• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, January 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಆಕಸ್ಮಿಕವಾಗಿ ಬಸ್‌ನಿಂದ ಕೆಳಗೆ ಬಿದ್ದು 4 ವರ್ಷದ ಬಾಲಕಿ ಸಾ*ವು

ಯಶಸ್ವಿನಿ ಎಂ by ಯಶಸ್ವಿನಿ ಎಂ
December 14, 2025 - 6:58 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಹಾಸನ
0 0
0
Untitled design 2025 12 14T184700.044

RelatedPosts

ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ: 1, 3 ಮತ್ತು 5 ದಿನಗಳ ಪಾಸ್ ದರ ಇಳಿಕೆ..!

ಗವಿಮಠ ಜಾತ್ರೆಯಲ್ಲಿ ಸಹಾಸ ಮಾಡುತ್ತಿದ್ದ ಬಲಾಕಿಯನ್ನ ರಕ್ಷಿಸಿದ ಅಧಿಕಾರಿಗಳೇ ಶಾಕ್‌: ಅದು ಅವಳಲ್ಲ, ಅವನು..!

ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌: ಜ. 15 ರಿಂದ ಜಾರಿಗೆ ಬರಲಿದೆ ಹೊಸ ವೇಳಾಪಟ್ಟಿ

ಯುವ ಶಕ್ತಿ, ದೇಶದ ಭವಿಷ್ಯವನ್ನೇ ಬದಲಿಸುತ್ತದೆ: ಸ್ವರ್ಣ ಸಮೂಹದ ಚೇರಮನ್ ಡಾ.ಪ್ರಸಾದ

ADVERTISEMENT
ADVERTISEMENT

ಹಾಸನ: ಆಕಸ್ಮಿಕವಾಗಿ ಬಸ್‌ನಿಂದ ಕೆಳಗೆ ಬಿದ್ದು ಬಾಲಕಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಹೊಳಲ್ಕೆರೆ ಗೇಟ್ ಬಳಿ ನಡೆದಿದೆ.

ನಾಲ್ಕು ವರ್ಷದ ಭಾರ್ಗವಿ ತನ್ನ ತಾಯಿ ಯಮುನಾ ಅವರೊಂದಿಗೆ ದೊಡ್ಡಮೇಟಿಕುರ್ಕೆ ಗ್ರಾಮದಲ್ಲಿರುವ ಆಸ್ಪತ್ರೆಗೆ ತೆರಳುತ್ತಿದ್ದರು. ಹೊಳಲ್ಕೆರೆ ಗೇಟ್ ಬಸ್ ನಿಲ್ದಾಣದಲ್ಲಿ ಬಸ್ಸಿಗೆ ಹತ್ತುವಾಗ ಆಕಸ್ಮಿಕವಾಗಿ ಬಾಲಕಿ ಕೆಳಗೆ ಬಿದ್ದಿದ್ದಾಳೆ. ಈ ವೇಳೆ ಸಾರಿಗೆ ಬಸ್ಸಿನ ಚಕ್ರ ಭಾರ್ಗವಿ ಮೇಲೆ ಹರಿದಿದೆ ಇದರಿಂದ ತೀವ್ರ ರಕ್ತಸ್ರಾವವಾಗಿ ಬಾಲಕಿ ಭಾರ್ಗವಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. 

ಸ್ಥಳಕ್ಕೆ ಅರಸೀಕೆರೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಮಂಜಿನಿಂದ ದಾರಿ ಕಾಣಿಸದೇ ಕಾಲುವೆಗೆ ಬಿದ್ದ ಕಾರು: ಸ್ಥಳದಲ್ಲೇ ದಂಪತಿ ದುರ್ಮರಣ

ಚಂಡೀಗಢ: ಪಂಜಾಬಿನ ಮೋಗಾ ಜಿಲ್ಲೆಯಲ್ಲಿ ದಟ್ಟವಾದ ಮಂಜಿನಿಂದ ರಸ್ತೆ ಕಾಣದಾಗಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಇಬ್ಬರು ಶಿಕ್ಷಕ ದಂಪತಿ ಪ್ರಾಣ ಕಳೆದುಕೊಂಡಿದ್ದಾರೆ. ಈ ದುರ್ಘಟನೆ ಸಂಗತ್‌ಪುರ ಗ್ರಾಮದ ಬಳಿ ಸಂಭವಿಸಿದ್ದು, ಪಂಜಾಬ್ ಜಿಲ್ಲಾ ಪರಿಷತ್ ಚುನಾವಣೆಗಾಗಿ ಮತಗಟ್ಟೆಯ ಕರ್ತವ್ಯಕ್ಕೆ ಹೋಗುತ್ತಿದ್ದ ವೇಳೆ ಈ ನಗಟನೆ ನಡೆದಿದೆ.

