• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮುಸ್ಲಿಮರಿಗೆ 4% ಗುತ್ತಿಗೆ ಮೀಸಲು: ಜೆಡಿಎಸ್ ನಿಲುವು ಸ್ಪಷ್ಟಪಡಿಸಿದ ಹೆಚ್.ಡಿ. ಕುಮಾರಸ್ವಾಮಿ!

ಮೀಸಲು ಧರ್ಮಾಧಾರಿತ ಅಲ್ಲ. ಅದು ಸಾಮಾಜಿಕ ನ್ಯಾಯದ ತಳಹದಿಯ ಮೇಲೆ ನಿಂತಿರಬೇಕು ಎಂದ ಕೇಂದ್ರ ಸಚಿವರು ಜೆಡಿಎಸ್, ಬಿಜೆಪಿ ನಡುವೆ ಹೊಂದಾಣಿಕೆ ಇಲ್ಲ, ಗೊಂದಲವಿದೆ ಎನ್ನುವುದು ಸತ್ಯಕ್ಕೆ ದೂರ ರಾಜ್ಯದಲ್ಲಿ ತುಷ್ಟೀಕರಣ VS ತುಚ್ಚೀಕರಣ ನಡೆಯುತ್ತಿದೆ ಎಂದು .

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 24, 2025 - 2:07 pm
in Flash News, ಕರ್ನಾಟಕ
0 0
0
Untitled design 2025 03 24t140032.394

ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿ ನಿಲುವು ಸ್ಪಷ್ಟಪಡಿಸಿರುವ ಜೆಡಿಎಸ್. ಜೆಡಿಎಸ್-ಬಿಜೆಪಿ ಮೈತ್ರಿ ನಡುವೆ ಮೀಸಲಾತಿ ಬೆಂಕಿ ಹಚ್ಚಲು ಹೊರಟಿದ್ದವರಿಗೆ ಚೆಕ್ ಮೆಟ್ ಇಟ್ಟಿದೆ.

ಜೆಡಿಎಸ್ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರದ ಬೃಹತ್ ಕೈಗಾರಿಕೆ, ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

RelatedPosts

ಒತ್ತಡದಿಂದ ನಿದ್ದೆ ಬರುತ್ತಿಲ್ಲವೇ ? ಬೇಗ ಮಲಗಲು ಇಲ್ಲಿವೆ ನೋಡಿ ಬೆಸ್ಟ್ ಐಡಿಯಾಗಳು

ಜಾಗತಿಕ ಯುದ್ದಕ್ಕೆ ಉತ್ತರ ಕೊರಿಯಾ ಎಂಟ್ರಿ ? ಇರಾನ್ ಕೇಳಿದರೆ ಕ್ಷಿಪಣಿ ಪೂರೈಸಲು ಸಿದ್ಧ ಎಂದ ಕಿಮ್ ಜಾಂಗ್ ಉನ್..!

ಬಿಗ್‌ಬಾಸ್‌ ಸ್ಪರ್ಧಿ ರಜತ್‌ ವಿರುದ್ದ ದಾಖಲಾಯ್ತು ಮತ್ತೊಂದು ಕೇಸ್‌..!

ಮಠದಲ್ಲೇ ಮಹಿಳೆ ಜೊತೆ ರಾಸಲೀಲೆಯಲ್ಲಿ ತೊಡಗಿದ್ರಾ ಪ್ರಖ್ಯಾತ ಸ್ವಾಮೀಜಿ ?

ADVERTISEMENT
ADVERTISEMENT

ಮೀಸಲು ಧರ್ಮಾಧಾರಿತ ಅಲ್ಲ. ಅದು ಸಾಮಾಜಿಕ ನ್ಯಾಯದ ತಳಹದಿಯ ಮೇಲೆ ನಿಂತಿದೆ. ನಿಂತಿರಬೇಕು ಎನ್ನುವುದು ಜೆಡಿಎಸ್ ಅಚಲ ನಿಲುವು ಎಂದು ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ.

