• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ :ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ಹೇಗಿದೆ..?

admin by admin
October 8, 2025 - 9:42 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 10 08t213754.991

RelatedPosts

9 ಗಿಗಾವ್ಯಾಟ್ ಪವನ ವಿದ್ಯುತ್ ಯೋಜನೆಗಳ ಮೂಲಕ ದೇಶದಲ್ಲೇ ನಂ.1 ಸ್ಥಾನ ಪಡೆದ ಕರ್ನಾಟಕ

ವಿಧಾನ ಪರಿಷತ್ ಚುನಾವಣೆ: ಶಾಸಕರಿಗಾಗಿ 140 ಕೊಠಡಿ ಕಾಯ್ದಿರಿಸಿದ ಕಾಂಗ್ರೆಸ್

ಬೇಕರಿ ಬಂದ್ ಬಿಸಿ: ಗುರುವಾರದಿಂದ ಟೀ-ಕಾಫಿಗೂ ಬ್ರೇಕ್?

ಗೃಹಲಕ್ಷ್ಮಿ ಹೊಸ ಅರ್ಜಿ ಸಲ್ಲಿಕೆ ಯಾವಾಗ? ಸರ್ಕಾರದಿಂದ ಮಹತ್ವದ ಮಾಹಿತಿ

ADVERTISEMENT
ADVERTISEMENT

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಆರೋಗ್ಯ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. 92 ವರ್ಷ ವಯಸ್ಸಿನ ಜನತಾ ದಳ ಅಧ್ಯಕ್ಷರ ಆರೋಗ್ಯದಲ್ಲಿ ಮಂಗಳವಾರ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ಓಲ್ಡ್ ಏರ್ಪೋರ್ಟ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಸ್ಪತ್ರೆಯಿಂದ ಬಿಡುಗಡೆಯಾದ ಹೆಲ್ತ್ ಬುಲೆಟಿನ್ ಪ್ರಕಾರ, ದೇವೇಗೌಡರಿಗೆ ನುರಿತ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ. ವೈದ್ಯಕೀಯ ತಂಡವು ಅವರ ಆರೋಗ್ಯದ ಮೇಲೆ ಸತತ ನಿಗಾ ಇಟ್ಟಿದ್ದು, ಅವರನ್ನು ವಾರ್ಡ್ಗೆ ಸ್ಥಳಾಂತರಿಸಲಾಗಿದೆ. ಆಸ್ಪತ್ರೆಯ ಅಧಿಕಾರಿಗಳು, “ಶ್ರೀ ದೇವೇಗೌಡರ ಆರೋಗ್ಯದ ಮೇಲೆ ನಿಗಾ ಇರಿಸಲಾಗಿದೆ ಮತ್ತು ಮೇಲ್ವಿಚಾರಣೆ ನಡೆಸಲಾಗುತ್ತಿದೆ” ಎಂದು ತಿಳಿಸಿದ್ದಾರೆ.

ದೇವೇಗೌಡರು ಆಸ್ಪತ್ರೆಗೆ ದಾಖಲಾದ ತಕ್ಷಣ ಅವರ ಪುತ್ರ ಮಾಜಿ ಮಂತ್ರಿ ಹೆಚ್.ಡಿ. ರೇವಣ್ಣ ಆಸ್ಪತ್ರೆಗೆ ಹೋಗಿದ್ದರು. ತಂದೆಯ ಆರೋಗ್ಯ ಸ್ಥಿತಿ ಕುರಿತು ವೈದ್ಯರಿಂದ ಮಾಹಿತಿ ಪಡೆದ ರೇವಣ್ಣ ಮಾಧ್ಯಮಗಳಿಗೆ ಯಾವುದೇ ವಿವರ ನೀಡದೆ ಹಿಂದಿರುಗಿದ್ದರು. ನಂತರ ಆಪ್ತ ವಲಯಗಳ ಮೂಲಕ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂಬ ಸಂದೇಶವನ್ನು ರವಾನಿಸಲಾಗಿದೆ.

ಜೆಡಿಎಸ್ ಪಕ್ಷವು ತನ್ನ ಅಧಿಕೃತ ಎಕ್ಸ್’ ಖಾತೆಯ ಮೂಲಕ ದೇವೇಗೌಡರ ಆರೋಗ್ಯ ಸ್ಥಿತಿ ಕುರಿತು ಮಾಹಿತಿ ನೀಡಿದೆ. ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಆತಂಕಕ್ಕೆ ಒಳಗಾಗಬಾರದು ಎಂದು ತಿಳಿಸಿದ ಪಕ್ಷ,  ದೇವೇಗೌಡರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಟ್ವೀಟ್ ಮಾಡಿತ್ತು.

