• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯದಲ್ಲಿ ಹೃದಯಘಾತದ ಪ್ರಕರಣ ಹೆಚ್ಚಳ..!

ಇನ್ನೆರಡು ದಿನಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಕೆ ಸಾಧ್ಯತೆ..!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
July 5, 2025 - 7:40 pm
in Flash News, ಕರ್ನಾಟಕ
0 0
0
Untitled design (8)

ರಾಜ್ಯದಲ್ಲಿ ಹೃದಯಘಾತದಿಂದ ಸರಣಿ ಸಾವಾಗ್ತಿದ್ದು. ಈ ಹೃದಯಘಾತಕ್ಕೆ ಕೊವಿಡ್ ಲಸಿಕೆ ಕಾರಣ ಅನ್ನೋ ಅನುಮಾನ ಹೆಚ್ಚಾಗಿತ್ತು. ಹೀಗಾಗಿ ತಾಂತ್ರಿಕ ಸಲಹಾ ಸಮಿತಿ ಈ ವಿಚಾರವಾಗಿ ವರದಿ ಸಿದ್ದಪಡಿಸಿದ್ದು. ಆರೋಗ್ಯ ಇಲಾಖೆಗೆ ವರದಿಸಲ್ಲಿಸಿದೆ ಹಾಗಿದ್ರೆ ವರದಿಯಲ್ಲಿ ಏನಿದೆ.

ರಾಜ್ಯದಲ್ಲಿ ಕೊವಿಡ್‌ ನಂತರ ಜೀವನ ಶೈಲಿ ಬದಲಾಗಿದೆ. ಈ ಬದಲಾದ ಜೀವನಶೈಲಿಯಿಂದ ಹೃದಯಘಾತ ಪ್ರಮಾಣ ಹೆಚ್ಚಳವಾಗಿದೆ.ಆದ್ರೆ ಈ ಹೃದಯಘಾತಕ್ಕೆ ಕೊವಿಡ್ ಲಸಿಕೆ ಮುಖ್ಯ ಕಾರಣ ಅನ್ನೋ ಅನುಮಾನ ಹೆಚ್ಚಾಗಿತ್ತು. ಹೀಗಾಗಿಯೇ ಸಿಎಂ ಸಿದ್ದರಾಮಯ್ಯ ಅವರು ತಾಂತ್ರಿಕ ಸಲಹಾ ಸಮಿತಿಗೆ ಈ ಕುರಿತು ವರದಿ ಸಿದ್ದಪಡಿಸಲು ಸೂಚಿಸಿದ್ದು. ಇದೀಗಾ ವರದಿ ಆರೋಗ್ಯ ಇಲಾಖೆಗೆ ಸಲ್ಲಿಕೆಯಾಗಿದ್ದು.ಫೈನಲ್ ರಿಪೋರ್ಟ್ ಸೋಮವಾರ ಸರ್ಕಾರದ ಕೈ ಸೇರಲಿದೆ.

RelatedPosts

2 ಸಾವಿರ ಹಡಗುಗಳಿಂದ ಭೀಕರ ಯುದ್ಧಕ್ಕೆ ತಯಾರಿ ನಡೆಸ್ತಿದ್ಯಾ ಚೀನಾ..?

BREAKING: ದ.ಕೊರಿಯಾ ಮೇಲೆ ಉತ್ತರ ಕೊರಿಯಾ ದಾಳಿ: ಬರೋಬ್ಬರಿ 10 ಬ್ಯಾಲೆಸ್ಟಿಕ್ ಮಿಸೈಲ್‌ಗಳಿಂದ ದಾಳಿ

ನಾಲ್ಕು ವರ್ಷಗಳಲ್ಲೇ ಭೀಕರ ಕುಸಿತ, ಷೇರು ಮಾರುಕಟ್ಟೆ ಹೂಡಿಕೆದಾರರ 20 ಲಕ್ಷ ಕೋಟಿ ರೂ. ಭಸ್ಮ!

