• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹಾವೇರಿಯಲ್ಲಿ ಭೀಕರ ಅಗ್ನಿ ಅವಘಡ: 17 ಎಮ್ಮೆಗಳು, 4 ಕರುಗಳು ಸಜೀವ ದಹನ

admin by admin
March 19, 2026 - 11:26 pm
in Flash News, ಕರ್ನಾಟಕ, ಹಾವೇರಿ
0 0
0
Untitled design 2026 03 19T232409.044

ಹಾವೇರಿ: ಆಕಸ್ಮಿಕವಾಗಿ ದನದ ಕೊಟ್ಟಿಗೆಗೆ ಬೆಂಕಿ ಬಿದ್ದ ಪರಿಣಾಮ, ಕೊಟ್ಟಿಗೆಯಲ್ಲಿದ್ದ 17 ಎಮ್ಮೆಗಳು ಹಾಗೂ 4 ಕರುಗಳು ಹೊರಬರಲಾಗದೆ ಸಜೀವ ದಹನವಾಗಿರುವ ದಾರುಣ ಘಟನೆ ಹಾವೇರಿ ತಾಲೂಕಿನ ಕನವಳ್ಳಿ ಗ್ರಾಮದಲ್ಲಿ ನಡೆದಿದೆ.

ಘಟನೆಯ ವಿವರ

ಕನವಳ್ಳಿ ಗ್ರಾಮದ ರೈತ ಪರಮೇಶ ಜಾಡರ್ ಎಂಬುವವರಿಗೆ ಸೇರಿದ ದನದ ಕೊಟ್ಟಿಗೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಕೊಟ್ಟಿಗೆಯ ಪಕ್ಕದಲ್ಲೇ ಇದ್ದ ಮೇವಿನ ಬಣವೆಗೆ ಮೊದಲು ಬೆಂಕಿ ತಗುಲಿದ್ದು, ಗಾಳಿಯ ರಭಸಕ್ಕೆ ಬೆಂಕಿ ಕ್ಷಣಾರ್ಧದಲ್ಲಿ ಕೊಟ್ಟಿಗೆಗೆ ವ್ಯಾಪಿಸಿದೆ. ಕೊಟ್ಟಿಗೆಯಲ್ಲಿದ್ದ ಎಮ್ಮೆಗಳು ಮತ್ತು ಕರುಗಳು ಬೆಂಕಿಯ ಕೆನ್ನಾಲಗೆಯಿಂದ ತಪ್ಪಿಸಿಕೊಳ್ಳಲಾಗದೆ ಸ್ಥಳದಲ್ಲೇ ಸಾವನ್ನಪ್ಪಿವೆ.

RelatedPosts

ರಾಯಚೂರಿನಲ್ಲಿ ಮತ್ತೆ ಬೀದಿನಾಯಿ ದಾಳಿ: 4 ವರ್ಷದ ಬಾಲಕನ ಸ್ಥಿತಿ ಗಂಭೀರ

ಕರ್ನಾಟಕದಲ್ಲಿ ಕೋವಿಡ್ ಆತಂಕ ಇಲ್ಲ, ಆದರೆ ಎಚ್ಚರಿಕೆ ಅಗತ್ಯ: ಯು.ಟಿ. ಖಾದರ್

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಕುಟುಂಬಸ್ಥರ ಭೇಟಿಗೆ ಕೋರ್ಟ್ ಗ್ರೀನ್ ಸಿಗ್ನಲ್

ಸಚಿವ ಸಂಪುಟ ವಿಸ್ತರಣೆಗೆ ಕೌಂಟ್‌ಡೌನ್: ಇಂದು ದೆಹಲಿಗೆ ಸಿಎಂ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಭೇಟಿ

ADVERTISEMENT
ADVERTISEMENT
ಗ್ರಾಮಸ್ಥರ ಹರಸಾಹಸ

ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಗ್ರಾಮಸ್ಥರು ಧಾವಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಎಷ್ಟೇ ನೀರು ತಂದು ಸುರಿದರೂ ಬೆಂಕಿಯ ತೀವ್ರತೆ ಹೆಚ್ಚಾಗಿದ್ದರಿಂದ ಜಾನುವಾರುಗಳನ್ನು ರಕ್ಷಿಸಲು ಸಾಧ್ಯವಾಗಲಿಲ್ಲ.

