• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, November 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಚುನಾವಣೆಗೂ ಮುನ್ನ ಹಸು ಭಾಗ್ಯ ಘೋಷಿಸಿದ ಹೆಚ್‌‌.ಡಿ ಕುಮಾರಸ್ವಾಮಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 27, 2026 - 5:07 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled Design 2026 11 27T170245.330

ಬೆಂಗಳೂರು: ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ನೇತೃತ್ವದ ಎನ್‌ಡಿಎ (NDA) ಸರ್ಕಾರ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ಪ್ರತಿ ಮನೆಯ ಒಬ್ಬ ಮಹಿಳೆಗೆ ಎರಡು ಹಸುಗಳನ್ನು ಉಚಿತವಾಗಿ ವಿತರಿಸುವುದಾಗಿ ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ. ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರುವ ಚಿಂತನೆ ಇದೆ ಎಂದು ಅವರು ತಿಳಿಸಿದ್ದಾರೆ.

ನಗರದ ಜೆಡಿಎಸ್ ಪ್ರಧಾನ ಕಚೇರಿ ಜೆಪಿ ಭವನದಲ್ಲಿ ಗುರುವಾರ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಕುಮಾರಸ್ವಾಮಿ, ಗ್ರಾಮೀಣ ಮಹಿಳೆಯರ ಬದುಕಿನಲ್ಲಿ ಆರ್ಥಿಕ ಭದ್ರತೆ ಕಲ್ಪಿಸುವ ನಿಟ್ಟಿನಲ್ಲಿ ಈ ಹೊಸ ಯೋಜನೆಯ ಭರವಸೆ ನೀಡಿದ್ದಾರೆ. ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ರಚನೆಯಾದರೆ ಹಳ್ಳಿಗಳಲ್ಲಿನ ಪ್ರತಿ ಮನೆಯ ಒಬ್ಬ ಮಹಿಳೆಗೆ ಎರಡು ಹಸುಗಳನ್ನು ಉಚಿತವಾಗಿ ನೀಡಲಾಗುವುದು. 

RelatedPosts

ಆಶಾ ಕಾರ್ಯಕರ್ತೆಯರ ಜೊತೆಗಿನ ಸಿಎಂ ಸಂಧಾನ ಸಕ್ಸಸ್‌: 2 ಸಾವಿರ ವೇತನ ಹೆಚ್ಚಳ, ಹೋರಾಟಕ್ಕೆ ತೆರೆ.!

ಅರ್ಧರಾತ್ರಿ ಸಿಎಂ ಭೂಮಿ ನೋಡುವುದಕ್ಕೆ ಹೋದಾಗ ಕಳ್ಳರು ಎಂದು ಓಡಿಸಿಕೊಂಡು ಬಂದಿದ್ದಾರೆ: ಹೆಚ್‌ಡಿಕೆ

ಬಂದೂಕು ಹಿಡಿದು ಕಾಫಿ ಎಸ್ಟೇಟ್ ಮಾಲೀಕನಿಂದ ಕಾರ್ಮಿಕರ ಮೇಲೆ ಹಲ್ಲೆ!: ವಿಡಿಯೋ ವೈರಲ್‌

ಬಿಸ್ಲೆರಿ ನೀರಿನ ಪರೀಕ್ಷಾ ವರದಿಯಲ್ಲಿ ಗೊಂದಲ: ಮರುಪರಿಶೀಲಿಸುವಂತೆ ಎಫ್‌ಎಸ್‌ಎಸ್‌ಎಐಗೆ ಕಂಪನಿ ಮನವಿ

ADVERTISEMENT
ADVERTISEMENT

₹2 ಸಾವಿರಕ್ಕಿಂತ ಎರಡು ಹಸುಗಳೇ ಉತ್ತಮ?

ಚುನಾವಣೆ ಹತ್ತಿರ ಬಂದಾಗ ರಾಜಕೀಯ ಪಕ್ಷಗಳು ಮಹಿಳೆಯರಿಗೆ 10 ಸಾವಿರ, 20 ಸಾವಿರ ರೂಪಾಯಿ ನೀಡುವ ಭರವಸೆಗಳನ್ನು ನೀಡುತ್ತವೆ. ಈಗಾಗಲೇ ಮಹಿಳೆಯರ ಖಾತೆಗಳಿಗೆ ಹಣ ವರ್ಗಾವಣೆ ಮಾಡುವ ಕೆಲಸವೂ ಆರಂಭವಾಗಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಆದರೆ, ಎನ್‌ಡಿಎ ಮಹಿಳೆಯರಿಗೆ ಕೇವಲ ಎರಡು ಸಾವಿರ ರೂಪಾಯಿ ನೀಡುವ ಭರವಸೆಗೆ ಸೀಮಿತವಾಗುವುದಿಲ್ಲ. ಮಹಿಳೆಯರು ನಿರಂತರವಾಗಿ ಆದಾಯ ಗಳಿಸುವಂತಾಗಬೇಕು ಎಂಬ ಉದ್ದೇಶದಿಂದ ಪ್ರತಿ ಗ್ರಾಮೀಣ ಮನೆಯ ಮಹಿಳೆಗೆ ಎರಡು ಹಸುಗಳನ್ನು ನೀಡುವ ಚಿಂತನೆ ಇದೆ ಎಂದು ಅವರು ತಿಳಿಸಿದ್ದಾರೆ.

