• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, November 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಅರ್ಧರಾತ್ರಿ ಸಿಎಂ ಭೂಮಿ ನೋಡುವುದಕ್ಕೆ ಹೋದಾಗ ಕಳ್ಳರು ಎಂದು ಓಡಿಸಿಕೊಂಡು ಬಂದಿದ್ದಾರೆ: ಹೆಚ್‌ಡಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 28, 2026 - 4:50 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled Design (19)

ಬೆಂಗಳೂರು : ಮುಖ್ಯಮಂತ್ರಿಗಳಿಗೆ ಭ್ರಷ್ಟಾಚಾರದ ಬಗ್ಗೆ ನೋಡೋಕೂ ಟೈಂ ಇಲ್ಲ. ಆದರೆ, ಖಾಲಿ ಜಾಗ ಎಲ್ಲಿದೆ, ಸರ್ಕಾರಿ ಜಾಗ ಎಲ್ಲಿದೆ ಅಂತಾ ನೋಡೋಕಷ್ಟೇ ಟೈಂ ಇದೆ. ಇತ್ತೀಚೆಗೆ ಬೆಂಗಳೂರಿನ ಸುತ್ತಮುತ್ತಲಿನಲ್ಲೇ ಜಾಗ ನೋಡೋಕೆ ಹೋದಾಗ ಕಳ್ಳರು ಬಂದಿದ್ದಾರೆ ಅಂತಾ ಹಳ್ಳಿ ಜನರು ಓಡಿಸಿಕೊಂಡು ಬಂದಿದ್ದರು ಎಂಬ ಸ್ಪೋಟಕ ಅಂಶವನ್ನು ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗಪಡಿಸಿದರು.

ಬೆಂಗಳೂರಿನ ಜಯನಗರದ ಕ್ಲೌಡ್‌ನೈನ್ ಆಸ್ಪತ್ರೆ ಬಳಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವರು, ಮುಖ್ಯಮಂತ್ರಿಗಳು ಭ್ರಷ್ಟಾಚಾರ ನಡೆಯುತ್ತಿಲ್ಲ ಎನ್ನುತ್ತಿದ್ದಾರೆ. ಆದರೆ ಇಲ್ಲಿ ಬೇಲಿಯೇ ಎದ್ದು ಹೊಲ ಮೇಯುತ್ತಿದೆ ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು‌.

RelatedPosts

ಬಂದೂಕು ಹಿಡಿದು ಕಾಫಿ ಎಸ್ಟೇಟ್ ಮಾಲೀಕನಿಂದ ಕಾರ್ಮಿಕರ ಮೇಲೆ ಹಲ್ಲೆ!: ವಿಡಿಯೋ ವೈರಲ್‌

ಬಿಸ್ಲೆರಿ ನೀರಿನ ಪರೀಕ್ಷಾ ವರದಿಯಲ್ಲಿ ಗೊಂದಲ: ಮರುಪರಿಶೀಲಿಸುವಂತೆ ಎಫ್‌ಎಸ್‌ಎಸ್‌ಎಐಗೆ ಕಂಪನಿ ಮನವಿ

ಸಿದ್ದರಾಮಯ್ಯ ಸ್ಟಿಂಗ್‌ ಆಪರೇಷನ್‌ ಪ್ರಕರಣಕ್ಕೆ ಕೇರಳ ಲಿಂಕ್‌: ಕೃಪಾ ಆಳ್ವ ಸಂಪರ್ಕದಲ್ಲಿದ್ದ ವ್ಯಕ್ತಿಗೆ ನೋಟಿಸ್‌

ಜಪಾನಿನ ಉತ್ತಮ ವ್ಯವಸ್ಥೆಗಳನ್ನು ನಮ್ಮ ರಾಜ್ಯದಲ್ಲಿ ಅನುಷ್ಠಾನಕ್ಕೆ ಕ್ರಮ: ಸಿಎಂ ಡಿ.ಕೆ ಶಿವಕುಮಾರ್

