• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

SIR ಹಿಂದೆ ಸಿಎಂ ಪ್ರೇರಣೆ? ಕುಮಾರಸ್ವಾಮಿ ಆರೋಪ

ಕವಿತಾ by ಕವಿತಾ
July 2, 2026 - 3:32 pm
in ಕರ್ನಾಟಕ
0 0
0
Untitled design (17)

ಬೆಂಗಳೂರು (ಜುಲೈ 2): ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ಎಸ್‌ಐಆರ್ (Special Intensive Revision) ಪ್ರಕ್ರಿಯೆ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜೆಪಿ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಎಸ್‌ಐಆರ್ ಪ್ರಕ್ರಿಯೆ ಬಗ್ಗೆ ಮೊದಲ ಮಾಹಿತಿಯನ್ನೇ ರಾಜ್ಯದ ಗೌರವಾನ್ವಿತ ಮುಖ್ಯಮಂತ್ರಿಗಳೇ ನೀಡಿದ್ದರು ಎಂದು ಹೇಳಿ, ಇದರ ಹಿಂದೆ ಸರ್ಕಾರದ ನೇರ ಪ್ರೇರಣೆ ಇದೆ ಎಂಬ ಗಂಭೀರ ಆರೋಪ ಮಾಡಿದ್ದಾರೆ.

ಮುಖ್ಯಮಂತ್ರಿಗಳೇ ಮುತುವರ್ಜಿ ವಹಿಸಿ, ಎಸ್‌ಐಆರ್ ವೇಳೆ ಸರಿಯಾದ ಮಾಹಿತಿ ನೀಡುವಂತೆ ಜನರಿಗೆ ಸೂಚನೆ ನೀಡುತ್ತಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರು ಹೊರಗುಳಿದರೆ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ವಂಚಿತರಾಗಬಹುದು ಎಂಬ ರೀತಿಯ ಜಾಹೀರಾತುಗಳ ಮೂಲಕ ಜನರಲ್ಲಿ ಆತಂಕ ಸೃಷ್ಟಿಸಲಾಗುತ್ತಿದೆ ಎಂದು ಕುಮಾರಸ್ವಾಮಿ ಆರೋಪಿಸಿದರು. ಇದೇ ವೇಳೆ ಕಾಂಗ್ರೆಸ್ ಮುಖಂಡರು ಎಸ್‌ಐಆರ್ ವಿರುದ್ಧ ಕಟುವಾಗಿ ಮಾತನಾಡುತ್ತಿರುವುದೂ ಮುಖ್ಯಮಂತ್ರಿ ಪ್ರೇರಣೆಯಿಂದಲೇ ನಡೆಯುತ್ತಿರುವ ಬೆಳವಣಿಗೆ ಇರಬಹುದು ಎಂದು ಅವರು ಟೀಕಿಸಿದರು.

RelatedPosts

‘ಉದ್ಯಮಿ ಜೊತೆ ಸೇರಿ ನೈಸ್ ಯೋಜನೆ ಲಪಟಾಯಿಸಲು ಸಂಚು’: ಡಿಕೆಶಿ ವಿರುದ್ಧ ಹೆಚ್‌ಡಿಕೆ ಆರೋಪ

ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್: ಬೆಂಗಳೂರಿನಿಂದ 6 ಹೊಸ ಏರಿಯಾ, ಊರುಗಳಿಗೆ ಮೆಟ್ರೋ ಸಂಚಾರ

ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಘೋರ ದುರಂತ: ಜಲಾಶಯದಲ್ಲಿ ಮುಳುಗಿ ತಾಯಿ, ಮಗ ಸಾವು