ಈ ಯೋಜನೆಯ ಮೂಲಕ ಮಹಿಳೆಯರು ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡು ಹಾಲು ಮಾರಾಟದಿಂದ ಆದಾಯ ಗಳಿಸಬಹುದು. ಕುಟುಂಬದ ಆರ್ಥಿಕ ಸ್ಥಿತಿಯನ್ನು ಸುಧಾರಿಸುವುದರ ಜತೆಗೆ ಗ್ರಾಮೀಣ ಆರ್ಥಿಕತೆಯ ಬೆಳವಣಿಗೆಗೂ ಸಹಕಾರಿಯಾಗಬಹುದು ಎಂಬ ನಿರೀಕ್ಷೆಯನ್ನು ಹೆಚ್‌ಡಿಕೆ ವ್ಯಕ್ತಪಡಿಸಿದ್ದಾರೆ.

ಬಿಜೆಪಿ-ಜೆಡಿಎಸ್ ಮೈತ್ರಿ ದೀರ್ಘಕಾಲದದ್ದು

ಇದೇ ವೇಳೆ ಬಿಜೆಪಿ ಮತ್ತು ಜೆಡಿಎಸ್ ನಡುವಿನ ಮೈತ್ರಿ ವಿಚಾರವಾಗಿಯೂ ಕುಮಾರಸ್ವಾಮಿ ಮಾತನಾಡಿದ್ದಾರೆ. ಎರಡೂ ಪಕ್ಷಗಳ ಮೈತ್ರಿ ಕೇವಲ ತಾತ್ಕಾಲಿಕ ರಾಜಕೀಯ ಹೊಂದಾಣಿಕೆಯಲ್ಲ. ದೀರ್ಘಕಾಲದವರೆಗೆ ಒಟ್ಟಾಗಿ ಕೆಲಸ ಮಾಡುವ ಉದ್ದೇಶವಿದೆ. ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಿ ಎನ್‌ಡಿಎ ಸರ್ಕಾರ ರಚಿಸುವುದೇ ನಮ್ಮ ಪ್ರಮುಖ ಗುರಿ ಎಂದು ಸ್ಪಷ್ಟಪಡಿಸಿದ್ದಾರೆ.

ಮುಂಬರುವ ರಾಜಕೀಯ ಚುನಾವಣೆಗಳಲ್ಲಿಯೂ ಎರಡೂ ಪಕ್ಷಗಳು ಒಗ್ಗಟ್ಟಿನಿಂದ ಕೆಲಸ ಮಾಡಲಿವೆ. ವಿಧಾನಸಭಾ ಉಪಚುನಾವಣೆಗಳು, ಜಿಬಿಎ ಚುನಾವಣೆ ಹಾಗೂ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು ಜಂಟಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದು ತಿಳಿಸಿದ್ದಾರೆ.

ಹಿರಿಯೂರು ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ

ಹಿರಿಯೂರು ಕ್ಷೇತ್ರದ ಅಭ್ಯರ್ಥಿ ಆಯ್ಕೆ ವಿಚಾರದ ಬಗ್ಗೆಯೂ ಮಾತನಾಡಿದ ಕುಮಾರಸ್ವಾಮಿ, ಅಲ್ಲಿ ಬಿಜೆಪಿ ಅಥವಾ ಜೆಡಿಎಸ್ ಅಭ್ಯರ್ಥಿ ಎಂಬ ಪ್ರತ್ಯೇಕ ಲೆಕ್ಕಾಚಾರ ಇರುವುದಿಲ್ಲ. ಎನ್‌ಡಿಎ ಅಭ್ಯರ್ಥಿಯಾಗಿ ಒಬ್ಬರು ಕಣಕ್ಕಿಳಿಯಲಿದ್ದಾರೆ ಎಂದು ಹೇಳಿದ್ದಾರೆ. ಮೈತ್ರಿ ಪಕ್ಷಗಳ ನಡುವೆ ಒಗ್ಗಟ್ಟು ಕಾಪಾಡಿಕೊಂಡು ಚುನಾವಣೆಯನ್ನು ಎದುರಿಸುವುದು ಮುಖ್ಯವಾಗಿದೆ ಎಂಬ ಸಂದೇಶ ನೀಡಿದ್ದಾರೆ.

ಇನ್ನು ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬ ಚರ್ಚೆಗೆ ಈಗಲೇ ಮಹತ್ವ ನೀಡುವ ಅಗತ್ಯವಿಲ್ಲ. ಸದ್ಯದ ಆದ್ಯತೆ ಕಾಂಗ್ರೆಸ್ ಸರ್ಕಾರವನ್ನು ಸೋಲಿಸಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ರಚಿಸುವುದಾಗಿದೆ ಎಂದು ಅವರು ಹೇಳಿದ್ದಾರೆ.