ADVERTISEMENT
ADVERTISEMENT

ಇತ್ತೀಚೆಗೆ 20 ಗುಂಟೆ ಜಮೀನಿಗೆ ರೆವಿನ್ಯೂ ಇನ್ಸ್‌ಪೆಕ್ಟರ್ ₹50,000 ಲಂಚ ತಗೊಂಡು ಸಸ್ಪೆಂಡ್ ಆಗಿದ್ದಾರೆ. ಅದು ಭ್ರಷ್ಟಾಚಾರ ಅಲ್ವಾ? ಅವರ ಮಿನಿಸ್ಟರ್ ಹೇಳಿದಂಗೆ ಅದು ಗೌರವಧನನಾ? ಗೌರವದಿಂದ ಕೊಡಬೇಕು ಅಂದರಲ್ಲ ಅದಾ ಭ್ರಷ್ಟಾಚಾರವಾ.. ಅಲ್ಲವಾ? ಎಷ್ಟೋ ಕಡೆ ಕೆಲಸ ಮಾಡಲು ದುಡ್ಡು ತಗೊಂಡು ಸಿಕ್ಕಿಬೀಳುತ್ತಿದ್ದಾರೆ. ನನ್ನ ಬಳಿ ಟನ್‌ಗಟ್ಟಲೇ ದಾಖಲೆಗಳಿವೆ ಎಂದು ಸಚಿವರು ಹೇಳಿದರು.

ಮುಖ್ಯಮಂತ್ರಿಗಳು ಸೋಂಪುರ ಹತ್ತಿರ ಅಥವಾ ಅದರ ಸುತ್ತಮುತ್ತಲಿನ ಯಾವುದೋ ಜಾಗದಲ್ಲಿ 150 ಎಕರೆ ಜಮೀನು ನೋಡುವುದಕ್ಕೆ ರಾತ್ರಿ ಹೊತ್ತಿನಲ್ಲಿ ಖಾಸಗಿ ಕಾರಿನಲ್ಲಿ ಹೋಗಿದ್ದರು. ಆಗ ಇಷ್ಟೋತ್ತಲ್ಲಿ ಯಾರೋ ಕಳ್ಳರು ಬಂದಿದ್ದಾರೆ ಎಂದು ಹಳ್ಳಿ ಜನರು ಓಡಿಸಿಕೊಂಡು ಬಂದಿದ್ದಾರೆ. ಇದು ಸುಳ್ಳೋ ನಿಜವೋ ಎಂಬುದನ್ನು ಮುಖ್ಯಮಂತ್ರಿಗಳನ್ನೇ ಕೇಳಿ ಎಂದು ಹೆಚ್ಡಿಕೆ ಸುದ್ದಿಗಾರರಿಗೆ ಹೇಳಿದರು.

ಮುಖ್ಯಮಂತ್ರಿ ಜಪಾನ್ ಗೆ ಹೋದರೂ ಕುಮಾರಸ್ವಾಮಿ ಅವರದು, ದೇವೇಗೌಡರದ್ದು ಸಾಕ್ಷಿಗುಡ್ಡೆ ಕೇಳುತ್ತಾರೆ. ಟೊಯೋಟಾ ಹರಿಯಾಣಕ್ಕೆ ಅಥವಾ ಮಹಾರಾಷ್ಟ್ರಕ್ಕೋ ಹೋಗುತ್ತಿತ್ತು. ಆಗ ದೇವೇಗೌಡರು ಮನವಿ ಮಾಡಿ ಟೊಯೋಟಾ ಕಂಪನಿಯನ್ನು ಇಲ್ಲಿಗೆ ತಂದರು. ಕಾಂಗ್ರೆಸ್ ನವರು ಅದಕ್ಕೆ ಮರಳು, ಇಟ್ಟಿಗೆ ಪೈಪೋಟಿಗೆ ಬಿದ್ದು ದುಡ್ಡು ಮಾಡಿಕೊಂಡರು. ಆ ಕೆಲಸ ನಾವು ಮಾಡಲಿಲ್ಲ. ಟೊಯೊಟಾ ಕಂಪನಿಯವರು ತಮ್ಮ ಪ್ರಾಜೆಕ್ಟ್ 4ನ್ನು ಮಹಾರಾಷ್ಟ್ರಕ್ಕೆ ಯಾಕೆ ತೆಗೆದುಕೊಂಡು ಹೋದರು? ಅಲ್ಲಿ ₹25,000 ಕೋಟಿ ಹೂಡಿಕೆ ಮಾಡುತ್ತಿದ್ದಾರೆ. ಟೊಯೋಟಾದವರು ಮಹಾರಾಷ್ಟ್ರಕ್ಕೆ ಯಾಕೆ ಹೋದರು? ಇದಕ್ಕೆ ಯಾರು ಕಾರಣ? ಇವರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಅವರು ತರಾಟೆಗೆ ತೆಗೆದುಕೊಂಡರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled Design (19)

