• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಾಂಗ್ರೆಸ್‌ ಶಾಸಕನ ಬಲಗೈ ಬಂಟನ ಬರ್ಬರ ಹತ್ಯೆ: ಕೊಲೆಯ ಸುತ್ತ ಹಲವು ಅನುಮಾನಗಳ ಹುತ್ತ!

ಕಾಂಗ್ರೆಸ್‌ ಶಾಸಕನ ಬಲಗೈ ಭಂಟನ ಬರ್ಬರ ಹತ್ಯೆ: 56 ಬಾರಿ ಕೊಚ್ಚಿ ಕೊಂದ ಹಂತಕರು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 25, 2025 - 7:18 pm
in Flash News, ಕರ್ನಾಟಕ
0 0
0
Untitled design 2025 02 25T191823.477

ಬೆಂಗಳೂರಲ್ಲಿ ಸೋಮವಾರ ಮುಂಜಾನೆ ನಡೆದಿರೋ ಕೊಲೆ ಕೇಸ್ ಅಶೋಕ ನಗರ ಜನರನ್ನ ಬೆಚ್ಚಿ ಬೀಳಿಸಿದೆ. ಕೊಲೆಯಾದ ವ್ಯಕ್ತಿ ಸಾಮಾನ್ಯದವನಲ್ಲ. ಹಾಲಿ ಎಂಎಲ್ಎ ಎನ್.ಎ.ಹ್ಯಾರಿಸ್ ಅತ್ಯಾಪ್ತನಾಗಿದ್ದ.

ಸೋಮವಾರ (24 ಫೆಬ್ರವರಿ) ಮುಂಜಾನೆ. ರಾಜ್ಯ ರಾಜಧಾನಿ ಬೆಂಗಳೂರಿನ ಜನ ವೀಕೆಂಡ್‌ನಲ್ಲಿ ಮೋಜು ಮಸ್ತಿ ಮುಗಿಸಿ, ಸೋಮವಾರ ಕೆಲಸಕ್ಕೆ ಹಾಜರಾಗೋ ಉಮೇದಿಯಲ್ಲಿ ಸಿಹಿ ನಿದ್ರೆಗೆ ಜಾರಿದ್ರು. ಇಂತಾ ಸಮಯದಲ್ಲಿ ಬೆಂಗಳೂರಿನ ಅಶೋಕ ನಗರದಲ್ಲಿ ಭೀಕರ ಕೊಲೆ ನಡೆದು ಹೋಗಿತ್ತು. ರೌಡಿ ಶೀಟರ್ ಒಬ್ಬನ ಮೇಲೆ ಮುಗಿಬಿದ್ದ ಹಂತಕರು ಕೊಚ್ಚಿ ಕೊಲೆ ಮಾಡಿ ಎಸ್ಕೇಪ್ ಆಗಿದ್ರು.

RelatedPosts

ಜಾರ್ಖಂಡ್‌ನಲ್ಲಿ ವಿದ್ಯಾರ್ಥಿಗಳು-ಪೊಲೀಸರ ಮಧ್ಯೆ ಸಂಘರ್ಷ: 200 ಜನರ ವಿರುದ್ಧ FIR

ಗಂಟೆಗಟ್ಟಲೆ ರೀಲ್ಸ್ ನೋಡಿದ್ರೆ ಮೆದುಳು ಹಾಳಾಗುತ್ತಾ? ಸಂಶೋಧನೆ ಹೇಳೋದೇನು?

