• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹಾಸನದಲ್ಲಿ ಇನ್ನೂ ಜೀತಪದ್ಧತಿ ಜೀವಂತ: 18 ಕಾರ್ಮಿಕರ ರಕ್ಷಣೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 26, 2026 - 12:50 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಹಾಸನ
0 0
0
Untitled design 2026 02 26T124235.615

ಹಾಸನ, ಫೆ. 26: ಸಮಾಜ ಎಷ್ಟೇ ಮುಂದುವರಿದರೂ, ಕೆಲವೆಡೆ ಇನ್ನೂ ಜಾತಿ, ಮೌಢ್ಯ ಮತ್ತು ಜೀತಪದ್ಧತಿಯಂಥ ಸಾಮಾಜಿಕ ನಾಚಿಕೆಗೇಡಿನ ಸಂಗತಿಗಳು ಬೆಳಕಿಗೆ ಬರುತ್ತಲೇ ಇವೆ. ಇದೀಗ ಹಾಸನ ಜಿಲ್ಲೆಯಲ್ಲಿ ನಡೆದ ಜೀತಪದ್ಧತಿ (ಬಾಂಡೆಡ್ ಲೇಬರ್) ಪ್ರಕರಣವೊಂದು ಎಲ್ಲರನ್ನೂ ಬೆಚ್ಚಿಬೀಳಿಸಿದೆ.

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಜುಟ್ಟನಹಳ್ಳಿ ಗ್ರಾಮದಲ್ಲಿ ಜೀತಪದ್ಧತಿ ನಡೆಯುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಸಂಯುಕ್ತ ಕಾರ್ಯಾಚರಣೆ ನಡೆಸಿದ್ದಾರೆ. ಈ ದಾಳಿಯಲ್ಲಿ ಒಟ್ಟು 18 ಮಂದಿ ಕಾರ್ಮಿಕರನ್ನು ರಕ್ಷಿಸಿ ಜೀತದಿಂದ ಮುಕ್ತಗೊಳಿಸಲಾಗಿದೆ.

RelatedPosts

ಕಾವೇರಿ ವಿವಾದ: ಸಿಎಂ ನಿವಾಸದಲ್ಲಿ ಸರ್ವಪಕ್ಷ ಸಭೆ ಆರಂಭ..ಮಾಜಿ ಮುಖ್ಯಮಂತ್ರಿಗಳು ಭಾಗಿ

ಕೆಆರ್​ಎಸ್​ ಜಲಾಶಯದ ನೀರಿನ ಮಟ್ಟ 2 ದಿನದಲ್ಲಿ 5 ಅಡಿ ಏರಿಕೆ.!

ಜನಸಾಮಾನ್ಯರಿಗೆ ಮತ್ತೊಂದು ಶಾಕ್‌: ಅಕ್ಕಿ ಬೆಲೆಯಲ್ಲಿ ಭಾರೀ ಏರಿಕೆ

ಕಬಿನಿ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆ: 25 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ADVERTISEMENT
ADVERTISEMENT

ನಾಗರಾಜ್ ಹಾಗೂ ಮೋಹನೇಶ್ ಎಂಬವರು ಈ ಕಾರ್ಮಿಕರನ್ನು ಅಕ್ರಮವಾಗಿ ಬಂಧಿಸಿ ಒಂದೇ ಶೆಡ್‌ನಲ್ಲಿ ಇರಿಸಿಕೊಂಡು ಯಾವುದೇ ಸಂಬಳ ನೀಡದೆ ದುಡಿಸಿಕೊಳ್ಳುತ್ತಿದ್ದರು ಎಂಬ ಗಂಭೀರ ಆರೋಪ ಕೇಳಿಬಂದಿದೆ. ಮೂಲಭೂತ ಸೌಲಭ್ಯಗಳಾದ ಸರಿಯಾದ ವಾಸಸ್ಥಳ, ಶುದ್ಧ ಕುಡಿಯುವ ನೀರು, ಆರೋಗ್ಯ ಸೌಲಭ್ಯಗಳಿಲ್ಲದೇ ಅವರನ್ನು ಅಮಾನವೀಯ ಪರಿಸ್ಥಿತಿಯಲ್ಲಿ ಇರಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಕಾರ್ಮಿಕರಲ್ಲಿ ಕೇರಳ, ಒಡಿಶಾ, ಜಾರ್ಖಂಡ್, ಉತ್ತರ ಪ್ರದೇಶ ಸೇರಿದಂತೆ ಇತರೆ ರಾಜ್ಯಗಳಿಂದ ಬಂದವರು ಇದ್ದಾರೆ. ಜೊತೆಗೆ ಕರ್ನಾಟಕದ ಹಾವೇರಿ, ವಿಜಯಪುರ, ಗದಗ ಹಾಗೂ ಕಾಸರಗೋಡು ಭಾಗಗಳಿಂದ ಬಂದವರೂ ಈ ಜೀತಪದ್ಧತಿಯಲ್ಲಿ ಸಿಲುಕಿಕೊಂಡಿದ್ದರು ಎನ್ನಲಾಗಿದೆ. ರೈಲು ನಿಲ್ದಾಣಗಳ ಬಳಿಯಲ್ಲಿ ಉದ್ಯೋಗದ ಆಮಿಷ ನೀಡಿ ಕರೆತಂದು ಬಳಿಕ ಜೀತಕ್ಕೆ ಒಳಪಡಿಸಲಾಗುತ್ತಿತ್ತು ಎಂಬ ಮಾಹಿತಿ ತನಿಖೆಯಲ್ಲಿ ಬಹಿರಂಗವಾಗಿದೆ.

