• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, February 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ: ಕಾಂಗ್ರೆಸ್‌ ವಿರುದ್ಧ ಗುಡುಗಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಯಶಸ್ವಿನಿ ಎಂ by ಯಶಸ್ವಿನಿ ಎಂ
December 15, 2025 - 7:55 pm
in Flash News, ಕರ್ನಾಟಕ, ದೇಶ
0 0
0
Untitled design 2025 12 15T193742.726

ನವದೆಹಲಿ: ‘ವೋಟ್ ಚೋರಿ’ (ಮತಕಳ್ಳತನ) ಎಂಬ ಆರೋಪದ ಮೂಲಕ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮತ್ತು ಸಾಂವಿಧಾನಿಕ ಸಂಸ್ಥೆಗಳ ವಿರುದ್ಧ ಸುಳ್ಳಿನ ಸಂಕಥನ ಸೃಷ್ಟಿಸುತ್ತಿರುವ ಪ್ರತಿಪಕ್ಷಗಳು ಭವಿಷ್ಯದಲ್ಲಿ ಘೋರ ಪರಿಣಾಮ ಅನುಭವಿಸಬಹುದು ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಎಚ್ಚರಿಕೆ ನೀಡಿದ್ದಾರೆ.

ಸೋಮವಾರ ರಾಜ್ಯಸಭೆಯಲ್ಲಿ ನಡೆದ ಚರ್ಚೆಯಲ್ಲಿ ಭಾಗವಹಿಸಿದ ಮಾಜಿ ಪ್ರಧಾನಿಗಳು, ಪ್ರತಿಪಕ್ಷಗಳು ನಿರಂತರವಾಗಿ ಸುಳ್ಳಿನ ಕಥೆಗಳನ್ನು ಪ್ರಚಾರ ಮಾಡಿ ಮತದಾರರ ಮನಸ್ಸಿನಲ್ಲಿ ಅನುಮಾನ ಹುಟ್ಟುಹಾಕಿದರೆ, ಅದರಿಂದ ಅವರೇ ತೊಂದರೆಗೊಳಗಾಗುವರು ಎಂದು ಹೇಲಿದ್ದಾರೆ. ನನ್ನ ಪ್ರತಿಪಕ್ಷ ಸ್ನೇಹಿತರೇ ದಯವಿಟ್ಟು ನೆನಪಿಡಿ, ‘ವೋಟ್ ಚೋರಿ’ ಎಂಬ ಪದಗಳನ್ನು ಬಳಸುವುದರಿಂದ ನೀವು ಮುಂಬರುವ ದಿನಗಳಲ್ಲಿ ತೊಂದರೆ ಅನುಭವಿಸುತ್ತೀರಿ. ನೀವು ಈ ಯುದ್ಧದಲ್ಲಿ ಗೆಲ್ಲಲು ಸಾಧ್ಯವಿಲ್ಲ ಎಂದು ಹೇಳಿದರು.

RelatedPosts

IND vs PAK T20 World Cup 2026: ಟಾಸ್ ಗೆದ್ದ ಪಾಕಿಸ್ತಾನ, ಹ್ಯಾಂಡ್‌ಶೇಕ್ ನಿರಾಕರಿಸಿದ ಭಾರತ

ಪ್ರಯಾಣಿಕರಿಗೆ ಶಾಕ್: ನಾಳೆಯಿಂದ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಲಗೇಜ್ ದರ ಭಾರೀ ಏರಿಕೆ

ಚೋರ್ಲಾ ಘಾಟ್ ₹400 ಕೋಟಿ ದರೋಡೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: SIT ವಿರುದ್ಧ ದೂರುದಾರ ಕಿಡಿ

ಟಿ20 ವಿಶ್ವಕಪ್ 2026: ಟೀಂ ಇಂಡಿಯಾಗೆ ಖಡಕ್‌ ಸಲಹೆ ನೀಡಿದ ಇರ್ಫಾನ್ ಪಠಾಣ್

ADVERTISEMENT
ADVERTISEMENT

ಈ ಹೇಳಿಕೆಯ ಹಿನ್ನೆಲೆ ಕಾಂಗ್ರೆಸ್ ಪಕ್ಷವು ಭಾನುವಾರ (ಡಿಸೆಂಬರ್ 14) ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಸಿದ ಬೃಹತ್ ಪ್ರತಿಭಟನೆ. ‘ವೋಟ್ ಚೋರಿ’ ಆರೋಪಿಸಿ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ತೀವ್ರ ಟೀಕೆ ಮಾಡಿದ್ದರು. ರ್ಯಾಲಿಯಲ್ಲಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಮಲ್ಲಿಕಾರ್ಜುನ್ ಖರ್ಗೆ ಹಾಗೂ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಅನೇಕ ಹಿರಿಯ ನಾಯಕರು ಭಾಗವಹಿಸಿದ್ದರು.

