• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹಬ್ಬಕ್ಕೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್: ಗೃಹಲಕ್ಷ್ಮಿಯರ ಖಾತೆಗೆ ಒಟ್ಟಾಗಿ ₹6,000 ಜಮೆ

ಯಶಸ್ವಿನಿ ಎಂ by ಯಶಸ್ವಿನಿ ಎಂ
March 17, 2026 - 5:36 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2026 03 17T173513.996

ಬೆಂಗಳೂರು: ರಾಜ್ಯದ ಕೋಟ್ಯಂತರ ಮಹಿಳೆಯರು ಬಹುಕಾಲದಿಂದ ಕಾಯುತ್ತಿದ್ದ ‘ಗೃಹಲಕ್ಷ್ಮಿ’ ಯೋಜನೆಯ ಹಣ ಅಂತಿಮವಾಗಿ ಬಿಡುಗಡೆಯಾಗಿದೆ. ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ಸಂಭ್ರಮದಲ್ಲಿರುವ ಗೃಹಿಣಿಯರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಬಾಕಿ ಇದ್ದ ಮೂರು ಕಂತುಗಳ ಹಣವನ್ನು ಒಟ್ಟಾಗಿ ಬಿಡುಗಡೆ ಮಾಡಿದೆ. ಈ ಮೂಲಕ ಪ್ರತಿ ಅರ್ಹ ಫಲಾನುಭವಿಯ ಖಾತೆಗೆ ಬರೋಬ್ಬರಿ 6,000 ರೂಪಾಯಿ ಜಮೆಯಾಗುತ್ತಿದ್ದು, ಹಬ್ಬದ ಖರ್ಚಿಗೆ ಸಹಾಯಕವಾಗಿದೆ.

ತಾಂತ್ರಿಕ ಕಾರಣಗಳಿಂದ ಕಳೆದ ಕೆಲವು ತಿಂಗಳುಗಳಿಂದ ಗೃಹಲಕ್ಷ್ಮಿ ಯೋಜನೆಯ ಹಣ ವಿಳಂಬವಾಗಿತ್ತು. ಇದರಿಂದಾಗಿ ಮಹಿಳೆಯರಲ್ಲಿ ಆತಂಕ ಮೂಡಿತ್ತು. ಆದರೆ, ಈಗ 27ನೇ ಕಂತಿನ ಹಣದ ಜೊತೆಗೆ ಬಾಕಿ ಇದ್ದ ಹಿಂದಿನ ಎರಡು ಕಂತುಗಳನ್ನು ಸೇರಿಸಿ ಸರ್ಕಾರ ಬಿಡುಗಡೆ ಮಾಡಿದೆ. ಈಗಾಗಲೇ ರಾಜ್ಯದ 1.1 ಕೋಟಿಗೂ ಅಧಿಕ ಮಹಿಳೆಯರ ಖಾತೆಗೆ ಹಣ ವರ್ಗಾವಣೆ ಪ್ರಕ್ರಿಯೆ ಚಾಲನೆಯಲ್ಲಿದೆ.