ಹಾಸನ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ASP) ತಮ್ಮಯ್ಯ ಅವರ ನೇತೃತ್ವದಲ್ಲಿ ನಡೆದ ಈ ರಾತ್ರೋರಾತ್ರಿ ಕಾರ್ಯಾಚರಣೆಯಲ್ಲಿ ಪೊಲೀಸರು ಶೆಡ್‌ ಮೇಲೆ ದಾಳಿ ನಡೆಸಿ ಕಾರ್ಮಿಕರನ್ನು ಸುರಕ್ಷಿತವಾಗಿ ರಕ್ಷಿಸಿದರು. ಅಕ್ರಮ ಬಂಧನದಿಂದ ಅವರನ್ನು ಬಿಡುಗಡೆ ಮಾಡಿ ತಕ್ಷಣವೇ ಹಾಸನ ನಗರದ ಅಂಬೇಡ್ಕರ್ ಭವನದಲ್ಲಿ ತಾತ್ಕಾಲಿಕ ಆಶ್ರಯ ಒದಗಿಸಲಾಗಿದೆ.

ಈ ಪ್ರಕರಣವು ಜೀತಪದ್ಧತಿ ನಿರ್ಮೂಲನೆಗೆ ಸರ್ಕಾರದ ಕಟ್ಟುನಿಟ್ಟಿನ ಕ್ರಮಗಳ ನಡುವೆಯೂ ಇನ್ನೂ ಕೆಲವು ಕಡೆಗಳಲ್ಲಿ ಅಕ್ರಮವಾಗಿ ನಡೆಯುತ್ತಿರುವುದನ್ನು ಬಯಲಿಗೆಳೆದಿದೆ. ಜೀತಪದ್ಧತಿ ನಿರ್ಮೂಲನೆ ಕಾಯ್ದೆಯಡಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿ ನಾಗರಾಜ್ ಮತ್ತು ಮೋಹನೇಶ್ ವಿರುದ್ಧ ತನಿಖೆ ಮುಂದುವರಿದಿದೆ. ಜೀತದಿಂದ ಮುಕ್ತಗೊಳಿಸಲಾದ 18 ಮಂದಿಗೆ ಪುನರ್ವಸತಿ ಹಾಗೂ ಪರಿಹಾರ ಕ್ರಮಗಳನ್ನು ಸರ್ಕಾರದ ಮಾರ್ಗಸೂಚಿಯಂತೆ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 02T124257.317

ಗರ್ಲ್‌ಫ್ರೆಂಡ್‌ ಜೊತೆ ತಿಮ್ಮಪ್ಪನ ದರ್ಶನ ಪಡೆದು ಮುಡಿಕೊಟ್ಟ ಹಾರ್ದಿಕ್‌ ಪಾಂಡ್ಯ

by ಶಾಲಿನಿ ಕೆ. ಡಿ
August 2, 2026 - 12:44 pm
0

Untitled design 2026 08 02T122823.262

ಕಾವೇರಿ ವಿವಾದ: ಸಿಎಂ ನಿವಾಸದಲ್ಲಿ ಸರ್ವಪಕ್ಷ ಸಭೆ ಆರಂಭ..ಮಾಜಿ ಮುಖ್ಯಮಂತ್ರಿಗಳು ಭಾಗಿ

by ಶಾಲಿನಿ ಕೆ. ಡಿ
August 2, 2026 - 12:28 pm
0

Untitled design 2026 08 02T121039.247

ಕೆಆರ್​ಎಸ್​ ಜಲಾಶಯದ ನೀರಿನ ಮಟ್ಟ 2 ದಿನದಲ್ಲಿ 5 ಅಡಿ ಏರಿಕೆ.!

by ಶಾಲಿನಿ ಕೆ. ಡಿ
August 2, 2026 - 12:11 pm
0

Untitled design 2026 08 02T114615.225

ಜನಸಾಮಾನ್ಯರಿಗೆ ಮತ್ತೊಂದು ಶಾಕ್‌: ಅಕ್ಕಿ ಬೆಲೆಯಲ್ಲಿ ಭಾರೀ ಏರಿಕೆ

by ಶಾಲಿನಿ ಕೆ. ಡಿ
August 2, 2026 - 11:47 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 02T122823.262
    ಕಾವೇರಿ ವಿವಾದ: ಸಿಎಂ ನಿವಾಸದಲ್ಲಿ ಸರ್ವಪಕ್ಷ ಸಭೆ ಆರಂಭ..ಮಾಜಿ ಮುಖ್ಯಮಂತ್ರಿಗಳು ಭಾಗಿ
    August 2, 2026 | 0
  • Untitled design 2026 08 02T121039.247
    ಕೆಆರ್​ಎಸ್​ ಜಲಾಶಯದ ನೀರಿನ ಮಟ್ಟ 2 ದಿನದಲ್ಲಿ 5 ಅಡಿ ಏರಿಕೆ.!
    August 2, 2026 | 0
  • Untitled design 2026 08 02T114615.225
    ಜನಸಾಮಾನ್ಯರಿಗೆ ಮತ್ತೊಂದು ಶಾಕ್‌: ಅಕ್ಕಿ ಬೆಲೆಯಲ್ಲಿ ಭಾರೀ ಏರಿಕೆ
    August 2, 2026 | 0
  • Untitled design 2026 08 02T111111.229
    ಕಬಿನಿ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆ: 25 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
    August 2, 2026 | 0
  • Untitled design 2026 08 02T104418.638
    ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತಕ್ಕೆ ಚಿನ್ನದ ಸುರಿಮಳೆ: ಒಂದೇ ದಿನ 7 ಚಿನ್ನ ಸೇರಿ 16 ಪದಕ.!
    August 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version