• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಕೆಟ್ ನೀರಿನಲ್ಲಿ ಮುಳುಗಿ ಮಗು ಸಾ*ವು: ಮಗುವಿನ ಸಾವಿಗೆ ನಾನೇ ಕಾರಣ ಎಂದು ತಾಯಿಯೂ ಆತ್ಮಹ*ತ್ಯೆ

ಯಶಸ್ವಿನಿ ಎಂ by ಯಶಸ್ವಿನಿ ಎಂ
April 2, 2026 - 11:30 am
in Flash News, ಕರ್ನಾಟಕ, ಬೆಂ. ನಗರ
0 0
0
Untitled design (15)

ಬೆಂಗಳೂರು : ಕೇವಲ 11 ತಿಂಗಳ ಹಸುಗೂಸು ಬಕೆಟ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಬೆನ್ನಲ್ಲೇ, ಮಗುವಿನ ಸಾವಿಗೆ ನಾನೇ ಕಾರಣ ಎಂದು ಮನನೊಂದು ತಾಯಿ ಆತ್ಮಹತ್ಯೆ ಮಾಡಿಕಕೊಂಡಿರುವ ಹೃದಯವಿದ್ರಾಯಕ ಘಟನೆ ಬೆಂಗಳೂರಿನ ಚಂದ್ರಾಲೇಔಟ್‌ನಲ್ಲಿ ನಡೆದಿದೆ.

ಮೃತರನ್ನು ಸಾಫ್ಟ್‌ವೇರ್ ಉದ್ಯೋಗಿ ಪ್ರತಿಭಾ (29) ಮತ್ತು  ಅವರ ಮಗ 11 ತಿಂಗಳ ಮಗು ಅಗಸ್ತ್ಯ ಎಂದು ಗುರುತಿಸಲಾಗಿದೆ. ಪ್ರತಿಭಾ ಅವರು ಮನೆಯಿಂದಲೇ ಕೆಲಸ (Work From Home) ಮಾಡುತ್ತಿದ್ದರು. ಸಂಜೆ ಮನೆಯ ಟೆರೇಸ್ ಮೇಲೆ ಒಣಗಲು ಹಾಕಿದ್ದ ಬಟ್ಟೆಗಳನ್ನು ತರಲು ಪ್ರತಿಭಾ ಅವರು ಹೋದಾಗ ಈ ಅನಾಹುತ ನಡೆದಿದೆ.

RelatedPosts

ಬರೋಬ್ಬರಿ 167 ಕೋಟಿ ರೂ.ಗೆ ಮಾರಾಟವಾದ ಯಶೋದಾ-ಕೃಷ್ಣ ಪೇಂಟಿಂಗ್: ರವಿವರ್ಮರ ಚಿತ್ರ ಹೊಸ ದಾಖಲೆ

ಗೃಹಲಕ್ಷ್ಮಿ ಹಣ ತಡೆಗೆ ಅರ್ಜಿ: ಮಧ್ಯಂತರ ಆದೇಶ ನೀಡಲು ಹೈಕೋರ್ಟ್ ನಿರಾಕರಣೆ

5 ರೂಪಾಯಿ ಬೋಟಿಗೆ 150 ರೂ.: ಬೆಂಗಳೂರು ಪಬ್‌ಗಳಲ್ಲಿ ಹಣ ದೋಚುವ ಕಲೆಗೆ ಗ್ರಾಹಕ ಶಾಕ್

ನಾನು ಸಿಎಂ ಆದರೆ ಮೊದಲ ಕ್ಯಾಬಿನೆಟ್‌ನಲ್ಲೇ ಮುಸ್ಲಿಮರ ಅಲ್ಪಸಂಖ್ಯಾತ ಸ್ಥಾನಮಾನ ರದ್ದು ಮಾಡ್ತೇನೆ: ಶಾಸಕ ಯತ್ನಾಳ್

