• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗ್ಯಾರಂಟಿ ನ್ಯೂಸ್‌ ಕಚೇರಿ ಉದ್ಘಾಟಿಸಿದ ಕಿಚ್ಚ ಸುದೀಪ್

ಗ್ಯಾರಂಟಿ ನ್ಯೂಸ್‌ ಕಚೇರಿ ಉದ್ಘಾಟಿಸಿದ ಕಿಚ್ಚ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 12, 2025 - 8:51 pm
in Flash News, ಕರ್ನಾಟಕ, ಸಿನಿಮಾ, ಸ್ಯಾಂಡಲ್ ವುಡ್
0 0
0

ಕರುನಾಡಿನ ಜನತೆಗೆ ಹೊಸ ಭರವಸೆ ನೀಡಲು ಬರ್ತಿದೆ ಗ್ಯಾರಂಟಿ ನ್ಯೂಸ್. ಇಷ್ಟು ದಿನ ಡಿಜಿಟಲ್ ಮೂಲಕ ಮನೆಮಾತಾಗಿದ್ದ ಗ್ಯಾರಂಟಿ ನ್ಯೂಸ್ ಯೂಟ್ಯೂಬ್, ಫೇಸ್ ಬುಕ್ ನಲ್ಲಿ ಸದ್ದು ಮಾಡಿತ್ತು. ಹಾಗೆಯೇ ವೆಬ್ ಸೈಟ್ ಮೂಲಕವೂ ಓದುಗರನ್ನು ಗ್ಯಾರಂಟಿ ನ್ಯೂಸ್ ತಲುಪಿತ್ತು. ಇದೀಗ ಸ್ಯಾಟಲೈಟ್ ವಾಹಿನಿ ಮೂಲಕ ಕರ್ನಾಟಕದಾದ್ಯಂತ ಲಭ್ಯವಿದೆ.

ಗ್ಯಾರಂಟಿ ನ್ಯೂಸ್ ನಲ್ಲಿ ಕಿಚ್ಚ ಸುದೀಪ್

ಕನ್ನಡಿಗರ ಮನೆ ಮನೆಯಲ್ಲೂ ಮನೆಮಾತಾಗಲು ನಿಮ್ಮ ಮುಂದೆ ಈಗ ಗ್ಯಾರಂಟಿ ನ್ಯೂಸ್ ಚಾನೆಲ್ ಬರ್ತಿದ್ದು, ಇದರ ನೂತನ ಕಟ್ಟಡದ ಉದ್ಘಾಟನೆಗೆ ಸ್ಯಾಂಡಲ್‌ವುಡ್‌ನ ಅಭಿನಯ ಚಕ್ರವರ್ತಿ ಆಗಮಿಸಿದ್ರು.. ಬೆಳಗ್ಗೆಯಿಂದ ಸುದೀಪ್‌ಗಾಗಿ ಕಾದು ಕುಳಿತಿದ್ದ ಗ್ಯಾರಂಟಿ ಸಿಬ್ಬಂದಿ ಅವರು ಆಗಮಿಸುತ್ತಿದ್ದಂತೆ ಚಾನೆಲ್ ಉದ್ಘಾಟನೆಯ ಜೊತೆ ಮತ್ತಷ್ಟು ಜೋಶ್ ತುಂಬಿಕೊಂಡು ಬರ ಮಾಡಿಕೊಂಡ್ರು.

RelatedPosts

ದರ್ಶನ್- ಪ್ರದೋಶ್ ಮುಖಾಮುಖಿ: ಕೋರ್ಟ್‌‌ನಲ್ಲಿ ಏನಾಯ್ತು.? ಲಾಕ್ ಆಗೇಬಿಟ್ರಾ ಡಿಬಾಸ್ ದಚ್ಚು?

ಆನೆ ದಾಳಿಗೆ ವ್ಯಕ್ತಿ ಸಾವು: ಮೃತರ ಕುಟುಂಬಕ್ಕೆ 20 ಲಕ್ಷ ರೂ.ಪರಿಹಾರ ಘೋಷಣೆ

ರಾಜಮೌಳಿ-ಸೂರ್ಯ ಸಿನಿಮಾ ಯಾವಾಗ..? ‘ಜಕ್ಕಣ್ಣ’ ಕೊಟ್ಟ ಉತ್ತರವೇನು?

ಮೈಸೂರು ದಸರಾ ಉದ್ಘಾಟನೆಗೆ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ

ADVERTISEMENT
ADVERTISEMENT

ಅಲ್ಲದೇ ಸುದೀಪ್ ಅವ್ರು ಬರ್ತಿದ್ದಾರೆ ಅಂತಿದ್ದಂತೆ ಅಕ್ಕ ಪಕ್ಕದ ಕಚೇರಿಯ ಸಿಬ್ಬಂದಿಯೆಲ್ಲಾ ಅವರನ್ನು ಕಣ್ತುಂಬಿಕೊಳ್ಳುಲು ಕಾತುರರಾಗಿದ್ರು. ಬಾದ್ ಶಾ ಬರ್ತಿದ್ದಂತೆ ಗ್ಯಾರಂಟಿ ಗರ್ಲ್ಸ್ ಎಲ್ಲಾ ರೋಸ್ ಕೊಟ್ಟು ವೆಲ್‌ಕಂ ಮಾಡಿಕೊಂಡ್ರು.