RelatedPosts

ವಿವಾದದ ಬೆನ್ನಲ್ಲೇ ʼಸರ್ಸೆ ನಿನ್ನ ಸೆರಗ ಸರ್ಸೆʼ ಹಿಂದಿ ವರ್ಷನ್ ಡಿಲೀಟ್

ಸುಡು ಬಿಸಿಲಿಗೆ ತಂಪೆರೆದ ವರುಣ: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ

ಲೈಂಗಿಕ ಕಿರುಕುಳ ಆರೋಪ: ಮೂಡಬಿದರೆ ಇನ್ಸ್‌ಪೆಕ್ಟರ್ ಸಂದೇಶ್ ಸಸ್ಪೆಂಡ್

ರೇಣುಕಾಸ್ವಾಮಿ ಪ್ರಕರಣಕ್ಕೆ ಟಿಸ್ಟ್‌: ಆರೋಪಿ ಪರ ವಕೀಲರಿಗೆ ದಂಡ ವಿಧಿಸಿದ ಕೋರ್ಟ್‌

ADVERTISEMENT
ADVERTISEMENT

ಸದ್ಯದ ಮಾಹಿತಿಯ ಪ್ರಕಾರ, ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಹಣ ವರ್ಗಾವಣೆ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಹಾಸನ, ಕೊಡಗು. ಚಿತ್ರದುರ್ಗ, ದಾವಣಗೆರೆ, ಬೆಳಗಾವಿ, ಗದಗ, ಬಾಗಲಕೋಟೆ, ಕಲಬುರಗಿ ಜಿಲ್ಲೆಯ ಮಹಿಳೆಯ ಖಾತೆಗ ಈಗಾಗಲೇ ಹಣ ಜಮೆಯಾಗಿದೆ. ಉಳಿದ ಜಿಲ್ಲೆಗಳಲ್ಲಿ ಬ್ಯಾಂಕ್ ಪ್ರಕ್ರಿಯೆಗಳು ನಡೆಯುತ್ತಿದ್ದು, ಮುಂದಿನ 48 ರಿಂದ 72 ಗಂಟೆಗಳ ಒಳಗೆ (3 ದಿನಗಳ ಒಳಗಾಗಿ) ಎಲ್ಲಾ ಅರ್ಹ ಫಲಾನುಭವಿಗಳ ಖಾತೆಗೂ ಹಣ ತಲುಪಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಖಚಿತಪಡಿಸಿದೆ.

ನಿಮ್ಮ ಖಾತೆಗೆ 6,000 ರೂ. ಜಮೆಯಾಗಿದೆಯೇ ಎಂದು ತಿಳಿಯಲು ಕಚೇರಿಗಳಿಗೆ ಅಲೆಯುವ ಅಗತ್ಯವಿಲ್ಲ. ಈ ಕೆಳಗಿನ ವಿಧಾನಗಳ ಮೂಲಕ ನೀವೇ ಪರಿಶೀಲಿಸಬಹುದು:

  1. ಡಿಬಿಟಿ ಕರ್ನಾಟಕ (DBT Karnataka) ಆ್ಯಪ್: ಗೂಗಲ್ ಪ್ಲೇ ಸ್ಟೋರ್‌ನಿಂದ ಈ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ, ನಿಮ್ಮ ಆಧಾರ್ ಸಂಖ್ಯೆ ಬಳಸಿ ಲಾಗಿನ್ ಆಗಿ ‘ಗೃಹಲಕ್ಷ್ಮಿ’ ಸ್ಟೇಟಸ್ ಪರಿಶೀಲಿಸಿ.

  2. ಬ್ಯಾಂಕ್ ಪಾಸ್‌ಬುಕ್ ಅಪ್‌ಡೇಟ್: ನಿಮ್ಮ ಬ್ಯಾಂಕ್ ಶಾಖೆಗೆ ಭೇಟಿ ನೀಡಿ ಪಾಸ್‌ಬುಕ್ ಎಂಟ್ರಿ ಮಾಡಿಸಿ ಅಥವಾ ಎಟಿಎಂ ಮೂಲಕ ಬ್ಯಾಲೆನ್ಸ್ ಚೆಕ್ ಮಾಡಿ.

  3. ಮೊಬೈಲ್ ಸಂದೇಶ: ನಿಮ್ಮ ಬ್ಯಾಂಕ್ ಖಾತೆಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಗೆ ಬ್ಯಾಂಕ್‌ನಿಂದ ಎಸ್‌ಎಂಎಸ್ ಬಂದಿದೆಯೇ ಎಂದು ಗಮನಿಸಿ.