ADVERTISEMENT
ADVERTISEMENT

ತಾಯಿ ಮೇಲಕ್ಕೆ ಹೋದ ಸಮಯದಲ್ಲಿ ಆಟವಾಡುತ್ತಾ ಬಾತ್‌ರೂಮ್‌ಗೆ ಹೋದ ಪುಟ್ಟ ಅಗಸ್ತ್ಯ, ಅಲ್ಲಿ ನೀರಿನಿಂದ ತುಂಬಿದ್ದ ಬಕೆಟ್‌ನಲ್ಲಿ ತಲೆಕೆಳಗಾಗಿ ಬಿದ್ದಿದ್ದಾನೆ. ಉಸಿರುಗಟ್ಟಿ ಮಗು ಸ್ಥಳದಲ್ಲೇ ಮೃತಪಟ್ಟಿದೆ. ಬಟ್ಟೆ ತಂದು ಕೆಳಕ್ಕೆ ಬಂದ ಪ್ರತಿಭಾಗೆ ಏನು ಮಾಡಬೇಕೆಂದು ತಿಳಿಯದೇ ಗಾಬರಿಗೊಂಡಿದ್ದಾಳೆ. ಎಷ್ಟೇ ಪ್ರಯತ್ನಿಸಿದರೂ ಮಗು ಸ್ಪಂದಿಸದಿದ್ದಾಗ, ಪ್ರತಿಭಾ ತೀವ್ರ ಆಘಾತಕ್ಕೆ ಒಳಗಾಗಿದ್ದಾರೆ. ಈ ಘಟನೆಯಿಂದ ತೀವ್ರ ಆಘಾತಗೊಂಡ ಪ್ರತಿಭಾ, ನನ್ನ ನಿರ್ಲಕ್ಷ್ಯದಿಂದಲೇ ಮಗು ಸತ್ತಿತು ಎಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಾತ್ರಿ ಪತಿ ಮಹಾಂತೇಶ್ ಕೆಲಸ ಮುಗಿಸಿ ಮನೆಗೆ ಬಂದಾಗ ಬಾಗಿಲು ಒಳಗಿನಿಂದ ಲಾಕ್ ಆಗಿತ್ತು. ಅನುಮಾನಗೊಂಡು ಪರ್ಯಾಯ ಕೀಲಿಯಿಂದ ಬಾಗಿಲು ತೆರೆದಾಗ ಮನೆಯೊಳಗಿನ ದೃಶ್ಯ ಕಂಡು ಹೌಹಾರಿದ್ದಾನೆ. ಪ್ರತಿಭಾ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದರೆ, ಮೃತ ಅಗಸ್ತ್ಯನ ಶವ ಹಾಸಿಗೆಯ ಮೇಲಿತ್ತು.

ಈ ಬಗ್ಗೆ ತಿಳಿದ ಚಂದ್ರಲೇಔಟ್‌ ಪೊಲೀಸರು ಕೂಡಲೇ ಸ್ಥಳಕ್ಕೆ ದಾವಿಸಿ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ವೇಳೆ ಆತ್ಮಹತ್ಯೆಗೂ ಮುನ್ನ ಪ್ರತಿಭಾ ಅವರು ಬರೆದಿದ್ದ ಡೆತ್ ನೋಟ್ ಪೊಲೀಸರಿಗೆ ಲಭ್ಯವಾಗಿದೆ. ನನ್ನ ಮಗುವಿನ ಸಾವಿಗೆ ನಾನೇ ಕಾರಣ, ಅವನನ್ನು ಉಳಿಸಿಕೊಳ್ಳಲು ನನ್ನಿಂದ ಸಾಧ್ಯವಾಗಲಿಲ್ಲ. ಅವನಿಲ್ಲದ ಜಗತ್ತಿನಲ್ಲಿ ನಾನು ಬದುಕಿರಲಾರೆ ಎಂದು ಡೆತ್‌ ನೋಟ್‌ನಲ್ಲಿ ಬರೆದಿದ್ದಾರೆ.