ಮದುವೆ ವಿಷಯ ಮುಚ್ಚಿಟ್ಟು ಮೋಸ! ಲಿವ್-ಇನ್ ಗೆಳತಿಯನ್ನು ವೈಯರ್‌ನಿಂದ ಕೊಂದ ವಿವಾಹಿತ

ADVERTISEMENT
ADVERTISEMENT

ಜಯದೇವ ಹೃದ್ರೋಗ ಸಂಸ್ಥೆಯ ನಿರಗದೇಶಕ ಡಾ. ಕೆ.ಎಸ್. ರವೀಂದ್ರನಾಥ್ ಅವರ ನೇತೃತ್ವದ 10 ಜನರನ್ನ‌ ಒಳಗೊಂಡ ತಾಂತ್ರಿಕ ಸಲಹಾ ಸಮಿತಿಯನ್ನ ಸರ್ಕಾರ ರಚಿಸಿತ್ತು. ಈ ತಾಂತ್ರಿಕ ಸಲಹಾ ಸಮಿತಿ ಕಳೆದ ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಹಲವು ವಿಚಾರಗಳ ಮೇಲೆ ಸ್ಟಡಿ ಮಾಡಿ ರಿಪೋರ್ಟ್ ಅನ್ನು ಸಿದ್ದಪಡಿಸಿದೆ.‌ ರಾಜ್ಯದಲ್ಲಿ ಒಟ್ಟು 251ಜನರ ಸ್ಯಾಂಪಲ್ ಪಡೆದು ತನಿಖೆ ಮಾಡಲಾಗಿದೆ. ಪ್ರಮುಖವಾಗಿ ಈ 251ಜನರು 45 ವರ್ಷದೊಳಗಿನವರು. ಇವರ ಆರೋಗ್ಯದ ಕುರಿತು ವರದಿಯನ್ನ ಸಿದ್ದಪಡಿಸಲಾಗಿದೆ. ಆದ್ರೆ ಈ ವರದಿಯಲ್ಲಿ ಪ್ರಮುಖ ಅಂಶ ಏನು ಅಂದ್ರೆ ಈ ರೀತಿಯ ಸರಣಿ ಹೃದಯಘಾತಕ್ಜೆ ಯಾವುದೇ ರೀತಿ ಕೊವಿಡ್ ಲಸಿಕೆ ಕಾರಣವಲ್ಲ ಎಂಬುದು.ಬದಲಾಗಿ ಈಗಿನ ಬದಲಾದ ಜೀವನ ಶೈಲಿಯೇ ಹೃದಯಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ.

ಹೃದಯಘಾತಕ್ಕೆ ಪ್ರಮುಖವಾಗಿ ದೇಹದ ಬೊಜ್ಜು, ಡಯಾಬಿಟಿಸ್, ಫ್ಯಾಮಿಲಿ ಹಿಸ್ಟರಿ ಸೇರಿದಂತೆ ಹಲವು ವಿಚಾರಗಳು ಕಾರಣವಾಗಿದ್ದು, ಕೊವಿಡ್ ನಂತರ ಜನರಲ್ಲಿ ಹೆಚ್ಚಾಗಿ ಈ ಮೇಲಿನ ಹಲವು ವಿಚಾರಗಳು ಹೆಚ್ಚಾಗಿ ಕಾಣಿಸಿಕೊಳ್ಳುತಿದೆ.
ಹಾಗಾದ್ರೆ ಕೊವಿಡ್‌ಗಿಂತ ಮೊದಲು ಹಾಗೂ ಕೊವಿಡ್‌ ನಂತರ ಜನರ ಆರೋಗ್ಯದ ಸ್ಥಿತಿ ಹೇಗಿದೆ ಅನ್ನೋದನ್ನ ನೋಡೋದಾದ್ರೆ…!?

  • ಕೊವಿಡ್ ಗಿಂತ ಮುಂಚೆ 13.9% ನಷ್ಟಿದ್ದ ಡಯಾಬಿಟಿಸ್, ಕೊವೀಡ್ ನಂತರ 20.5%ಗೆಏರಿಕೆ
  • ಕೊವಿಡ್ ಗಿಂತ ಮುಂಚೆ 13.9%ನಷ್ಟಿದ್ದ ಹೈಪರ್ ಟೆನ್ಷನ್  ಕೊವಿಡ್ ನಂತರ 17.6% ಗೆ ಏರಿಕೆ
  • ಕೊವಿಡ್ ಗಿಂತ ಮುಂಚೆ 34.8%ನಷ್ಟಿದ್ದ ಕೊಲೆಸ್ಟ್ರಾಲ್
    ಕೊವಿಡ್ ನಂತರ 44.1%ಗೆ ಏರಿಕೆ
  • ಕೊವಿಡ್ ಗಿಂತ ಮುಂಚೆ 34.8%ನಷ್ಟಿದ್ದ ಕೊಲೆಸ್ಟ್ರಾಲ್
    ಕೊವಿಡ್ ನಂತರ 44.1%ಗೆ ಏರಿಕೆ
  • ಕೊವಿಡ್ ಗಿಂತ ಮುಂಚೆ 34.8%ನಷ್ಟಿದ್ದ ಕೊಲೆಸ್ಟ್ರಾಲ್
  • ಕೊವಿಡ್ ನಂತರ 44.1%ಗೆ ಏರಿಕೆ