ಯುಗಾದಿಯ ಹೊಸ ವರ್ಷದ ಆಚರಣೆ ಮತ್ತು ರಂಜಾನ್ ಉಪವಾಸದ ಸಂಭ್ರಮದಲ್ಲಿರುವ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಸರ್ಕಾರದ ಈ ನಡೆ ದೊಡ್ಡ ಮಟ್ಟದ ನೆಮ್ಮದಿ ತಂದಿದೆ. ಹಬ್ಬದ ಹೊಸ ಬಟ್ಟೆ, ಸಿಹಿ ತಿಂಡಿ ಮತ್ತು ಮನೆ ಬಳಕೆಯ ವಸ್ತುಗಳ ಖರೀದಿಗೆ ಈ 6,000 ರೂಪಾಯಿ ಸಹಕಾರಿಯಾಗಲಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 17T194617.598

ವಿವಾದದ ಬೆನ್ನಲ್ಲೇ ʼಸರ್ಸೆ ನಿನ್ನ ಸೆರಗ ಸರ್ಸೆʼ ಹಿಂದಿ ವರ್ಷನ್ ಡಿಲೀಟ್

by ಯಶಸ್ವಿನಿ ಎಂ
March 17, 2026 - 8:03 pm
0

Untitled design 2026 03 17T193207.252

ಸುಡು ಬಿಸಿಲಿಗೆ ತಂಪೆರೆದ ವರುಣ: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ

by ಯಶಸ್ವಿನಿ ಎಂ
March 17, 2026 - 7:36 pm
0

Untitled design 2026 03 17T190404.139

ಲೈಂಗಿಕ ಕಿರುಕುಳ ಆರೋಪ: ಮೂಡಬಿದರೆ ಇನ್ಸ್‌ಪೆಕ್ಟರ್ ಸಂದೇಶ್ ಸಸ್ಪೆಂಡ್

by ಯಶಸ್ವಿನಿ ಎಂ
March 17, 2026 - 7:13 pm
0

Untitled design 2026 03 17T184917.381

ರೇಣುಕಾಸ್ವಾಮಿ ಪ್ರಕರಣಕ್ಕೆ ಟಿಸ್ಟ್‌: ಆರೋಪಿ ಪರ ವಕೀಲರಿಗೆ ದಂಡ ವಿಧಿಸಿದ ಕೋರ್ಟ್‌

by ಯಶಸ್ವಿನಿ ಎಂ
March 17, 2026 - 6:51 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 17T194617.598
    ವಿವಾದದ ಬೆನ್ನಲ್ಲೇ ʼಸರ್ಸೆ ನಿನ್ನ ಸೆರಗ ಸರ್ಸೆʼ ಹಿಂದಿ ವರ್ಷನ್ ಡಿಲೀಟ್
    March 17, 2026 | 0
  • Untitled design 2026 03 17T193207.252
    ಸುಡು ಬಿಸಿಲಿಗೆ ತಂಪೆರೆದ ವರುಣ: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ
    March 17, 2026 | 0
  • Untitled design 2026 03 17T190404.139
    ಲೈಂಗಿಕ ಕಿರುಕುಳ ಆರೋಪ: ಮೂಡಬಿದರೆ ಇನ್ಸ್‌ಪೆಕ್ಟರ್ ಸಂದೇಶ್ ಸಸ್ಪೆಂಡ್
    March 17, 2026 | 0
  • Untitled design 2026 03 17T184917.381
    ರೇಣುಕಾಸ್ವಾಮಿ ಪ್ರಕರಣಕ್ಕೆ ಟಿಸ್ಟ್‌: ಆರೋಪಿ ಪರ ವಕೀಲರಿಗೆ ದಂಡ ವಿಧಿಸಿದ ಕೋರ್ಟ್‌
    March 17, 2026 | 0
  • Untitled design 2026 03 17T183028.781
    ಪ್ರಯಾಣಿಕರಿಗೆ ಶಾಕ್‌: ಹಬ್ಬದ ನಿಮಿತ್ತ ಖಾಸಗಿ ಬಸ್ ದರ ದಿಢೀರ್ ಏರಿಕೆ
    March 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version