• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, May 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಎಲೆಕ್ಷನ್

ಜಿಬಿಎ ಚುನಾವಣೆಗೆ ನೂರೆಂಟು ವಿಘ್ನ! ಚುನಾವಣೆ ಮುಂದೂಡುವ ಪ್ಲಾನ್‌ನಲ್ಲಿದ್ಯಾ ಸರ್ಕಾರ..?

ಪವಿತ್ರಾ ಗಣಪತಿ by ಪವಿತ್ರಾ ಗಣಪತಿ
May 14, 2026 - 6:58 pm
in ಎಲೆಕ್ಷನ್, ಕರ್ನಾಟಕ
0 0
0
Gba

ಬೆಂಗಳೂರು: ಗ್ರೇಟರ್‌ ಬೆಂಗಳೂರು ಮಹಾನಗರ ಪಾಲಿಕೆ (ಜಿಬಿಎ) ಚುನಾವಣೆ ನಡೆಸುವುದಾಗಿ ಹೇಳಿದ್ದ ಸರ್ಕಾರ ಈಗ ಚುನಾವಣೆಯನ್ನು ಮುಂದೂಡುವ ಯೋಜನೆಯಲ್ಲಿದೆ ಎಂದು ತಿಳಿದುಬಂದಿದೆ. ವಾರ್ಡ್ ವಿಂಗಡಣೆ ಮತ್ತು ಮೀಸಲಾತಿ ವಿಚಾರದಲ್ಲಿ ತೀವ್ರ ದೋಷಗಳು ಕಂಡುಬಂದ ಹಿನ್ನೆಲೆಯಲ್ಲಿ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ವಾರ್ಡ್ ವಿಂಗಡಣೆಯಲ್ಲಿ ಮುಖ್ಯ ರಸ್ತೆಗಳನ್ನು ಆಧರಿಸಿ ವಿಂಗಡಿಸಬೇಕಿತ್ತು. ಆದರೆ ಅಧಿಕಾರಿಗಳು ಅಡ್ಡ ರಸ್ತೆಗಳನ್ನು ಆಧರಿಸಿ ವಿಂಗಡಣೆ ಮಾಡಿರುವ ಆರೋಪಗಳಿವೆ. ಒಂದೇ ಬೂತ್‌ನ್ನು ಎರಡು ವಾರ್ಡ್‌ಗಳಾಗಿ ವಿಭಜಿಸಲಾಗಿದೆ. ಕೆಲವು ವಾರ್ಡ್‌ಗಳಲ್ಲಿ 9,000 ಮತದಾರರಿದ್ದರೆ, ಇನ್ನು ಕೆಲವು ವಾರ್ಡ್‌ಗಳಲ್ಲಿ 45,000 ಮತದಾರರಿದ್ದಾರೆ. ಇಂತಹ ಭಾರೀ ಅಸಮತೋಲನ ಕಂಡುಬಂದಿದೆ.

RelatedPosts

ಬೆಂಗಳೂರಿಗೆ ಬರ್ತಾರ ಬಾಂಗ್ಲಾ ವಲಸಿಗರು..?

ಮೇ 18 ರವರೆಗೆ ದೇಶಾದ್ಯಂತ ಉಷ್ಣ ಮಾರುತದ ಹಾವಳಿ: ಕರ್ನಾಟಕಕ್ಕೂ ತಟ್ಟಲಿದೆ ಬಿಸಿಲ ಬೇಗೆ

ದೇಶಾದ್ಯಂತ ಮತ್ತೆ ವರ್ಕ್ ಫ್ರಂ ಹೋಂ ಜ್ವರ: ಪೆಟ್ರೋಲ್-ಡೀಸೆಲ್ ಉಳಿಸಲು ಹೊಸ ಕ್ರಮ

ಬೆಂಗಳೂರಿಗರೇ, ಹುಷಾರ್! ‘ಸ್ಮಾರ್ಟ್ ವೈಸ್ ಕ್ವಾಂಟ್’ ಹೆಸರಲ್ಲಿ ಕೋಟಿ ಕೋಟಿ ಲೂಟಿ

ADVERTISEMENT
ADVERTISEMENT

ಮೀಸಲಾತಿ ವ್ಯವಸ್ಥೆಯಲ್ಲೂ ಗೊಂದಲ:

369 ವಾರ್ಡ್‌ಗಳಿಗೆ 50% ಮಹಿಳಾ ಮೀಸಲಾತಿ ನೀಡಬೇಕಿತ್ತು. ಆದರೆ ಕೇವಲ 176 ವಾರ್ಡ್‌ಗಳಲ್ಲಿ ಮಾತ್ರ ಮಹಿಳಾ ಮೀಸಲು ನೀಡಲಾಗಿದೆ ಎನ್ನಲಾಗಿದೆ . ಇದರ ಜೊತೆಗೆ OBC ಸಮುದಾಯಕ್ಕೆ 11 ಸ್ಥಾನಗಳ ಕೊರತೆ ಉಂಟಾಗಿದೆ ಎಂದು ಆರೋಪಿಸಲಾಗುತ್ತಿದೆ.

ಮತದಾರರ ಪಟ್ಟಿ ಪರಿಷ್ಕರಣೆಯಲ್ಲೂ ದೊಡ್ಡ ತಪ್ಪುಗಳು ನಡೆದಿವೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರ ಸಲಹೆ ಮೇರೆಗೆ ವಾರ್ಡ್ ವಿಂಗಡಣೆ ಮಾಡಲಾಗಿದೆ ಎಂಬ ಗಂಭೀರ ಆರೋಪವೂ ಎದ್ದಿದೆ.

ಚುನಾವಣೆ ನಡೆಸುವುದಾಗಿ ಹೇಳಿದ್ದ ಸರ್ಕಾರ ಈಗ ಎಲ್ಲಾ ದೋಷಗಳನ್ನು ಸರಿಪಡಿಸಲು ಸಮಯ ಬೇಕು ಎಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ. ಇದರಿಂದ ಈ ವರ್ಷ ಚುನಾವಣೆ ಮುಂದೂಡುವ ಸಾಧ್ಯತೆ ಹೆಚ್ಚಿದೆ.

ವಿರೋಧ ಪಕ್ಷಗಳು ಸರ್ಕಾರದ ಈ ನಡೆಗೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿವೆ. “ದೋಷಗಳನ್ನು ಮುಚ್ಚಿಹಾಕಲು ಚುನಾವಣೆ ಮುಂದೂಡುವ ತಂತ್ರ” ಎಂದು ವಿರೋಧ ಪಕ್ಷಗಳು ಆರೋಪಿಸುತ್ತಿವೆ.

ಬಿಬಿಎಂಪಿ ಚುನಾವಣೆಗೆ ಈಗಾಗಲೇ ನೂರಾರು ತೊಂದರೆಗಳು ಎದುರಾಗಿವೆ. ವಾರ್ಡ್ ವಿಂಗಡಣೆ, ಮೀಸಲಾತಿ ಮತ್ತು ಮತದಾರರ ಪಟ್ಟಿಯಲ್ಲಿನ ದೋಷಗಳು ಸರಿಪಡಿಸದೆ ಚುನಾವಣೆ ನಡೆಸುವುದು ಕಷ್ಟ ಎಂದು ಸರ್ಕಾರ ಹೇಳುತ್ತಿದೆ.

ಈ ವಿಷಯದಲ್ಲಿ ಸುಪ್ರೀಂ ಕೋರ್ಟ್ ಏನು ನಿರ್ಧಾರ ಕೈಗೊಳ್ಳುತ್ತದೆ ಎಂಬುದು ಈಗ ಎಲ್ಲರ ದೃಷ್ಟಿಯಲ್ಲಿ ಕುತುಹಲ ಹುಟ್ಟುಹಾಕಿದೆ. ಈ ರೀತಿಯಾಗಿ ಜಿಬಿಎ ಈ ಬಾರಿಯೂ ಚುನಾವಣೆ ನಡೆಸುವುದು ಬಹು ನಿರೀಕ್ಷಿತವಾಗಿ ಇಲ್ಲ ಎಂಬುದು ಸ್ಪಷ್ಟವಾಗಿ ಎದ್ದು ಕಾಣುತ್ತಿದೆ.