ಭಾನುವಾರ ಬೆಳಗ್ಗೆ ದಟ್ಟವಾದ ಮಂಜಿನ ಪರಿಸ್ಥಿತಿಯಲ್ಲಿ, ಜಸ್ ಕರಣ್ ಸಿಂಗ್ ತಮ್ಮ ಪತ್ನಿ ಕಮಲ್‌ಜೀತ್ ಕೌರ್ ಅವರನ್ನು ಕಾರಿನಲ್ಲಿ ಕರೆದುಕೊಂಡು ಸಂಗತ್‌ಪುರ ಗ್ರಾಮದ ಮತಗಟ್ಟೆಗೆ ತೆರಳುತ್ತಿದ್ದರು. ಕಮಲ್‌ಜೀತ್ ಕೌರ್ ರನ್ನು ಆ ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಹಾದಿಯಲ್ಲಿ, ಭಾರೀ ಮಂಜಿನಿಂದ ರಸ್ತೆ ಸ್ಪಷ್ಟವಾಗಿ ಕಾಣದ ಕಾರಣ ಕರಣ್ ಸಿಂಗ್ ಕಾರಿನ ನಿಯಂತ್ರಣ ಕಳೆದುಕೊಂಡು, ಕಾರು ರಸ್ತೆಬದಿಯಲ್ಲಿದ್ದ ಕಾಲುವೆಗೆ ಉರುಳಿ ಬಿದ್ದಿದೆ. ಈ ಘಟನೆಯಲ್ಲಿ ದಂಪತಿ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರಾದ ಜಸ್ ಕರಣ್ ಸಿಂಗ್ ಮಾನ್ಸಾ ಜಿಲ್ಲೆಯವರಾಗಿದ್ದು, ಇಂಗ್ಲಿಷ್ ವಿಷಯದ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಅವರ ಪತ್ನಿ ಕಮಲ್‌ಜೀತ್ ಕೌರ್ ಅವರೂ ಸಹ ಶಿಕ್ಷಕಿಯಾಗಿದ್ದರು. ಇಬ್ಬರೂ ಮೋಗಾ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದರು. 

ಇನ್ನೂ ಘಟನೆ ನಡೆದ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾಗೂ ಮೃದೇಹಗಳನ್ನ ಪೋಸ್ಟ್‌ಮಾರ್ಟಮ್‌ಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಬಳಿಕ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 01 13T234020.973

ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ: 1, 3 ಮತ್ತು 5 ದಿನಗಳ ಪಾಸ್ ದರ ಇಳಿಕೆ..!

by ಯಶಸ್ವಿನಿ ಎಂ
January 13, 2026 - 11:41 pm
0

Untitled design 2026 01 13T232543.065

ಜೈಲಿಗೆ ಹೋಗಲು ಹಠ ಹಿಡಿದ ಕಾವ್ಯಾ ಶೈವ.. ಸ್ಪರ್ಧಿಗಳ ವಿಚಿತ್ರ ಆಸೆಗಳಿಗೆ ಬಿಗ್ ಬಾಸ್ ಅಸ್ತು..!

by ಯಶಸ್ವಿನಿ ಎಂ
January 13, 2026 - 11:27 pm
0

Untitled design 2026 01 13T231032.116

ನಳ್ಳಿ ಮೂಳೆ ತಿಂದು ತೇಗಿದ ನಟ: ಕಾರ್ತಿ ಖೈದಿ ಲುಕ್‌ಗೆ ಹೋಲಿಸಿದ ಫ್ಯಾನ್ಸ್‌

by ಯಶಸ್ವಿನಿ ಎಂ
January 13, 2026 - 11:13 pm
0

Untitled design 2026 01 13T225407.674

ತಾಯಿ-ಪತ್ನಿಯನ್ನು ಕೊಂದು ಅವರ ಮಾಂಸ ತಿಂದ ಪಾಪಿ

by ಯಶಸ್ವಿನಿ ಎಂ
January 13, 2026 - 10:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 13T234020.973
    ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ: 1, 3 ಮತ್ತು 5 ದಿನಗಳ ಪಾಸ್ ದರ ಇಳಿಕೆ..!
    January 13, 2026 | 0
  • Untitled design 2026 01 13T223855.111
    ಗವಿಮಠ ಜಾತ್ರೆಯಲ್ಲಿ ಸಹಾಸ ಮಾಡುತ್ತಿದ್ದ ಬಲಾಕಿಯನ್ನ ರಕ್ಷಿಸಿದ ಅಧಿಕಾರಿಗಳೇ ಶಾಕ್‌: ಅದು ಅವಳಲ್ಲ, ಅವನು..!
    January 13, 2026 | 0
  • Untitled design 2026 01 13T222551.044
    ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌: ಜ. 15 ರಿಂದ ಜಾರಿಗೆ ಬರಲಿದೆ ಹೊಸ ವೇಳಾಪಟ್ಟಿ
    January 13, 2026 | 0
  • Untitled design 2026 01 13T210532.473
    ಯುವ ಶಕ್ತಿ, ದೇಶದ ಭವಿಷ್ಯವನ್ನೇ ಬದಲಿಸುತ್ತದೆ: ಸ್ವರ್ಣ ಸಮೂಹದ ಚೇರಮನ್ ಡಾ.ಪ್ರಸಾದ
    January 13, 2026 | 0
  • Untitled design 2026 01 13T205012.052
    ಧಾರವಾಡದಲ್ಲಿ ವಿವೇಕ ಸಂಭ್ರಮ: ಸಾಧಕರಿಗೆ ರಾಜ್ಯ ಮಟ್ಟದ ‘ವಿವೇಕ ರತ್ನ’ ಪ್ರಶಸ್ತಿ ಪ್ರಧಾನ
    January 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version