• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮರ್ಯಾದೆಯಿಂದ ಇದ್ದರೆ ಕ್ಷೇಮ ಎಂದಿದ್ದವರಿಗೆ ತಿರುಗೇಟು ಕೊಟ್ಟ ಹೆಚ್.ಡಿ. ಕುಮಾರಸ್ವಾಮಿ

ಆಕಾಶಕ್ಕೆ ಉಗಿದರೆ ಮುಖದ ಮೇಲೆಯೇ ಬೀಳುತ್ತದೆ ಮಂಕೆ ಎಂದು ಟಾಂಗ್

admin by admin
March 20, 2025 - 8:59 pm
in Flash News, ಕರ್ನಾಟಕ
0 0
0
Befunky collage 2025 03 20t201826.001

ರಾಜ್ಯದಲ್ಲಿ ವೈಷಮ್ಯದ ರಾಜಕಾರಣ ಮಾಡುವುದು, ರಾಜ್ಯ ಮತ್ತು ರಾಷ್ಟ್ರ ನಾಯಕರನ್ನು ಹನಿಟ್ರ್ಯಾಪ್ ಮಾಡಿ ಅದರ ಪೆನ್‌ಡ್ರೈವ್‌ಗಳನ್ನು ಇಟ್ಟುಕೊಂಡು ಜೀವನ ಹಾಳುವುದು ಸೇರಿದಂತೆ ವಿವಿಧ ಕೃತ್ಯಗಳನ್ನು ಎಸಗುತ್ತಿರುವವರ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭಾರೀ ವಾಗ್ದಾಳಿ ಮಾಡಿದ್ದಾರೆ.

ಕ್ರಿಮಿನಲ್’ನ ಚಾಳಿಯೇ ಧಮ್ಕಿ ಹಾಕುವುದು. ವಿಷಕ್ರಿಮಿಯ ಕೆಲಸ ಎಲ್ಲರನ್ನೂ ಕಚ್ಚುವುದು..ಮರ್ಯಾದೆಗೇಡಿಯ ಮಾನವನ್ನು ವಿಧಾನಸೌಧದಲ್ಲಿಯೇ ಹರಾಜು ಆಗಿದೆ.

RelatedPosts

ಕಾನೂನು ಚೌಕಟ್ಟಿನಲ್ಲಿ ಜನರ ಸಮಸ್ಯೆಗೆ ಪರಿಹಾರ ಹುಡುಕಿ: ಸರ್ಕಾರಿ ನೌಕರರಿಗೆ ಡಿ.ಕೆ ಶಿವಕುಮಾರ್ ಕಿವಿಮಾತು

ವಿಯೆಟ್ನಾಂನಲ್ಲಿ ಭಾರತೀಯ ಪ್ರವಾಸಿಗರಿದ್ದ ಬೋಟ್ ಪಲ್ಟಿ: 15 ಜನ ಜಲಸಮಾಧಿ

14ರ ಹರೆಯದಲ್ಲೇ ತಾಯಿಯಾದ ಬಾಲಕಿ

ಶಿಕ್ಷಕಿ ಬೈದಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹ*ತ್ಯೆ ಕೇಸ್: ಶಿಕ್ಷಕಿ ಸೇರಿ ಇಬ್ಬರು ವಜಾ

ADVERTISEMENT
ADVERTISEMENT

ಕುಮಾರಸ್ವಾಮಿ ಮರ್ಯಾದೆಯಿಂದ ಇದ್ದರೆ ಕ್ಷೇಮ ಎಂದು ಧಿಮಾಕು ಪ್ರದರ್ಶಿಸಿದ್ದ ನಾಯಕರೊಬ್ಬರಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು ಮರ್ಯಾದೆಗೇಡಿ, ಕಿಡಿಗೇಡಿ ನನ್ನ ಮೇಲೆ ಮತ್ತೆ ವಿಷ ಕಕ್ಕಿರುವುದು ಹತಾಶೆ ಅಷ್ಟೇ. ಆಕಾಶಕ್ಕೆ ಉಗಿದರೆ ಮುಖದ ಮೇಲೆಯೇ ಬೀಳುತ್ತದೆ ಮಂಕೆ..! ಇಷ್ಟೂ ಸಾಮಾನ್ಯಜ್ಞಾನವೂ ಇಲ್ಲವೇ? ಕುಂಬಳಕಾಯಿ ಕಳ್ಳನಿಗೆ ಕೋಪ ಬಂದಿದೆ! ಇಂದು ಟಾಂಗ್ ನೀಡಿದ್ದಾರೆ.

