• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಂಡ್ಯ ಕೃಷಿ ವಿವಿ ಹೆಸರಿನಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಛತ್ರಿಬುದ್ಧಿ ನನಗಿಲ್ಲ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 27, 2025 - 1:56 pm
in Flash News, ಕರ್ನಾಟಕ
0 0
0
Film (79)

ಮಂಡ್ಯ ಕೃಷಿ ವಿಶ್ವವಿದ್ಯಾಲಯದ ಹೆಸರಿನಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಛತ್ರಿಬುದ್ಧಿ ನನಗಿಲ್ಲ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ.

ಈ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಮಂಡ್ಯ ಕೃಷಿ ವಿಶ್ವವಿದ್ಯಾಲಯ ಕುರಿತು ನನ್ನ ಬಗ್ಗೆ ಹುಟ್ಟಿಕೊಂಡಿರುವ ಸಂದೇಹಾತ್ಮಕ, ರಾಜಕೀಯ ದುರುದ್ದೇಶದ ಅಪಪ್ರಚಾರದ ನಡವಳಿಕೆ ದುಃಖಕರ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

RelatedPosts

ಶ್ರೀಲಂಕಾ ಸುಪ್ರೀಂ ಕೋರ್ಟ್ ಜಡ್ಜ್ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದು ಏಕೆ? ಗೂಗಲ್ ಸೇರಿ ಟೆಕ್ ಕಂಪನಿಗಳಿಗೆ ನೋಟಿಸ್ ಜಾರಿ

ಗ್ಯಾಸ್ ಸಿಲಿಂಡರ್ ದರ ಏರಿಕೆ: ಇನ್ಮುಂದೆ ಹೋಟೆಲ್‌ನಲ್ಲಿ ತಿಂಡಿ-ಊಟ ಮಾಡುವುದು ಕೂಡ ದುಬಾರಿ !

ಜಯವಾಡದಲ್ಲಿ ಭೀಕರ ಘಟನೆ: 3 ವರ್ಷದ ಮಗುವಿನ ಮೇಲೆ ಆ್ಯಸಿಡ್ ದಾಳಿ ಮಾಡಿದ ಶಿಕ್ಷಕಿ..!

ಆರ್ಥಿಕ ಸಂಕಷ್ಟಕ್ಕೆ ದೂಡುವ ಬಜೆಟ್: ಡಾ.ಸಿ.ಎಚ್ ವಿ ಎಸ್‌ ವಿ ಪ್ರಸಾದ್

ADVERTISEMENT
ADVERTISEMENT

ಜಿಲ್ಲೆಯಲ್ಲಿ ಕೃಷಿ ವಿವಿ ಸ್ಥಾಪನೆ ಬಗ್ಗೆ ನನ್ನ ಹೃದಯಪೂರ್ವಕ ಸ್ವಾಗತವಿದೆ. ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ನಾನೆಂದೂ ಬೆರೆಸಿಲ್ಲ, ಇದು ನನ್ನ ವ್ಯಕ್ತಿತ್ವಕ್ಕೆ ಸಲ್ಲದ ನಡವಳಿಕೆ. ವಿವಿ ಹೆಸರಿನಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಛತ್ರಿಬುದ್ಧಿ ನನಗಿಲ್ಲ ಎಂದು ಟೀಕಾಕಾರರಿಗೆ ಅವರು ಟಾಂಗ್ ನೀಡಿದ್ದಾರೆ.

ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದವನು ನಾನು. ಮಂಡ್ಯ ಜಿಲ್ಲೆ ಹಿತಕ್ಕೆ ಸಂಬಂಧಿಸಿ ಅಲ್ಲಿನ ಜನಪ್ರತಿನಿಧಿಯಾಗಿ ನನ್ನದೂ ಹೊಣೆಗಾರಿಕೆ ಇದೆ. ಈ ಬಗ್ಗೆ ನನ್ನಲ್ಲಿ ಗೊಂದಲ ಇಲ್ಲ, ಇದು ಸ್ಪಷ್ಟ. ಮುಖ್ಯಮಂತ್ರಿಯಾಗಿ ಮಂಡ್ಯ ಜಿಲ್ಲೆಗೆ ನೀಡಿರುವ ಬಜೆಟ್ ಕೊಡುಗೆ ಬಗ್ಗೆ ನಾನು ಹೊಸದಾಗಿ ಹೇಳಬೇಕಿಲ್ಲ. ನನಗೆ ರಾಜಕೀಯವಾಗಿ ಶಕ್ತಿ ತುಂಬಿದ, ರಕ್ತಸಂಬಂಧಕ್ಕೂ ಮೀರಿ ಅವಿನಾಭಾವ ಬಾಂಧವ್ಯದ ದ್ಯೋತಕವಾಗಿರುವ ಮಂಡ್ಯ ಜನರ- ನನ್ನ ನಡುವೆ ಹುಳಿ ಹಿಂಡುವ ವ್ಯರ್ಥ ಪ್ರಯತ್ನ ಬೇಡ ಎಂದು ಅವರು ಕಿವಿಮಾತು ಹೇಳಿದ್ದಾರೆ.

