• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಉ.ಕರ್ನಾಟಕದ ಜಿಲ್ಲೆಗಳ ಅಭಿವೃದ್ಧಿ, ಚರ್ಚೆಗೆ ಒತ್ತು ಕೊಡುತ್ತೀರೆಂಬ ವಿಶ್ವಾಸ ಇದೆ; ಲಕ್ಷ್ಮೀ ಹೆಬ್ಬಾಳ್ಕರ್

ಕವಿತಾ by ಕವಿತಾ
August 14, 2026 - 6:54 pm
in ಕರ್ನಾಟಕ
0 0
0
Untitled design (49)

ಬೆಂಗಳೂರು: ಆಗಸ್ಟ್ 14 ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ರೋಣ ಕ್ಷೇತ್ರದ ನಾಲ್ಕು ಬಾರಿಯ ಶಾಸಕ ಜೆ.ಎಸ್. ಪಾಟೀಲ್ ಆಯ್ಕೆಯಾಗಿದ್ದು, ಅವರನ್ನು ಅಭಿನಂದಿಸಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಧಾನಸಭೆಯಲ್ಲಿ ಮಾತನಾಡಿದರು.

ಪಾಟೀಲರು ನಮ್ಮ ಉತ್ತರ ಕರ್ನಾಟಕ ಭಾಗದವರು ಎನ್ನುವ ಹೆಮ್ಮೆ ನಮಗೆಲ್ಲ ಇದೆ. ಹೀಗಾಗಿ ಬೆಂಗಳೂರು, ಮೈಸೂರು ಹೊರತುಪಡಿಸಿ ಉತ್ತರ ಕರ್ನಾಟಕದ ಜಿಲ್ಲೆಗಳು, ಆ ಭಾಗದಲ್ಲಿ ಕೈಗಾರಿಕೆಗಳ ಸ್ಥಾಪನೆ, ಅಭಿವೃದ್ಧಿ ವಿಚಾರದ ಬಗ್ಗೆ ಚರ್ಚೆಗೆ ಹೆಚ್ಚು ಒತ್ತು ಕೊಡುತ್ತೀರಿ ಎನ್ನುವ ವಿಶ್ವಾಸ ಇದೆ. ದಾವಣಗೆರೆಯಿಂದ ಆಚೆಗೆ ಕಿತ್ತೂರು ಕರ್ನಾಟಕದ ಅಭಿವೃದ್ಧಿ ಆಗಬೇಕಾಗಿದ್ದು, ಅದಕ್ಕೆ ಪೂರಕವಾದ ಚರ್ಚೆಗೆ ಅವಕಾಶ ಮಾಡಿಕೊಡುತ್ತೀರಿ ಎಂಬ ಭರವಸೆ ಇದೆ.

RelatedPosts

‘ಉದ್ಯಮಿ ಜೊತೆ ಸೇರಿ ನೈಸ್ ಯೋಜನೆ ಲಪಟಾಯಿಸಲು ಸಂಚು’: ಡಿಕೆಶಿ ವಿರುದ್ಧ ಹೆಚ್‌ಡಿಕೆ ಆರೋಪ

ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್: ಬೆಂಗಳೂರಿನಿಂದ 6 ಹೊಸ ಏರಿಯಾ, ಊರುಗಳಿಗೆ ಮೆಟ್ರೋ ಸಂಚಾರ

ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಘೋರ ದುರಂತ: ಜಲಾಶಯದಲ್ಲಿ ಮುಳುಗಿ ತಾಯಿ, ಮಗ ಸಾವು

ಭೀಕರ ಅಪಘಾತ: ಬ್ರೇಕ್‌ ಫೇಲ್‌ ಆಗಿ ಮನೆ ಮೇಲೆ ಬಿದ್ದ ಬಸ್, 8 ಮಂದಿಗೆ ಗಾಯ

ADVERTISEMENT
ADVERTISEMENT

ತಾವು ಶಾಸಕರಾಗಿ ರೋಣ ಕ್ಷೇತ್ರವನ್ನು ಯಾವ ರೀತಿ ಮಾದರಿಯಾಗಿ ಅಭಿವೃದ್ಧಿಪಡಿಸಿದ್ದೀರಿ ಎನ್ನುವುದು ನಮಗೆಲ್ಲ ಆದರ್ಶಪ್ರಾಯ. ಇಡೀ ಕ್ಷೇತ್ರದ ಚಿತ್ರಣವನ್ನು ಬದಲಿಸಿರುವುದನ್ನು ಸ್ವತಃ ಕಂಡಿದ್ದೇನೆ. ನಿಮ್ಮಂಥವರ ಮಾರ್ಗದರ್ಶನ ಸದಾ ಬೇಕಾಗುತ್ತದೆ. ತಮ್ಮ ಅಧ್ಯಕ್ಷತೆಯಲ್ಲಿ ಈ ಸದನದಲ್ಲಿ ಕರ್ನಾಟಕದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ, ಸಮಾನ ಅವಕಾಶದ ಬದ್ಧತೆಯನ್ನು ಒದಗಿಸುವ ಚರ್ಚೆಗಳು ನಡೆಯಲಿವೆ ಎನ್ನುವ ವಿಶ್ವಾಸ ನನಗಿದೆ.