ಮರ್ಯಾದೆಗೇಡಿ, ಕಿಡಿಗೇಡಿ ನನ್ನ ಮೇಲೆ ಮತ್ತೆ ವಿಷ ಕಕ್ಕಿರುವುದು ಹತಾಶೆ ಅಷ್ಟೇ. ಆಕಾಶಕ್ಕೆ ಉಗಿದರೆ ಮುಖದ ಮೇಲೆಯೇ ಬೀಳುತ್ತದೆ ಮಂಕೆ..! ಇಷ್ಟೂ ಸಾಮಾನ್ಯಜ್ಞಾನವೂ ಇಲ್ಲವೇ? ಕುಂಬಳಕಾಯಿ ಕಳ್ಳನಿಗೆ ಕೋಪ ಬಂದಿದೆ!

ಅಹೋರಾತ್ರಿಯೂ ದ್ರೋಹ ಚಿಂತನೆ, ವಿಶ್ವಾಸದ್ರೋಹ, ಉಂಡ ಮನೆಗೆ ಕನ್ನ, ಸ್ವಪಕ್ಷೀಯರಿಗೇ ಗುನ್ನ.. ಇದೂ ಒಂದು ಬದುಕೇ..? ರಾಜಕೀಯ…

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 20, 2025


ಅಹೋರಾತ್ರಿಯೂ ದ್ರೋಹ ಚಿಂತನೆ, ವಿಶ್ವಾಸದ್ರೋಹ, ಉಂಡ ಮನೆಗೆ ಕನ್ನ, ಸ್ವಪಕ್ಷೀಯರಿಗೇ ಗುನ್ನ.. ಇದೂ ಒಂದು ಬದುಕೇ..? ರಾಜಕೀಯ ವಿರೋಧಿಗಳನ್ನು ಹತ್ತಿಕ್ಕಲು ಕ್ರಿಮಿನಲ್ ಕೃತ್ಯಗಳಲ್ಲಿ ತೊಡಗಿರುವ ವಿಷಸರ್ಪ ನನ್ನಡೆಗೆ ನಾಲಿಗೆ ಚಾಚಿದೆ! ಇಂಥ ಕ್ರಿಮಿನಲ್ ಒಬ್ಬ ಕೆಟ್ಟ ಅಲೋಚನೆಗಳಲ್ಲಿ ದಿನಪೂರ್ತಿ ಮುಳುಗಿರುವುದು ಸಹಜ. ಕ್ರಿಮಿನಲ್’ನ ಚಾಳಿಯೇ ಧಮ್ಕಿ ಹಾಕುವುದು. ವಿಷಕ್ರಿಮಿಯ ಕೆಲಸ ಎಲ್ಲರನ್ನೂ ಕಚ್ಚುವುದು.. ಇದರಲ್ಲಿ ನನಗೇನೂ ಅಚ್ಚರಿ ಇಲ್ಲ ಎಂದು ಕೇಂದ್ರ ಸಚಿವರು ತಿರುಗೇಟು ಕೊಟ್ಟಿದ್ದಾರೆ.

