• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್‌ನ್ಯೂಸ್: ಮೊಬೈಲ್ ಆ್ಯಪ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 7, 2026 - 9:01 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
ಶ (11)

ಬೆಂಗಳೂರು: ಕರ್ನಾಟಕ ಸರ್ಕಾರದ ಜನಪ್ರಿಯ ಉಚಿತ ವಿದ್ಯುತ್ ಯೋಜನೆಯಾದ ‘ಗೃಹಜ್ಯೋತಿ’ ಯೋಜನೆಯಡಿ ಫಲಾನುಭವಿಗಳಿಗೆ ಸರ್ಕಾರ ಸಿಹಿಸುದ್ದಿ ನೀಡಿದೆ. ಬಾಡಿಗೆದಾರರಾಗಿರುವ ಗೃಹಜ್ಯೋತಿ ಫಲಾನುಭವಿಗಳಿಗೆ ಅಗ್ರಿಮೆಂಟ್ ಕಾಪಿ ಇಲ್ಲದಿದ್ದರೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಇಂಧನ ಇಲಾಖೆ ಈ ಸಂಬಂಧ ಹೊಸ ಫಾರಂ ಸಿದ್ಧಪಡಿಸಿದ್ದು, ಬಾಡಿಗೆದಾರರು ಮತ್ತು ಮಾಲೀಕರು ಜಂಟಿಯಾಗಿ ಸಹಿ ಮಾಡಿ ಅರ್ಜಿ ಸಲ್ಲಿಸಬಹುದಾಗಿದೆ.

ಬಾಡಿಗೆದಾರರಿಗೆ ಅನುಕೂಲ

RelatedPosts

ಜುಲೈ 17ಕ್ಕೆ ಜಿಬಿಎ ಚುನಾವಣೆ ಭವಿಷ್ಯ ಫೈನಲ್!

ಬಿಡದಿ ಟೌನ್‌ಶಿಪ್‌ಗೆ 2 ತಿಂಗಳ ಬ್ರೇಕ್: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಲವ್ ಜಿಹಾದ್ ವಿವಾದ: ಆಮಿರ್ ಖಾನ್ ಕೊಂದವರಿಗೆ 5 ಕೋಟಿ ಬಹುಮಾನ ಘೋಷಿಸಿದ ಪರಮಹಂಸ ಆಚಾರ್ಯ

ರಷ್ಯಾ ತೈಲ ಆಮದು ಮಾಡಿಕೊಳ್ಳುವ ದೇಶಗಳ ಮೇಲಿನ ಸುಂಕ ಇಳಿಸಿದ ಅಮೆರಿಕ; ಭಾರತ-ಚೀನಾಗೆ ರಿಲೀಫ್!

ADVERTISEMENT
ADVERTISEMENT

ಬಾಡಿಗೆ ಅಗ್ರಿಮೆಂಟ್ ಪ್ರತಿ ಇಲ್ಲದಿದ್ದರೆ ಬೆಸ್ಕಾಂ ಅಧಿಕಾರಿಗಳು ಕೊಡುವ ಒಂದು ಫಾರಂಗೆ ಬಾಡಿಗೆದಾರರು ಮತ್ತು ಮಾಲೀಕರು ಸಹಿ ಹಾಕಿ ಕೊಡಬೇಕು. ಇದಕ್ಕಾಗಿ ಇಂಧನ ಇಲಾಖೆ ಹೊಸ ಫಾರಂ ಸಿದ್ಧಪಡಿಸಿದೆ. ಗ್ರಾಮಾಂತರ ಭಾಗಗಳಲ್ಲಿ ಅಗ್ರಿಮೆಂಟ್ ಕಾಪಿ ಇಲ್ಲದೇ ಅರ್ಜಿ ಸಲ್ಲಿಕೆ ಕಷ್ಟಕರವಾಗಿದ್ದು, ಈ ಹೊಸ ಫಾರಂ ಮೂಲಕ ಅರ್ಜಿ ಸಲ್ಲಿಸುವುದು ಸುಲಭವಾಗಲಿದೆ.