ಕಲುಷಿತ ನೀರು ಪೂರೈಸಿದರೆ ಕ್ರಮ: ಈಶ್ವರ ಖಂಡ್ರೆ ಎಚ್ಚರಿಕೆ

ಸರ್ಕಾರಿ ಶಾಲೆಗೆ ಅಕ್ರಮ ಪ್ರವೇಶ: ಬೆದರಿಕೆ ಆರೋಪ; CJP ಸಂಸ್ಥಾಪಕ ಅಭಿಜಿತ್ ದೀಪ್ಕೆ ವಿರುದ್ಧ FIR

ADVERTISEMENT
ADVERTISEMENT

ಕೊಲೆಯಾದ ವ್ಯಕ್ತಿಯ ಹೆಸರು ಹೈದರ್ ಆಲಿ. ಈತ ಭಾನುವಾರ ರಾತ್ರಿ ರೆಸಿಡೆನ್ಸಿ ರಸ್ತೆಯಲ್ಲಿರೋ ಬಾರ್ ಅಂಡ್ ರೆಸ್ಟೋರೆಂಟ್‌ಗೆ ಹೋಗಿ ಗೆಳೆಯರ ಜೊತೆ ಪಾರ್ಟಿ ಮಾಡಿದ್ದಾನಂತೆ. ಅಲ್ಲಿ ಪಾರ್ಟಿ ಮುಗಿಸಿ ಸ್ನೇಹಿತನ ಜೊತೆ ಅಶೋಕ ನಗರ ವ್ಯಾಪ್ತಿಯ ಆನೆಪಾಳ್ಯದಲ್ಲಿರೋ ತನ್ನ ಮನೆಗೆ ಹೋಗ್ತಿದ್ದ. ಗರುಡಾ ಮಾಲ್ ದಾಟಿ ಫುಟ್ಬಾಲ್ ಸ್ಟೇಡಿಯಂ ಬಳಿ ಬಂದಿದ್ದಾನೆ. ಈ ವೇಳೆ ಆತನ ಮೋಟೋ ಸ್ಕೂಟರ್‌ಗೆ ಕಾರೊಂದು ಅಡ್ಡ ಬಂದಿದ್ದು, ಕಾರು ಅಡ್ಡ ಬಂತು ಎಂದು ಆತನ ಸ್ನೇಹಿತ ಬ್ರೇಕ್ ಹಾಕಿದ್ದಾನೆ ಅಷ್ಟೇ.. ಆಮೇಲೆ ಆಗಿದ್ದೇ ಈತನ ಮರ್ಡರ್.

ಕಾರಿನಿಂದ ಇಳಿದ ಐದಾರು ಜನ ಇವರ ಸ್ಕೂಟರ್ ಫಾಲೋ ಮಾಡ್ಕೊಂಡು ಬಂದಿದ್ದಾರೆ. ನಂತರ ಇನ್ನಿಬ್ಬರು ಲಾಂಗ್-ಮಚ್ಚು-ತಲವಾರ್‌‌ ಹಿಡಿದುಕೊಂಡು ಬಂದು ಕೊಚ್ಚಿ ಕೊಂದು ಹಾಕಿದ್ದಾರೆ. ಹಂತಕರು ಅದ್ಯಾವ ಪರಿ ಅಟ್ಯಾಕ್ ಮಾಡಿದ್ದಾರೆ ಅನ್ನೋದಕ್ಕೆ ಪೋಸ್ಟ್ ಮಾರ್ಟಂ ರಿಪೋರ್ಟ್ ಸಾಕ್ಷಿಯಾಗಿದೆ. ಹೈದರ್ ಅಲಿಯನ್ನ 56 ಬಾರಿ ಕೊಚ್ಚಿ ಕೊಂದಿದ್ದಾರೆ ಅಂತಾ ವರದಿ ಹೇಳ್ತಿದೆ. ಕೊಚ್ಚಿರೋ ಭರಕ್ಕೆ ಆತನ ಮುಖವನ್ನೇ ಗುರುತಿಸಲಾಗ್ತಿಲ್ಲ. ಕೊಲೆ ನಡೆದ ಸ್ಥಳ ಅಶೋಕ ನಗರ ಸ್ಟೇಷನ್‌‌ನಿಂದ ಜಾಸ್ತಿ ದೂರ ಏನೂ ಇಲ್ಲ. ಹೀಗಾಗಿ ವಿಷಯ ತಿಳಿದ ತಕ್ಷಣ ಪೊಲೀಸರು ಬಂದಿದ್ದಾರೆ. ಅಷ್ಟರೊಳಗೆ ಹೈದರ್ ಅಲಿಯನ್ನ ಬೌರಿಂಗ್ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಅಲ್ಲಿಗೆ ಹೋಗೋ ವೇಳೆಗೆ ಆತನ ಪ್ರಾಣ ಪಕ್ಷಿ ಹಾರಿ ಹೋಗಿತ್ತು.