ಮುಸ್ಲಿಮರಿಗೆ ಕಾಂಗ್ರೆಸ್ ಸರಕಾರ.ಶೇ.4ರಷ್ಟು ಗುತ್ತಿಗೆ ಮೀಸಲಾತಿ ನೀಡಿರುವುದರ ವಿರುದ್ಧದ ಹೋರಾಟದಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಡುವೆ ಹೊಂದಾಣಿಕೆ ಇಲ್ಲ, ಗೊಂದಲವಿದೆ ಎನ್ನುವುದು ಸತ್ಯಕ್ಕೆ ದೂರ. ಕೆಲ ಪತ್ರಿಕೆ ಮತ್ತು ಸುದ್ದಿವಾಹಿನಿಗಳಲ್ಲಿ ವರದಿಯಾಗಿರುವ ವರದಿಗಳು ಸತ್ಯಕ್ಕೆ ದೂರ ಎಂದು ಕೇಂದ್ರ ಸಚಿವರು ಸ್ಪಷ್ಟಪಡಿಸಿದ್ದಾರೆ.

ವಿಧಾನಮಂಡಲ ಅಧಿವೇಶನ ಆರಂಭಕ್ಕೆ ಮೊದಲೇ ಬೆಂಗಳೂರಿನಲ್ಲಿ NDA ‘ಸಮನ್ವಯ ಸಮಿತಿ’ ಸಭೆ ನಡೆದು ಎಲ್ಲಾ ವಿಚಾರಗಳನ್ನೂ ಸಮಗ್ರವಾಗಿ ಚರ್ಚಿಸಲಾಗಿದೆ. ಸರಕಾರದ ವಿರುದ್ಧ ಹೋರಾಟದ ರೂಪುರೇಷೆ ರೂಪಿಸಲಾಗಿತ್ತು. ಆ ಸಭೆಯಲ್ಲಿ ಸ್ವತಃ ನಾನೂ ಭಾಗವಹಿಸಿದ್ದೆ ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ಸರಕಾರವು ಕೇವಲ ಚುನಾವಣಾ ಸ್ವಾರ್ಥಕ್ಕೆ, ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ‘ಸಾಮಾಜಿಕ ನ್ಯಾಯದ ಆದರ್ಶ ಪರಿಕಲ್ಪನೆ’ಯಾದ ಮೀಸಲಾತಿ ವ್ಯವಸ್ಥೆಯನ್ನು ಹಾಳು ಮಾಡುತ್ತಿದೆ. ಮೀಸಲಾತಿಯನ್ನೇ ಓಲೈಕೆ ಅಸ್ತ್ರವನ್ನಾಗಿ ಮಾಡಿಕೊಂಡು ರಾಜ್ಯದ ಜನತೆಯ ದಿಕ್ಕು ತಪ್ಪಿಸುತ್ತಿದೆ. ರಾಷ್ಟ್ರದ ಉದ್ದಗಲಕ್ಕೂ ಕಾಂಗ್ರೆಸ್ ಮೀಸಲು ಅರಾಜಕತೆ ಸೃಷ್ಟಿಸುತ್ತಿದೆ ಎಂದು ಅವರು ನೇರ ಆರೋಪ ಮಾಡಿದ್ದಾರೆ.

ಜೆಡಿಎಸ್ – ಬಿಜೆಪಿ ಪಕ್ಷಗಳು ಈಗಾಗಲೇ ಒಟ್ಟಾಗಿ ಅನೇಕ ಜನಪರ ಹೋರಾಟಗಳಲ್ಲಿ ಭಾಗಿಯಾಗಿವೆ, ಮುಂದೆಯೂ ಹೋರಾಡುತ್ತವೆ. ಈ ಬಗ್ಗೆ ರಾಜಿ ಪ್ರಶ್ನೆಯೇ ಇಲ್ಲ. ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ದುರ್ಬಲವಾಗಿರುವ ಎಲ್ಲಾ ಸಮುದಾಯಗಳಿಗೆ ಸಮಾನ ಅವಕಾಶಗಳು, ಸೌಲಭ್ಯಗಳು ಸಿಗಬೇಕು. ಆದರೆ, ಒಂದು ನಿರ್ದಿಷ್ಟ ಸಮುದಾಯದ ತುಷ್ಟೀಕರಣ, ಬಹು ಸಮುದಾಯಗಳ ತುಚ್ಚೀಕರಣ ನ್ಯಾಯ ಸಮ್ಮತವಲ್ಲ. ಇದು ಸಂವಿಧಾನಕ್ಕೆ ಎಸಗುವ ಅಪಚಾರ ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೀಸಲು ಧರ್ಮಾಧಾರಿತ ಅಲ್ಲ. ಅದು ಸಾಮಾಜಿಕ ನ್ಯಾಯದ ತಳಹದಿಯ ಮೇಲೆ ನಿಂತಿದೆ. ನಿಂತಿರಬೇಕು ಎನ್ನುವುದು ಜೆಡಿಎಸ್ ಅಚಲ ನಿಲುವು ಎಂದಿರುವ ಅವರು, ತುಷ್ಟೀಕರಣ VS ತುಚ್ಚೀಕರಣ ನಡೆಯುತ್ತಿದೆ ಎಂದು ರಾಜ್ಯ ಸರ್ಕಾರದ ಕಾಲೆಳೆದಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (79)