ಜುಲೈನಲ್ಲಿ ಮೀಟರ್ ರೀಡಿಂಗ್ ಇಲ್ಲ

ಗೃಹಜ್ಯೋತಿ ಪರಿಷ್ಕರಣೆಗಾಗಿ ಬಿಲ್ ರೀಡರ್‌ಗಳನ್ನು ಬಳಸಿಕೊಳ್ಳುತ್ತಿರುವ ಕಾರಣ ಜುಲೈ ತಿಂಗಳಿನಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ. ಬದಲಿಗೆ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆ ಆಧಾರದ ಮೇಲೆ ಜುಲೈ ತಿಂಗಳ ಸರಾಸರಿ ಬಿಲ್ ಬರಲಿದೆ ಎಂದು ಬೆಸ್ಕಾಂ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಗ್ರಾಹಕರು ಈ ಬಗ್ಗೆ ಗೊಂದಲ ಪಡಬೇಕಾಗಿಲ್ಲ ಎಂದು ತಿಳಿಸಲಾಗಿದೆ.

ಗೃಹಜ್ಯೋತಿ ಆ್ಯಪ್ ಮೂಲಕ ಪರಿಶೀಲನೆ

ಸಾರ್ವಜನಿಕರು ಮನೆಯಲ್ಲೇ ಕುಳಿತು ತಮ್ಮ ಮೊಬೈಲ್ ಮೂಲಕವೇ ಗೃಹಜ್ಯೋತಿ ಪರಿಶೀಲನಾ ಅರ್ಜಿಯನ್ನು ಸಲ್ಲಿಸಬಹುದು. ಈ ಕುರಿತು ಸುಲಭವಾಗಿ ಮಾಹಿತಿ ನೀಡಲು ಲೈನ್‌‌ಮ್ಯಾನ್‌  ಒಬ್ಬರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ (@powerman_yogesh) ಹಂಚಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ.

ಆ್ಯಪ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?

  1. ಗೃಹಜ್ಯೋತಿ ಆ್ಯಪ್ ಓಪನ್ ಮಾಡಿ.

  2. ನಿಮ್ಮ ಭಾಗದ ವಿದ್ಯುತ್ ಸರಬರಾಜು ಸಂಸ್ಥೆಯನ್ನು (BESCOM, HESCOM, MESCOM ಇತ್ಯಾದಿ) ಆಯ್ಕೆ ಮಾಡಿ.

  3. ನಿಮ್ಮ ವಿದ್ಯುತ್ ಬಿಲ್ನಲ್ಲಿರುವ ಗ್ರಾಹಕರ ಖಾತೆ ಸಂಖ್ಯೆಯನ್ನು (Account ID) ಟೈಪ್ ಮಾಡಿ, “ವಿವರಗಳನ್ನು ಪಡೆಯಿರಿ” ಕ್ಲಿಕ್ ಮಾಡಿ. ನಿಮ್ಮ ಹೆಸರು, ವಿಳಾಸ ಕಾಣಿಸುತ್ತದೆ. ಅದು ಸರಿಯಾಗಿದ್ದರೆ “ಹೌದು” ಎಂದು ಮುಂದುವರಿಯಿರಿ.

  4. ಚಾಲ್ತಿಯಲ್ಲಿರುವ ಹೊಸ ಮೊಬೈಲ್ ಸಂಖ್ಯೆಯನ್ನು ನಮೂದಿಸಿ, ಅದಕ್ಕೆ ಬರುವ OTP ಮೂಲಕ ಮೊಬೈಲ್ ವೆರಿಫಿಕೇಶನ್ ಮಾಡಿ.

  5. ನೀವು ಆ ಮನೆಯ ಮಾಲೀಕರೇ ಅಥವಾ ಬಾಡಿಗೆದಾರರೇ ಎಂಬುದನ್ನು ಆಯ್ಕೆ ಮಾಡಿ.