92 ವರ್ಷ ವಯಸ್ಸಿನ ಹೆಚ್.ಡಿ. ದೇವೇಗೌಡರು ಇಂದಿಗೂ ರಾಜಕಾರಣದಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ. ವ್ಹೀಲ್ಚೇರ್ನಲ್ಲಿ ಕುಳಿತೇ ಜನರ ಸಮಸ್ಯೆಗಳನ್ನು ಆಲಿಸುವ ದೇವೇಗೌಡರು, ಇಳಿ ವಯಸ್ಸಿನಲ್ಲೂ ಪಕ್ಷದ ಮುಖ್ಯ ಕಾರ್ಯಕ್ರಮಗಳು ಮತ್ತು ಅಧಿವೇಶನಗಳಿಗೆ ನಿಯಮಿತವಾಗಿ ಹಾಜರಾಗುತ್ತಿರುವುದು ಗಮನಾರ್ಹ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (22)

“ರೋಲೆಕ್ಸ್” ಚಿತ್ರತಂಡದ ಜೊತೆ ಕೈ‌ ಜೋಡಿಸಿದ ವಿನೋದ್ ಪ್ರಭಾಕರ್

by ಕವಿತಾ
June 16, 2026 - 6:39 pm
0

Untitled design 2026 06 16T182548.675

ಮುರಳಿ, ರಾಘುಗೆ ಮಾತೃವಿಯೋಗ..ತಾಯಿಗೆ ಏನಾಗಿತ್ತು?

by ಶಾಲಿನಿ ಕೆ. ಡಿ
June 16, 2026 - 6:26 pm
0

Untitled design (21)

‘ಕಲ್ಕಿ 2’: ದೀಪಿಕಾ ಜಾಗಕ್ಕೆ ಬರ್ತಾರಾ ಸಾಯಿ ಪಲ್ಲವಿ?

by ಕವಿತಾ
June 16, 2026 - 6:22 pm
0

Untitled design 2026 06 16T181043.068

‘ಬಾಸ್’ ಚಿತ್ರಕ್ಕೆ ಮತ್ತೆ ಸಂಕಷ್ಟ: ಹೈಕೋರ್ಟ್ ಮೊರೆ ಹೋದ ದರ್ಶನ್

by ದಿಶಾ ಕೆ. ಎಸ್.
June 16, 2026 - 6:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 16T174656.715
    9 ಗಿಗಾವ್ಯಾಟ್ ಪವನ ವಿದ್ಯುತ್ ಯೋಜನೆಗಳ ಮೂಲಕ ದೇಶದಲ್ಲೇ ನಂ.1 ಸ್ಥಾನ ಪಡೆದ ಕರ್ನಾಟಕ
    June 16, 2026 | 0
  • Untitled design 2026 06 16T172043.382
    ವಿಧಾನ ಪರಿಷತ್ ಚುನಾವಣೆ: ಶಾಸಕರಿಗಾಗಿ 140 ಕೊಠಡಿ ಕಾಯ್ದಿರಿಸಿದ ಕಾಂಗ್ರೆಸ್
    June 16, 2026 | 0
  • Untitled design 2026 06 16T170400.662
    ಗೃಹಲಕ್ಷ್ಮಿ ಹೊಸ ಅರ್ಜಿ ಸಲ್ಲಿಕೆ ಯಾವಾಗ? ಸರ್ಕಾರದಿಂದ ಮಹತ್ವದ ಮಾಹಿತಿ
    June 16, 2026 | 0
  • Untitled design (16)
    ವೆನ್ನಿಲಾ ಕೊಲೆ ಪ್ರಕರಣ: ಪ್ರಿಯಾಂಕಾಳ ಪಾಲಿಗ್ರಾಫ್ ಟೆಸ್ಟ್‌ ಗೆ ಸಿದ್ಧತೆ
    June 16, 2026 | 0
  • Untitled design (99)
    ಬೆಂಗಳೂರು ಅಭಿವೃದ್ಧಿಯ ಚುಕ್ಕಾಣಿ ಹಿಡಿದ ಕೃಷ್ಣ ಬೈರೇಗೌಡ
    June 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version