• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, November 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

‘ಹಳ್ಳಿಗರೆಂದರೆ ಗುಗ್ಗುಗಳಲ್ಲ’: ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಹೆಚ್‌ಡಿ ಕುಮಾರಸ್ವಾಮಿ ತಿರುಗೇಟು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 5, 2026 - 12:39 pm
in ಕರ್ನಾಟಕ
0 0
0
Untitled design 2026 11 05T123745.625

ಬೆಂಗಳೂರು: ಸ್ಟಿಂಗ್ ಆಪರೇಷನ್ ವಿಚಾರವಾಗಿ ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ವಾಕ್ಸಮರ ಮತ್ತಷ್ಟು ತೀವ್ರಗೊಂಡಿದೆ. ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಟೀಕೆಗೆ ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಖಡಕ್ ತಿರುಗೇಟು ನೀಡಿದ್ದಾರೆ. “ಹಳ್ಳಿಗರೆಂದರೆ ಗುಗ್ಗುಗಳಲ್ಲ” ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ತಾನು ಹಳ್ಳಿಯಲ್ಲಿ ಹುಟ್ಟಿ ಬೆಳೆದಿರುವುದಕ್ಕೆ ಹೆಮ್ಮೆ ಇದೆ ಎಂದು ಹೇಳಿದ್ದಾರೆ.

ಇದರ ಬೆನ್ನಲ್ಲೇ ಜೆಡಿಎಸ್ ಕೂಡ ಈ ವಿಚಾರವನ್ನು ರಾಜಕೀಯ ಅಭಿಯಾನವಾಗಿ ರೂಪಿಸಿದ್ದು, “ಹೌದು ಗುರು, ನಾವು ಹಳ್ಳಿಯವರು ಏನಿವಾಗ?” ಎಂಬ ಘೋಷಣೆಯೊಂದಿಗೆ ರಾಜ್ಯದ ವಿವಿಧ ಗ್ರಾಮಗಳಲ್ಲಿ ಅಭಿಯಾನ ಆರಂಭಿಸಿದೆ. ಹೀಗಾಗಿ ಸ್ಟಿಂಗ್ ಆಪರೇಷನ್ ಕುರಿತ ರಾಜಕೀಯ ಸಂಘರ್ಷಕ್ಕೆ ಇದೀಗ ಹೊಸ ಆಯಾಮ ಸಿಕ್ಕಿದೆ.

RelatedPosts

ನಂದಿನಿ ಬೆನ್ನಲ್ಲೇ ಮದರ್ ಡೈರಿ ಹಾಲಿನ ದರ ಏರಿಕೆ!

ರೈತರು ಆತಂಕ ಪಡಬೇಕಿಲ್ಲ, ಬರಪರಿಹಾರ ತಲುಪಲಿದೆ: ಸಿಎಂ‌ ಡಿ ಕೆ‌ ಶಿವಕುಮಾರ್

ಬೆಲೆ ಏರಿಕೆ ವಿರುದ್ಧ BJP ಸಮರ; ಇಂದು ಬೆಂಗಳೂರಿನಲ್ಲಿ ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ!

KSRTC ಪ್ರಯಾಣಿಕರಿಗೆ ಬಿಗ್ ಶಾಕ್: ಲಗೇಜ್ ಶುಲ್ಕ ಏರಿಕೆ

ADVERTISEMENT
ADVERTISEMENT
ಪ್ರಿಯಾಂಕ್ ಖರ್ಗೆ ಹೇಳಿದ್ದೇನು?

ಸ್ಟಿಂಗ್ ಆಪರೇಷನ್‌ಗೆ ಸಂಬಂಧಿಸಿದಂತೆ ಕುಮಾರಸ್ವಾಮಿ ಮಾಡಿದ್ದ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ್ದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ತನಿಖೆಯ ವಿಚಾರದಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದರು. “ಹೆಚ್.ಡಿ. ಕುಮಾರಸ್ವಾಮಿ ಹಳ್ಳಿ ಗುಗ್ಗುನಾ? ನಾವೇನು ಬಿಗ್ ಬಾಸ್ ನಡೆಸುತ್ತಿದ್ದೇವಾ? ತನಿಖೆಯನ್ನು ಲೈವ್ ಸ್ಟ್ರೀಮ್ ಮಾಡಲು ಆಗುತ್ತಾ? ತನಿಖೆ ಮಕ್ಕಳ ಆಟವಲ್ಲ. ಅವರಿಂದ ನನಗೆ ಪ್ರಮಾಣಪತ್ರದ ಅಗತ್ಯವಿಲ್ಲ. ಅವರಿಂದ ಕಲಿಯುವುದೂ ಏನಿಲ್ಲ” ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದರು.