  6. ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿ, OTP ಜನರೇಟ್ ಮಾಡಿ. ಆಧಾರ್‌ಗೆ ಲಿಂಕ್ ಆಗಿರುವ ಮೊಬೈಲ್‌ಗೆ ಬರುವ OTP ಹಾಕಿ ಆಧಾರ್ ಇ-ಕೆವೈಸಿ ಪೂರ್ಣಗೊಳಿಸಿ.

  7. ನಿಮ್ಮ ಜಿಲ್ಲೆ, ತಾಲೂಕು ಮತ್ತು ವಿಧಾನಸಭಾ ಕ್ಷೇತ್ರವನ್ನು ಸರಿಯಾಗಿ ಆಯ್ಕೆ ಮಾಡಿ.

  8. ಪಡಿತರ ಚೀಟಿಯ ಪ್ರಕಾರ (APL ಅಥವಾ BPL) ಸೂಕ್ತ ಆಯ್ಕೆ ಮಾಡಿ.

  9. ನೀವು ಕರ್ನಾಟಕದ ನೋಂದಾಯಿತ ಮತದಾರರೇ ಎಂಬುದಕ್ಕೆ ‘ಹೌದು’ ಎಂದು ಗುರುತಿಸಿ, ವೋಟರ್ ಐಡಿಯಲ್ಲಿರುವಂತೆ ಪೂರ್ಣ ಹೆಸರು ಮತ್ತು EPIC ಸಂಖ್ಯೆಯನ್ನು ನಮೂದಿಸಿ.

  10. ಮತದಾರರ ಚೀಟಿಯ ಮುಂಭಾಗ ಮತ್ತು ಹಿಂಭಾಗದ ಸ್ಪಷ್ಟ ಫೋಟೋ ಅಪ್ಲೋಡ್ ಮಾಡಿ.

  11. ನೀವು ಆದಾಯ ತೆರಿಗೆ ಪಾವತಿದಾರರಾಗಿದ್ದರೆ ‘ಹೌದು’ ಎಂದು, ಇಲ್ಲದಿದ್ದರೆ ‘ಇಲ್ಲ’ ಎಂದು ಆಯ್ಕೆ ಮಾಡಿ. (ತೆರಿಗೆದಾರರಾಗಿದ್ದರೆ ಪ್ಯಾನ್ ಕಾರ್ಡ್ ವಿವರ ಹಾಗೂ ಫೋಟೋ ಅಪ್ಲೋಡ್ ಮಾಡಬೇಕು).

  12. ನಿಮ್ಮ ವೃತ್ತಿ (ರೈತ, ಕೂಲಿ ಕಾರ್ಮಿಕ, ಖಾಸಗಿ ಉದ್ಯೋಗ ಇತ್ಯಾದಿ) ಮತ್ತು ಸಾಮಾಜಿಕ ವರ್ಗವನ್ನು (SC, ST, OBC, Minority) ಆಯ್ಕೆ ಮಾಡಿ.

  13. ಕೊನೆಯದಾಗಿ ನಿಮ್ಮ ‘ಲೈವ್ ಫೋಟೋ’ ಕ್ಲಿಕ್ ಮಾಡಿ ಅಪ್ಲೋಡ್ ಮಾಡಿ.

  14. ಸ್ವಯಂ ಘೋಷಣೆಯ ನಿಯಮಗಳನ್ನು ಓದಿ, ಚೆಕ್ ಬಾಕ್ಸ್ ಟಿಕ್ ಮಾಡಿ.

  15. ಎಲ್ಲಾ ವಿವರಗಳನ್ನು ಖಚಿತಪಡಿಸಿಕೊಂಡು “ಅರ್ಜಿ ಸಲ್ಲಿಸಿ” ಬಟನ್ ಒತ್ತಿ.

  16. ನೋಂದಣಿ ಯಶಸ್ವಿಯಾಗಿದೆ ಎಂಬ ಸಂದೇಶ ಮೂಡುತ್ತದೆ. ಅಧಿಕಾರಿಗಳು ವಿವರಗಳನ್ನು ಪರಿಶೀಲಿಸಿದ ನಂತರ ಮುಂದಿನ ಮಾಹಿತಿ ಲಭ್ಯವಾಗಲಿದೆ.