ಸದಾ ಎದೆ ಉರಿ, ಅಜೀರ್ಣ ಕಾಡುತ್ತಿದೆಯೇ ? ಅದು ಕೇವಲ ಗ್ಯಾಸ್ಟ್ರಿಕ್ ಅಲ್ಲ, ಕ್ಯಾನ್ಸರ್ ಇರಬಹುದು ಎಚ್ಚರ

by ಯಶಸ್ವಿನಿ ಎಂ
March 6, 2026 - 11:39 pm
0

Untitled design (77)

ಒತ್ತಡದಿಂದ ನಿದ್ದೆ ಬರುತ್ತಿಲ್ಲವೇ ? ಬೇಗ ಮಲಗಲು ಇಲ್ಲಿವೆ ನೋಡಿ ಬೆಸ್ಟ್ ಐಡಿಯಾಗಳು

by ಯಶಸ್ವಿನಿ ಎಂ
March 6, 2026 - 11:13 pm
0

Untitled design (78)

ಜಾಗತಿಕ ಯುದ್ದಕ್ಕೆ ಉತ್ತರ ಕೊರಿಯಾ ಎಂಟ್ರಿ ? ಇರಾನ್ ಕೇಳಿದರೆ ಕ್ಷಿಪಣಿ ಪೂರೈಸಲು ಸಿದ್ಧ ಎಂದ ಕಿಮ್ ಜಾಂಗ್ ಉನ್..!

by ಯಶಸ್ವಿನಿ ಎಂ
March 6, 2026 - 10:22 pm
0

Untitled design (76)

ಬಿಗ್‌ಬಾಸ್‌ ಸ್ಪರ್ಧಿ ರಜತ್‌ ವಿರುದ್ದ ದಾಖಲಾಯ್ತು ಮತ್ತೊಂದು ಕೇಸ್‌..!

by ಯಶಸ್ವಿನಿ ಎಂ
March 6, 2026 - 9:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (77)
    ಒತ್ತಡದಿಂದ ನಿದ್ದೆ ಬರುತ್ತಿಲ್ಲವೇ ? ಬೇಗ ಮಲಗಲು ಇಲ್ಲಿವೆ ನೋಡಿ ಬೆಸ್ಟ್ ಐಡಿಯಾಗಳು
    March 6, 2026 | 0
  • Untitled design (78)
    ಜಾಗತಿಕ ಯುದ್ದಕ್ಕೆ ಉತ್ತರ ಕೊರಿಯಾ ಎಂಟ್ರಿ ? ಇರಾನ್ ಕೇಳಿದರೆ ಕ್ಷಿಪಣಿ ಪೂರೈಸಲು ಸಿದ್ಧ ಎಂದ ಕಿಮ್ ಜಾಂಗ್ ಉನ್..!
    March 6, 2026 | 0
  • Untitled design (76)
    ಬಿಗ್‌ಬಾಸ್‌ ಸ್ಪರ್ಧಿ ರಜತ್‌ ವಿರುದ್ದ ದಾಖಲಾಯ್ತು ಮತ್ತೊಂದು ಕೇಸ್‌..!
    March 6, 2026 | 0
  • Untitled design (75)
    ಮಠದಲ್ಲೇ ಮಹಿಳೆ ಜೊತೆ ರಾಸಲೀಲೆಯಲ್ಲಿ ತೊಡಗಿದ್ರಾ ಪ್ರಖ್ಯಾತ ಸ್ವಾಮೀಜಿ ?
    March 6, 2026 | 0
  • Untitled design (74)
    ಹೊಂಬಾಳೆ ಫಿಲ್ಮ್ಸ್ ಜೊತೆ ಹೃತಿಕ್ ರೋಷನ್ ಬಿಗ್ ಪ್ರಾಜೆಕ್ಟ್..!
    March 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version