ಭೀಕರ ಅಪಘಾತ: ಬ್ರೇಕ್‌ ಫೇಲ್‌ ಆಗಿ ಮನೆ ಮೇಲೆ ಬಿದ್ದ ಬಸ್, 8 ಮಂದಿಗೆ ಗಾಯ

ADVERTISEMENT
ADVERTISEMENT

ರಾಮನಗರ ಜಿಲ್ಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಸರಿಯಾದ ರೀತಿಯಲ್ಲಿ ನಡೆಯುತ್ತಿಲ್ಲ ಎಂದು ದೂರಿದ ಕುಮಾರಸ್ವಾಮಿ ಅವರು, ಅಲ್ಲಿನ ಬಿಎಲ್‌ಒಗಳು ಜನರನ್ನು ಚೌಟ್ರಿಗಳಲ್ಲಿ ಕೂರಿಸಿ ಸಾವಿರಾರು ಮಂದಿಯಿಂದ ಮಾಹಿತಿ ಸಂಗ್ರಹಿಸುತ್ತಿದ್ದಾರೆ ಎಂದು ಹೇಳಿದರು. ಇದಲ್ಲದೆ, ಒಂದು ನಿರ್ದಿಷ್ಟ ಸಮುದಾಯದವರನ್ನು ಗುರಿಯಾಗಿಸಿಕೊಂಡು ಕೆಲಸ ನಡೆಯುತ್ತಿದೆ ಎಂಬ ಅನುಮಾನ ವ್ಯಕ್ತಪಡಿಸಿದ ಅವರು, ರಾಮನಗರ ಮತ್ತು ಚನ್ನಪಟ್ಟಣ ಭಾಗಗಳಲ್ಲಿ ಬಾಂಗ್ಲಾದೇಶ ಮೂಲದವರನ್ನು ಇರಿಸಿಕೊಂಡಿದ್ದಾರೆ ಎಂಬ ಗಂಭೀರ ಆರೋಪವನ್ನೂ ಮಾಡಿದರು.

ಬಿಡದಿ ಹೋಬಳಿಯ ಕೇತಗನಹಳ್ಳಿಯಲ್ಲಿ ತಮ್ಮ ಕುಟುಂಬದ ಮತವೂ ಇರುವುದಾಗಿ ಉಲ್ಲೇಖಿಸಿದ ಕುಮಾರಸ್ವಾಮಿ, “ಮುಖ್ಯಮಂತ್ರಿಗಳೇ, ಕಳ್ಳಮತ ಸೃಷ್ಟಿ ಮಾಡಲು ನಿಮ್ಮಿಂದ ಆಗುತ್ತಿದೆ. ನಿಮಗೆ ಯಾವ ನೈತಿಕತೆ ಇದೆ?” ಎಂದು ನೇರವಾಗಿ ಪ್ರಶ್ನಿಸಿದರು. ರಾಜ್ಯದಲ್ಲಿ ಕಳ್ಳಮತದಾನಕ್ಕೆ ಅವಕಾಶ ಕಲ್ಪಿಸುವ ಕೆಲಸ ನಡೆಯುತ್ತಿದ್ದು, ಇದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಇದು ಕೇವಲ ರಾಮನಗರಕ್ಕೆ ಸೀಮಿತವಾಗಿಲ್ಲ; ಇಡೀ ರಾಜ್ಯದಲ್ಲಿಯೇ ಇಂತಹ ಬೆಳವಣಿಗೆಗಳು ನಡೆಯುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ ಕುಮಾರಸ್ವಾಮಿ, ಚುನಾವಣಾ ಆಯೋಗ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಎಸ್‌ಐಆರ್ ಪ್ರಕ್ರಿಯೆ ಸಂಪೂರ್ಣ ಪ್ರಾಮಾಣಿಕವಾಗಿ ನಡೆಯಬೇಕು, ಮತದಾರರ ಪಟ್ಟಿಯಲ್ಲಿ ಅಕ್ರಮಗಳಿಗೆ ಅವಕಾಶ ಇರಬಾರದು ಎಂದು ಹೇಳಿದರು.

ಈ ವಿಷಯವನ್ನು ಚುನಾವಣಾ ಆಯೋಗದ ಗಮನಕ್ಕೆ ತರುವುದಾಗಿ, ಜೊತೆಗೆ ಕೇಂದ್ರ ಗೃಹ ಸಚಿವರ ಗಮನಕ್ಕೂ ತರುವುದಾಗಿ ಕುಮಾರಸ್ವಾಮಿ ತಿಳಿಸಿದರು. ಜಿಲ್ಲಾಧಿಕಾರಿಗಳು ಏನು ಮಾಡುತ್ತಿದ್ದಾರೆ ಎಂಬುದಕ್ಕೂ ಪ್ರಶ್ನೆ ಎತ್ತಿದ ಅವರು, ಜನರ ಮತದಾನದ ಹಕ್ಕಿನ ಮೇಲೆ ಯಾವುದೇ ರೀತಿಯ ರಾಜಕೀಯ ಪ್ರಭಾವ ಬೀಳಬಾರದು ಎಂದು ಆಗ್ರಹಿಸಿದರು.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 10 02T221909.481

