• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮದುವೆಗೆ ಹೋಗಿದ್ದ ಮಹಿಳೆ ನಿಗೂಢವಾಗಿ ನಾಪತ್ತೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 14, 2026 - 1:11 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಹಾಸನ
0 0
0

ಹಾಸನ: ಮದುವೆ ಸಮಾರಂಭಕ್ಕೆ ಆಗಮಿಸಿದ್ದ ಯುವತಿ ನಿಗೂಢವಾಗಿ ಕಾಣೆಯಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಕುಣಿಗಲ್ ಮೂಲದ ಪ್ರಿಯಾಂಕಾ (29) ಎಂಬ ಮಹಿಳೆ ಚಿಕ್ಕಮಗಳೂರಿನಲ್ಲಿ ನಡೆಯುತ್ತಿದ್ದ ಸಂಬಂಧಿಕರ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿದ್ದರು. ಆದರೆ ಫೆಬ್ರವರಿ 12ರ ರಾತ್ರಿ ಅವರು ಇದ್ದಕ್ಕಿದ್ದಂತೆ ಕಣ್ಮರೆಯಾಗಿದ್ದಾರೆ.

ಪ್ರಿಯಾಂಕಾ ಮದುವೆಗೆಂದು ಸುಮಾರು 30 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಧರಿಸಿಕೊಂಡು ಬಂದಿದ್ದರು. ಫೆಬ್ರವರಿ 12ರ ಸಂಜೆ 7.30ರ ಸುಮಾರಿಗೆ ಅವರು ಕುಟುಂಬ ಸದಸ್ಯರಿಗೆ ಕರೆ ಮಾಡಿದ್ದರು. “ನಾನು ಯಾರೋ ಒಬ್ಬರ ಜೊತೆ ಸಿಕ್ಕಿದ್ದೇನೆ” ಎಂದು ಹೇಳಿ ಫೋನ್ ಕಟ್ ಮಾಡಿದ್ದರು ಎನ್ನಲಾಗಿದೆ. ಆ ಬಳಿಕ ಅವರ ಮೊಬೈಲ್ ಸ್ವಿಚ್ ಆಫ್ ಆಗಿತ್ತು ಎಂದು ಸಂಬಂಧಿಕರು ತಿಳಿಸಿದ್ದಾರೆ.

RelatedPosts

ಅಧಿಕಾರಿಗಳೊಂದಿಗೆ ಸಿಎಂ ಡಿಕೆ ಶಿವಕುಮಾರ್ ಫಸ್ಟ್ ಮೀಟಿಂಗ್: “ಸರ್ಕಾರಕ್ಕೆ ಕೆಟ್ಟ ಹೆಸರು ಬರಬಾರದು”

ಜಿಯೋದಿಂದ ಏರ್‌ಟೇಲ್‌ಗೆ ಪೋರ್ಟ್ ಮಾಡಲು ಒಪ್ಪಿಲ್ಲ ಅಂತ ಹೆತ್ತವರ ಕೊಂದ ಮಗ!

“ಅಧಿಕಾರ ಬೇಕಾದವರು ಡಿಕೆ ಜೊತೆ ಹೋಗಿ, ಪಕ್ಷಕ್ಕಾಗಿ ನನ್ನ ಜೊತೆ ಬನ್ನಿ : ಬಿ.ಕೆ. ಹರಿಪ್ರಸಾದ್ ಖಡಕ್ ಮಾತು

ರಾಜ್ಯದಲ್ಲಿ ಮದ್ಯ ಮಾರಾಟ ಭಾರಿ ಇಳಿಕೆ! ಸರ್ಕಾರಕ್ಕೆ ಕೋಟಿ ಕೋಟಿ ನಷ್ಟ

ADVERTISEMENT
ADVERTISEMENT

ಪ್ರಿಯಾಂಕಾ ಕಾಣೆಯಾದ ಮರುದಿನ ಹಾಸನ ಜಿಲ್ಲೆಯ ಬೇಲೂರಿನ ಕಲ್ಕೆರೆ ಸಮೀಪ ಆಕೆಯ ಉಡುಪು, ಚಪ್ಪಲಿ, ವ್ಯಾನಿಟಿ ಬ್ಯಾಗ್ ಪತ್ತೆಯಾಗಿದೆ. ನೆನ್ನೆ ಸ್ಥಳ ಪರಿಶೀಲಿಸಿದಾಗ ಯಾವುದೇ ಬಟ್ಟೆಗಳು ಇರಲಿಲ್ಲ. ಇಂದು ನೋಡಿದಾಗ ಬಟ್ಟೆ, ಒಳ ಉಡುಪು, ಬ್ಯಾಗ್ ಸಿಕ್ಕಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಮೈಮೇಲಿನ ಚಿನ್ನಾಭರಣ, ಹಣಕ್ಕಾಗಿ ದುಷ್ಕರ್ಮಿಗಳು ಅಪಹರಿಸಿ ಕೊಲೆ ಮಾಡಿರಬಹುದೇ ಎಂಬ ಸಂಶಯ ವ್ಯಕ್ತವಾಗಿದೆ.

