• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗೃಹಲಕ್ಷ್ಮಿ ಯೋಜನೆ: ಮರುಅರ್ಜಿಗೆ ಸರ್ಕಾರದ ಸಿದ್ಧತೆ, ಹೊಸ ಅವಕಾಶಕ್ಕೆ ಮಹಿಳೆಯರು ರೆಡಿ..!

admin by admin
June 23, 2026 - 10:01 am
in Flash News, ಕರ್ನಾಟಕ
0 0
0
05

ಬೆಂಗಳೂರು: ರಾಜ್ಯದ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸಂಬಂಧಿಸಿದಂತೆ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಸರ್ಕಾರ ಅವಕಾಶ ನೀಡಲು ಮುಂದಾಗಿದೆ. ಮುಂದಿನ ಎರಡು ದಿನಗಳಲ್ಲಿ ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ಅಧಿಕೃತ ಅವಕಾಶ ಸಿಗುವ ಸಾಧ್ಯತೆ ಇದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೊನೆ ಹಂತದ ತಯಾರಿಯಲ್ಲಿ ತೊಡಗಿದೆ.

ಸರ್ಕಾರದ ಯೋಜನೆಯ ಪ್ರಕಾರ, ಅರ್ಜಿ ಸಲ್ಲಿಸಲು ಸಾಧ್ಯವಾಗದ ಫಲಾನುಭವಿಗಳ ಮನೆಗಳಿಗೆ ಸಹಾಯಕಿಯರನ್ನು ಕಳುಹಿಸುವ ವ್ಯವಸ್ಥೆ ಮಾಡಲಾಗುತ್ತಿದೆ. ಈ ಕಾರ್ಯಕ್ಕೆ ಅಂಗನವಾಡಿ ಕಾರ್ಯಕರ್ತೆಯರನ್ನು ಸಹಾಯಕ ಸಿಬ್ಬಂದಿಯಾಗಿ ಬಳಸಿಕೊಳ್ಳಲು ನಿರ್ಧರಿಸಲಾಗಿದೆ. ಅವರ ಮೊಬೈಲ್‌ಗಳಲ್ಲಿ ವಿಶೇಷ ಆಪ್ ಇನ್‌ಸ್ಟಾಲ್ ಮಾಡಲಾಗಿದ್ದು, ಇದರ ಮೂಲಕ ಅನಕ್ಷರಸ್ಥರು ಹಾಗೂ ಬಡ ಮಹಿಳೆಯರು ಸುಲಭವಾಗಿ ಅರ್ಜಿ ಸಲ್ಲಿಸಲು ಸಾಧ್ಯವಾಗಲಿದೆ.

RelatedPosts

ಹಳೆ ದ್ವೇಷಕ್ಕೆ ರಿಯಲ್ ಎಸ್ಟೇಟ್ ಉದ್ಯಮಿಯಿಂದ ಕಾರು ಚಾಲಕನ ಮೇಲೆ ಗುಂಡಿನ ದಾಳಿ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ

ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ

ADVERTISEMENT
ADVERTISEMENT

ಅದೇ ವೇಳೆ, ಕರ್ನಾಟಕ ಒನ್, ಬೆಂಗಳೂರು ಒನ್ ಹಾಗೂ ಗ್ರಾಮ ಒನ್ ಕೇಂದ್ರಗಳು ಮತ್ತು ಬ್ರೌಸಿಂಗ್ ಸೆಂಟರ್‌ಗಳ ಮೂಲಕವೂ ಅರ್ಜಿ ಸಲ್ಲಿಕೆ ಅವಕಾಶ ನೀಡಲಾಗುತ್ತದೆ. ಮರುಅರ್ಜಿಯಲ್ಲಿ ಬಯೋಮೆಟ್ರಿಕ್ ಹಾಗೂ ಫೇಸ್ ರಿಕಗ್ನಿಷನ್ ತಂತ್ರಜ್ಞಾನ ಅಳವಡಿಸುವ ಪ್ರಯತ್ನ ನಡೆಯುತ್ತಿದೆ ಎಂದು ಇಲಾಖೆ ಮೂಲಗಳು ತಿಳಿಸಿವೆ. ಆದರೆ ಪ್ರಸ್ತುತ ಅಂಗನವಾಡಿ ಕಾರ್ಯಕರ್ತೆಯರ ಮೊಬೈಲ್‌ಗಳಲ್ಲಿ ಥಂಬ್ ಮಷೀನ್ ವ್ಯವಸ್ಥೆ ಲಭ್ಯವಿಲ್ಲ ಎಂಬ ಮಾಹಿತಿ ಇದೆ. ಈ ಮರು ಪರಿಷ್ಕರಣೆ ಯೋಜನೆ ಏಕೆಂದರೆ ಸರಿಯಾದ ಫಲಾನುಭವಿಗಳಿಗೆ ಸರಿಯಾದ ಹಣ ಸಂದಾಯವಾಗದೇ ಇರುವುದೇ ಈ ಯೋಜನೆ ಪರಿಷ್ಕರಣೆ ಜಾರಿಗೆ ತರುವುದರ ಉದ್ಧೇಶವಾಗಿದೆ.

ಮರು ಅರ್ಜಿಯಲ್ಲಿ ಏನಿರಲಿದೆ?