ಈ ಕೊಲೆಯಾದ ಹೈದರ್ ಅಲಿ ಸಾಮಾನ್ಯ ವ್ಯಕ್ತಿಯೇನಲ್ಲ. ಅಶೋಕ ನಗರ ಸ್ಟೇಷನ್ ವ್ಯಾಪ್ತಿಯಲ್ಲಿ ರೌಡಿ ಶೀಟರ್. ಕೊಲೆ ಯತ್ನ.. ಹಲ್ಲೆ.. ಹಲ್ಲೆಗೆ ಯತ್ನ ಸೇರಿ ಮೈ ತುಂಬಾ ಕೇಸುಗಳನ್ನ ಹಾಕಿಸಿಕೊಂಡಿದ್ದ. ಪೊಲೀಸರು ನೀಡಿರೋ ಮಾಹಿತಿಯಂತೆ ಈತನ ವಿರುದ್ಧ ಸುಮಾರು 11 ಕೇಸುಗಳಿವೆ. 2014ರಲ್ಲಿ ಈತ ರೌಡಿಸಂಗೆ ಇಳಿದಿದ್ದ, ಈತನ ವಿರುದ್ಧ 2016ರಲ್ಲಿ ರೌಡಿ ಶೀಟ್ ಓಪನ್ ಆಗಿತ್ತು. ಈ ಹೈದರ್ ಅಲಿ ಶಾಂತಿ ನಗರದ ಹಾಲಿ ಶಾಸಕ ಎನ್.ಎ.ಹ್ಯಾರಿಸ್ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ. ಕಳೆದ ಚುನಾವಣೆಯಲ್ಲಿ ಹ್ಯಾರಿಸ್ ಪರ ಪ್ರಚಾರ ಕೂಡ ಮಾಡಿದ್ದ.

ಹೈದರ್ ಆಲಿ ಮೇಲೆ ಮೃಗಗಳಂತೆ ಮುಗಿ ಬಿದ್ದು ಕೊಚ್ಚಿ ಕೊಂದು ಪರಾರಿಯಾಗಿರೋದು ಯಾರು ಅಂತಾ ಇನ್ನೂ ಗೊತ್ತಾಗಿಲ್ಲ. ಪೊಲೀಸರು ವಿಶೇಷ ತಂಡಗಳನ್ನ ರಚಿಸಿ ಹಂತಕರ ಜಾಡು ಪತ್ತೆ ಹಚ್ಚೋ ಕಾರ್ಯ ಮಾಡ್ತಿದ್ದಾರೆ. ಆರಂಭದಲ್ಲಿ ಇದೊಂದು ಗ್ಯಾಂಗ್ ವಾರ್ ಆಗಿರಬಹುದು ಅಂತಾ ಪೊಲೀಸರು ಭಾವಿಸಿದ್ರು. ಆದ್ರೆ, ಈಗ ರಾಜಕೀಯ ಕಾರಣಕ್ಕೆ ಕೊಲೆ ಮಾಡಲಾಗಿದೆ ಅಂತಾ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಇದೇ ಕಾರಣಕ್ಕೆ ನಾಜ್ ಅನ್ನೋ ವ್ಯಕ್ತಿಯನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸದ್ಯಕ್ಕೆ ಪ್ರಕರಣದ ವಿಚಾರಣೆ ನಡೆಸ್ತಿರೋ ಪೊಲೀಸರು ಹಂತಕರ ಹೆಡೆಮುರಿ ಕಟ್ಟಲು ಮುಂದಾಗಿದ್ದಾರೆ.

