• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗಣತಿಯ ಲಾಭ ನಿಮಗೋ? ಅಥವಾ ನಿಮಗೆ ರಾಜಕೀಯ ಆಶ್ರಯ ಕೊಟ್ಟ ಕಾಂಗ್ರೆಸ್‌ ಪಕ್ಷಕ್ಕೋ?

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ, ಗಣತಿಯ ಒಳಮರ್ಮ ರಾಹುಲ್ ಗಾಂಧಿ ಅವರಿಗೆ ಅರ್ಥವಾದಂತೆ ಇಲ್ಲ ಎಂದು ಟಾಂಗ್

admin by admin
April 16, 2025 - 5:45 pm
in Flash News, ಕರ್ನಾಟಕ
0 0
0
Film (57)

ಜಾತಿ ಗಣತಿ ವಿಚಾರಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಗಣತಿಯ ಲಾಭ ನಿಮಗೋ? ಅಥವಾ ನಿಮಗೆ ರಾಜಕೀಯ ಆಶ್ರಯ ಕೊಟ್ಟ ಕಾಂಗ್ರೆಸ್‌ ಪಕ್ಷಕ್ಕೋ? ಎಂದು ಕಾಲೆಳೆದಿದ್ದಾರೆ.

ಅಲ್ಲದೆ ನಿಮ್ಮ ಗಣತಿಯ ಒಳಮರ್ಮ ರಾಹುಲ್ ಗಾಂಧಿ ಅವರಿಗೆ ಅರ್ಥವಾದಂತೆ ಇಲ್ಲ, ಪಾಪ ಎಂದು ಅವರು ಟಾಂಗ್ ನೀಡಿದ್ದಾರೆ.

RelatedPosts

ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP 48 ಗಂಟೆ ಗಡುವು: ವಿಫಲವಾದರೆ ಹೋರಾಟದ ಎಚ್ಚರಿಕೆ

ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ

ಬರದ ನಡುವೆ ರೈತರಿಗೆ ಗುಡ್‌ನ್ಯೂಸ್‌: ರಾಜ್ಯದ 40 ಲಕ್ಷ ರೈತರ ಖಾತೆಗೆ ಬರಲಿದೆ ಹಣ

ಓಮನ್ ಕರಾವಳಿಯಲ್ಲಿ ಹಡಗಿನ ಮೇಲೆ ದಾಳಿ: ಭಾರತೀಯ ವ್ಯಕ್ತಿ ಸಾ*ವು, 19 ಮಂದಿ ರಕ್ಷಣೆ

ADVERTISEMENT
ADVERTISEMENT

ಅಕ್ರಮಬದ್ಧ ಜಾತಿ ಗಣತಿ ಬಗ್ಗೆ ಜನರ ಆಕ್ರೋಶ ಸರಿ ಇದೆ. ಸುಳ್ಳುಲೆಕ್ಕ ಗೊತ್ತಿದೆ. ಕಳ್ಳಬೆಕ್ಕು ಕಣ್ಮುಚ್ಚಿ, ಕದ್ದು ಹಾಲು ಕುಡಿದರೆ ಲೋಕಕ್ಕೆ ಕಾಣದೇ ಇರುತ್ತ? ಗಣತಿ ಹೆಸರಿನಲ್ಲಿ ಜನರನ್ನು ಛಿದ್ರಗೊಳಿಸಿ ರಾಜ್ಯದ ನೆಮ್ಮದಿಗೆ ಕೊಳ್ಳಿ ಇಟ್ಟು ಆ ಬೆಂಕಿಯಲ್ಲಿ ಚಳಿ ಕಾಯಿಸಿಕೊಳ್ಳುವುದು ರಾಜ್ಯ ಕಾಂಗ್ರೆಸ್ ಸರಕಾರದ ಹಿಡೆನ್‌ ಅಜೆಂಡಾ ಎಲ್ಲಾ ರಾಜ್ಯಗಳಲ್ಲಿ ಚುನಾವಣೆ ಗೆಲ್ಲಲು ಅಖಿಲ ಭಾರತೀಯ ಕಾಂಗ್ರೆಸ್ ಪಕ್ಷ ಗಣತಿಯನ್ನೇ ಗುರಾಣಿ ಮಾಡಿಕೊಂಡಿದೆ! ಎಂದು ಅವರು ಗುಡುಗಿದ್ದಾರೆ.

