• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯದಲ್ಲಿ ರಣಭೀಕರ ಬಿಸಿಲು: ವಿಜಯಪುರದಲ್ಲಿ ಉರಿ ಬಿಸಿಲಿಗೆ ಓರ್ವ ಬಾಲಕ ಬಲಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 29, 2026 - 1:12 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ವಿಜಯಪುರ
0 0
0
Untitled design 2026 04 29T131212.951

ವಿಜಯಪುರ: ಕರ್ನಾಟಕ ರಾಜ್ಯವು ಭೀಕರ ಬೇಸಿಗೆ ತಾಪಕ್ಕೆ ತತ್ತರಿಸುತ್ತಿದ್ದು, ಉರಿ ಬಿಸಿಲಿನ ಪರಿಣಾಮ ಈಗ ಜೀವಹಾನಿಗೂ ಕಾರಣವಾಗುತ್ತಿದೆ. ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಿದ್ದು, ಸಾರ್ವಜನಿಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಇದೀಗ ವಿಜಯಪುರ ಜಿಲ್ಲೆಯಲ್ಲಿ ತೀವ್ರ ತಾಪಮಾನಕ್ಕೆ (ಹೀಟ್ ಸ್ಟ್ರೋಕ್‌ಗೆ) 15 ವರ್ಷದ ಬಾಲಕನೊಬ್ಬ ಬಲಿಯಾಗಿರುವ ಘಟನೆ ನಡೆದಿದೆ. 

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗಿ ಗ್ರಾಮದಲ್ಲಿ 15 ವರ್ಷದ ಬಾಲಕ ಶ್ರೀಶೈಲ ಬಿರಾದಾರ ಬಿಸಿಲಿನ ಬೇಗೆಗೆ ಬಲಿಯಾದ ಘಟನೆ ನಡೆದಿದೆ. ಬೇಸಿಗೆ ರಜೆ ಹಿನ್ನೆಲೆಯಲ್ಲಿ ಮಧ್ಯಾಹ್ನ ಸಮಯದಲ್ಲಿ ಸ್ನೇಹಿತರೊಂದಿಗೆ ಆಟವಾಡುತ್ತಿದ್ದ ಬಾಲಕ ತೀವ್ರ ಬಿಸಿಲಿನ ಹೊಡೆತಕ್ಕೆ ಒಳಗಾಗಿ ಅಸ್ವಸ್ಥಗೊಂಡಿದ್ದಾನೆ. ತಕ್ಷಣವೇ ಕುಟುಂಬದವರು ಆಸ್ಪತ್ರೆಗೆ ಕರೆದೊಯ್ದರೂ, ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಮೃತಪಟ್ಟಿದ್ದಾನೆ.

RelatedPosts

ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಜಾರ್ಖಂಡ್ ಸರ್ಕಾರ; JSSC-CGL ಪರೀಕ್ಷೆ ರದ್ದು