ಅರ್ಧರಾತ್ರಿ ಸಿಎಂ ಭೂಮಿ ನೋಡುವುದಕ್ಕೆ ಹೋದಾಗ ಕಳ್ಳರು ಎಂದು ಓಡಿಸಿಕೊಂಡು ಬಂದಿದ್ದಾರೆ: ಹೆಚ್‌ಡಿಕೆ

by ಶಾಲಿನಿ ಕೆ. ಡಿ
November 28, 2026 - 4:50 pm
0

Untitled design (18)

ಅಫ್ಘಾನಿಸ್ತಾನದ ಶಾಲೆಯಲ್ಲಿ ಭೀಕರ ಸ್ಫೋಟ: ಏಳು ವಿದ್ಯಾರ್ಥಿಗಳು ಸಾ*ವು, ಹಲವರಿಗೆ ಗಾಯ

by ಶಾಲಿನಿ ಕೆ. ಡಿ
November 28, 2026 - 4:40 pm
0

ಮಹಿಳೆಯರಿಗೆ ಶೇ.33ಮೀಸಲಾತಿ ನೀಡಲು ಸರ್ಕಾರ ಬದ್ಧ ಪ್ರಧಾನಿ ಮೋದಿ ಭರವಸೆ

ದಾದಾ ಆನ್ ಹಾಲಿಡೇಸ್ ಟೈಟಲ್ ಟೀಸರ್ ಔಟ್..!

by ಶಾಲಿನಿ ಕೆ. ಡಿ
November 28, 2026 - 4:09 pm
0

Untitled design (17)

ಮಹಿಳೆಯರಿಗೆ ಶೇ.33 ಮೀಸಲಾತಿ ನೀಡಲು ಸರ್ಕಾರ ಬದ್ಧ: ಪ್ರಧಾನಿ ಮೋದಿ ಭರವಸೆ

by ಶಾಲಿನಿ ಕೆ. ಡಿ
November 28, 2026 - 3:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design (15)
    ಬಂದೂಕು ಹಿಡಿದು ಕಾಫಿ ಎಸ್ಟೇಟ್ ಮಾಲೀಕನಿಂದ ಕಾರ್ಮಿಕರ ಮೇಲೆ ಹಲ್ಲೆ!: ವಿಡಿಯೋ ವೈರಲ್‌
    November 28, 2026 | 0
  • Untitled Design (14)
    ಬಿಸ್ಲೆರಿ ನೀರಿನ ಪರೀಕ್ಷಾ ವರದಿಯಲ್ಲಿ ಗೊಂದಲ: ಮರುಪರಿಶೀಲಿಸುವಂತೆ ಎಫ್‌ಎಸ್‌ಎಸ್‌ಎಐಗೆ ಕಂಪನಿ ಮನವಿ
    November 28, 2026 | 0
  • Untitled design (13)
    ಸಿದ್ದರಾಮಯ್ಯ ಸ್ಟಿಂಗ್‌ ಆಪರೇಷನ್‌ ಪ್ರಕರಣಕ್ಕೆ ಕೇರಳ ಲಿಂಕ್‌: ಕೃಪಾ ಆಳ್ವ ಸಂಪರ್ಕದಲ್ಲಿದ್ದ ವ್ಯಕ್ತಿಗೆ ನೋಟಿಸ್‌
    November 28, 2026 | 0
  • Untitled Design (12)
    ಜಪಾನಿನ ಉತ್ತಮ ವ್ಯವಸ್ಥೆಗಳನ್ನು ನಮ್ಮ ರಾಜ್ಯದಲ್ಲಿ ಅನುಷ್ಠಾನಕ್ಕೆ ಕ್ರಮ: ಸಿಎಂ ಡಿ.ಕೆ ಶಿವಕುಮಾರ್
    November 28, 2026 | 0
  • Untitled Design (6)
    ರಾಜ್ಯದ ಕರಾವಳಿ, ಮಲೆನಾಡಿನ ಕೆಲವೆಡೆ ಮಳೆ ಸಾಧ್ಯತೆ; ನ.29ರಿಂದ ಮತ್ತೆ ಒಣಹವೆ
    November 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version