ನಾನು ಭೂ ಒತ್ತುವರಿ ಮಾಡಿದ್ದೇನೋ ಇಲ್ಲವೋ ಕಾನೂನು ವ್ಯಾಪ್ತಿಯಲ್ಲಿ ತೀರ್ಮಾನವಾಗುತ್ತದೆ. ಈಗ ನನ್ನ ಮರ್ಯಾದೆ ವಿಷಯ ಇರಲಿ, ಇವತ್ತು ಸ್ವಪಕ್ಷೀಯರೇ ಈ ಮರ್ಯಾದೆಗೇಡಿಯ ಮಾನವನ್ನು ವಿಧಾನಸೌಧದಲ್ಲಿಯೇ ಹರಾಜು ಹಾಕಿದ್ದಾರೆ! ಅದಕ್ಕೆ ಉತ್ತರವೇನು? ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಟಾ (1)

ಕಾನೂನು ಚೌಕಟ್ಟಿನಲ್ಲಿ ಜನರ ಸಮಸ್ಯೆಗೆ ಪರಿಹಾರ ಹುಡುಕಿ: ಸರ್ಕಾರಿ ನೌಕರರಿಗೆ ಡಿ.ಕೆ ಶಿವಕುಮಾರ್ ಕಿವಿಮಾತು

by ಶಾಲಿನಿ ಕೆ. ಡಿ
July 11, 2026 - 6:43 pm
0

ಟಾ

ವಿಯೆಟ್ನಾಂನಲ್ಲಿ ಭಾರತೀಯ ಪ್ರವಾಸಿಗರಿದ್ದ ಬೋಟ್ ಪಲ್ಟಿ: 15 ಜನ ಜಲಸಮಾಧಿ

by ಶಾಲಿನಿ ಕೆ. ಡಿ
July 11, 2026 - 6:20 pm
0

Untitled design 2026 07 11T174525.443

ತನ್ನ ಮ್ಯಾನೇಜರ್‌ಗೆ ಗೇಟ್‌ಪಾಸ್ ಕೊಟ್ರಾ ಧ್ರುವ ಸರ್ಜಾ..?!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 11, 2026 - 5:45 pm
0

Untitled design 2026 07 11T173757.843

14ರ ಹರೆಯದಲ್ಲೇ ತಾಯಿಯಾದ ಬಾಲಕಿ

by ದಿಶಾ ಕೆ. ಎಸ್.
July 11, 2026 - 5:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಟಾ (1)
    ಕಾನೂನು ಚೌಕಟ್ಟಿನಲ್ಲಿ ಜನರ ಸಮಸ್ಯೆಗೆ ಪರಿಹಾರ ಹುಡುಕಿ: ಸರ್ಕಾರಿ ನೌಕರರಿಗೆ ಡಿ.ಕೆ ಶಿವಕುಮಾರ್ ಕಿವಿಮಾತು
    July 11, 2026 | 0
  • ಟಾ
    ವಿಯೆಟ್ನಾಂನಲ್ಲಿ ಭಾರತೀಯ ಪ್ರವಾಸಿಗರಿದ್ದ ಬೋಟ್ ಪಲ್ಟಿ: 15 ಜನ ಜಲಸಮಾಧಿ
    July 11, 2026 | 0
  • Untitled design 2026 07 11T172712.469
    ಶಿಕ್ಷಕಿ ಬೈದಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹ*ತ್ಯೆ ಕೇಸ್: ಶಿಕ್ಷಕಿ ಸೇರಿ ಇಬ್ಬರು ವಜಾ
    July 11, 2026 | 0
  • ಆಸ್ಟ್ರೇಲಿಯಾದಲ್ಲಿ (10)
    ಪ್ರೇಯಸಿಗೆ ಚಾಕು ಇರಿದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ
    July 9, 2026 | 0
  • ಆಸ್ಟ್ರೇಲಿಯಾದಲ್ಲಿ (9)
    ಕಾಡುಗೋಡಿ ಬಾಲಕಿ ವೆನ್ನೆಲಾ ಕೊಲೆ ಪ್ರಕರಣ: ಆರೋಪಿ ಪ್ರಿಯಾಂಕಾಗೆ ಜಾಮೀನು ಮಂಜೂರು
    July 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version