• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

“ನನ್ನ ಪತ್ನಿ ಅನ್ನಪೂರ್ಣೆ, ರಂಗನಾಥನ ಪಾದಕ್ಕೆ ಕಳಿಸುತ್ತಿದ್ದೇನೆ”: ಕಣ್ಣೀರಿಟ್ಟ ದೇವೇಗೌಡರು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 20, 2026 - 8:41 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಹಾಸನ
0 0
0

ಹಾಸನ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಜೀವನ ಸಂಗಾತಿ ಚೆನ್ನಮ್ಮ ಅವರಿಗೆ ಇಂದು ಅವರ ಹುಟ್ಟೂರು ಹರದನಹಳ್ಳಿಯ ಸಮೀಪದ ಮಾವಿನಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿತು. ಈ ವೇಳೆ ಪತ್ನಿಯನ್ನು ನೆನೆದು ದೇವೇಗೌಡರು ಭಾವುಕರಾಗಿ ಮಾತನಾಡಿದರು.

ಅಂತಿಮ ವಿಧಿವಿಧಾನಗಳ ಸಂದರ್ಭದಲ್ಲಿ ಮಾತನಾಡಿದ ದೇವೇಗೌಡರು, “ನನ್ನ ಪತ್ನಿ ಅನ್ನಪೂರ್ಣೆ. ಅವರನ್ನು ಇಂದು ರಂಗನಾಥಸ್ವಾಮಿಯ ಪಾದಕ್ಕೆ ಕಳುಹಿಸುತ್ತಿದ್ದೇನೆ. ಇದನ್ನು ಉತ್ಪ್ರೇಕ್ಷೆಯಿಂದ ಹೇಳುತ್ತಿಲ್ಲ. ನನ್ನ ಬದುಕಿನ ಪ್ರತಿಯೊಂದು ಹಂತದಲ್ಲೂ ಅವರು ನೀಡಿದ ಬೆಂಬಲವನ್ನು ಮರೆಯಲು ಸಾಧ್ಯವಿಲ್ಲ,” ಎಂದು ಕಣ್ಣೀರಿಟ್ಟರು.

RelatedPosts

ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್? ಲೋಕಭವನದಲ್ಲಿ ಸಿದ್ಧತೆ

ಹನಿಮೂನ್ ಮರ್ಡ*ರ್‌‌‌ ಕೇಸ್: ಆರೋಪಿ ಸೋನಮ್‌ಗೆ ಶರಣಾಗುವಂತೆ ಸುಪ್ರೀಂ ಸಲಹೆ

ನಟ ದರ್ಶನ್ ಭೇಟಿ ಮಾಡಿದ ಪತ್ನಿ ವಿಜಯಲಕ್ಷ್ಮೀ-ನಟಿ ರಕ್ಷಿತಾ

ಸಾವಿರ ವರ್ಷ ಆದ್ರೂ ಕೊರೋನಾ ವೈರಸ್ ಇರುತ್ತೆ, ಭಯಪಡಬೇಡಿ: ಸಚಿವ ಯುಟಿ ಖಾದ‌ರ್

ADVERTISEMENT
ADVERTISEMENT

ಚೆನ್ನಮ್ಮ ಅವರು ಕೇವಲ ಪತ್ನಿಯಾಗಿರಲಿಲ್ಲ, ಕುಟುಂಬದ ಆಧಾರಸ್ತಂಭವಾಗಿದ್ದರು ಎಂದು ದೇವೇಗೌಡರು ಸ್ಮರಿಸಿದರು. ತಮ್ಮ ರಾಜಕೀಯ ಜೀವನದ ಏಳುಬೀಳುಗಳ ನಡುವೆ ಸದಾ ಧೈರ್ಯ ತುಂಬಿ ನಿಂತವರು ಚೆನ್ನಮ್ಮ ಎಂದು ಅವರು ಹೇಳಿದರು. ಕುಟುಂಬದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ, ತಮ್ಮ ರಾಜಕೀಯ ಪಯಣಕ್ಕೆ ಅಗತ್ಯವಾದ ಮಾನಸಿಕ ಬಲವನ್ನು ನೀಡಿದ್ದು ಅವರೇ ಎಂದು ನೆನಪಿಸಿಕೊಂಡರು.