cropped-Untitled-design-84.jpg

ಬಾದ್ ಶಾ ಕಿಚ್ಚ ಸುದೀಪ್ ಗ್ಯಾರಂಟಿ ನ್ಯೂಸ್ ಚಾನೆಲ್‌ನ ಉದ್ಘಾಟನೆಗೆ ಟೇಪ್ ಕತ್ತರಿಸಿ, ಕಚೇರಿಯ ಎಲ್ಲಾ ವಿಭಾಗಗಳಿಗೂ ಭೇಟಿ ನೀಡಿ ವೀಕ್ಷಿಸಿದ್ರು. ಬಳಿಕ ಕೇಕ್ ಕತ್ತರಿಸಿ ಸಿಬ್ಬಂದಿ ಜೊತೆ ಕೆಲ ಕಾಲ ಕೂತು ಮಾತಾಡಿ ಗ್ಯಾರಂಟಿ ನ್ಯೂಸ್ ಚಾನೆಲ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ರು.. ಅಷ್ಟೇ ಅಲ್ಲದೆ ಗ್ಯಾರಂಟಿ ಸಿಬ್ಬಂದಿಯ ಸಾದಾ ಸೀದಾ ಪ್ರಶ್ನೆಗಳಿಗೆ ಕಿಚ್ಚ ಕೂಡಾ ಅಷ್ಟೇ ಸರಳವಾಗಿ ಉತ್ತರಿಸಿದ್ರು.

ಗ್ಯಾರಂಟಿ ನ್ಯೂಸ್ ಎಂಡಿ ಟಿಎಂ ಶಿವಸ್ವಾಮಿ, ಪ್ರಧಾನ ಸಂಪಾದಕರಾದ ರಾಧಾ ಹಿರೇಗೌಡರ್, ಹಿರಿಯ ಸಂಪಾದಕರಾದ ಅರವಿಂದ ಸಾಗರ್, ಸಂಪಾದಕರಾದ ಸತೀಶ್ ಆಂಜನಪ್ಪ ಉಪಸ್ಥಿತರಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (35)

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ; ಒಂದೇ ದಿನ 4 ಪದಕಗಳ ಬೇಟೆ!

by ದಿಶಾ ಕೆ. ಎಸ್.
September 28, 2026 - 6:55 pm
0

Your paragraph text (34)

ದರ್ಶನ್- ಪ್ರದೋಶ್ ಮುಖಾಮುಖಿ: ಕೋರ್ಟ್‌‌ನಲ್ಲಿ ಏನಾಯ್ತು.? ಲಾಕ್ ಆಗೇಬಿಟ್ರಾ ಡಿಬಾಸ್ ದಚ್ಚು?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 28, 2026 - 5:53 pm
0

Your paragraph text (31)

ಆನೆ ದಾಳಿಗೆ ವ್ಯಕ್ತಿ ಸಾವು: ಮೃತರ ಕುಟುಂಬಕ್ಕೆ 20 ಲಕ್ಷ ರೂ.ಪರಿಹಾರ ಘೋಷಣೆ

by ದಿಶಾ ಕೆ. ಎಸ್.
September 28, 2026 - 5:22 pm
0

Your paragraph text (30)

ನೇಪಾಳದಲ್ಲಿ ಮಳೆಯ ಆರ್ಭಟ; ಪ್ರವಾಹ-ಭೂಕುಸಿತಕ್ಕೆ 21 ಮಂದಿ ಬಲಿ!

by ದಿಶಾ ಕೆ. ಎಸ್.
September 28, 2026 - 4:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (70)
    ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!
    September 27, 2026 | 0
  • Your paragraph text (65)
    ದಕ್ಷಿಣ ಆಫ್ರಿಕಾದ ಬಾರ್‌ನಲ್ಲಿ ಭೀಕರ ಗುಂಡಿನ ದಾಳಿ; 17 ಮಂದಿ ಬಲಿ, 15 ಜನರಿಗೆ ಗಾಯ
    September 27, 2026 | 0
  • Your paragraph text (64)
    ರೋಗಿಗಳ ಬಳಿ ಔಷಧ ಹೆಸರಲ್ಲಿ ಕೋಟ್ಯಂತರ ರೂ. ಸುಲಿಗೆ: 254 ಕಂಪನಿಗಳ ಅಕ್ರಮ ಬಯಲು
    September 27, 2026 | 0
  • Your paragraph text (60)
    ಮನೆಯೆದುರು ಮೂತ್ರ ವಿಸರ್ಜನೆ ಮಾಡಿ ಡೆಲಿವರಿ ಬಾಯ್‌‌ ಅಸಭ್ಯ ವರ್ತನೆ: ಸಿಸಿಟಿವಿಯಲ್ಲಿ ಕೃತ್ಯ ಸೆರೆ
    September 27, 2026 | 0
  • Untitled design 2026 09 27T123440.440
    ‘ಕನ್ನಡದ ಶಿವಮಣಿ’ ಎಂದೇ ಖ್ಯಾತರಾಗಿದ್ದ ಡ್ರಮ್ಮರ್ ದೇವ್ ಇನ್ನಿಲ್ಲ
    September 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version