ಈ ಹಿಂದೆ ವಿಧಾನಸಭಾಧ್ಯಕ್ಷರಾಗಿದ್ದ ಯು.ಟಿ. ಖಾದರ್ ಅವರು ಒಬ್ಬ ಯುವಕನಾಗಿ ತಮಗೆ ಕೊಟ್ಟ ಜವಾಬ್ದಾರಿಯನ್ನು ಯಾವ ರೀತಿ ಸಮರ್ಥವಾಗಿ ನಿರ್ವಹಿಸಬಹುದು ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ತಾವು ಕೂಡ ಹಿರಿಯ ಸದಸ್ಯರಾಗಿರುವುದರಿಂದ ಅಷ್ಟೇ ರೀತಿಯ ಸಮರ್ಥ ಮತ್ತು ಪಕ್ಷಾತೀತ ನಿರ್ವಹಣೆ ಮಾಡಲಿದ್ದೀರಿ ಎಂಬ ವಿಶ್ವಾಸ ಇದೆ. ಪ್ರಾಮಾಣಿಕವಾಗಿ ಹೇಳಬೇಕು ಅಂದ್ರೆ, ನೀವು ಕೂಡ ಮಂತ್ರಿ ಆಗಬೇಕಿತ್ತು. ಆದರೆ ಪಕ್ಷದ ನಿರ್ಧಾರ ಮತ್ತು ಶಾಸಕರ ಒಲವಿನಿಂದಾಗಿ ನೀವು ಪೀಠಾಧ್ಯಕ್ಷರಾಗಿದ್ದೀರಿ. ಈ ಸದನದ ಮುಖ್ಯಸ್ಥರಾಗಿ 224 ಶಾಸಕರನ್ನು ಮತ್ತು ಮಂತ್ರಿಗಳನ್ನು ಒಂದೇ ತಕ್ಕಡಿಯಲ್ಲಿ ಸರಿತೂಗಿಸಿ ಈ ಸದನವನ್ನು ಮುನ್ನಡೆಸಲು ಭಗವಂತ ಶಕ್ತಿ ನೀಡಲಿ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಶುಭ ಹಾರೈಸಿದರು.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 10 02T221909.481

ರಿಷಬ್ ಶೆಟ್ಟಿ ಸಿನಿಮಾ ಆಡಿಷನ್‌ಗೆ ಭರ್ಜರಿ ರೆಸ್ಪಾನ್ಸ್: ಹೊಸ ಪ್ರತಿಭೆಗಳಿಗೆ ಧನ್ಯವಾದ ತಿಳಿಸಿದ ನಟ

by ಶಾಲಿನಿ ಕೆ. ಡಿ
October 2, 2026 - 10:19 pm
0

Untitled design 2026 10 02T220126.193

‘ಉದ್ಯಮಿ ಜೊತೆ ಸೇರಿ ನೈಸ್ ಯೋಜನೆ ಲಪಟಾಯಿಸಲು ಸಂಚು’: ಡಿಕೆಶಿ ವಿರುದ್ಧ ಹೆಚ್‌ಡಿಕೆ ಆರೋಪ

by ಶಾಲಿನಿ ಕೆ. ಡಿ
October 2, 2026 - 10:02 pm
0

Untitled design 2026 10 02T214440.535

ಕನ್ನಡದಲ್ಲಿ ರಮ್ಯಾ ಜೊತೆ ನಟಿಸಿದ್ದ ಬಾಲಿವುಡ್ ನಟ ಡಿನೊ ಮೊರಿಯಾ ಅರೆಸ್ಟ್

by ಶಾಲಿನಿ ಕೆ. ಡಿ
October 2, 2026 - 9:50 pm
0

ಬೆಂಗಳೂರಿನಿಂದ 6 ಹೊಸ ಏರಿಯಾ, ಊರುಗಳಿಗೆ ಮೆಟ್ರೋ ಸಂಚಾರ

ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್: ಬೆಂಗಳೂರಿನಿಂದ 6 ಹೊಸ ಏರಿಯಾ, ಊರುಗಳಿಗೆ ಮೆಟ್ರೋ ಸಂಚಾರ

by ಶಾಲಿನಿ ಕೆ. ಡಿ
October 2, 2026 - 8:59 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 02T220126.193
    ‘ಉದ್ಯಮಿ ಜೊತೆ ಸೇರಿ ನೈಸ್ ಯೋಜನೆ ಲಪಟಾಯಿಸಲು ಸಂಚು’: ಡಿಕೆಶಿ ವಿರುದ್ಧ ಹೆಚ್‌ಡಿಕೆ ಆರೋಪ
    October 2, 2026 | 0
  • ಬೆಂಗಳೂರಿನಿಂದ 6 ಹೊಸ ಏರಿಯಾ, ಊರುಗಳಿಗೆ ಮೆಟ್ರೋ ಸಂಚಾರ
    ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್: ಬೆಂಗಳೂರಿನಿಂದ 6 ಹೊಸ ಏರಿಯಾ, ಊರುಗಳಿಗೆ ಮೆಟ್ರೋ ಸಂಚಾರ
    October 2, 2026 | 0
  • Untitled design 2026 10 02T202137.286
    ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಘೋರ ದುರಂತ: ಜಲಾಶಯದಲ್ಲಿ ಮುಳುಗಿ ತಾಯಿ, ಮಗ ಸಾವು
    October 2, 2026 | 0
  • Untitled design 2026 10 02T181802.371
    ಭೀಕರ ಅಪಘಾತ: ಬ್ರೇಕ್‌ ಫೇಲ್‌ ಆಗಿ ಮನೆ ಮೇಲೆ ಬಿದ್ದ ಬಸ್, 8 ಮಂದಿಗೆ ಗಾಯ
    October 2, 2026 | 0
  • ಜ್ಞಾನೇಶ್ (15)
    ನಾಡಹಬ್ಬ ದಸರಾಗೆ ಚಿತ್ರರಂಗದ ಮೆರುಗು; ಮೈಸೂರಿನಲ್ಲಿ ಒಂದಾಗಲಿದ್ದಾರೆ ಸ್ಯಾಂಡಲ್‌ವುಡ್ ತಾರೆಯರು
    October 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version