ಈ ಸನ್ನಿವೇಶಕ್ಕೆ ಪ್ರತಿಕ್ರಿಯಿಸಿದ ದೇವೇಗೌಡರು, ನಾನು ಏಳು ದಶಕಗಳಿಗೂ ಹೆಚ್ಚಿನ ಸಾರ್ವಜನಿಕ ಜೀವನದಲ್ಲಿ ಚುನಾವಣೆಯ ಸೋಲು-ಗೆಲುವನ್ನು ಎದುರಿಸಿದ್ದೇನೆ. ನಾನು ಎಂದಿಗೂ ಮತಗಳ್ಳತನದಂತಹ ವಿಷಯಗಳನ್ನು ಹೇಳಲಿಲ್ಲ ಎಂದು ಒತ್ತಿಹೇಳಿದರು. ಕೇರಳದಲ್ಲಿ 18 ಸಾವಿರ ಮತದಾರರ ಸೇರ್ಪಡೆಗೆ ಸಂಬಂಧಿಸಿ ಅಂದಿನ ಪ್ರಧಾನಿ ಜವಾಹರಲಾಲ್ ನೆಹರು ಬರೆದ ಪತ್ರವನ್ನು ಸಹ ಅವರು ಉಲ್ಲೇಖಿಸಿ, ನೆಹರೂ ಅವಧಿಯಲ್ಲೂ ಚುನಾವಣಾ ವ್ಯವಸ್ಥೆಯಲ್ಲಿ ಲೋಪಗಳಿದ್ದವು ಎಂದು ಸೂಚಿಸಿದರು.

ಮತದಾರರ ಪಟ್ಟಿಯ ಲೋಪಗಳನ್ನು ಪ್ರಸ್ತಾಪಿಸಿದರೂ ಕಾಂಗ್ರೆಸ್ ಪಕ್ಷ ಇತ್ತೀಚಿನ ಬಿಹಾರ ಚುನಾವಣೆಯಲ್ಲಿ ಸೋಲನ್ನಷ್ಟೇ ಎದುರಿಸಿದೆ ಎಂದು ದೇವೇಗೌಡರು ಟೀಕಿಸಿದರು. ಮತದಾರರ ಪಟ್ಟಿಯ ಕೂಲಂಕಷ ಪರಿಶೀಲನೆಯ ನಂತರವೂ ಆ ರಾಜ್ಯದಲ್ಲಿ ಏನಾಯಿತು ? ಅಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಆರು ಶಾಸಕರು ಮಾತ್ರ ಸಿಕ್ಕಿದ್ದಾರಾ..? ಎಂದು ಪ್ರಶ್ನಿಸಿದರು.

ಚುನಾವಣಾ ವ್ಯವಸ್ಥೆಯ ಪರಿಷ್ಕರಣೆಗೆ ಸಂಬಂಧಿಸಿದಂತೆ ಪ್ರಧಾನಿ ವಿರುದ್ಧ ಆರೋಪ ಮಾಡಲು ಪ್ರತಿಪಕ್ಷ ಏಕೆ ಬಯಸುತ್ತದೆ ಎಂದು ದೇವೇಗೌಡರು ಪ್ರಶ್ನಿಸಿದರು. ದೇಶದಲ್ಲಿ ಚುನಾವಣಾ ಆಯೋಗವಿದೆ, ಸುಪ್ರೀಂ ಕೋರ್ಟ್ ಇದೆ ಎಂದು ಹೇಳಿದ ಅವರು, ಮತದಾರರ ಪಟ್ಟಿಯ ತಪ್ಪುಗಳನ್ನು ಸರಿಪಡಿಸಲು ಚುನಾವಣಾ ಆಯೋಗವು ಎಲ್ಲಾ ರಾಜ್ಯ ಘಟಕಗಳಿಗೆ ನಿರ್ದೇಶನ ನೀಡಿದೆ ಎಂದು ತಿಳಿಸಿದರು.