ತನಿಖೆಯ ಪ್ರಕ್ರಿಯೆಯನ್ನು ಸಾರ್ವಜನಿಕವಾಗಿ ಪ್ರಸಾರ ಮಾಡಲು ಸಾಧ್ಯವಿಲ್ಲ ಎಂಬ ನಿಲುವನ್ನು ವ್ಯಕ್ತಪಡಿಸಿದ್ದ ಅವರು, ಕುಮಾರಸ್ವಾಮಿ ಅವರ ಟೀಕೆಗೆ ತಿರುಗೇಟು ನೀಡಿದ್ದರು. 

‘ಹಳ್ಳಿಯವನು ಎಂದು ಹೇಳಿಕೊಳ್ಳಲು ಹೆಮ್ಮೆ ಇದೆ’

ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗೆ ಎಕ್ಸ್ ಮೂಲಕ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ಗ್ರಾಮೀಣ ಬದುಕಿನ ಮಹತ್ವವನ್ನು ಪ್ರಸ್ತಾಪಿಸಿದ್ದಾರೆ. “ಭಾರತದ ಆತ್ಮ ಹಳ್ಳಿಗಳಲ್ಲಿದೆ ಎಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹೇಳಿದ್ದಾರೆ. ನಿಜ, ನಾನು ಹಳ್ಳಿಯವನು. ಅಲ್ಲೇ ಹುಟ್ಟಿ, ಹಟ್ಟಿಯಲ್ಲಿ ಆಡಿ ಬೆಳೆದವನು. ಹಳ್ಳಿಯವನು ಎಂದು ಹೇಳಿಕೊಳ್ಳಲು ನನಗೆ ಹೆಮ್ಮೆ ಇದೆ” ಎಂದು ಬರೆದುಕೊಂಡಿದ್ದಾರೆ.

“ಭಾರತದ ಆತ್ಮ ಹಳ್ಳಿಗಳಲ್ಲಿದೆ.”
-ರಾಷ್ಟ್ರಪಿತ ಮಹಾತ್ಮ ಗಾಂಧಿ

ನಿಜ, ನಾನು ಹಳ್ಳಿಯವನು. ಅಲ್ಲೇ ಹುಟ್ಟಿ ಹಟ್ಟಿಯಲ್ಲಿ ಆಡಿ ಬೆಳೆದವನು. ಹಳ್ಳಿಯವನು ಎಂದು ಹೇಳಿಕೊಳ್ಳಲು ನನಗೆ ಹೆಮ್ಮೆ ಇದೆ.

#ಹಳ್ಳಿಗರೆಂದರೆಗುಗ್ಗುಗಳಲ್ಲ

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) November 5, 2026

ಈ ಮೂಲಕ ಗ್ರಾಮೀಣ ಹಿನ್ನೆಲೆ ಕೀಳಾಗಿ ನೋಡುವ ಧೋರಣೆಗೆ ತಮ್ಮ ವಿರೋಧವಿದೆ ಎಂಬ ಸಂದೇಶವನ್ನು ನೀಡಿದ್ದಾರೆ. ತಮ್ಮ ಪ್ರತಿಕ್ರಿಯೆಯ ಕೊನೆಯಲ್ಲಿ #ಹಳ್ಳಿಗರೆಂದರೆಗುಗ್ಗುಗಳಲ್ಲ ಎಂಬ ಹ್ಯಾಶ್‌ಟ್ಯಾಗ್ ಬಳಸುವ ಮೂಲಕ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗೆ ನೇರವಾಗಿ ತಿರುಗೇಟು ನೀಡಿದ್ದಾರೆ.

