• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಗೃಹಲಕ್ಷ್ಮೀ ಯೋಜನೆಯಲ್ಲಿ ಭಾರೀ ಲೋಪ? ಸಿಎಜಿ ವರದಿಯಲ್ಲಿ ಬೆಚ್ಚಿಬೀಳಿಸುವ ಅಂಶ ಬಹಿರಂಗ

ಪವಿತ್ರಾ ಗಣಪತಿ by ಪವಿತ್ರಾ ಗಣಪತಿ
June 23, 2026 - 12:45 pm
in ಕರ್ನಾಟಕ
0 0
0
009

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಮಹಾಲೆಕ್ಕಪರಿಶೋಧಕರ (CAG) ವರದಿಯಲ್ಲಿ ಹಲವು ಆತಂಕಕಾರಿ ಅಂಶಗಳು ಬೆಳಕಿಗೆ ಬಂದಿವೆ. ಈಗಾಗಲೇ ₹75 ಸಾವಿರ ಕೋಟಿಗೂ ಅಧಿಕ ಹಣವನ್ನು ಫಲಾನುಭವಿಗಳ ಖಾತೆಗಳಿಗೆ ವರ್ಗಾವಣೆ ಮಾಡಲಾಗಿರುವ ಈ ಯೋಜನೆಯಲ್ಲಿ ಬ್ಯಾಂಕ್ ಖಾತೆ ಹಾಗೂ ಫಲಾನುಭವಿಗಳ ಮಾಹಿತಿಗೆ ಸಂಬಂಧಿಸಿದ ಗಂಭೀರ ಲೋಪಗಳು ಪತ್ತೆಯಾಗಿವೆ ಎನ್ನಲಾಗಿದೆ.

ಸಿಎಜಿ ಡೇಟಾ ಅನಾಲಿಟಿಕ್ಸ್ ವಿಭಾಗ ನಡೆಸಿದ ಆಡಿಟ್‌ನಲ್ಲಿ ಒಂದೇ ಬ್ಯಾಂಕ್ ಖಾತೆಯನ್ನು ಸಾವಿರಾರು ಫಲಾನುಭವಿಗಳು ಬಳಸಿರುವ ಪ್ರಕರಣಗಳು ಪತ್ತೆಯಾಗಿವೆ. ವರದಿ ಪ್ರಕಾರ, 19,020 ಫಲಾನುಭವಿಗಳಿಗೆ ಒಂದೇ ಬ್ಯಾಂಕ್ ಖಾತೆ ಸಂಖ್ಯೆ ಜೋಡಣೆಯಾಗಿರುವುದು ಕಂಡುಬಂದಿದೆ. ಅಲ್ಲದೆ, 8,995 ಬ್ಯಾಂಕ್ ಖಾತೆಗಳಿಗೆ ಸುಮಾರು ₹1.80 ಕೋಟಿ ಮೊತ್ತವನ್ನು ಪುನರಾವರ್ತಿತವಾಗಿ ಜಮೆ ಮಾಡಲಾಗಿದೆ ಎಂಬ ಅಂಶವೂ ವರದಿಯಲ್ಲಿ ಉಲ್ಲೇಖವಾಗಿದೆ.

RelatedPosts

ಸ್ಥಗಿತಗೊಂಡಿದ್ದ ನೇರಳೆ ಮಾರ್ಗದಲ್ಲಿ ನಮ್ಮ ಮೆಟ್ರೋ ಸಂಚಾರ ಪುನರಾರಂಭ

ರಾಜ್ಯದ ಹವಾಮಾನ ವರದಿ (24 ಜೂನ್ 2026)

ಕಬ್ಬನ್‌ ಪಾರ್ಕ್‌ ನಿಲ್ದಾಣದಲ್ಲಿ ಕೆಟ್ಟುನಿಂತ ಮೆಟ್ರೋ ರೈಲು: ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ!