ಚೆನ್ನಮ್ಮ ಅವರ ಅಂತ್ಯಕ್ರಿಯೆ ಎಲ್ಲಿ ನಡೆಯಬೇಕು ಎಂಬ ವಿಚಾರದಲ್ಲಿಯೂ ಕುಟುಂಬದೊಳಗೆ ಚರ್ಚೆ ನಡೆದಿತ್ತು. ಈ ಕುರಿತು ಮಾತನಾಡಿದ ದೇವೇಗೌಡರು, “ಈ ಜಮೀನನ್ನು ಖರೀದಿಸಿಕೊಂಡು ಪಡವಲಹಿಪ್ಪೆಯಲ್ಲಿ ಅಂತ್ಯಕ್ರಿಯೆ ನಡೆಸಬೇಕೆಂಬುದು ನನ್ನ ಇಚ್ಛೆಯಾಗಿತ್ತು. ಆದರೆ ಮಕ್ಕಳು, ಅಳಿಯಂದಿರು ಮತ್ತು ಕುಟುಂಬದ ಎಲ್ಲ ಸದಸ್ಯರು ಸೇರಿ ರಂಗನಾಥಸ್ವಾಮಿಯ ಸಾನಿಧ್ಯದಲ್ಲೇ ಅಂತ್ಯಕ್ರಿಯೆ ನಡೆಸೋಣ ಎಂದು ತೀರ್ಮಾನಿಸಿದರು. ಅವರ ನಿರ್ಧಾರವನ್ನು ನಾನು ಒಪ್ಪಿಕೊಂಡೆ,” ಎಂದರು.

ತಮ್ಮ ರಾಜಕೀಯ ಜೀವನದಲ್ಲಿ ರಂಗನಾಥಸ್ವಾಮಿಯ ಆಶೀರ್ವಾದಕ್ಕೆ ವಿಶೇಷ ಸ್ಥಾನವಿದೆ ಎಂದು ಹೇಳಿದ ಅವರು, “ನಾನು ದೇಶದ ಪ್ರಧಾನಿಯಾಗುವ ಮಟ್ಟಕ್ಕೆ ಬೆಳೆಯಲು ರಂಗನಾಥಸ್ವಾಮಿಯ ಕೃಪೆಯೇ ಕಾರಣ. ಅದೇ ಸಮಯದಲ್ಲಿ ನನ್ನ ಜೀವನದ ಪ್ರತಿಯೊಂದು ಹೆಜ್ಜೆಯಲ್ಲೂ ನನ್ನ ಜೊತೆ ನಿಂತು ಶಕ್ತಿ ತುಂಬಿದ್ದು ಚೆನ್ನಮ್ಮ. ನನ್ನ ಯಶಸ್ಸಿನ ಹಿಂದೆ ಅವರ ತ್ಯಾಗ ಮತ್ತು ಸಹಕಾರ ಅಪಾರವಾಗಿದೆ,” ಎಂದು ಭಾವುಕರಾದರು.

ಕುಟುಂಬದ ಎಲ್ಲ ಸದಸ್ಯರು ತಮ್ಮ ಬೆಳವಣಿಗೆಗೆ ಕಾರಣರಾಗಿದ್ದಾರೆ ಎಂದು ಹೇಳಿದ ದೇವೇಗೌಡರು, ಚೆನ್ನಮ್ಮ ಅವರ ಸರಳ ಜೀವನ, ಕುಟುಂಬದ ಮೇಲಿನ ಪ್ರೀತಿ ಹಾಗೂ ಎಲ್ಲರನ್ನು ಒಗ್ಗೂಡಿಸಿಕೊಂಡು ಸಾಗಿದ ಗುಣವನ್ನು ಸ್ಮರಿಸಿದರು. ರಾಜಕೀಯದ ಒತ್ತಡದ ನಡುವೆಯೂ ಕುಟುಂಬದ ನೆಮ್ಮದಿಯನ್ನು ಕಾಪಾಡಿಕೊಂಡು ಬಂದಿದ್ದ ಚೆನ್ನಮ್ಮ ಅವರ ಸೇವೆಯನ್ನು ಅವರು ಕೃತಜ್ಞತೆಯಿಂದ ನೆನೆದರು.