ತಾಂತ್ರಿಕ ಸಲಹಾ ಸಮಿತಿ‌ ವರದಿಯಲ್ಲಿ ಕೆಲವೊಂದಿಷ್ಟು ಶಿಫಾರಸ್ಸನ್ನು ಕೂಡ ಸರ್ಕಾರಕ್ಕೆ ನೀಡಿದೆ. ಹಾಗಾದ್ರೆ ಸಲಹಾ ಸಮಿತಿ ನೀಡಿದ ಶಿಫಾರಸ್ಸು ಏನು ಅನ್ನೋದನ್ನ ನೋಡೋದಾದ್ರೆ.

  • ಯುವ ವಯಸ್ಕರಲ್ಲಿ ಹಠಾತ್ ಹೃದಯ ಸಾವುಗಳಿಗೆ ಹೃದಯ ಕಣ್ಗಾವಲು ಕಾರ್ಯಕ್ರಮ
  • ಹೃದಯಾಘಾತ ಸಂಬಂದಿಸಿದಂತೆರಾಷ್ಟ್ರೀಯ ನೋಂದಣಿಯನ್ನು ಸ್ಥಾಪಿಸುವುದು
  • ಯುವ ವಯಸ್ಕರಲ್ಲಿ ವಿವರಿಸಲಾಗದ ಸಾವುಗಳಿಗೆ ಶವಪರೀಕ್ಷೆ ನೋಂದಣಿ ಮಾಡಲು ಸಲಹೆ
  • ಶಾಲಾ ಮಟ್ಟದಲ್ಲಿ ಹೃದಯ ತಪಾಸಣೆ
  • ಮಕ್ಕಳಿಗೆ ಜನ್ಮಜಾತ ಹೃದಯ ಕಾಯಿಲೆಗಳು, ಅನುವಂಶಿಕತೆ ಪರೀಕ್ಷೆ ಮಾಡಿಸುವುದು
  • ಅಧಿಕ ತೂಕ/ಬೊಜ್ಜು, ಅಧಿಕ ರಕ್ತದೊತ್ತಡಗಳ ಪರೀಕ್ಷೆ ಹೃದಯರಕ್ತನಾಳದ ಕಾಯಿಲೆಗಳಿಗೆ ಕಾರಣ
  • ಅಪಾಯಕಾರಿ ಅಂಶಗಳು, ಆರಂಭಿಕ ಪತ್ತೆ ಮತ್ತು ತಡೆಗಟ್ಟುವ ಆಹಾರ ಪದ್ದತಿ ಅಭಿಯಾನ
  • ಜೀವನಶೈಲಿಯ ಬದಲಾವಣೆಗಳ ಕುರಿತು ಸಾರ್ವಜನಿಕ ಆರೋಗ್ಯ ಅಭಿಯಾನಗಳು
  • ದೈಹಿಕ ಚಟುವಟಿಕೆಯನ್ನು ಉತ್ತೇಜಿಸುವುದು
    ಧೂಮಪಾನವನ್ನು ನಿಲ್ಲಿಸುವುದು
  • ಪರದೆಯ ಸಮಯವನ್ನು ಕಡಿಮೆ ಮಾಡುವುದು
  • ಸಕ್ಕರೆ ಮತ್ತು ಉಪ್ಪು ಸೇವನೆಯನ್ನು ಕಡಿಮೆ ಮಾಡುವುದು
  • ಸಾಕಷ್ಟು ನಿದ್ರೆ, ಒತ್ತಡವನ್ನು ನಿಭಾಯಿಸುವುದು

