• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ನಾಳೆಯಿಂದ ಗೃಹ ಜ್ಯೋತಿ ಫಲಾನುಭವಿಗಳ ಪರಿಶೀಲನೆ ಆರಂಭ

ಕವಿತಾ by ಕವಿತಾ
June 30, 2026 - 10:59 pm
in ಕರ್ನಾಟಕ
0 0
0
Untitled design 2026 06 30T225824.415

ಬೆಂಗಳೂರು (ಜೂನ್ 30): ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹ ಜ್ಯೋತಿ (Graha Jyothi) ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನಾ ಕಾರ್ಯ ನಾಳೆ ಜುಲೈ 1ರಿಂದ ರಾಜ್ಯಾದ್ಯಂತ ಆರಂಭವಾಗಲಿದೆ. ಯೋಜನೆ ಜಾರಿಯಾಗಿ ಎರಡು ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅರ್ಹ ಫಲಾನುಭವಿಗಳ ಮಾಹಿತಿಯನ್ನು ಮರುಪರಿಶೀಲಿಸುವ ಉದ್ದೇಶದಿಂದ ಇಂಧನ ಇಲಾಖೆ ಈ ವಿಶೇಷ ಅಭಿಯಾನ ಕೈಗೊಂಡಿದೆ.

2023ರ ಜುಲೈ ತಿಂಗಳಲ್ಲಿ ಆರಂಭವಾದ ಗೃಹ ಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಸೌಲಭ್ಯ ಪಡೆಯುತ್ತಿರುವ ಗ್ರಾಹಕರ ದಾಖಲೆಗಳು, ವಿಳಾಸ ಹಾಗೂ ಇತರ ಮಾಹಿತಿಯನ್ನು ಪರಿಶೀಲಿಸಲು ಎಲ್ಲಾ ಎಸ್ಕಾಂಗಳ ಮೀಟರ್ ರೀಡರ್‌ಗಳು ಮತ್ತು ಸಿಬ್ಬಂದಿ ಮನೆ-ಮನೆಗೆ ಭೇಟಿ ನೀಡಲಿದ್ದಾರೆ. ಪರಿಶೀಲನೆ ವೇಳೆ ಫಲಾನುಭವಿಗಳ ಮಾಹಿತಿಯನ್ನು ಮೊಬೈಲ್ ಆಪ್ ಮೂಲಕ ದಾಖಲಿಸಿ, ಅಗತ್ಯವಿದ್ದರೆ ಘೋಷಣಾ ಪತ್ರದ ಮೂಲಕ ಅರ್ಜಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುತ್ತದೆ.

RelatedPosts

ತಿರುಪತಿ ದರ್ಶನದಲ್ಲಿ ಕರ್ನಾಟಕಕ್ಕೆ ವಿಶೇಷ ಗೌರವ; ಡಿಕೆಶಿ ಮಹತ್ವದ ನಿರ್ಧಾರ

ಬಿಡದಿ ರೈತರ ಭೂಮಿ ಸರ್ವೆಗೆ ರಾಜ್ಯ ಸರ್ಕಾರದ ಚಿತಾವಣೆ: ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪ

ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಎಲೈಟ್ ಪದಾಧಿಕಾರಿಗಳ ಪದಗ್ರಹಣ

ಲೈಂಗಿಕ ದೌರ್ಜನ್ಯ ಪ್ರಕರಣ: ಎಚ್.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್

ADVERTISEMENT
ADVERTISEMENT

ಇಂಧನ ಇಲಾಖೆ ಮತ್ತು ಬೆಸ್ಕಾಂ ನೀಡಿರುವ ಮಾಹಿತಿಯಂತೆ, ಸಿಬ್ಬಂದಿ ಭೇಟಿ ನೀಡುವ ವೇಳೆ ಫಲಾನುಭವಿಗಳು ಕೆಲವು ಅಗತ್ಯ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು. ಪರಿಶೀಲನೆಗೆ ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ (ವೋಟರ್ ಐಡಿ), ಪ್ಯಾನ್ ಕಾರ್ಡ್, ಪಾಸ್‌ಪೋರ್ಟ್ ಗಾತ್ರದ ಭಾವಚಿತ್ರ, ರೇಷನ್ ಕಾರ್ಡ್, ಜಾತಿ ಪ್ರಮಾಣ ಪತ್ರ ಹಾಗೂ ಬಾಡಿಗೆ ಮನೆಯಲ್ಲಿ ವಾಸಿಸುವವರು ಬಾಡಿಗೆ ಒಪ್ಪಂದ ಪತ್ರವನ್ನು (ಅನ್ವಯಿಸುವಲ್ಲಿ) ತೋರಿಸಬೇಕಾಗುತ್ತದೆ.