ಅಂತ್ಯಕ್ರಿಯೆ ವೇಳೆ ಮಳೆ ಬೀಳುವ ಸಾಧ್ಯತೆ ಬಗ್ಗೆ ಹಲವರು ಆತಂಕ ವ್ಯಕ್ತಪಡಿಸಿದ್ದರೂ ಯಾವುದೇ ಅಡಚಣೆ ಉಂಟಾಗಲಿಲ್ಲ ಎಂದು ದೇವೇಗೌಡರು ಹೇಳಿದರು. “ಮಳೆ ಬಂದರೆ ಇಲ್ಲಿ ಅಂತ್ಯಕ್ರಿಯೆ ನಡೆಸುವುದು ಕಷ್ಟವಾಗಬಹುದು ಎಂದು ಹಲವರು ಅಭಿಪ್ರಾಯಪಟ್ಟಿದ್ದರು. ಆದರೆ ರಂಗನಾಥಸ್ವಾಮಿಯ ಕೃಪೆಯಿಂದ ಯಾವುದೇ ತೊಂದರೆಯಾಗಲಿಲ್ಲ. ಎಲ್ಲವೂ ಶಾಂತಿಯುತವಾಗಿ ನೆರವೇರಿತು,” ಎಂದು ಅವರು ಹೇಳಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 07 21T191011.060

ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್? ಲೋಕಭವನದಲ್ಲಿ ಸಿದ್ಧತೆ

by ಶಾಲಿನಿ ಕೆ. ಡಿ
July 21, 2026 - 7:11 pm
0

Untitled design 2026 07 21T184330.990

ಹನಿಮೂನ್ ಮರ್ಡ*ರ್‌‌‌ ಕೇಸ್: ಆರೋಪಿ ಸೋನಮ್‌ಗೆ ಶರಣಾಗುವಂತೆ ಸುಪ್ರೀಂ ಸಲಹೆ

by ಶಾಲಿನಿ ಕೆ. ಡಿ
July 21, 2026 - 6:48 pm
0

Untitled design 2026 07 21T180844.972

ಸಿಟ್ರನ್‌ನಿಂದ ‘ಬಸಾಲ್ಟ್ ಎಕ್ಸ್ ಕಂಫರ್ಟ್ ಎಡಿಷನ್’ ಕಾರು ಬಿಡುಗಡೆ: ಕೇವಲ ₹8.75 ಲಕ್ಷಕ್ಕೆ ಪ್ರೀಮಿಯಂ ಫೀಚರ್ಸ್!

by ಶಾಲಿನಿ ಕೆ. ಡಿ
July 21, 2026 - 6:09 pm
0

Untitled design 2026 07 21T174631.947

ನಟ ದರ್ಶನ್ ಭೇಟಿ ಮಾಡಿದ ಪತ್ನಿ ವಿಜಯಲಕ್ಷ್ಮೀ-ನಟಿ ರಕ್ಷಿತಾ

by ಶಾಲಿನಿ ಕೆ. ಡಿ
July 21, 2026 - 5:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 21T191011.060
    ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್? ಲೋಕಭವನದಲ್ಲಿ ಸಿದ್ಧತೆ
    July 21, 2026 | 0
  • Untitled design 2026 07 21T184330.990
    ಹನಿಮೂನ್ ಮರ್ಡ*ರ್‌‌‌ ಕೇಸ್: ಆರೋಪಿ ಸೋನಮ್‌ಗೆ ಶರಣಾಗುವಂತೆ ಸುಪ್ರೀಂ ಸಲಹೆ
    July 21, 2026 | 0
  • Untitled design 2026 07 21T174631.947
    ನಟ ದರ್ಶನ್ ಭೇಟಿ ಮಾಡಿದ ಪತ್ನಿ ವಿಜಯಲಕ್ಷ್ಮೀ-ನಟಿ ರಕ್ಷಿತಾ
    July 21, 2026 | 0
  • Untitled design 2026 07 21T173001.987
    ಸಾವಿರ ವರ್ಷ ಆದ್ರೂ ಕೊರೋನಾ ವೈರಸ್ ಇರುತ್ತೆ, ಭಯಪಡಬೇಡಿ: ಸಚಿವ ಯುಟಿ ಖಾದ‌ರ್
    July 21, 2026 | 0
  • Untitled design 2026 07 21T170501.940
    ಪ್ರಧಾನಿ ಮೋದಿ ನಿವಾಸದ ಎದುರು ರಾಹುಲ್ ಗಾಂಧಿ-ಪ್ರಿಯಾಂಕಾ ಧರಣಿ
    July 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version