“ಕುಲ ಕುಲ ಕುಲವೆಂದು ಹೊಡೆದಾಡದಿರಿ, ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ ಬಲ್ಲಿರಾ?” ಎಂದು ಕನಕದಾಸರ ಪದವನ್ನು ಉಲ್ಲೇಖಿಸಿರುವ ಕೇಂದ್ರ ಸಚಿವರು; ಹೀಗೆಂದರೇನು ಸನ್ಮಾನ್ಯ ಮುಖ್ಯಮಂತ್ರಿಗಳೇ? ಕನಕದಾಸರ ಆಶಯ ಅರ್ಥಪೂರ್ಣ. ನಿಮ್ಮ ಪ್ರಾಯೋಜಿತ ಗಣತಿ ವರದಿಯ ದುರಾಶಯ ಪ್ರಶ್ನಾರ್ಹ. ಹೇಳುವುದು ಒಂದು, ಮಾಡಿದ್ದು ಇನ್ನೊಂದು ಎಂದು ಕುಟುಕಿದ್ದಾರೆ.

“ಇವನಾರವ, ಇವನಾರವ,
ಇವನಾರವನೆಂದೆನಿಸದಿರಯ್ಯಾ.
ಇವ ನಮ್ಮವ, ಇವ ನಮ್ಮವ,
ಇವ ನಮ್ಮವನೆಂದೆನಿಸಯ್ಯಾ.
ಕೂಡಲಸಂಗಮದೇವಾ
ನಿಮ್ಮ ಮನೆಯ ಮಗನೆಂದೆನಿಸಯ್ಯಾ..” ಎಂಬ ಬಸವಣ್ಣ ಅವರ ವಚನದ ಉಲ್ಲೇಖ ಮಾಡಿ, ಎಲ್ಲರನ್ನೂ ಒಳಗೊಳ್ಳುವ ಬಸವಣ್ಣನವರ ವಚನವನ್ನು ಬರೆದುಕೊಂದ್ದೀರಿ. ಇವರು ನಮ್ಮವರಲ್ಲ, ಇವ ನಮ್ಮನಲ್ಲ..ʼ ಎಂದು ಕೃತಿಯಲ್ಲಿಯೇ ತೋರುತ್ತೀರಿ. ಬೂಟಾಟಿಕೆಗೂ ಇತಿಮಿತಿ ಬೇಡವೇ ಸಿದ್ದರಾಮಣ್ಣ..? ಎಂದು ಕುಮಾರಸ್ವಾಮಿ ಅವರು ಪ್ರಹಾರ ನಡೆಸಿದ್ದಾರೆ.

ಸಾಮಾಜಿಕ ನ್ಯಾಯ ಎಂದರೆ ನಿಮಗೆ ಬೇಡವಾದ ಸಮಾಜಗಳ ತುಚ್ಛೀಕರಣ..! ಸಾಮಾಜಿಕ ನ್ಯಾಯವೆಂದರೆ ಒಂದು ನಿರ್ದಿಷ್ಟ ಸಮಾಜದ ತುಷ್ಠೀಕರಣ..! ಜಾತಿ ಸಮೀಕರಣವಲ್ಲ, ರಾಜಕೀಯ ಲಾಭಕ್ಕೆ ಜಾತಿಗಳ ಏಕೀಕರಣಕ್ಕೆ ಕೈ ಹಾಕಿದ್ದೀರಿ. ಗಣತಿಯ ಲಾಭ ನಿಮಗೋ? ನಿಮಗೆ ರಾಜಕೀಯ ಆಶ್ರಯ ಕೊಟ್ಟ ಕಾಂಗ್ರೆಸ್‌ ಪಕ್ಷಕ್ಕೋ? ನಿಮ್ಮ ಒಳಮರ್ಮ ರಾಹುಲ್ ಗಾಂಧಿ ಅರ್ಥವಾದಂತೆ ಇಲ್ಲ, ಪಾಪ.. ಎಂದು ಅವರು ಟಾಂಗ್ ನೀಡಿದ್ದಾರೆ.