ಕೊವಿಡ್ ಲಸಿಕೆಯೇ ಹೃದಯ ಬಡಿತ ನಿಲ್ಲೋಕೆ ಕಾರಣ ಅನ್ನೋ ಅನುಮಾನಕ್ಕೆ ಕೊನೆಗೂ ತೆರೆ ಬಿದ್ದಿದ್ದು.ಜನರು ಇನ್ಮುಂದೆ ಕೊವಿಡ್ ಲಸಿಕೆ ಬಗ್ಗೆ ಅನುಮಾನ ಪಡದೇ ಆರಾಮಾಗಿ‌ ಇರಬಹುದು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 14T144412.938

ವಯಸ್ಸು 44 ಆದ್ರೂ ಅನುಷ್ಕಾ ಶೆಟ್ಟಿ ಇನ್ನೂ ಸಿಂಗಲ್ ! ಉದ್ಯಮಿಯ ಜೊತೆ ಸ್ವೀಟಿ ಮದುವೆ..?

by ಯಶಸ್ವಿನಿ ಎಂ
March 14, 2026 - 2:54 pm
0

Untitled design 2026 03 14T143244.985

ಮತ್ತೆ ರಾಜಮೌಳಿ ಅಡ್ಡಾಗೆ ಕಿಚ್ಚ.. ವಾರಣಾಸಿಯಲ್ಲಿ ಬಾದ್ ಷಾ..!!

by ಯಶಸ್ವಿನಿ ಎಂ
March 14, 2026 - 2:36 pm
0

Untitled design 2026 03 14T133638.160

ಡಾರ್ಕ್ ಸರ್ಕಲ್ ಹಾಗೂ ಮೊಡವೆಗೆ ಇಲ್ಲಿದೆ ನೋಡಿ ಸುಲಭ ಮನೆ ಮದ್ದು

by ಯಶಸ್ವಿನಿ ಎಂ
March 14, 2026 - 1:40 pm
0

Untitled design 2026 03 14T123938.508

2 ಸಾವಿರ ಹಡಗುಗಳಿಂದ ಭೀಕರ ಯುದ್ಧಕ್ಕೆ ತಯಾರಿ ನಡೆಸ್ತಿದ್ಯಾ ಚೀನಾ..?

by ಯಶಸ್ವಿನಿ ಎಂ
March 14, 2026 - 1:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 14T123938.508
    2 ಸಾವಿರ ಹಡಗುಗಳಿಂದ ಭೀಕರ ಯುದ್ಧಕ್ಕೆ ತಯಾರಿ ನಡೆಸ್ತಿದ್ಯಾ ಚೀನಾ..?
    March 14, 2026 | 0
  • Untitled design 2026 03 14T121850.427
    BREAKING: ದ.ಕೊರಿಯಾ ಮೇಲೆ ಉತ್ತರ ಕೊರಿಯಾ ದಾಳಿ: ಬರೋಬ್ಬರಿ 10 ಬ್ಯಾಲೆಸ್ಟಿಕ್ ಮಿಸೈಲ್‌ಗಳಿಂದ ದಾಳಿ
    March 14, 2026 | 0
  • Untitled design 2026 03 14T115922.573
    ನಾಲ್ಕು ವರ್ಷಗಳಲ್ಲೇ ಭೀಕರ ಕುಸಿತ, ಷೇರು ಮಾರುಕಟ್ಟೆ ಹೂಡಿಕೆದಾರರ 20 ಲಕ್ಷ ಕೋಟಿ ರೂ. ಭಸ್ಮ!
    March 14, 2026 | 0
  • Untitled design 2026 03 14T113827.828
    ಮದುವೆ ವಿಷಯ ಮುಚ್ಚಿಟ್ಟು ಮೋಸ! ಲಿವ್-ಇನ್ ಗೆಳತಿಯನ್ನು ವೈಯರ್‌ನಿಂದ ಕೊಂದ ವಿವಾಹಿತ
    March 14, 2026 | 0
  • Untitled design 2026 03 14T112125.415
    ಸನ್ ರೈಸರ್ಸ್ ತಂಡದಿಂದ ಪಾಕ್ ಆಟಗಾರನಿಗೆ ಗೇಟ್ ಪಾಸ್ ?
    March 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version