• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

“ಕಾವೇರಿ ವಿಚಾರದಲ್ಲಿ ರಾಜಿ ಬೇಡ”; ಸಿಎಂಗೆ ಬಿಜೆಪಿ ಶಾಸಕ ಹರೀಶ್ ಪೂಂಜ ಕಿವಿಮಾತು

ಕವಿತಾ by ಕವಿತಾ
July 29, 2026 - 8:01 pm
in ಕರ್ನಾಟಕ
0 0
0
ಬಲಿಷ್ಠ (11)

ಬೆಂಗಳೂರು, (ಜುಲೈ 29): ಕಾವೇರಿ ನೀರು ಹಂಚಿಕೆ ವಿಚಾರ ಮತ್ತೊಮ್ಮೆ ರಾಜಕೀಯ ಕಾವು ಪಡೆದುಕೊಂಡಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಶಾಸಕ ಹರೀಶ್ ಪೂಂಜ ತೀವ್ರ ವಾಗ್ದಾಳಿ ನಡೆಸಿದ್ದಾರೆ. ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿಯನ್ನು ಕಾಪಾಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು.

2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಆಧಾರದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಮೊದಲ ದಿನದಿಂದಲೇ ಪಕ್ಷದೊಳಗಿನ ನಾಯಕತ್ವದ ಭಿನ್ನಾಭಿಪ್ರಾಯಗಳು ಆಡಳಿತದ ಮೇಲೆ ಪರಿಣಾಮ ಬೀರಿವೆ ಎಂದು ಹರೀಶ್ ಪೂಂಜ ಹೇಳಿದರು. ತಮ್ಮ ಆರೋಪದಲ್ಲಿ, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿಯೂ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಸ್ಥಾನವನ್ನು ಗಮನದಲ್ಲಿಟ್ಟುಕೊಂಡೇ ರಾಜಕೀಯ ನಡೆಸಿದರು ಎಂದು ಟೀಕಿಸಿದರು.

RelatedPosts

ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ; ಪ್ರಧಾನಿ ಮೋದಿ, ಸಿಎಂ, ಡಿಸಿಎಂ ಅಭಿನಂದನೆ

ಹಾಸ್ಟೆಲ್‌ಗಳಿಗೆ ಭೇಟಿ ನೀಡದ ವಾರ್ಡನ್‌ಗಳ ವಿರುದ್ಧ ಕ್ರಮ: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ

ಧ್ವನಿವರ್ಧಕ ಬಳಕೆಗೆ ಬ್ರೇಕ್; ಗಣೇಶನನ್ನು ನಡುರಸ್ತೆಯಲ್ಲೇ ಬಿಟ್ಟು ತೆರಳಿದ ಗ್ರಾಮಸ್ಥರು

ಸರ್ಕಾರಿ ವೇತನ ಪಡೆದು ಪಿಜಿ ಅಧ್ಯಯನ ಆರೋಪ: ವಿಚಾರಣೆಗೆ ಗೈರಾದ ಶಾಸಕ ಮೇಟಿ ಸೊಸೆ

ADVERTISEMENT
ADVERTISEMENT

ಈಗ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆದ ನಂತರವೂ ಸರ್ಕಾರವನ್ನು ಸುಸ್ಥಿರವಾಗಿ ನಡೆಸುವಲ್ಲಿ ಯಶಸ್ವಿಯಾಗಿಲ್ಲ ಎಂದು ಅವರು ಹೇಳಿದರು. ರಾಜ್ಯದಲ್ಲಿ ಬರ ಪರಿಸ್ಥಿತಿ ಗಂಭೀರವಾಗಿರುವ ಸಂದರ್ಭದಲ್ಲಿ ರೈತರ ಸಮಸ್ಯೆಗಳಿಗೆ ಆದ್ಯತೆ ನೀಡುವ ಬದಲು ಸರ್ಕಾರ ಇತರ ವಿಚಾರಗಳಲ್ಲಿ ತೊಡಗಿಕೊಂಡಿದೆ ಎಂದು ಆರೋಪಿಸಿದರು.