ಬಸವರಾಜ್ ಕುಂಬಾರ್, ಕ್ರೈಂ ಬ್ಯೂರೋ, 
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (7)

ತಿರುಮಲದಲ್ಲಿ ಚಿರತೆ ಕಾಟಕ್ಕೆ ಬ್ರೇಕ್; ಭಕ್ತರ ರಕ್ಷಣೆಗೆ ರೋಬೋಟಿಕ್ ಡಾಗ್‌ಗಳು ಎಂಟ್ರಿ!

by ಶಾಲಿನಿ ಕೆ. ಡಿ
August 22, 2026 - 11:17 pm
0

Your paragraph text (6)

ಜಾರ್ಖಂಡ್‌ನಲ್ಲಿ ವಿದ್ಯಾರ್ಥಿಗಳು-ಪೊಲೀಸರ ಮಧ್ಯೆ ಸಂಘರ್ಷ: 200 ಜನರ ವಿರುದ್ಧ FIR

by ಶಾಲಿನಿ ಕೆ. ಡಿ
August 22, 2026 - 10:38 pm
0

Your paragraph text (5)

ಗಂಟೆಗಟ್ಟಲೆ ರೀಲ್ಸ್ ನೋಡಿದ್ರೆ ಮೆದುಳು ಹಾಳಾಗುತ್ತಾ? ಸಂಶೋಧನೆ ಹೇಳೋದೇನು?

by ಶಾಲಿನಿ ಕೆ. ಡಿ
August 22, 2026 - 10:21 pm
0

Your paragraph text (4)

‘ಫಾದರ್’ ಟೀಸರ್‌ಗೆ ಹೆಚ್ಚಿದ ನಿರೀಕ್ಷೆ: ಡಾರ್ಲಿಂಗ್ ಕೃಷ್ಣ, ಪ್ರಕಾಶ್ ರಾಜ್ ಕಾಂಬಿನೇಷನ್‌ಗೆ ಭಾರೀ ಕುತೂಹಲ

by ಶಾಲಿನಿ ಕೆ. ಡಿ
August 22, 2026 - 10:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (6)
    ಜಾರ್ಖಂಡ್‌ನಲ್ಲಿ ವಿದ್ಯಾರ್ಥಿಗಳು-ಪೊಲೀಸರ ಮಧ್ಯೆ ಸಂಘರ್ಷ: 200 ಜನರ ವಿರುದ್ಧ FIR
    August 22, 2026 | 0
  • Your paragraph text (2)
    ಕಲುಷಿತ ನೀರು ಪೂರೈಸಿದರೆ ಕ್ರಮ: ಈಶ್ವರ ಖಂಡ್ರೆ ಎಚ್ಚರಿಕೆ
    August 22, 2026 | 0
  • Your paragraph text (1)
    ಸರ್ಕಾರಿ ಶಾಲೆಗೆ ಅಕ್ರಮ ಪ್ರವೇಶ: ಬೆದರಿಕೆ ಆರೋಪ; CJP ಸಂಸ್ಥಾಪಕ ಅಭಿಜಿತ್ ದೀಪ್ಕೆ ವಿರುದ್ಧ FIR
    August 22, 2026 | 0
  • Your paragraph text
    ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ: ‘ನಮ್ಮ ಅಧಿಕಾರಿಗಳ ಕೈವಾಡವೂ ಇದೆ’ ಎಂದ ಪ್ರಿಯಾಂಕ್ ಖರ್ಗೆ
    August 22, 2026 | 0
  • ಬೆಂಗಳೂರಿನಲ್ಲಿ ಮಂಗಳಮುಖಿ (10)
    4 ವರ್ಷದೊಳಗಿನ ಮಕ್ಕಳಿಗೆ ಶೀತ-ಕೆಮ್ಮಿನ ಈ ಮೆಡಿಸಿನ್ ನಿಷೇಧ: ಕೇಂದ್ರದಿಂದ ಮಹತ್ವದ ಆದೇಶ
    August 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version