ರಾಷ್ಟ್ರದ ಜನರು ನರೇಂದ್ರ ಮೋದಿ ಅವರ ಸರ್ಕಾರದ ಮೇಲೆ ಸಂಪೂರ್ಣ ವಿಶ್ವಾಸ ಹೊಂದಿದ್ದಾರೆ ಮತ್ತು ಮುಂದಿನ ಲೋಕಸಭೆ ಚುನಾವಣೆಯ ನಂತರವೂ ಅವರೇ ಮತ್ತೆ ಅಧಿಕಾರಕ್ಕೆ ಬರುತ್ತಾರೆ ಎಂದು ದೇವೇಗೌಡರು ಭವಿಷ್ಯ ನುಡಿದರು.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 15T185123.156

IND vs PAK T20 World Cup 2026: ಟಾಸ್ ಗೆದ್ದ ಪಾಕಿಸ್ತಾನ, ಹ್ಯಾಂಡ್‌ಶೇಕ್ ನಿರಾಕರಿಸಿದ ಭಾರತ

by ಯಶಸ್ವಿನಿ ಎಂ
February 15, 2026 - 6:52 pm
0

Untitled design 2026 02 15T180200.060

ಪ್ರಯಾಣಿಕರಿಗೆ ಶಾಕ್: ನಾಳೆಯಿಂದ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಲಗೇಜ್ ದರ ಭಾರೀ ಏರಿಕೆ

by ಯಶಸ್ವಿನಿ ಎಂ
February 15, 2026 - 6:10 pm
0

Untitled design 2026 02 15T174609.160

ಚೋರ್ಲಾ ಘಾಟ್ ₹400 ಕೋಟಿ ದರೋಡೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: SIT ವಿರುದ್ಧ ದೂರುದಾರ ಕಿಡಿ

by ಯಶಸ್ವಿನಿ ಎಂ
February 15, 2026 - 5:50 pm
0

Untitled design 2026 02 15T173103.276

ಟಿ20 ವಿಶ್ವಕಪ್ 2026: ಟೀಂ ಇಂಡಿಯಾಗೆ ಖಡಕ್‌ ಸಲಹೆ ನೀಡಿದ ಇರ್ಫಾನ್ ಪಠಾಣ್

by ಯಶಸ್ವಿನಿ ಎಂ
February 15, 2026 - 5:32 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 15T185123.156
    IND vs PAK T20 World Cup 2026: ಟಾಸ್ ಗೆದ್ದ ಪಾಕಿಸ್ತಾನ, ಹ್ಯಾಂಡ್‌ಶೇಕ್ ನಿರಾಕರಿಸಿದ ಭಾರತ
    February 15, 2026 | 0
  • Untitled design 2026 02 15T180200.060
    ಪ್ರಯಾಣಿಕರಿಗೆ ಶಾಕ್: ನಾಳೆಯಿಂದ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಲಗೇಜ್ ದರ ಭಾರೀ ಏರಿಕೆ
    February 15, 2026 | 0
  • Untitled design 2026 02 15T174609.160
    ಚೋರ್ಲಾ ಘಾಟ್ ₹400 ಕೋಟಿ ದರೋಡೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: SIT ವಿರುದ್ಧ ದೂರುದಾರ ಕಿಡಿ
    February 15, 2026 | 0
  • Untitled design 2026 02 15T173103.276
    ಟಿ20 ವಿಶ್ವಕಪ್ 2026: ಟೀಂ ಇಂಡಿಯಾಗೆ ಖಡಕ್‌ ಸಲಹೆ ನೀಡಿದ ಇರ್ಫಾನ್ ಪಠಾಣ್
    February 15, 2026 | 0
  • Untitled design 2026 02 15T165355.133
    ಮೈಸೂರು ಅರಮನೆ ಆವರಣದಲ್ಲಿ 11 ಕೆಜಿ ಚಿನ್ನದ ಮುಖವಾಡ ಧರಿಸಿ ದರ್ಶನ ನೀಡಿದ ತ್ರಿನೇಶ್ವರ ಸ್ವಾಮಿ
    February 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version