ಈ ಮರುಪರಿಶೀಲನೆಯ ಉದ್ದೇಶ ಯೋಜನೆಯ ನೈಜ ಫಲಾನುಭವಿಗಳನ್ನು ಗುರುತಿಸುವುದು ಹಾಗೂ ದಾಖಲೆಗಳಲ್ಲಿ ಯಾವುದೇ ವ್ಯತ್ಯಾಸಗಳಿದ್ದರೆ ಅವುಗಳನ್ನು ಸರಿಪಡಿಸುವುದಾಗಿದೆ. ಸ್ಥಳದಲ್ಲಿಯೇ ಮೀಟರ್ ರೀಡರ್ ಮೂಲಕ ಪರಿಶೀಲನೆ ನಡೆಸುವುದು ಈ ಪ್ರಕ್ರಿಯೆಯ ಪ್ರಮುಖ ಭಾಗವಾಗಿದ್ದು, ಗ್ರಾಹಕರು ಸಿಬ್ಬಂದಿಗೆ ಅಗತ್ಯ ಸಹಕಾರ ನೀಡುವಂತೆ ಇಲಾಖೆ ಮನವಿ ಮಾಡಿದೆ.

ರಾಜ್ಯದ ಐದು ವಿದ್ಯುತ್ ಸರಬರಾಜು ಸಂಸ್ಥೆಗಳಾದ ಬೆಸ್ಕಾಂ, ಹೆಸ್ಕಾಂ, ಮೆಸ್ಕಾಂ, ಜೆಸ್ಕಾಂ ಹಾಗೂ ಸೆಸ್ಕ್ ವ್ಯಾಪ್ತಿಯಲ್ಲಿ ಈ ಅಭಿಯಾನ ನಡೆಸಲಾಗುತ್ತದೆ.

ಫಲಾನುಭವಿಗಳು ಸಿಬ್ಬಂದಿಯ ಗುರುತಿನ ಚೀಟಿಯನ್ನು ಪರಿಶೀಲಿಸಿದ ಬಳಿಕವೇ ದಾಖಲೆಗಳನ್ನು ತೋರಿಸಿ, ಸರಿಯಾದ ಮಾಹಿತಿಯನ್ನು ನೀಡುವ ಮೂಲಕ ಪರಿಶೀಲನಾ ಪ್ರಕ್ರಿಯೆಯನ್ನು ಯಶಸ್ವಿಗೊಳಿಸುವಂತೆ ಇಂಧನ ಇಲಾಖೆ ಮನವಿ ಮಾಡಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (46)

ಹಾರ್ಮುಜ್ ಜಲಸಂಧಿಗೆ ಟ್ರಂಪ್ ಹೊಸ ನಿಯಮ; 20% ಶುಲ್ಕ ಘೋಷಣೆ

by ಕವಿತಾ
July 13, 2026 - 11:26 pm
0

Untitled design (45)

100 ಕೋಟಿ ಕ್ಲಬ್ ಸೇರಿದ ಸಮಂತಾ ಸಿನಿಮಾ; ಕನ್ನಡಿಗ ಪ್ರಮೋದ್‌ಗೆ ಭಾರೀ ಮೆಚ್ಚುಗೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 11:05 pm
0

Untitled design (44)

ತಿರುಪತಿ ದರ್ಶನದಲ್ಲಿ ಕರ್ನಾಟಕಕ್ಕೆ ವಿಶೇಷ ಗೌರವ; ಡಿಕೆಶಿ ಮಹತ್ವದ ನಿರ್ಧಾರ

by ಕವಿತಾ
July 13, 2026 - 10:46 pm
0

Untitled design (43)

ಎನ್‌ಟಿಆರ್ vs ಧನುಷ್: ರಿಯಲ್ ‘ಮುರುಗನ್’ ಯಾರು? ಸೌತ್‌ನಲ್ಲಿ ಹೊಸ ಸಿನಿ ಸಮರ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 10:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (44)
    ತಿರುಪತಿ ದರ್ಶನದಲ್ಲಿ ಕರ್ನಾಟಕಕ್ಕೆ ವಿಶೇಷ ಗೌರವ; ಡಿಕೆಶಿ ಮಹತ್ವದ ನಿರ್ಧಾರ
    July 13, 2026 | 0
  • Untitled design (40)
    ಬಿಡದಿ ರೈತರ ಭೂಮಿ ಸರ್ವೆಗೆ ರಾಜ್ಯ ಸರ್ಕಾರದ ಚಿತಾವಣೆ: ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪ
    July 13, 2026 | 0
  • Untitled design (39)
    ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಎಲೈಟ್ ಪದಾಧಿಕಾರಿಗಳ ಪದಗ್ರಹಣ
    July 13, 2026 | 0
  • Untitled design (38)
    ಲೈಂಗಿಕ ದೌರ್ಜನ್ಯ ಪ್ರಕರಣ: ಎಚ್.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್
    July 13, 2026 | 0
  • Untitled design (36)
    ‘ಹನುಮಂತಪ್ಪ ಅವರ ಆದರ್ಶಗಳು ಎಂದಿಗೂ ಜೀವಂತ’ : ಡಿಕೆಶಿ
    July 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version