 

ShareSendShareTweetShare
ಪವಿತ್ರಾ ಗಣಪತಿ

ಪವಿತ್ರಾ ಗಣಪತಿ

ಗ್ಯಾರಂಟಿ ನ್ಯೂಸ್‌ನ ಡಿಜಿಟಲ್‌ ಪತ್ರಕರ್ತರಾಗಿ 2026ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 1 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ರಾಷ್ಟ್ರೀಯ, ಅಂತಾರಾಷ್ಟ್ರೀಯ ವಿಷಯಗಳ ಕುರಿತು ಆಸಕ್ತಿಯನ್ನು ಹೊಂದಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪುಸ್ತಕ ಓದುವುದು, ಚಿತ್ರ ಬಿಡಿಸುವುದು, ಸುತ್ತಾಟ ಇವರ ಆಸಕ್ತಿಗಳಾಗಿವೆ.

Please login to join discussion

ತಾಜಾ ಸುದ್ದಿ

ಜೈಲು

ಜೈಲಿಗೆ ಸ್ವಯಂ ಪ್ರವೇಶ: 2000 ರೂಪಾಯಿಗೆ ಹೈದರಾಬಾದ್‌ನ ಚಾಂಚಲ್‌ಗುಡ ಜೈಲಲ್ಲಿ24 ಗಂಟೆ ‘ಜೈಲು ಅನುಭವ

by ಪವಿತ್ರಾ ಗಣಪತಿ
May 14, 2026 - 7:26 pm
0

ದಾಳಿ

ಹಾರ್ಮುಜ್ ಜಲಸಂಧಿಯಲ್ಲಿ ಭಾರತೀಯ ಹಡಗಿನ ಮೇಲೆ ಕ್ಷಿಪಣಿ ದಾಳಿ!

by ಪವಿತ್ರಾ ಗಣಪತಿ
May 14, 2026 - 7:14 pm
0

Gba

ಜಿಬಿಎ ಚುನಾವಣೆಗೆ ನೂರೆಂಟು ವಿಘ್ನ! ಚುನಾವಣೆ ಮುಂದೂಡುವ ಪ್ಲಾನ್‌ನಲ್ಲಿದ್ಯಾ ಸರ್ಕಾರ..?

by ಪವಿತ್ರಾ ಗಣಪತಿ
May 14, 2026 - 6:58 pm
0

ಬಾಂಗ್ಲಾ

ಬೆಂಗಳೂರಿಗೆ ಬರ್ತಾರ ಬಾಂಗ್ಲಾ ವಲಸಿಗರು..?

by ಪವಿತ್ರಾ ಗಣಪತಿ
May 14, 2026 - 5:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (34)
    ಕಾಂಗ್ರೆಸ್ ಹೈಕಮಾಂಡ್‌‌‌‌ಗೆ ಸವಾಲಾಗಿದೆ ಕೇರಳ ಸಿಎಂ ಆಯ್ಕೆ..!
    May 13, 2026 | 0
  • BeFunky collage (22)
    ತಮಿಳುನಾಡು ಸಿಎಂ ವಿಜಯ್ ಯಾರಿಂದ ಸೋತರೋ ಅವರ ಕೈ ಹಿಡಿಯುವ ಅನಿವಾರ್ಯತೆ..!
    May 12, 2026 | 0
  • BeFunky collage (19)
    ಮತ್ತೆ ಅಚ್ಚರಿ ನಿರ್ಧಾರ ಕೈಗೊಂಡು ಎಲ್ಲರ ಹುಬ್ಬೇರಿಸಿದ ತಮಿಳುನಾಡು ಸಿಎಂ ವಿಜಯ್..!
    May 12, 2026 | 0
  • AI image
    ಕೇರಳ ಸಿಎಂ ಯಾರು..? ಕಾಂಗ್ರೆಸ್‌‌‌‌ಗೆ ಕಗ್ಗಂಟಾಗಿದೆ ಈ 5 ಸವಾಲು..!
    May 12, 2026 | 0
  • BeFunky collage (2)
    ತಮಿಳುನಾಡು ಸಿಎಂ ಆದ ಮರುದಿನವೇ ಸ್ಟಾಲಿನ್‌ ಭೇಟಿಯಾದ ವಿಜಯ್‌..!
    May 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version