  • ಹೆಸರು, ವಿಳಾಸ ಮತ್ತು ಆಧಾರ್ ಕಾರ್ಡ್ ವಿವರಗಳು
  • ಹಿಂದಿನ ಅರ್ಜಿಯ ಮಾಹಿತಿಯ ಪುನರಾವರ್ತಿ
  • ರಾಜ್ಯದಲ್ಲಿರುವ ಬ್ಯಾಂಕ್ ಖಾತೆ ವಿವರಗಳನ್ನು ನೀಡುವುದು ಕಡ್ಡಾಯ
  • ಜಾತಿ ಪ್ರಮಾಣ ಪತ್ರ ಇಲ್ಲದಿದ್ದರೆ ಸ್ವಘೋಷಿತ ಜಾತಿ ಮಾಹಿತಿ ನೀಡುವ ಅವಕಾಶ

ಯಾರಿಗೆ ಅವಕಾಶ?

  • ಮನೆಯ ಯಜಮಾನಿ ಮಹಿಳೆಯರು
  • ಈಗಾಗಲೇ ಯೋಜನೆಯ ಫಲಾನುಭವಿಗಳು
  • ಹೊಸದಾಗಿ ಅರ್ಜಿ ಸಲ್ಲಿಸಲು ಬಯಸುವ ಮಹಿಳೆಯರು
  • BPL ಮತ್ತು APL ಕಾರ್ಡ್ ಹೊಂದಿದ ಮಹಿಳೆಯರು

ಯಾರಿಗೆ ಅವಕಾಶ ಇಲ್ಲ?

  • ಮೃತ ಫಲಾನುಭವಿಗಳ ಹೆಸರಿನಲ್ಲಿ ಅರ್ಜಿ ಸಲ್ಲಿಸುವುದು ನಿಷೇಧ
  • ಆದಾಯ ತೆರಿಗೆ ಪಾವತಿಸುವವರು ಹಾಗೂ ಜಿಎಸ್‌ಟಿ ಫೈಲ್ ಮಾಡುವವರು ಈ ಯೋಜನೆಗೆ ಅರ್ಹರಾಗುವುದಿಲ್ಲ

ಸರ್ಕಾರದ ಈ ಹೊಸ ಕ್ರಮದಿಂದ ಯೋಜನೆ ವ್ಯಾಪ್ತಿ ಮತ್ತಷ್ಟು ಸ್ಪಷ್ಟವಾಗುವ ನಿರೀಕ್ಷೆಯಿದ್ದು, ಅರ್ಜಿ ಪ್ರಕ್ರಿಯೆ ಸುಗಮಗೊಳಿಸಲು ಡಿಜಿಟಲ್ ಹಾಗೂ ಸ್ಥಳೀಯ ಸಹಾಯ ವ್ಯವಸ್ಥೆಯನ್ನು ಬಲಪಡಿಸಲಾಗುತ್ತಿದೆ.

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 10 15T105013.504

ಪಿಂಚಣಿ ಯೋಜನೆಗಳಿಂದ ಇಂದಿರಾ ಗಾಂಧಿ ಹೆಸರು ಕೈಬಿಟ್ಟ ಕೇಂದ್ರ ಸರ್ಕಾರ: ಹೊಸ ಹೆಸರೇನು?

by ಶಾಲಿನಿ ಕೆ. ಡಿ
October 15, 2026 - 10:51 am
0

Untitled design 2026 10 15T103311.490

ಅಂಕಿತಾ ಭಂಡಾರಿ ಕೊ*ಲೆ ಕೇಸ್‌: ಇಂಡಿಯಾ ಗೇಟ್‌ನಲ್ಲಿ ಪ್ರತಿಭಟನೆ, ಪೊಲೀಸರ ವಶದಲ್ಲಿದ್ದ ಪೋಷಕರು ರಿಲೀಸ್

by ಶಾಲಿನಿ ಕೆ. ಡಿ
October 15, 2026 - 10:34 am
0

Untitled design 2026 10 15T094714.508

ಅಮೆರಿಕದ ಹಿಂದೂ ದೇವಾಲಯದಲ್ಲಿ ಭಾರತೀಯರ ಹ*ತ್ಯೆಗೆ ಸಂಚು: 19ರ ಯುವಕ ಅರೆಸ್ಟ್‌

by ಶಾಲಿನಿ ಕೆ. ಡಿ
October 15, 2026 - 9:48 am
0

Untitled design 2026 10 15T092904.651

ಹಳೆ ದ್ವೇಷಕ್ಕೆ ರಿಯಲ್ ಎಸ್ಟೇಟ್ ಉದ್ಯಮಿಯಿಂದ ಕಾರು ಚಾಲಕನ ಮೇಲೆ ಗುಂಡಿನ ದಾಳಿ

by ಶಾಲಿನಿ ಕೆ. ಡಿ
October 15, 2026 - 9:29 am
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
  • ಮುನ್ಸೂಚನೆ (18)
    ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!
    October 14, 2026 | 0
  • ಮುನ್ಸೂಚನೆ (20)
    ಅಂಜನಾದ್ರಿ ಬೆಟ್ಟದಲ್ಲಿ ಹೊಸ ವಿವಾದ: ಮುಜರಾಯಿ ಸಿಬ್ಬಂದಿಯನ್ನು ಹೊರಹಾಕಿ ಕಚೇರಿಗಳಿಗೆ ಬೀಗ
    October 14, 2026 | 0
  • ಮುನ್ಸೂಚನೆ (15)
    ‘ಜಂತರ್ ಮಂತರ್ ಮರಳಿ ಪಡೆಯುತ್ತೇವೆ’: ಸಿಜೆಪಿ ನಾಯಕರ ಬಂಧನಕ್ಕೆ ರಾಹುಲ್ ಗಾಂಧಿ ಕಿಡಿ
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version