NEET ಅಭ್ಯರ್ಥಿ ಪರೀಕ್ಷೆಗೆ ತಡವಾಗಿ ಬಂದಿದ್ದು ಟ್ರಾಫಿಕ್‌ನಿಂದಲ್ಲ: ಪೊಲೀಸರ ಫ್ಯಾಕ್ಟ್ ಚೆಕ್ ವರದಿಯಲ್ಲಿ ಸತ್ಯ ಬಯಲು

ADVERTISEMENT
ADVERTISEMENT

ಇದರ ಜೊತೆಗೆ, 10,36,308 ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆ ವಿವರಗಳನ್ನು ಬದಲಾಯಿಸಿರುವುದು ಕೂಡ ಗಮನಕ್ಕೆ ಬಂದಿದೆ. ಮತ್ತೊಂದೆಡೆ, ಬ್ಯಾಂಕ್ ಖಾತೆ ಇಲ್ಲದ 23,262 ಫಲಾನುಭವಿಗಳಿಗೆ ಸುಮಾರು ₹46.52 ಕೋಟಿ ಹಣ ವರ್ಗಾವಣೆ ಆಗಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಡಿಬಿಟಿ (Direct Benefit Transfer) ವ್ಯವಸ್ಥೆಯ ಮೂಲಕ ಬ್ಯಾಂಕ್ ಖಾತೆಗೆ ಮಾತ್ರ ಹಣ ಜಮೆಯಾಗಬೇಕಾದ ಸಂದರ್ಭದಲ್ಲಿ, ಖಾತೆ ಇಲ್ಲದವರ ಹೆಸರಿಗೆ ಹಣ ಸಂದಾಯವಾಗಿರುವುದು ಹೇಗೆ ಎಂಬ ಪ್ರಶ್ನೆ ಈಗ ಉದ್ಭವಿಸಿದೆ.

ಪ್ರಸ್ತುತ ರಾಜ್ಯದಲ್ಲಿ ಸುಮಾರು 1.30 ಕೋಟಿ ಮಹಿಳೆಯರು ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಇಂತಹ ದೊಡ್ಡ ಯೋಜನೆಯಲ್ಲಿ ಪತ್ತೆಯಾಗಿರುವ ಲೋಪಗಳು ಸರ್ಕಾರಕ್ಕೆ ಮುಜುಗರ ಉಂಟುಮಾಡಿವೆ. ಸಿಎಜಿ ವರದಿಯ ಅಂಶಗಳು ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲೂ ಚರ್ಚೆಗೆ ಬಂದಿದ್ದು, ಅನರ್ಹ ಫಲಾನುಭವಿಗಳ ಪತ್ತೆ ಹಾಗೂ ದಾಖಲೆಗಳ ಮರುಪರಿಶೀಲನೆಗೆ ಸರ್ಕಾರ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.

ಸಿಎಜಿ ವರದಿಯಲ್ಲಿ ಪ್ರಮುಖ ಅಂಶಗಳು

  • ಒಂದೇ ಬ್ಯಾಂಕ್ ಖಾತೆ ಹೊಂದಿರುವ 19,020 ಫಲಾನುಭವಿಗಳು
  • 8,995 ಖಾತೆಗಳಿಗೆ ಪುನರಾವರ್ತಿತವಾಗಿ ಹಣ ಜಮೆ
  • 10,36,308 ಫಲಾನುಭವಿಗಳು ಬ್ಯಾಂಕ್ ಖಾತೆ ಬದಲಾವಣೆ
  • ಬ್ಯಾಂಕ್ ಖಾತೆ ಇಲ್ಲದ 23,262 ಮಂದಿಗೆ ಹಣ ವರ್ಗಾವಣೆ
  • ಡಿಬಿಟಿ ವ್ಯವಸ್ಥೆಯಲ್ಲಿ ಖಾತೆ ಇಲ್ಲದೆ ಹಣ ಜಮೆಯಾಗಿರುವ ಬಗ್ಗೆ ಅನುಮಾನ
  • ಫಲಾನುಭವಿಗಳ ಮಾಹಿತಿ ಪರಿಶೀಲನೆಗೆ ಶಿಫಾರಸು

ಈ ಮಧ್ಯೆ, ಸಿಎಜಿ ವರದಿಯ ಸಂಪೂರ್ಣ ಮಾಹಿತಿಯನ್ನು ನೀಡುವಂತೆ ಕೇಳಿದರೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸ್ಪಷ್ಟ ಪ್ರತಿಕ್ರಿಯೆ ಲಭ್ಯವಾಗಿಲ್ಲ ಎಂಬ ಆರೋಪಗಳು ಕೇಳಿಬಂದಿವೆ. ವರದಿಯಲ್ಲಿನ ಅಂಶಗಳ ಬಗ್ಗೆ ಸರ್ಕಾರ ಯಾವ ಕ್ರಮ ಕೈಗೊಳ್ಳಲಿದೆ ಎಂಬುದು ಈಗ ಸಾರ್ವಜನಿಕರ ಕುತೂಹಲಕ್ಕೆ ಕಾರಣವಾಗಿದೆ.