ಪ್ರಥಮಿಕ ತನಿಖೆಯಲ್ಲಿ ತಿಳಿದಂತೆ, ಪ್ರತಿಭಾ ಮೊದಲು 15 ಮಾತ್ರೆಗಳನ್ನ ನುಂಗಿದ್ದಾರೆ ಬಳಿಕ ತಮ್ಮ ಕೈ ಕುಯ್ದುಕೊಂಡು ಸಾಯಲು ಪ್ರಯತ್ನಿಸಿದ್ದಾರೆ. ಆದರೆ ಇದರಿಂದ ಯಾವುದೇ ಉಪಯೋಗವಾಗದಿದ್ದಾಗ ಕೊನೆಯದಾಗಿ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 04 02T163424.023

ಟ್ರೇಲರ್‌ನಲ್ಲೇ ಮೋಡಿ ಮಾಡಿದ ‘ಟೆರರ್’ ಚಿತ್ರ ಏಪ್ರಿಲ್ 10ರಂದು ಬಿಡುಗಡೆ

by ಶಾಲಿನಿ ಕೆ. ಡಿ
April 2, 2026 - 4:35 pm
0

Untitled design 2026 04 02T161401.062

ಬರೋಬ್ಬರಿ 167 ಕೋಟಿ ರೂ.ಗೆ ಮಾರಾಟವಾದ ಯಶೋದಾ-ಕೃಷ್ಣ ಪೇಂಟಿಂಗ್: ರವಿವರ್ಮರ ಚಿತ್ರ ಹೊಸ ದಾಖಲೆ

by ಶಾಲಿನಿ ಕೆ. ಡಿ
April 2, 2026 - 4:22 pm
0

Untitled design 2026 04 02T155858.434

ಗೃಹಲಕ್ಷ್ಮಿ ಹಣ ತಡೆಗೆ ಅರ್ಜಿ: ಮಧ್ಯಂತರ ಆದೇಶ ನೀಡಲು ಹೈಕೋರ್ಟ್ ನಿರಾಕರಣೆ

by ಶಾಲಿನಿ ಕೆ. ಡಿ
April 2, 2026 - 4:00 pm
0

Untitled design 2026 04 02T152251.998

5 ರೂಪಾಯಿ ಬೋಟಿಗೆ 150 ರೂ.: ಬೆಂಗಳೂರು ಪಬ್‌ಗಳಲ್ಲಿ ಹಣ ದೋಚುವ ಕಲೆಗೆ ಗ್ರಾಹಕ ಶಾಕ್

by ಶಾಲಿನಿ ಕೆ. ಡಿ
April 2, 2026 - 3:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 02T161401.062
    ಬರೋಬ್ಬರಿ 167 ಕೋಟಿ ರೂ.ಗೆ ಮಾರಾಟವಾದ ಯಶೋದಾ-ಕೃಷ್ಣ ಪೇಂಟಿಂಗ್: ರವಿವರ್ಮರ ಚಿತ್ರ ಹೊಸ ದಾಖಲೆ
    April 2, 2026 | 0
  • Untitled design 2026 04 02T155858.434
    ಗೃಹಲಕ್ಷ್ಮಿ ಹಣ ತಡೆಗೆ ಅರ್ಜಿ: ಮಧ್ಯಂತರ ಆದೇಶ ನೀಡಲು ಹೈಕೋರ್ಟ್ ನಿರಾಕರಣೆ
    April 2, 2026 | 0
  • Untitled design 2026 04 02T152251.998
    5 ರೂಪಾಯಿ ಬೋಟಿಗೆ 150 ರೂ.: ಬೆಂಗಳೂರು ಪಬ್‌ಗಳಲ್ಲಿ ಹಣ ದೋಚುವ ಕಲೆಗೆ ಗ್ರಾಹಕ ಶಾಕ್
    April 2, 2026 | 0
  • Untitled design (8)
    ನಾನು ಸಿಎಂ ಆದರೆ ಮೊದಲ ಕ್ಯಾಬಿನೆಟ್‌ನಲ್ಲೇ ಮುಸ್ಲಿಮರ ಅಲ್ಪಸಂಖ್ಯಾತ ಸ್ಥಾನಮಾನ ರದ್ದು ಮಾಡ್ತೇನೆ: ಶಾಸಕ ಯತ್ನಾಳ್
    April 2, 2026 | 0
  • Untitled design (18)
    ಷೇರು ಮಾರುಕಟ್ಟೆಯಲ್ಲಿ 10 ಲಕ್ಷ ಕೋಟಿ ರೂ. ನಷ್ಟ: ಹೂಡಿಕೆದಾರರು ಕಂಗಾಲು
    April 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version