• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್‌ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬೀಳ್ಕೊಡುಗೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
June 28, 2026 - 1:58 pm
in ಕರ್ನಾಟಕ
0 0
0
Web Photo Editor (86)

ಬೆಂಗಳೂರು, ಜೂನ್ 28: ಎರಡು ದಿನಗಳ ಅಧಿಕೃತ ಭೇಟಿಗಾಗಿ ಬೆಂಗಳೂರಿಗೆ ಆಗಮಿಸಿದ್ದ ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಭಾನುವಾರ ಹೆಚ್.ಎ.ಎಲ್. ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಬೀಳ್ಕೊಟ್ಟರು.

ಜೂನ್ 27ರಂದು ಬೆಂಗಳೂರಿಗೆ ಆಗಮಿಸಿದ್ದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ತಮ್ಮ ಭೇಟಿಯ ಅವಧಿಯಲ್ಲಿ ಹಲವು ಮಹತ್ವದ ಸರ್ಕಾರಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು.

RelatedPosts

ಹನೂರು ಎನ್‌ಕೌಂಟರ್: ಸರ್ಕಾರದ ಭರವಸೆಗೆ ಒಪ್ಪಿದ ಕುಟುಂಬ, ಮೃತದೇಹ ಹಸ್ತಾಂತರ

ಹನೂರು ಎನ್‌ಕೌಂಟರ್: ಸತ್ಯ ಗೊತ್ತಾದ ಬಳಿಕವೇ ಕ್ರಮ ಎಂದ ಪರಮೇಶ್ವರ್

ಹನೂರು ಶೂಟ್ ಔಟ್ ಪ್ರಕರಣ SIT ತನಿಖೆಯಾಗಲಿ: ಬೊಮ್ಮಾಯಿ ಒತ್ತಾಯ

ಕಾನೂನು ಹೇಳಿದಂತೆ ನಡೆಯುತ್ತೇವೆ: ನೈಸ್ ಯೋಜನೆ ಬಗ್ಗೆ ಹೆಚ್‌ಡಿಕೆ ಪತ್ರಕ್ಕೆ ಸಿಎಂ ಡಿಕೆಶಿ ಪ್ರತಿಕ್ರಿಯೆ

ADVERTISEMENT
ADVERTISEMENT

ಮೊದಲ ದಿನ ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನದ ವತಿಯಿಂದ ಬೆಂಗಳೂರಿನ ಸೆಂಟ್ರಲ್ ಕಾಲೇಜು ಆವರಣದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ನಾಡಪ್ರಭು ಕೆಂಪೇಗೌಡ ಅವರ 517ನೇ ಜಯಂತಿ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡರು. ಬಳಿಕ ರಾಜಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ನಶಾಮುಕ್ತ ಭಾರತ ಅಭಿಯಾನಕ್ಕೆ ಸಂಬಂಧಿಸಿದ ಸಾಂಸ್ಕೃತಿಕ ಕಾರ್ಯಕ್ರಮದಲ್ಲೂ ಭಾಗವಹಿಸಿದರು.

ಇಂದು (ಜೂನ್ 28) ಬೆಂಗಳೂರಿನ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಆಯೋಜಿಸಿದ್ದ ಸಂಸ್ಥಾಪನಾ ದಿನಾಚರಣೆ ಹಾಗೂ ನಶಾ ಮುಕ್ತ ಭಾರತ್ ಕಾನ್‌ಕ್ಲೇವ್ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಭಾಗವಹಿಸಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.

ಎಲ್ಲಾ ಕಾರ್ಯಕ್ರಮಗಳನ್ನು ಪೂರ್ಣಗೊಳಿಸಿದ ಬಳಿಕ ಅವರು ಭಾರತೀಯ ವಾಯುಪಡೆಯ ವಿಶೇಷ ವಿಮಾನದ ಮೂಲಕ ನವದೆಹಲಿಗೆ ಪ್ರಯಾಣ ಬೆಳೆಸಿದರು. ಈ ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹೆಚ್.ಎ.ಎಲ್. ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಬೀಳ್ಕೊಟ್ಟು ಶುಭ ಹಾರೈಸಿದರು.

ಬೀಳ್ಕೊಡುಗೆ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಯು.ಟಿ. ಖಾದರ್ ಫರೀದ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಪಿ.ಎಸ್. ಕಾಂತರಾಜು ಸೇರಿದಂತೆ ಹಿರಿಯ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design (69)

ವಾಹನ ಸವಾರರಿಗೆ ಶಾಕ್: ಕರ್ನಾಟಕದಲ್ಲಿ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ ಶುಲ್ಕ ಹೆಚ್ಚಳ!

by ಕವಿತಾ
August 16, 2026 - 6:01 pm
0

Untitled design (68)

ಹನೂರು ಎನ್‌ಕೌಂಟರ್: ಸರ್ಕಾರದ ಭರವಸೆಗೆ ಒಪ್ಪಿದ ಕುಟುಂಬ, ಮೃತದೇಹ ಹಸ್ತಾಂತರ

by ಕವಿತಾ
August 16, 2026 - 5:27 pm
0

Untitled design (66)

ನಾಳೆ ನಾಗರ ಪಂಚಮಿ: ಇದು ಶ್ರಾವಣ ಮಾಸದ ಮೊದಲ ಹಬ್ಬ

by ಕವಿತಾ
August 16, 2026 - 5:14 pm
0

Untitled design (64)

ಹನೂರು ಎನ್‌ಕೌಂಟರ್: ಸತ್ಯ ಗೊತ್ತಾದ ಬಳಿಕವೇ ಕ್ರಮ ಎಂದ ಪರಮೇಶ್ವರ್

by ಕವಿತಾ
August 16, 2026 - 4:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (68)
    ಹನೂರು ಎನ್‌ಕೌಂಟರ್: ಸರ್ಕಾರದ ಭರವಸೆಗೆ ಒಪ್ಪಿದ ಕುಟುಂಬ, ಮೃತದೇಹ ಹಸ್ತಾಂತರ
    August 16, 2026 | 0
  • Untitled design (64)
    ಹನೂರು ಎನ್‌ಕೌಂಟರ್: ಸತ್ಯ ಗೊತ್ತಾದ ಬಳಿಕವೇ ಕ್ರಮ ಎಂದ ಪರಮೇಶ್ವರ್
    August 16, 2026 | 0
  • Untitled design (59)
    ಹನೂರು ಶೂಟ್ ಔಟ್ ಪ್ರಕರಣ SIT ತನಿಖೆಯಾಗಲಿ: ಬೊಮ್ಮಾಯಿ ಒತ್ತಾಯ
    August 16, 2026 | 0
  • Untitled design 2026 08 16T141316.352
    ಕಾನೂನು ಹೇಳಿದಂತೆ ನಡೆಯುತ್ತೇವೆ: ನೈಸ್ ಯೋಜನೆ ಬಗ್ಗೆ ಹೆಚ್‌ಡಿಕೆ ಪತ್ರಕ್ಕೆ ಸಿಎಂ ಡಿಕೆಶಿ ಪ್ರತಿಕ್ರಿಯೆ
    August 16, 2026 | 0
  • ಮಹಿಳೆಯೊಂದಿಗೆ ಅಕ್ರಮ ಸಂಬಂಧ ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ
    ಮಹಿಳೆಯೊಂದಿಗೆ ಅಕ್ರಮ ಸಂಬಂಧ: ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ
    August 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version