ShareSendShareTweetShare
ಪವಿತ್ರಾ ಗಣಪತಿ

ಪವಿತ್ರಾ ಗಣಪತಿ

ಗ್ಯಾರಂಟಿ ನ್ಯೂಸ್‌ನ ಡಿಜಿಟಲ್‌ ಪತ್ರಕರ್ತರಾಗಿ 2026ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 1 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ರಾಷ್ಟ್ರೀಯ, ಅಂತಾರಾಷ್ಟ್ರೀಯ ವಿಷಯಗಳ ಕುರಿತು ಆಸಕ್ತಿಯನ್ನು ಹೊಂದಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪುಸ್ತಕ ಓದುವುದು, ಚಿತ್ರ ಬಿಡಿಸುವುದು, ಸುತ್ತಾಟ ಇವರ ಆಸಕ್ತಿಗಳಾಗಿವೆ.

Please login to join discussion

ತಾಜಾ ಸುದ್ದಿ

Web Photo Editor (30)

ಸ್ಥಗಿತಗೊಂಡಿದ್ದ ನೇರಳೆ ಮಾರ್ಗದಲ್ಲಿ ನಮ್ಮ ಮೆಟ್ರೋ ಸಂಚಾರ ಪುನರಾರಂಭ

by ದಿಶಾ ಕೆ. ಎಸ್.
June 24, 2026 - 7:25 am
0

1

ಪ್ರಧಾನಿ ಮೋದಿ ಭೇಟಿಯಾದ ಮಮ್ಮೂಟ್ಟಿ ಕುಟುಂಬ: ಫೋಟೋ ಹಂಚಿಕೊಂಡ ಮೋದಿ

by ದಿಶಾ ಕೆ. ಎಸ್.
June 24, 2026 - 6:55 am
0

Web Photo Editor (26)

ರಾಜ್ಯದ ಹವಾಮಾನ ವರದಿ (24 ಜೂನ್ 2026)

by ದಿಶಾ ಕೆ. ಎಸ್.
June 24, 2026 - 6:27 am
0

Web Photo Editor (26)

ಇಂದಿನ ದಿನಭವಿಷ್ಯ

by ದಿಶಾ ಕೆ. ಎಸ್.
June 24, 2026 - 6:07 am
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor (30)
    ಸ್ಥಗಿತಗೊಂಡಿದ್ದ ನೇರಳೆ ಮಾರ್ಗದಲ್ಲಿ ನಮ್ಮ ಮೆಟ್ರೋ ಸಂಚಾರ ಪುನರಾರಂಭ
    June 24, 2026 | 0
  • Web Photo Editor (26)
    ರಾಜ್ಯದ ಹವಾಮಾನ ವರದಿ (24 ಜೂನ್ 2026)
    June 24, 2026 | 0
  • Untitled design 2026 06 23T200851.615
    ಕಬ್ಬನ್‌ ಪಾರ್ಕ್‌ ನಿಲ್ದಾಣದಲ್ಲಿ ಕೆಟ್ಟುನಿಂತ ಮೆಟ್ರೋ ರೈಲು: ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ!
    June 23, 2026 | 0
  • Untitled design 2026 06 23T175115.879
    NEET ಅಭ್ಯರ್ಥಿ ಪರೀಕ್ಷೆಗೆ ತಡವಾಗಿ ಬಂದಿದ್ದು ಟ್ರಾಫಿಕ್‌ನಿಂದಲ್ಲ: ಪೊಲೀಸರ ಫ್ಯಾಕ್ಟ್ ಚೆಕ್ ವರದಿಯಲ್ಲಿ ಸತ್ಯ ಬಯಲು
    June 23, 2026 | 0
  • 011
    ಎಐ ಕಡೆ ಒರಾಕಲ್ ಮಹಾ ಹೆಜ್ಜೆ: ಒಂದೇ ವರ್ಷದಲ್ಲಿ 21,000 ಉದ್ಯೋಗಿಗಳಿಗೆ ಗೇಟ್ ಪಾಸ್, 70 ಬಿಲಿಯನ್ ಡಾಲರ್ ಹೂಡಿಕೆಗೆ ಸಿದ್ಧತೆ
    June 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version