಕಟ್ಟಿಗೆ ದಾರಿ ಮಾಡಿಕೊಡುತ್ತವೆ. ಕಾನೂನು ಬಾಹಿರ ಎಂಬುದಕ್ಕಿಂತ ಹೆಚ್ಚಾಗಿ ಇದು ಸಾಂವಿಧಾನಿಕ ಕರ್ತವ್ಯದ ನಿರಾಕರಣೆ. ಈ ರೀತಿಯ ಬೆಳವಣಿಗೆಯ ಕುರಿತು ಸುಪ್ರೀಂ ಕೋರ್ಟ್ 1966ರಲ್ಲೇ ಸ್ಪಷ್ಟ ತೀರ್ಪು ನೀಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 01T194747.026

ಊಟದ ನಂತರ ಟೀ ಕುಡಿಯುವ ಅಭ್ಯಾಸ ನಿಮಗಿದೆಯೇ ? ಹಾಗಿದ್ರೆ ಈ ಸಮಸ್ಯೆ ಗ್ಯಾರಂಟಿ..!

by ಯಶಸ್ವಿನಿ ಎಂ
February 1, 2026 - 8:12 pm
0

Untitled design 2026 02 01T191933.994

ರೈತರನ್ನು ಉದ್ಯಮಿಗಳನ್ನಾಗಿ ರೂಪಿಸುವುದು ಸರ್ಕಾರದ ಗುರಿ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

by ಯಶಸ್ವಿನಿ ಎಂ
February 1, 2026 - 7:33 pm
0

BeFunky collage 2026 02 01T184350.252

ಹಯಗ್ರೀವನ ವೇದಿಕೆಯಲ್ಲಿ ಡಿಬಾಸ್ ಹವಾ..‘D’ ಧನ್ವೀರ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 1, 2026 - 6:47 pm
0

BeFunky collage 2026 02 01T183239.602

ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಪ್ರದರ್ಶನ: ಪೋಷಕತ್ವ ಮತ್ತು ಉಳಿವಿನ ಹೋರಾಟದ ಕಥೆಯಿದು

by ಶ್ರೀದೇವಿ ಬಿ. ವೈ
February 1, 2026 - 6:37 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 01T191933.994
    ರೈತರನ್ನು ಉದ್ಯಮಿಗಳನ್ನಾಗಿ ರೂಪಿಸುವುದು ಸರ್ಕಾರದ ಗುರಿ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ
    February 1, 2026 | 0
  • Untitled design 2026 02 01T183221.906
    ಫೆಬ್ರವರಿ 26ಕ್ಕೆ ಅಲ್ಲ.. ನಾಳೆಯೇ ರಶ್ಮಿಕಾ-ವಿಜಯ್ ಕಲ್ಯಾಣ ?
    February 1, 2026 | 0
  • Untitled design 2026 02 01T181724.889
    ಅತ್ತೆ ಕಾಟ ತಾಳಲಾಗದೇ 3 ಮಕ್ಕಳನ್ನ ನೇ*ಣಿಗೆ ಹಾಕಿ, ತಾನು ಡೀಸೆಲ್ ಕುಡಿದ ತಾಯಿ..!
    February 1, 2026 | 0
  • Untitled design 2026 02 01T174011.371
    ಕರ್ನಾಟಕಕ್ಕೆ ಬರೀ ಚೊಂಬು ಕೊಟ್ಟಿದ್ದಾರೆ-ಕೇಂದ್ರ ಬಜೆಟ್‌ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲ
    February 1, 2026 | 0
  • Untitled design 2026 02 01T172153.804
    ಬಜೆಟ್‌ನಲ್ಲಿ ರಾಜ್ಯಕ್ಕೆ ಏನು ಇಲ್ಲ: ಕೇಂದ್ರದ ವಿರುದ್ದ ಈಶ್ವರ್‌ ಖಂಡ್ರೆ ಕಿಡಿ
    February 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version