• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗಂಡ, 7 ವರ್ಷದ ಮಗುವನ್ನು ಬಿಟ್ಟು ಪ್ರಿಯಕರನ ಜೊತೆ ಕಾರಿನಲ್ಲಿ ಮದುವೆಯಾದ ಮಹಿಳೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 13, 2026 - 1:23 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಹಾಸನ
0 0
0

ಹಾಸನ, ಏಪ್ರಿಲ್ 13: ಹಾಸನ ಜಿಲ್ಲೆಯಲ್ಲಿ ಗೃಹಿಣಿಯೊಬ್ಬಳು ತನ್ನ ಪತಿ ಹಾಗೂ ಚಿಕ್ಕ ಮಗನನ್ನು ಬಿಟ್ಟು ಪ್ರಿಯಕರನ ಜೊತೆ ಕಾರಿನಲ್ಲೇ ಮದುವೆಯಾಗಿರುವ ವಿಚಿತ್ರ ಘಟನೆ ಬೆಳಕಿಗೆ ಬಂದಿದೆ. ಎಂಟು ವರ್ಷಗಳ ದಾಂಪತ್ಯ, ಏಳು ವರ್ಷದ ಮಗನನ್ನು ತೊರೆದು, ಗೃಹಿಣಿ ಹರ್ಷಿತಾ ಎಂಬುವವರು ತಮ್ಮ ಪ್ರಿಯಕರ ಸಚಿನ್ ಜೊತೆ ಕಾರಿನಲ್ಲೇ ಮದುವೆಯಾಗಿರುವ ಘಟನೆ ಸಂಚಲನ ಸೃಷ್ಟಿಸಿದೆ.

ಪ್ರೀತಿಯ ಹೆಸರಲ್ಲಿ ಪತಿ, ಮಗನನ್ನು ಬಿಟ್ಟು ಪರಾರಿ

ಹರ್ಷಿತಾ ಅವರಿಗೆ 2017ರಲ್ಲಿ ಅವರ ಅತ್ತೆಯ ಮಗ ಪ್ರಕಾಶ್ ಜೊತೆ ವಿವಾಹವಾಗಿತ್ತು. ದಂಪತಿಗೆ ಈಗ ಏಳು ವರ್ಷದ ಗಂಡು ಮಗನಿದ್ದಾನೆ. ಮಾರ್ಚ್ 30ರಂದು ‘ಆಸ್ಪತ್ರೆಗೆ ಹೋಗಿ ಬರುತ್ತೇನೆ’ ಎಂದು ಹೇಳಿ ಮನೆಯಿಂದ ಹೊರಟ ಹರ್ಷಿತಾ ಹಿಂದಿರುಗಲೇ ಇಲ್ಲ. ಕುಟುಂಬಸ್ಥರು ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು. ಪೊಲೀಸರು ಆಕೆಯನ್ನು ಪತ್ತೆ ಹಚ್ಚಿ ಠಾಣೆಗೆ ಕರೆತಂದರು. ಆದರೆ ಅಲ್ಲಿ ಆಕೆ ಪತಿ ಪ್ರಕಾಶ್ ಜೊತೆ ಹೋಗಲು ನಿರಾಕರಿಸಿ, ಪ್ರಿಯಕರ ಸಚಿನ್ ಜೊತೆ ಹೋಗುವುದಾಗಿ ಹಠ ಹಿಡಿದರು.

RelatedPosts

ನವಜಾತ ಶಿಶುಗಳಿಗೆ 1 ಗ್ರಾಂ ಚಿನ್ನದ ಉಂಗುರ: ಮಹತ್ವಾಕಾಂಕ್ಷಿ ಯೋಜನೆಗೆ ಸೆ. 28ರಂದು ಚಾಲನೆ

ನಕಲಿ ಔಷಧಿ ಮಾಫಿಯಾಗೆ ಬಿಗ್ ಶಾಕ್; 15 ಫಾರ್ಮಸಿಗಳಿಗೂ ನೋಟಿಸ್..ಲೈಸನ್ಸ್ ರದ್ದು

ರಮಾನಾಥ್ ರೈ ಕಾರಿಗೆ ಬಸ್ ಡಿಕ್ಕಿ; ಕೂದಲೆಳೆ ಅಂತರದಲ್ಲಿ ಪಾರಾದ ಮಾಜಿ ಸಚಿವ

ವಾರಣಾಸಿಯಲ್ಲಿ ಪೊಲೀಸ್ ಎನ್‌ಕೌಂಟರ್‌‌ಗೆ ಕುಖ್ಯಾತ ನಕ್ಸಲ್ ಕಮಾಂಡರ್ ಬಲಿ

ADVERTISEMENT
ADVERTISEMENT
ಸಾಂತ್ವನ ಕೇಂದ್ರದಿಂದ ಹೇಗೆ ತಪ್ಪಿಸಿಕೊಂಡಳು?