ಕಾವೇರಿ ನೀರು ಹಂಚಿಕೆ ವಿಚಾರವನ್ನು ಉಲ್ಲೇಖಿಸಿದ ಹರೀಶ್ ಪೂಂಜ, ತಮಿಳುನಾಡಿಗೆ ಹೆಚ್ಚುವರಿ ನೀರು ಹರಿಸುವಂತೆ ನೀಡಿರುವ ಆದೇಶದ ವಿರುದ್ಧ ಕರ್ನಾಟಕ ಸರ್ಕಾರ ಸಮರ್ಪಕವಾಗಿ ವಾದ ಮಂಡಿಸಬೇಕು ಎಂದು ಒತ್ತಾಯಿಸಿದರು. ರಾಜ್ಯದ ಜಲಾಶಯಗಳಲ್ಲಿ ನೀರಿನ ಕೊರತೆ ಇರುವ ಸಂದರ್ಭದಲ್ಲಿ ಕರ್ನಾಟಕದ ಹಿತಾಸಕ್ತಿಯನ್ನು ಮೊದಲ ಆದ್ಯತೆಯಾಗಿ ಪರಿಗಣಿಸಬೇಕು ಎಂದರು.

ಹರೀಶ್ ಪೂಂಜ ಅವರು ಮತ್ತಷ್ಟು ಆರೋಪಿಸಿ, ಕಾಂಗ್ರೆಸ್ ನಾಯಕತ್ವವನ್ನು ಮೆಚ್ಚಿಸಲು ರಾಜ್ಯದ ಹಿತಾಸಕ್ತಿಗೆ ಧಕ್ಕೆಯಾಗುವ ನಿರ್ಧಾರಗಳನ್ನು ಕೈಗೊಳ್ಳಬಾರದು ಎಂದು ಹೇಳಿದರು. ಬೆಂಗಳೂರು ಹಾಗೂ ಹಳೆಯ ಮೈಸೂರು ಭಾಗದ ಜನರು ಕಾವೇರಿ ನೀರಿನ ವಿಚಾರದಲ್ಲಿ ಯಾವುದೇ ರಾಜಿ ಒಪ್ಪುವುದಿಲ್ಲ ಎಂದು ಅಭಿಪ್ರಾಯಪಟ್ಟರು.

ಈ ವಿಚಾರದಲ್ಲಿ ಭಾರತೀಯ ಜನತಾ ಪಕ್ಷ ರಾಜ್ಯದ ರೈತರ ಪರವಾಗಿ ಹೋರಾಟ ಮುಂದುವರಿಸಲಿದೆ ಎಂದು ಅವರು ಸ್ಪಷ್ಟಪಡಿಸಿದರು. ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಈ ಸಂಬಂಧ ಹೋರಾಟ ಘೋಷಿಸಿರುವುದನ್ನೂ ಅವರು ಉಲ್ಲೇಖಿಸಿದರು.

ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ನೇರವಾಗಿ ಮನವಿ ಮಾಡಿದ ಹರೀಶ್ ಪೂಂಜ, “ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಾಗಿದೆ. ಕಾವೇರಿ ವಿವಾದ ಮತ್ತು ಕೆಪಿಎಸ್ಸಿ ಹೋರಾಟ ಸೇರಿದಂತೆ ವಿವಿಧ ವಿಷಯಗಳ ನಡುವೆ ರಾಜಕೀಯ ಕಿತ್ತಾಟವನ್ನು ಬದಿಗಿಟ್ಟು, ಸುಸ್ಥಿರ ಆಡಳಿತ ನೀಡುವತ್ತ ಗಮನ ಹರಿಸಿ” ಎಂದು ಸಲಹೆ ನೀಡಿದರು.

