• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

RSS ಪಥ ಸಂಚಲನದಲ್ಲಿ ಹೆಜ್ಜೆ ಹಾಕಿದ ಸರ್ಕಾರಿ ನೌಕರರು: ವಿಡಿಯೋ ವೈರಲ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 20, 2025 - 2:42 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೀದರ್
0 0
0
Koodi (5)

RelatedPosts

ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆ*ತ್ಮಹ*ತ್ಯೆ

ಶಿವಮೊಗ್ಗದ ಹುಂಡೈ ಶೋರೂಂನಲ್ಲಿ ಮತ್ತೆ ಬೆಂಕಿ: ತಪ್ಪಿದ ಭಾರೀ ಅನಾಹುತ

ಉಡುಪಿ ಕರಾವಳಿ ಪ್ರವಾಸೋದ್ಯಮಕ್ಕೆ ಹೊಸ ವೇಗ; ಬೀಚ್‌ಗಳು, ಹಿನ್ನೀರು ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು

ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆಗೆ GIS ಆಧಾರಿತ ಆಪ್: ಈಶ್ವರ ಖಂಡ್ರೆ

ADVERTISEMENT
ADVERTISEMENT

ಬೀದರ್‌:  ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಸೆಪ್ಟೆಂಬರ್‌ 14 ರಂದು ನಡೆದಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಪಥಸಂಚಲನಗಳಲ್ಲಿ ಸರ್ಕಾರಿ ಅಧಿಕಾರಿಗಳು ಭಾಗವಹಿಸಿದ್ದಾರೆ. ಇದು ಸರ್ಕಾರದ ಆದೇಶಗಳಿಗೆ ಸೆಡ್ಡು ಹೊಡೆದಂತಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ತೆರಿಗೆ ಇಲಾಖೆಯ GST ಸಹಾಯಕ ಆಯುಕ್ತ ಮಹೇಶ್ ಪಾಟೀಲ್‌ನಿಂದ ಹಿಡಿದು ಆಡಳಿತ ವೈದ್ಯಾಧಿಕಾರಿ ಡಾ. ನಾಗರಾಜ್‌ರವರೆಗೆ ಹಲವು ಅಧಿಕಾರಿಗಳು ಈ ರ್ಯಾಲಿಗಳಲ್ಲಿ ಕಾಣಿಸಿಕೊಂಡಿದ್ದಾರೆ. ಇದರೊಂದಿಗೆ ಸರ್ಕಾರಿ ಶಾಲೆಯ ಶಿಕ್ಷಕರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು (PDO) ಮತ್ತು ಕಾಂಗ್ರೆಸ್ ಕಾರ್ಯಕರ್ತರೂ ಭಾಗಿಯಾಗಿದ್ದಾರೆ.

ಸೆಪ್ಟೆಂಬರ್ 14ರಂದು ಬಸವಕಲ್ಯಾಣದಲ್ಲಿ ನಡೆದ RSS ಪಥಸಂಚಲನದಲ್ಲಿ ತೆರಿಗೆ ಇಲಾಖೆಯ ಸಹಾಯಕ ಆಯುಕ್ತ ಮಹೇಶ್ ಪಾಟೀಲ್ ಖಾಕಿ ಶಾರ್ಟ್ಸ್ ಧರಿಸಿ, RSS ಕಾರ್ಯಕರ್ತರೊಂದಿಗೆ ರಸ್ತೆಯಲ್ಲಿ ನಡೆದಿದ್ದು ಕಂಡುಬಂದಿದೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ, ಲಕ್ಷಾಂತರ ವೀಕ್ಷಣೆ ಪಡೆದಿದೆ. ಮಹೇಶ್ ಪಾಟೀಲ್ ಅವರು GST ಇಲಾಖೆಯ ಹಿರಿಯ ಅಧಿಕಾರಿಯಾಗಿ, ಸರ್ಕಾರಿ ನಿಯಮಗಳನ್ನು ಜಾರಿಗೊಳಿಸುವ ಜವಾಬ್ದಾರಿ ಹೊಂದಿರುವವರು. ಆದರೆ RSS ರ್ಯಾಲಿಯಲ್ಲಿ ಭಾಗಿಯಾಗುವುದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ‘ನಿಷೇಧದ ಆದೇಶ’ಕ್ಕೆ ವಿರುದ್ಧವಾಗಿದೆ.