ರಿಷಬ್ ಶೆಟ್ಟಿ ಸಿನಿಮಾ ಆಡಿಷನ್‌ಗೆ ಭರ್ಜರಿ ರೆಸ್ಪಾನ್ಸ್: ಹೊಸ ಪ್ರತಿಭೆಗಳಿಗೆ ಧನ್ಯವಾದ ತಿಳಿಸಿದ ನಟ

by ಶಾಲಿನಿ ಕೆ. ಡಿ
October 2, 2026 - 10:19 pm
0

Untitled design 2026 10 02T220126.193

‘ಉದ್ಯಮಿ ಜೊತೆ ಸೇರಿ ನೈಸ್ ಯೋಜನೆ ಲಪಟಾಯಿಸಲು ಸಂಚು’: ಡಿಕೆಶಿ ವಿರುದ್ಧ ಹೆಚ್‌ಡಿಕೆ ಆರೋಪ

by ಶಾಲಿನಿ ಕೆ. ಡಿ
October 2, 2026 - 10:02 pm
0

Untitled design 2026 10 02T214440.535

ಕನ್ನಡದಲ್ಲಿ ರಮ್ಯಾ ಜೊತೆ ನಟಿಸಿದ್ದ ಬಾಲಿವುಡ್ ನಟ ಡಿನೊ ಮೊರಿಯಾ ಅರೆಸ್ಟ್

by ಶಾಲಿನಿ ಕೆ. ಡಿ
October 2, 2026 - 9:50 pm
0

ಬೆಂಗಳೂರಿನಿಂದ 6 ಹೊಸ ಏರಿಯಾ, ಊರುಗಳಿಗೆ ಮೆಟ್ರೋ ಸಂಚಾರ

ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್: ಬೆಂಗಳೂರಿನಿಂದ 6 ಹೊಸ ಏರಿಯಾ, ಊರುಗಳಿಗೆ ಮೆಟ್ರೋ ಸಂಚಾರ

by ಶಾಲಿನಿ ಕೆ. ಡಿ
October 2, 2026 - 8:59 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 02T220126.193
    ‘ಉದ್ಯಮಿ ಜೊತೆ ಸೇರಿ ನೈಸ್ ಯೋಜನೆ ಲಪಟಾಯಿಸಲು ಸಂಚು’: ಡಿಕೆಶಿ ವಿರುದ್ಧ ಹೆಚ್‌ಡಿಕೆ ಆರೋಪ
    October 2, 2026 | 0
  • ಬೆಂಗಳೂರಿನಿಂದ 6 ಹೊಸ ಏರಿಯಾ, ಊರುಗಳಿಗೆ ಮೆಟ್ರೋ ಸಂಚಾರ
    ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್: ಬೆಂಗಳೂರಿನಿಂದ 6 ಹೊಸ ಏರಿಯಾ, ಊರುಗಳಿಗೆ ಮೆಟ್ರೋ ಸಂಚಾರ
    October 2, 2026 | 0
  • Untitled design 2026 10 02T202137.286
    ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಘೋರ ದುರಂತ: ಜಲಾಶಯದಲ್ಲಿ ಮುಳುಗಿ ತಾಯಿ, ಮಗ ಸಾವು
    October 2, 2026 | 0
  • Untitled design 2026 10 02T181802.371
    ಭೀಕರ ಅಪಘಾತ: ಬ್ರೇಕ್‌ ಫೇಲ್‌ ಆಗಿ ಮನೆ ಮೇಲೆ ಬಿದ್ದ ಬಸ್, 8 ಮಂದಿಗೆ ಗಾಯ
    October 2, 2026 | 0
  • ಜ್ಞಾನೇಶ್ (15)
    ನಾಡಹಬ್ಬ ದಸರಾಗೆ ಚಿತ್ರರಂಗದ ಮೆರುಗು; ಮೈಸೂರಿನಲ್ಲಿ ಒಂದಾಗಲಿದ್ದಾರೆ ಸ್ಯಾಂಡಲ್‌ವುಡ್ ತಾರೆಯರು
    October 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version