ವಿಶೇಷ ಗಮನಿಸಿ: ‘ST’ ಅಥವಾ ಇತರೆ ನಿರ್ದಿಷ್ಟ ವರ್ಗವನ್ನು ಆಯ್ಕೆ ಮಾಡಿದರೆ, ಕಡ್ಡಾಯವಾಗಿ ನಿಮ್ಮ RD ಪ್ರಮಾಣಪತ್ರ ಸಂಖ್ಯೆಯನ್ನು ನಮೂದಿಸಬೇಕು. OBC ಅಥವಾ ಸಾಮಾನ್ಯ ವರ್ಗಗಳಿಗೆ ಇದರ ಅಗತ್ಯವಿಲ್ಲ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ವಾಂಗ್ಚುಕ್

ಸೋನಂ ವಾಂಗ್ಚುಕ್ ಆಸ್ಪತ್ರೆಗೆ ದಾಖಲು ಮಾಡಿ; ದೆಹಲಿ ಹೈಕೋರ್ಟ್‌ಗೆ PIL

by ಕವಿತಾ
July 15, 2026 - 4:06 pm
0

Untitled design 2026 07 15T154021.838

ಜುಲೈ 17ಕ್ಕೆ ಜಿಬಿಎ ಚುನಾವಣೆ ಭವಿಷ್ಯ ಫೈನಲ್!

by ಶಾಲಿನಿ ಕೆ. ಡಿ
July 15, 2026 - 3:42 pm
0

Untitled design (65)

ಬಿಡದಿ ಟೌನ್‌ಶಿಪ್‌ಗೆ 2 ತಿಂಗಳ ಬ್ರೇಕ್: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

by ಕವಿತಾ
July 15, 2026 - 3:27 pm
0

ಷ್ಯ (21)

ಯಶ್ ಟ್ರಾನ್ಸ್‌‌ಫಾರ್ಮೇಷನ್‌..ಟಾಕ್ಸಿಕ್‌‌ಗಾಗಿ 12KG ಇಳಿಕೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 15, 2026 - 3:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಷ್ಯ (15)
    ಲವ್ ಜಿಹಾದ್ ವಿವಾದ: ಆಮಿರ್ ಖಾನ್ ಕೊಂದವರಿಗೆ 5 ಕೋಟಿ ಬಹುಮಾನ ಘೋಷಿಸಿದ ಪರಮಹಂಸ ಆಚಾರ್ಯ
    July 15, 2026 | 0
  • ಷ್ಯ (14)
    ರಷ್ಯಾ ತೈಲ ಆಮದು ಮಾಡಿಕೊಳ್ಳುವ ದೇಶಗಳ ಮೇಲಿನ ಸುಂಕ ಇಳಿಸಿದ ಅಮೆರಿಕ; ಭಾರತ-ಚೀನಾಗೆ ರಿಲೀಫ್!
    July 15, 2026 | 0
  • ಷ್ಯ (13)
    ಚಿಪ್ಸ್ ಪ್ರಿಯರೇ ಎಚ್ಚರ! ಕೊಳೆತ ಆಲೂಗಡ್ಡೆಯಿಂದ ಚಿಪ್ಸ್ ತಯಾರಿ..ಬೇಕರಿ ಸೀಜ್
    July 15, 2026 | 0
  • ಷ್ಯ (12)
    ಬಂಗಾರ ಖರೀದಿಸುವವರಿಗೆ ಶಾಕ್: ಇಂದು ಚಿನ್ನದ ಬೆಲೆ ಏರಿಕೆ, ಬೆಳ್ಳಿ ದರ ಸ್ಥಿರ
    July 15, 2026 | 0
  • ಷ್ಯ (11)
    ಇನ್ಸ್ಟಾಗ್ರಾಂ ಲವ್..ಮದ್ವೆ ನಂತ್ರ ಮಗು ಜೊತೆ ಬೀದಿಗೆ ಬಿದ್ದ ಮಹಿಳೆ: ನ್ಯಾಯಕ್ಕಾಗಿ ಹೋರಾಟ
    July 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version