ಹಿಂದೆ ವೀರೇಂದ್ರ ಪಾಟೀಲ್‌ ಅವರಿಗೆ ಎಸಗಿದ ಅನ್ಯಾಯಕ್ಕೆ ನಿಮ್ಮ ಪಕ್ಷ ಬೆಲೆ ತೆತ್ತಿದೆ, ನೆನಪಿಲ್ಲವೇ? ನೀವೂ, ನಿಮ್ಮ ಪಕ್ಷ ಇತಿಹಾಸದಿಂದ ಪಾಠ ಕಲಿಯುವುದಿಲ್ಲ. ತಪ್ಪು ತಿದ್ದಿ ನಡೆಯುವ ಗುಣಲಕ್ಷಣ ನಿಮಗೂ ಇಲ್ಲ, ನಿಮ್ಮ ಪಕ್ಷಕ್ಕೂ ಇಲ್ಲ. ನೆಮ್ಮದಿಯಾಗಿದ್ದ ಕರ್ನಾಟಕವನ್ನು ಕೆಣಕಿದ್ದೀರಿ. ಗಣತಿ ಸುನಾಮಿಯಲ್ಲಿ ಕೊಚ್ಚಿ ಹೋಗುತ್ತೀರಿ. ಜನರಿಗೆ ನಿಮ್ಮ ಅಸಲಿಯೆತ್ತು ಗೊತ್ತಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 09 24T182659.844

ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP 48 ಗಂಟೆ ಗಡುವು: ವಿಫಲವಾದರೆ ಹೋರಾಟದ ಎಚ್ಚರಿಕೆ

by ಶಾಲಿನಿ ಕೆ. ಡಿ
September 24, 2026 - 6:33 pm
0

Untitled design 2026 09 24T180700.683

‘ಚಿತು’ ಚಿತ್ರದ ಶೀರ್ಷಿಕೆ ಹಾಡು ಬಿಡುಗಡೆ ಮಾಡಿದ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ

by ಶಾಲಿನಿ ಕೆ. ಡಿ
September 24, 2026 - 6:09 pm
0

Untitled design 2026 09 24T175527.636

ಟ್ರಬಲ್‌ನಲ್ಲಿ ಫಹದ್ ಫಾಸಿಲ್..ಕಾಟ ಕೊಟ್ಟ ಮಗು ಯಾರು?

by ಶಾಲಿನಿ ಕೆ. ಡಿ
September 24, 2026 - 5:57 pm
0

ಜನಸಾಮಾನ್ಯರಿಗೆ ಸಿಹಿಸುದ್ದಿ

ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ

by ಶಾಲಿನಿ ಕೆ. ಡಿ
September 24, 2026 - 5:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 24T182659.844
    ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP 48 ಗಂಟೆ ಗಡುವು: ವಿಫಲವಾದರೆ ಹೋರಾಟದ ಎಚ್ಚರಿಕೆ
    September 24, 2026 | 0
  • ಜನಸಾಮಾನ್ಯರಿಗೆ ಸಿಹಿಸುದ್ದಿ
    ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ
    September 24, 2026 | 0
  • Untitled design 2026 09 24T151805.605
    ಓಮನ್ ಕರಾವಳಿಯಲ್ಲಿ ಹಡಗಿನ ಮೇಲೆ ದಾಳಿ: ಭಾರತೀಯ ವ್ಯಕ್ತಿ ಸಾ*ವು, 19 ಮಂದಿ ರಕ್ಷಣೆ
    September 24, 2026 | 0
  • Untitled design 2026 09 24T134901.525
    ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ: 12 ದಿನ ಭಕ್ತರಿಗೆ ದರ್ಶನ ಭಾಗ್ಯ
    September 24, 2026 | 0
  • Untitled design 2026 09 24T133228.563
    ಬರಪೀಡಿತ ಪಟ್ಟಿಗೆ ಇಂಡಿ ಸೇರಿದಂತೆ 29 ತಾಲೂಕುಗಳ ಸೇರ್ಪಡೆ
    September 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version