ವಿಷಯ ತಿಳಿಯುತ್ತಿದ್ದಂತೆ ಹಾವೇರಿಯಿಂದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದರು. ಗ್ರಾಮಸ್ಥರ ಸಹಕಾರದೊಂದಿಗೆ ತೀವ್ರ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಹತೋಟಿಗೆ ತಂದರು. ಆದರೆ, ಅಷ್ಟರಲ್ಲಾಗಲೇ ಕೊಟ್ಟಿಗೆಯಲ್ಲಿದ್ದ ಎಲ್ಲಾ ಜಾನುವಾರುಗಳು ಸಝಿವ ದಹನವಾಗಿದೆ. ರೈತ ಪರಮೇಶ ಜಾಡರ್ ಅವರು ತಮ್ಮ ಜೀವನೋಪಾಯವಾಗಿದ್ದ ಜಾನುವಾರುಗಳನ್ನು ಕಳೆದುಕೊಂಡು ಕಂಗಾಲಾಗಿದ್ದಾರೆ. ಸ್ಥಳೀಯರು ಹಾಗೂ ರೈತ ಸಂಘಟನೆಗಳು ಸಂಕಷ್ಟದಲ್ಲಿರುವ ರೈತ ಕುಟುಂಬಕ್ಕೆ ಸರ್ಕಾರ ಕೂಡಲೇ ಪರಿಹಾರ ನೀಡಬೇಕೆಂದು ಒತ್ತಾಯಿಸಿವೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಸ್ವ (13)

ದೆಹಲಿಯಲ್ಲಿ ಮುಂದುವರೆದ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆ: ಬಿಗಿ ಪೊಲೀಸ್ ಬಂದೋಬಸ್ತ್

by ದಿಶಾ ಕೆ. ಎಸ್.
July 21, 2026 - 11:04 am
0

ಸ್ವ (12)

ಮಂಗಳೂರಿನಲ್ಲಿ ‘ಕರಾವಳಿ’ ಚಿತ್ರಕ್ಕೆ ಅದ್ಭುತ ಪ್ರತಿಕ್ರಿಯೆ: ಪ್ರೇಕ್ಷಕರ ಮನ ಗೆದ್ದ ಸಿನಿಮಾ

by ದಿಶಾ ಕೆ. ಎಸ್.
July 21, 2026 - 10:36 am
0

ಸ್ವ (10)

ಸಿಕ್ಕಿಂನಲ್ಲಿ ನಿರ್ಮಾಣ ಹಂತದ ಸುರಂಗ ಕುಸಿತ: ಏಳು ಮಂದಿ ಸಾವು, ಹಲವರು ಸಿಲುಕಿರುವ ಶಂಕೆ

by ದಿಶಾ ಕೆ. ಎಸ್.
July 21, 2026 - 9:46 am
0

ಸ್ವ (9)

ರಾಯಚೂರಿನಲ್ಲಿ ಮತ್ತೆ ಬೀದಿನಾಯಿ ದಾಳಿ: 4 ವರ್ಷದ ಬಾಲಕನ ಸ್ಥಿತಿ ಗಂಭೀರ

by ದಿಶಾ ಕೆ. ಎಸ್.
July 21, 2026 - 9:22 am
0

ಸಂಬಂಧಿಸಿದ ಪೋಸ್ಟ್‌ಗಳು

  • ಕಬ್ಬಿಣದ
    ಕ್ಷುಲ್ಲಕ ಕಾರಣಕ್ಕೆ ತಂದೆಯನ್ನೇ ಕಬ್ಬಿಣದ ರಾಡ್‌ನಿಂದ ಹೊಡೆದು ಕೊಂದ ಮಗ
    July 20, 2026 | 0
  • Untitled design 2026 07 20T212924.700
    ಸೆಪ್ಟೆಂಬರ್‌ನಿಂದ 6 ಭಾಷೆಗಳಲ್ಲಿ ಏಕಕಾಲಕ್ಕೆ ಬಿಗ್ ಬಾಸ್ ಆರಂಭ
    July 20, 2026 | 0
  • Untitled design 2026 07 20T210702.712
    ಪುರಿ ಜಗನ್ನಾಥ ಮಹಾಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತಾ? ಭಕ್ತರಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ
    July 20, 2026 | 0
  • Untitled design 2026 07 20T203942.702
    “ನನ್ನ ಪತ್ನಿ ಅನ್ನಪೂರ್ಣೆ, ರಂಗನಾಥನ ಪಾದಕ್ಕೆ ಕಳಿಸುತ್ತಿದ್ದೇನೆ”: ಕಣ್ಣೀರಿಟ್ಟ ದೇವೇಗೌಡರು
    July 20, 2026 | 0
  • Untitled design 2026 07 20T190427.693
    ಮಣ್ಣಲ್ಲಿ ಮಣ್ಣಾದ ದೇವೇಗೌಡರ ಪತ್ನಿ ಚೆನ್ನಮ್ಮ: ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ
    July 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version