ಕಲಬುರಗಿಯಲ್ಲಿ ವೈದ್ಯಾಧಿಕಾರಿಯ RSS ರ್ಯಾಲಿಯಲ್ಲಿ ಭಾಗಿ

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನಲ್ಲಿ ಕೂಡ ಇದೇ ರೀತಿಯ ಘಟನೆ ಸಂಭವಿಸಿದೆ. ಅ.19ರಂದು ನಡೆದ RSS ಪಥಸಂಚಲನದಲ್ಲಿ ಆಡಳಿತ ವೈದ್ಯಾಧಿಕಾರಿ ಡಾ. ನಾಗರಾಜ್ ಭಾಗವಹಿಸಿದ್ದಾರೆ. ಈ ವಿಡಿಯೋಯೂ ಸೋಶಿಯಲ್ ಮೀಡಿಯಾದಲ್ಲಿ ವೈರಲ್‌ ಆಗಿದೆ. ಡಾ. ನಾಗರಾಜ್ ಅವರು ಸೇಡಂ ಆರೋಗ್ಯ ಇಲಾಖೆಯ ಮುಖ್ಯ ಅಧಿಕಾರಿಯಾಗಿ, ರೋಗಿಗಳ ಸೇವೆಗೆ ಮಾತ್ರ ಗಮನ ಹರಿಸಬೇಕಾದವರು. ಆದರೂ RSS ರ್ಯಾಲಿಯಲ್ಲಿ ಭಾಗಿಯಾಗಿದ್ದು ರಾಜ್ಯ ಸರ್ಕಾರಗಳ ‘ನಿಷೇಧದ ಆದೇಶ’ಕ್ಕೆ ವಿರುದ್ಧವಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸರ್ಟಿಫಿಕೇಟ್ (13)

ಆಟೋ-ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಲಿಯಲು 1 ವರ್ಷ ಗಡುವು ನೀಡಿದ ಫಡ್ನವೀಸ್

by ಕವಿತಾ
August 27, 2026 - 11:14 pm
0

ಸರ್ಟಿಫಿಕೇಟ್ (12)

‘ಟಾಕ್ಸಿಕ್’ ರಿವ್ಯೂ: ಯೂಟ್ಯೂಬರ್‌ಗೆ ಲೀಗಲ್ ನೋಟಿಸ್

by ಕವಿತಾ
August 27, 2026 - 10:29 pm
0

ಸರ್ಟಿಫಿಕೇಟ್ (10)

‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್; ವಿಶ್ವಾದ್ಯಂತ 150 ಕೋಟಿ ಕಲೆಕ್ಷನ್‌!

by ಕವಿತಾ
August 27, 2026 - 9:42 pm
0

ಸರ್ಟಿಫಿಕೇಟ್ (11)

ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆ*ತ್ಮಹ*ತ್ಯೆ

by ಕವಿತಾ
August 27, 2026 - 9:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (26)
    ನೇಪಾಳ ಜಲಪ್ರಳಯದ ಎಫೆಕ್ಟ್; ಬಿಹಾರ, ಯುಪಿ, ಉತ್ತರಾಖಂಡದಲ್ಲಿ ಹೈಅಲರ್ಟ್
    August 27, 2026 | 0
  • Your paragraph text (29)
    ಪ್ರಕೃತಿಯ ಕೋಪಕ್ಕೆ ಥಂಡಾ ಹೊಡೆದ ನೇಪಾಳ: ಕೊಚ್ಚಿಹೋದ ಗಡಿ ಗ್ರಾಮಗಳು
    August 27, 2026 | 0
  • Your paragraph text (18)
    ನೇಪಾಳ ಜಲಪ್ರಳಯ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ರಾಜ್ಯ ಸರ್ಕಾರ ಮನವಿ
    August 27, 2026 | 0
  • Your paragraph text (12)
    ಇಂದೇ ರಾಜೀನಾಮೆ ನೀಡ್ತಾರಾ ಸಚಿವ ನಾಗೇಂದ್ರ..? ದೆಹಲಿಗೆ ತೆರಳಿದ ಸಿಎಂ ಡಿಕೆಶಿ
    August 27, 2026 | 0
  • Your paragraph text (11)
    ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ: ಪುನೀತ್ ಕೆರೆಹಳ್ಳಿ ಸೇರಿ ಮೂವರು ಅರೆಸ್ಟ್
    August 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version