ಈ ಕುರಿತು ದೂರು ನೀಡಲು ಮುಂದಾದರೂ ಪೊಲೀಸರು ತಕ್ಷಣ ಸ್ಪಂದಿಸಿಲ್ಲ ಎಂದು ಕುಟುಂಬದವರು ಆರೋಪಿಸಿದ್ದಾರೆ. “ನೆನ್ನೆಯೇ ಪೊಲೀಸರು ದೂರು ಸ್ವೀಕರಿಸಿ ತನಿಖೆ ಕೈಗೊಂಡಿದ್ದರೆ ಮಹಿಳೆ ಬದುಕುತ್ತಿದ್ದಳೋ ಏನೋ“ ಎಂದು ಸಂಬಂಧಿಕರು ಪ್ರಶ್ನಿಸಿದ್ದಾರೆ. ಅರೆಹಳ್ಳಿ ಹಾಗೂ ಬೇಲೂರು ಪೊಲೀಸರ ವಿರುದ್ಧ ಪ್ರಿಯಾಂಕಾ ಕುಟುಂಬ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಿಳೆ ಸುಮಾರು 30 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಧರಿಸಿದ್ದಾಗಿ ತಿಳಿದುಬಂದಿದ್ದು, ಆಭರಣಗಳಿಗಾಗಿ ಅಪಹರಣ ಅಥವಾ ದೌರ್ಜನ್ಯ ನಡೆದಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಘಟನೆ ಸಂಬಂಧ ಹಾಸನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಪ್ರಿಯಾಂಕಾ ಅವರಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (71)

ಅಧಿಕಾರಿಗಳೊಂದಿಗೆ ಸಿಎಂ ಡಿಕೆ ಶಿವಕುಮಾರ್ ಫಸ್ಟ್ ಮೀಟಿಂಗ್: “ಸರ್ಕಾರಕ್ಕೆ ಕೆಟ್ಟ ಹೆಸರು ಬರಬಾರದು”

by ಶ್ರೀದೇವಿ ಬಿ. ವೈ
June 4, 2026 - 2:31 pm
0

BeFunky collage (69)

ಮಮತಾ ಬ್ಯಾನರ್ಜಿ ವಿರುದ್ಧ ಮತ್ತೆ ಎಫ್‌ಐಆರ್! ದೀದಿ ಅರೆಸ್ಟ್ ಸಾಧ್ಯತೆ?

by ಶ್ರೀದೇವಿ ಬಿ. ವೈ
June 4, 2026 - 2:20 pm
0

BeFunky collage (68)

3ನೇ ಮದುವೆಗೆ ರೆಡಿಯಾದ ಅಮಿರ್ ಖಾನ್..!

by ಶ್ರೀದೇವಿ ಬಿ. ವೈ
June 4, 2026 - 1:39 pm
0

BeFunky collage (67)

ಜಿಯೋದಿಂದ ಏರ್‌ಟೇಲ್‌ಗೆ ಪೋರ್ಟ್ ಮಾಡಲು ಒಪ್ಪಿಲ್ಲ ಅಂತ ಹೆತ್ತವರ ಕೊಂದ ಮಗ!

by ಶ್ರೀದೇವಿ ಬಿ. ವೈ
June 4, 2026 - 1:32 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (71)
    ಅಧಿಕಾರಿಗಳೊಂದಿಗೆ ಸಿಎಂ ಡಿಕೆ ಶಿವಕುಮಾರ್ ಫಸ್ಟ್ ಮೀಟಿಂಗ್: “ಸರ್ಕಾರಕ್ಕೆ ಕೆಟ್ಟ ಹೆಸರು ಬರಬಾರದು”
    June 4, 2026 | 0
  • BeFunky collage (66)
    “ಅಧಿಕಾರ ಬೇಕಾದವರು ಡಿಕೆ ಜೊತೆ ಹೋಗಿ, ಪಕ್ಷಕ್ಕಾಗಿ ನನ್ನ ಜೊತೆ ಬನ್ನಿ : ಬಿ.ಕೆ. ಹರಿಪ್ರಸಾದ್ ಖಡಕ್ ಮಾತು
    June 4, 2026 | 0
  • BeFunky collage (63)
    ರಾಜ್ಯದಲ್ಲಿ ಮದ್ಯ ಮಾರಾಟ ಭಾರಿ ಇಳಿಕೆ! ಸರ್ಕಾರಕ್ಕೆ ಕೋಟಿ ಕೋಟಿ ನಷ್ಟ
    June 4, 2026 | 0
  • BeFunky collage (58)
    ಶುಭಾ ಪೂಂಜಾ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್ ಸುದ್ದಿ ಸತ್ಯವೇ?
    June 4, 2026 | 0
  • BeFunky collage (55)
    ಕರ್ನಾಟಕದಲ್ಲಿ ಮಳೆ-ಬಿರುಗಾಳಿ ಸಂಕಷ್ಟ: ತಗ್ಗು ಪ್ರದೇಶಗಳಿಗೆ ಎಚ್ಚರಿಕೆ
    June 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version