ಈ ಪರಿಸ್ಥಿತಿ ಅರಿತ ಪೊಲೀಸರು ಹರ್ಷಿತಾಳನ್ನು ಸಾಂತ್ವನ ಕೇಂದ್ರಕ್ಕೆ ಕಳುಹಿಸಿದರು. ಅಲ್ಲಿ ಕೆಲವು ದಿನ ಇದ್ದ ಆಕೆ, ‘ತನಗೆ ಅತಿಯಾದ ರಕ್ತಸ್ರಾವವಾಗುತ್ತಿದೆ’ ಎಂದು ನಟಿಸಿ ಆಸ್ಪತ್ರೆಗೆ ಹೋಗುವ ನೆಪದಲ್ಲಿ ಹೊರಬಂದಳು. ಬಳಿಕ ಅಲ್ಲಿಂದಲೇ ಪ್ರಿಯಕರ ಸಚಿನ್ ಜೊತೆ ಕಾರಿನಲ್ಲಿ ತೆರಳಿ ಧಾರ್ಮಿಕವಾಗಿ ಮದುವೆಯಾದಳು. ಇಬ್ಬರೂ ಪ್ರೇಮಿಗಳು ತಾರ್ ಜೀಪ್‌ನಲ್ಲೇ ಮದ್ವೆಯಾಗಿದ್ದು, ಆಕೆ ಕಾರಿನಲ್ಲೇ ತಾಳಿ ಕಟ್ಟಿಸಿಕೊಂಡಳು.

ಮನೆಗೆ ಬಂದಳು, ಮಧ್ಯರಾತ್ರಿ ಮತ್ತೆ ಪರಾರಿ!

ಇಷ್ಟಕ್ಕೂ ಕಥೆ ಮುಗಿಯಲಿಲ್ಲ. ತನ್ನ ಎರಡನೇ ಮದುವೆಯ ಬಳಿಕ ಹರ್ಷಿತಾ ಮೊದಲ ಪತಿ ಪ್ರಕಾಶ್‌ಗೆ ಫೋನ್ ಮಾಡಿ, “ನಂದೂ ತಪ್ಪಾಯಿತು, ನನ್ನನ್ನು ಕ್ಷಮಿಸಿ, ಮಗನಿಗೆ ಅಮ್ಮನ ಅಗತ್ಯವಿದೆ” ಎಂದು ಕಂಬನಿ ಮಿಡಿದಳು. ಅವಳಲ್ಲಿ ತಪ್ಪಿನ ಅರಿವಾಗಿದೆ ಎಂದು ಪ್ರಕಾಶ್ ಆಕೆಯನ್ನು ಮತ್ತೆ ಮನೆಗೆ ಕರೆದುಕೊಂಡು ಬಂದ. ಆದರೆ ಅದೇ ಮಧ್ಯರಾತ್ರಿ ಹರ್ಷಿತಾ ಮತ್ತೆ ಮನೆ ಬಿಟ್ಟು, ತನ್ನ ಪ್ರಿಯಕರ ಸಚಿನ್ ಜೊತೆ ಪರಾರಿಯಾಗಿದ್ದಾಳೆ. ತಾಯಿಯನ್ನು ಕಳೆದುಕೊಂಡ ಏಳು ವರ್ಷದ ಮಗ ‘ಅಮ್ಮ ಬೇಕು, ಅಮ್ಮ ಬೇಕು’ ಎಂದು ಅತ್ತುಕೊಂಡಿದ್ದಾನೆ. ಮಗನ ದುಃಖ ನೋಡಿ ಸಹಿಸಲಾಗದ ಪ್ರಕಾಶ್ ಮತ್ತೆ ಪೊಲೀಸರ ಮೊರೆ ಹೋಗಲು ನಿರ್ಧರಿಸಿದ್ದಾರೆ.