ನನ್ನನ್ನು ಸಂಸದನನ್ನಾಗಿ ಆಯ್ಕೆ ಮಾಡಿರುವ ಮಂಡ್ಯ ಜನತೆಗೆ ನಾನೆಂದಿಗೂ ಆಭಾರಿ. ಅದಕ್ಕೆ ತಕ್ಕಂತೆ ಕ್ಷೇತ್ರದಲ್ಲಿ ಅನುಷ್ಠಾನಗೊಳ್ಳಬೇಕಿರುವ ಕಾರ್ಯಕ್ರಮ, ಯೋಜನೆಗಳ ಬಗ್ಗೆ ಅವಿರತವಾಗಿ ಕೆಲಸ ಮಾಡುತ್ತಿದ್ದೇನೆ. ಕೇಂದ್ರ ಸಚಿವನಾಗಿ ಇಡೀ ರಾಜ್ಯದ ಮತ್ತು ಸಂಸದನಾಗಿ ಮಂಡ್ಯದ ಆಶೋತ್ತರಗಳ ಈಡೇರಿಕೆಗೆ ನಾನು ಬದ್ಧ, ಅದರಲ್ಲಿ ರಾಜಿ ಪ್ರಶ್ನೆ ಇಲ್ಲ ಎಂದು ಕೇಂದ್ರ ಸಚಿವರು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ.

ಜಾಲತಾಣಗಳಲ್ಲಿ ಅಪಪ್ರಚಾರ ಮಾಡುತ್ತಿರುವ ತಿಳಿಗೇಡಿಗಳು, ಅದಕ್ಕೆ ತುಪ್ಪ ಸುರಿಯುವ ಸೋಗಲಾಡಿಗಳು ಸತ್ಯ ಅರಿತುಕೊಳ್ಳಲಿ ಎಂದು ಆಶಿಸುತ್ತೇನೆ ಎಂದು ಅವರು ಕೋರಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

ಶ್ರೀಲಂಕಾ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಶ್ರೀಲಂಕಾ ಸುಪ್ರೀಂ ಕೋರ್ಟ್ ಜಡ್ಜ್ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದು ಏಕೆ? ಗೂಗಲ್ ಸೇರಿ ಟೆಕ್ ಕಂಪನಿಗಳಿಗೆ ನೋಟಿಸ್ ಜಾರಿ

by ಶ್ರೀದೇವಿ ಬಿ. ವೈ
March 7, 2026 - 12:02 pm
0

Untitled design (81)

ಗ್ಯಾಸ್ ಸಿಲಿಂಡರ್ ದರ ಏರಿಕೆ: ಇನ್ಮುಂದೆ ಹೋಟೆಲ್‌ನಲ್ಲಿ ತಿಂಡಿ-ಊಟ ಮಾಡುವುದು ಕೂಡ ದುಬಾರಿ !

by ಯಶಸ್ವಿನಿ ಎಂ
March 7, 2026 - 12:02 pm
0

Untitled design (80)

ಜಯವಾಡದಲ್ಲಿ ಭೀಕರ ಘಟನೆ: 3 ವರ್ಷದ ಮಗುವಿನ ಮೇಲೆ ಆ್ಯಸಿಡ್ ದಾಳಿ ಮಾಡಿದ ಶಿಕ್ಷಕಿ..!

by ಯಶಸ್ವಿನಿ ಎಂ
March 7, 2026 - 11:49 am
0

ಇರಾನ್ ಇಸ್ರೇಲ್ ಅಮೆರಿಕಾ ಸಂಘರ್ಷ

ಇರಾನ್‌ ದಾಳಿಗೆ ತತ್ತರಿಸಿದ ಮಧ್ಯಪ್ರಾಚ್ಯ ರಾಷ್ಟ್ರಗಳು: ಬಾಗ್ದಾದ್‌ನ ವಿಕ್ಟೋರಿಯಾ ಏರ್‌ಬೇಸ್‌ ಮೇಲೆ ಅಟ್ಯಾಕ್

by ಶ್ರೀದೇವಿ ಬಿ. ವೈ
March 7, 2026 - 10:56 am
0

ಸಂಬಂಧಿಸಿದ ಪೋಸ್ಟ್‌ಗಳು

  • ಶ್ರೀಲಂಕಾ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ
    ಶ್ರೀಲಂಕಾ ಸುಪ್ರೀಂ ಕೋರ್ಟ್ ಜಡ್ಜ್ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದು ಏಕೆ? ಗೂಗಲ್ ಸೇರಿ ಟೆಕ್ ಕಂಪನಿಗಳಿಗೆ ನೋಟಿಸ್ ಜಾರಿ
    March 7, 2026 | 0
  • Untitled design (81)
    ಗ್ಯಾಸ್ ಸಿಲಿಂಡರ್ ದರ ಏರಿಕೆ: ಇನ್ಮುಂದೆ ಹೋಟೆಲ್‌ನಲ್ಲಿ ತಿಂಡಿ-ಊಟ ಮಾಡುವುದು ಕೂಡ ದುಬಾರಿ !
    March 7, 2026 | 0
  • Untitled design (80)
    ಜಯವಾಡದಲ್ಲಿ ಭೀಕರ ಘಟನೆ: 3 ವರ್ಷದ ಮಗುವಿನ ಮೇಲೆ ಆ್ಯಸಿಡ್ ದಾಳಿ ಮಾಡಿದ ಶಿಕ್ಷಕಿ..!
    March 7, 2026 | 0
  • LPG cylinder price hike
    LPG ಸಿಲಿಂಡರ್ ದರ ದಿಢೀರ್ ಏರಿಕೆ: ಗೃಹಬಳಕೆ , ವಾಣಿಜ್ಯಬಳಕೆ ಎರಡು ಹೆಚ್ಚಳ, ಗ್ರಾಹಕರಿಗೆ ಬಿಗ್ ಶಾಕ್!
    March 7, 2026 | 0
  • ಕರ್ನಾಟಕ ಹವಾಮಾನ ಮುನ್ಸೂಚನೆ
    ಕರ್ನಾಟಕ ಹವಾಮಾನ ಮುನ್ಸೂಚನೆ: ಬಿಸಿಲು ಏರಿಕೆ, ಕರಾವಳಿಯಲ್ಲಿ ತುಂತುರು ಮಳೆ ಸಾಧ್ಯತೆ!
    March 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version