2028ರ ಚುನಾವಣೆಗೆ ಈಗಿನಿಂದಲೇ ಸಿದ್ಧತೆ?

ಒಂದೆಡೆ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ರಾಜಕೀಯ ವಾಗ್ದಾಳಿ ನಡೆಸುತ್ತಿರುವ ಎಚ್‌ಡಿಕೆ, ಮತ್ತೊಂದೆಡೆ ಮಹಿಳೆಯರನ್ನು ಗುರಿಯಾಗಿಸಿಕೊಂಡು ಎರಡು ಹಸುಗಳ ಉಚಿತ ವಿತರಣೆ ಯೋಜನೆಯ ಭರವಸೆ ನೀಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled Design (22)

ದರ್ಶನ್‌ಗೆ ಚಿಕಿತ್ಸೆ..ಫ್ಯಾನ್ಸ್‌‌ಗೆ ತಾಳ್ಮೆ ಪರೀಕ್ಷೆ ಶುರು..!!

by ಶಾಲಿನಿ ಕೆ. ಡಿ
November 28, 2026 - 6:02 pm
0

Untitled Design (21)

ಆಶಾ ಕಾರ್ಯಕರ್ತೆಯರ ಜೊತೆಗಿನ ಸಿಎಂ ಸಂಧಾನ ಸಕ್ಸಸ್‌: 2 ಸಾವಿರ ವೇತನ ಹೆಚ್ಚಳ, ಹೋರಾಟಕ್ಕೆ ತೆರೆ.!

by ಶಾಲಿನಿ ಕೆ. ಡಿ
November 28, 2026 - 5:55 pm
0

Untitled Design (20)

ತಿರುಪ್ಪರನ್‌‌ಕುಂದ್ರಂ ಬೆಟ್ಟದಲ್ಲಿ ಬೆಳಗಿದ ಕಾರ್ತಿಕ ದೀಪ

by ಶಾಲಿನಿ ಕೆ. ಡಿ
November 28, 2026 - 5:21 pm
0

Untitled Design (19)

ಅರ್ಧರಾತ್ರಿ ಸಿಎಂ ಭೂಮಿ ನೋಡುವುದಕ್ಕೆ ಹೋದಾಗ ಕಳ್ಳರು ಎಂದು ಓಡಿಸಿಕೊಂಡು ಬಂದಿದ್ದಾರೆ: ಹೆಚ್‌ಡಿಕೆ

by ಶಾಲಿನಿ ಕೆ. ಡಿ
November 28, 2026 - 4:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design (21)
    ಆಶಾ ಕಾರ್ಯಕರ್ತೆಯರ ಜೊತೆಗಿನ ಸಿಎಂ ಸಂಧಾನ ಸಕ್ಸಸ್‌: 2 ಸಾವಿರ ವೇತನ ಹೆಚ್ಚಳ, ಹೋರಾಟಕ್ಕೆ ತೆರೆ.!
    November 28, 2026 | 0
  • Untitled Design (19)
    ಅರ್ಧರಾತ್ರಿ ಸಿಎಂ ಭೂಮಿ ನೋಡುವುದಕ್ಕೆ ಹೋದಾಗ ಕಳ್ಳರು ಎಂದು ಓಡಿಸಿಕೊಂಡು ಬಂದಿದ್ದಾರೆ: ಹೆಚ್‌ಡಿಕೆ
    November 28, 2026 | 0
  • Untitled Design (15)
    ಬಂದೂಕು ಹಿಡಿದು ಕಾಫಿ ಎಸ್ಟೇಟ್ ಮಾಲೀಕನಿಂದ ಕಾರ್ಮಿಕರ ಮೇಲೆ ಹಲ್ಲೆ!: ವಿಡಿಯೋ ವೈರಲ್‌
    November 28, 2026 | 0
  • Untitled Design (14)
    ಬಿಸ್ಲೆರಿ ನೀರಿನ ಪರೀಕ್ಷಾ ವರದಿಯಲ್ಲಿ ಗೊಂದಲ: ಮರುಪರಿಶೀಲಿಸುವಂತೆ ಎಫ್‌ಎಸ್‌ಎಸ್‌ಎಐಗೆ ಕಂಪನಿ ಮನವಿ
    November 28, 2026 | 0
  • Untitled design (13)
    ಸಿದ್ದರಾಮಯ್ಯ ಸ್ಟಿಂಗ್‌ ಆಪರೇಷನ್‌ ಪ್ರಕರಣಕ್ಕೆ ಕೇರಳ ಲಿಂಕ್‌: ಕೃಪಾ ಆಳ್ವ ಸಂಪರ್ಕದಲ್ಲಿದ್ದ ವ್ಯಕ್ತಿಗೆ ನೋಟಿಸ್‌
    November 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version