ಮೊದಲ ಬಾರಿಗೆ ಹರ್ಷಿತಾಳನ್ನು ಸಾಂತ್ವನ ಕೇಂದ್ರಕ್ಕೆ ಕಳುಹಿಸಿದ್ದ ಪೊಲೀಸರು, ಈಗ ಮಹಿಳೆ ಎರಡನೇ ಮದುವೆಯಾಗಿ, ಮತ್ತೆ ಪತಿ-ಮಗನನ್ನು ತೊರೆದ ಹಿನ್ನೆಲೆ ಕಾನೂನು ಕ್ರಮ ಕೈಗೊಳ್ಳಬೇಕಾದ ಪರಿಸ್ಥಿತಿ ಎದುರಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 20T181955.292

ನವಜಾತ ಶಿಶುಗಳಿಗೆ 1 ಗ್ರಾಂ ಚಿನ್ನದ ಉಂಗುರ: ಮಹತ್ವಾಕಾಂಕ್ಷಿ ಯೋಜನೆಗೆ ಸೆ. 28ರಂದು ಚಾಲನೆ

by ಶಾಲಿನಿ ಕೆ. ಡಿ
September 20, 2026 - 6:20 pm
0

Untitled design 2026 09 20T175452.311

ನಕಲಿ ಔಷಧಿ ಮಾಫಿಯಾಗೆ ಬಿಗ್ ಶಾಕ್; 15 ಫಾರ್ಮಸಿಗಳಿಗೂ ನೋಟಿಸ್..ಲೈಸನ್ಸ್ ರದ್ದು

by ಶಾಲಿನಿ ಕೆ. ಡಿ
September 20, 2026 - 5:55 pm
0

Untitled design 2026 09 20T172616.307

ತಾರಮ್ಮ-ಚಿಕ್ಕಣ್ಣನ ‘ಲಕ್ಷ್ಮೀಪುತ್ರ’ ಅಡ್ಡಾದಿಂದ ಅಮ್ಮನ ಆ್ಯಂಥೆಮ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 20, 2026 - 5:34 pm
0

Untitled design 2026 09 20T171119.389

ರಮಾನಾಥ್ ರೈ ಕಾರಿಗೆ ಬಸ್ ಡಿಕ್ಕಿ; ಕೂದಲೆಳೆ ಅಂತರದಲ್ಲಿ ಪಾರಾದ ಮಾಜಿ ಸಚಿವ

by ಶಾಲಿನಿ ಕೆ. ಡಿ
September 20, 2026 - 5:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 20T181955.292
    ನವಜಾತ ಶಿಶುಗಳಿಗೆ 1 ಗ್ರಾಂ ಚಿನ್ನದ ಉಂಗುರ: ಮಹತ್ವಾಕಾಂಕ್ಷಿ ಯೋಜನೆಗೆ ಸೆ. 28ರಂದು ಚಾಲನೆ
    September 20, 2026 | 0
  • Untitled design 2026 09 20T175452.311
    ನಕಲಿ ಔಷಧಿ ಮಾಫಿಯಾಗೆ ಬಿಗ್ ಶಾಕ್; 15 ಫಾರ್ಮಸಿಗಳಿಗೂ ನೋಟಿಸ್..ಲೈಸನ್ಸ್ ರದ್ದು
    September 20, 2026 | 0
  • Untitled design 2026 09 20T171119.389
    ರಮಾನಾಥ್ ರೈ ಕಾರಿಗೆ ಬಸ್ ಡಿಕ್ಕಿ; ಕೂದಲೆಳೆ ಅಂತರದಲ್ಲಿ ಪಾರಾದ ಮಾಜಿ ಸಚಿವ
    September 20, 2026 | 0
  • Untitled design 2026 09 20T164821.320
    ವಾರಣಾಸಿಯಲ್ಲಿ ಪೊಲೀಸ್ ಎನ್‌ಕೌಂಟರ್‌‌ಗೆ ಕುಖ್ಯಾತ ನಕ್ಸಲ್ ಕಮಾಂಡರ್ ಬಲಿ
    September 20, 2026 | 0
  • Untitled design 2026 09 19T221248.967
    KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!
    September 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version