ಬಿಜೆಪಿ ಶಾಸಕ ಹರೀಶ್ ಪೂಂಜ ಅವರ ಈ ಹೇಳಿಕೆಗಳು ಕಾವೇರಿ ನೀರು ಹಂಚಿಕೆ ಹಾಗೂ ರಾಜ್ಯದ ರಾಜಕೀಯ ಬೆಳವಣಿಗೆಗಳ ನಡುವೆ ಹೊಸ ಚರ್ಚೆಗೆ ಕಾರಣವಾಗಿವೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text 2026 09 16T223059.562

ನಾಳೆ ಪ್ರಧಾನಿ ಮೋದಿ 76ನೇ ಹುಟ್ಟುಹಬ್ಬ: ಗುಜರಾತ್‌ನಲ್ಲಿ ಗೋದಾನ, ದೀಪೋತ್ಸವ!

by ಶಾಲಿನಿ ಕೆ. ಡಿ
September 16, 2026 - 10:31 pm
0

Your paragraph text 2026 09 16T221809.532

ಸಿಗರೇಟ್ ಬೆಲೆ ಭಾರಿ ಏರಿಕೆ: ಇಲ್ಲಿದೆ ಹೊಸ ದರ

by ಶಾಲಿನಿ ಕೆ. ಡಿ
September 16, 2026 - 10:19 pm
0

Your paragraph text 2026 09 16T220742.532

WPL 2027ಕ್ಕೆ ಮುಹೂರ್ತ ಫಿಕ್ಸ್; ಜನವರಿ 14ರಿಂದ ಮಹಿಳಾ ಕ್ರಿಕೆಟ್ ಕದನ

by ಶಾಲಿನಿ ಕೆ. ಡಿ
September 16, 2026 - 10:09 pm
0

Your paragraph text 2026 09 16T215340.645

ರಾಗಿಣಿ ದ್ವಿವೇದಿ-ಆರ್.ಕೆ ಚಂದನ್ ಅಭಿನಯದ “ಬಿಂಗೊ” ಚಿತ್ರ ಸೆಪ್ಟೆಂಬರ್ 25 ರಂದು ತೆರೆಗೆ

by ಶಾಲಿನಿ ಕೆ. ಡಿ
September 16, 2026 - 9:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 16T205228.783
    ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ; ಪ್ರಧಾನಿ ಮೋದಿ, ಸಿಎಂ, ಡಿಸಿಎಂ ಅಭಿನಂದನೆ
    September 16, 2026 | 0
  • Your paragraph text 2026 09 16T195645.738
    ಹಾಸ್ಟೆಲ್‌ಗಳಿಗೆ ಭೇಟಿ ನೀಡದ ವಾರ್ಡನ್‌ಗಳ ವಿರುದ್ಧ ಕ್ರಮ: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ
    September 16, 2026 | 0
  • Your paragraph text 2026 09 16T174927.892
    ಧ್ವನಿವರ್ಧಕ ಬಳಕೆಗೆ ಬ್ರೇಕ್; ಗಣೇಶನನ್ನು ನಡುರಸ್ತೆಯಲ್ಲೇ ಬಿಟ್ಟು ತೆರಳಿದ ಗ್ರಾಮಸ್ಥರು
    September 16, 2026 | 0
  • Your paragraph text 2026 09 16T165717.310
    ಸರ್ಕಾರಿ ವೇತನ ಪಡೆದು ಪಿಜಿ ಅಧ್ಯಯನ ಆರೋಪ: ವಿಚಾರಣೆಗೆ ಗೈರಾದ ಶಾಸಕ ಮೇಟಿ ಸೊಸೆ
    September 16, 2026 | 0
  • ಗಣೇಶೋತ್ಸವದ ಮೊದಲ ದಿನವೇ ಬೆಂಗಳೂರಿನಲ್ಲಿ 1.84 ಲಕ್ಷಕ್ಕೂ ಹೆಚ್ಚು ಮೂರ್ತಿಗಳ ವಿಸರ್ಜನೆ
    ಗಣೇಶೋತ್ಸವದ ಮೊದಲ ದಿನವೇ ಬೆಂಗಳೂರಿನಲ್ಲಿ 1.84 ಲಕ್ಷಕ್ಕೂ ಹೆಚ್ಚು ಮೂರ್ತಿಗಳ ವಿಸರ್ಜನೆ
    September 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version