ಜೆಡಿಎಸ್‌ನಿಂದ ‘ಹೌದು ಗುರು, ನಾವು ಹಳ್ಳಿಯವರು’ ಅಭಿಯಾನ

ಕುಮಾರಸ್ವಾಮಿ ಅವರ ಪ್ರತಿಕ್ರಿಯೆಯ ಬೆನ್ನಲ್ಲೇ ಜೆಡಿಎಸ್ ಕೂಡ ಈ ವಿಚಾರವನ್ನು ಜನರ ನಡುವೆ ಕೊಂಡೊಯ್ಯಲು ಮುಂದಾಗಿದೆ. “ಹೌದು ಗುರು, ನಾವು ಹಳ್ಳಿಯವರು ಏನಿವಾಗ?” ಎಂಬ ಘೋಷಣೆಯೊಂದಿಗೆ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಗ್ರಾಮೀಣ ಪ್ರದೇಶಗಳಲ್ಲಿ ಅಭಿಯಾನ ಆರಂಭಿಸಿದ್ದಾರೆ.

ಹಳ್ಳಿಯ ಹಿನ್ನೆಲೆ, ಗ್ರಾಮೀಣ ಬದುಕು ಮತ್ತು ಅಲ್ಲಿನ ಜನರ ಸ್ವಾಭಿಮಾನವನ್ನು ಮುಂದಿಟ್ಟುಕೊಂಡು ಈ ಅಭಿಯಾನ ನಡೆಸಲಾಗುತ್ತಿದೆ. ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಯನ್ನು ಗ್ರಾಮೀಣ ಜನರ ಬಗ್ಗೆ ಮಾಡಿದ ಅವಹೇಳನ ಎಂದು ಬಿಂಬಿಸುತ್ತಿರುವ ಜೆಡಿಎಸ್, ಈ ವಿಚಾರವನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (19)

ದೀಪಾವಳಿಗೆ ದೀಪಾ ಸನ್ನಿಧಿ ಪ್ರತ್ಯಕ್ಷ.. ದಶಕದಿಂದ ಎಲ್ಲಿದ್ರು..?!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 11, 2026 - 3:09 pm
0

Your paragraph text (18)

ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ; ಸಿಆರ್‌ಪಿಎಫ್ ಯೋಧರ ಮೇಲೆ ಗುಂಡಿನ ದಾಳಿ!

by ಕವಿತಾ
November 11, 2026 - 3:05 pm
0

Your paragraph text (17)

ನಂದಿನಿ ಬೆನ್ನಲ್ಲೇ ಮದರ್ ಡೈರಿ ಹಾಲಿನ ದರ ಏರಿಕೆ!

by ಕವಿತಾ
November 11, 2026 - 2:48 pm
0

Your paragraph text (16)

45 ಪ್ರೊಡ್ಯೂಸರ್ ಈಸ್ ಬ್ಯಾಕ್.. ‘ಕರ್ಮ’ಕ್ಕೆ ಹೊಣೆ ಯಾರು?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 11, 2026 - 2:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (17)
    ನಂದಿನಿ ಬೆನ್ನಲ್ಲೇ ಮದರ್ ಡೈರಿ ಹಾಲಿನ ದರ ಏರಿಕೆ!
    November 11, 2026 | 0
  • ಆತ್ಮಹತ್ಯೆ! (10)
    ರೈತರು ಆತಂಕ ಪಡಬೇಕಿಲ್ಲ, ಬರಪರಿಹಾರ ತಲುಪಲಿದೆ: ಸಿಎಂ‌ ಡಿ ಕೆ‌ ಶಿವಕುಮಾರ್
    November 11, 2026 | 0
  • Your paragraph text (2)
    ಬೆಲೆ ಏರಿಕೆ ವಿರುದ್ಧ BJP ಸಮರ; ಇಂದು ಬೆಂಗಳೂರಿನಲ್ಲಿ ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ!
    November 11, 2026 | 0
  • Untitled design (30)
    KSRTC ಪ್ರಯಾಣಿಕರಿಗೆ ಬಿಗ್ ಶಾಕ್: ಲಗೇಜ್ ಶುಲ್ಕ ಏರಿಕೆ
    November 11, 2026 | 0
  • Untitled design (28)
    ಇಂದು 4 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ; ಬೆಂಗಳೂರಿನಲ್ಲೂ ತುಂತುರು ಮಳೆ!
    November 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version