ಖಾವಿ ತೊಟ್ಟು ಯಾರಿವಳು..ಯಾರಿವಳು..ಹಾಡು ಹಾಡಿದ ಸ್ವಾಮೀಜಿ..!: ವಿಡಿಯೋ ವೈರಲ್‌

ಬೆಂಗಳೂರಿನಲ್ಲಿ H1N1 ಆತಂಕ: ಖಾಸಗಿ ಶಾಲೆಯ ಇಬ್ಬರು ಶಿಕ್ಷಕರಿಗೆ ಸೋಂಕು ದೃಢ

KSRTC-BMTC ಪ್ರಯಾಣಿಕರಿಗೆ ಬಿಗ್ ಶಾಕ್: ಟಿಕೆಟ್ ದರ ಹೆಚ್ಚಳಕ್ಕೆ ಸರ್ಕಾರದ ಚಿಂತನೆ

ADVERTISEMENT
ADVERTISEMENT

ರಾಯಚೂರು ಮತ್ತು ಬೆಳಗಾವಿಯಲ್ಲೂ ಬಿಸಿಲಿಗೆ ಸಾವು

ರಾಜ್ಯದ ವಿವಿಧ ಭಾಗಗಳಲ್ಲಿ ಬಿಸಿಲಿನ ಕಾಟ ಹೆಚ್ಚುತ್ತಿದ್ದು, ಇನ್ನೂ ಕೆಲವು ಸಾವುಗಳೂ ವರದಿಯಾಗಿವೆ. ರಾಯಚೂರು ಜಿಲ್ಲೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸಕ್ಕೆ ತೆರಳಿದ್ದ ಹುಸೇನಪ್ಪ (45) ಎಂಬ ಕಾರ್ಮಿಕನು ಕೆಲಸ ಮಾಡುವಾಗಲೇ ಬಿಸಿಲಿನ ತಾಪ ತಾಳಲಾರದೆ ಕುಸಿದು ಬಿದ್ದು ಮೃತಪಟ್ಟಿದ್ದಾನೆ. ಇದೇ ರೀತಿ ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ವೆಂಕಟೇಶ್ ಬಳ್ಳಾರಿ (35) ಅವರು ಕಳೆದ ವಾರ ಬಿಸಿಲಿನ ಝಳಕ್ಕೆ ಬಲಿಯಾಗಿದ್ದರು.

ರಾಜ್ಯ ಆರೋಗ್ಯ ಇಲಾಖೆ ಈಗಾಗಲೇ ಎಚ್ಚರಿಕೆ ಘೋಷಿಸಿದ್ದು, ಪ್ರತಿ ಜಿಲ್ಲಾಸ್ಪತ್ರೆಗಳಲ್ಲಿ ಹೀಟ್‌ಸ್ಟ್ರೋಕ್ ಚಿಕಿತ್ಸೆಗೆ ವಿಶೇಷ ವಾರ್ಡ್‌ಗಳನ್ನು ಸಿದ್ಧಪಡಿಸಲಾಗಿದೆ. ವೈದ್ಯರು ಸಾರ್ವಜನಿಕರಿಗೆ ಕೆಲವು ಪ್ರಮುಖ ಸಲಹೆಗಳನ್ನು ನೀಡಿದೆ.

ಮಧ್ಯಾಹ್ನ 12ರಿಂದ ಸಂಜೆ 4 ಗಂಟೆಯವರೆಗೆ ಅನಾವಶ್ಯಕವಾಗಿ ಹೊರಗೆ ಹೋಗುವುದನ್ನು ತಪ್ಪಿಸಿಕೊಳ್ಳಬೇಕು. ಈ ಸಮಯದಲ್ಲಿ ಸೂರ್ಯನ ಕಿರಣಗಳು ಅತೀ ತೀವ್ರವಾಗಿದ್ದು, ದೇಹದ ಉಷ್ಣತೆಯನ್ನು ಹೆಚ್ಚಿಸಿ ಹೀಟ್‌ಸ್ಟ್ರೋಕ್‌ಗೆ ಕಾರಣವಾಗಬಹುದು. ಮಕ್ಕಳು ಆಟವಾಡುವುದನ್ನು ಈ ಸಮಯದಲ್ಲಿ ನಿಲ್ಲಿಸುವಂತೆ ಪೋಷಕರು ಗಮನಹರಿಸಬೇಕು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ರೆಮ್ಯುನರೇಷನ್ (1)

ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಜಾರ್ಖಂಡ್ ಸರ್ಕಾರ; JSSC-CGL ಪರೀಕ್ಷೆ ರದ್ದು

by ಶಾಲಿನಿ ಕೆ. ಡಿ
August 17, 2026 - 10:49 pm
0

ರೆಮ್ಯುನರೇಷನ್

ಯಶ್ ರೆಮ್ಯುನರೇಷನ್ ಗುಟ್ಟು ರಟ್ಟು..ನಷ್ಟ ಆದ್ರೂ ಜೊತೆಗೆ ನಿಲ್ತಾರೆ ಅಣ್ತಮ್ಮ

by ಶಾಲಿನಿ ಕೆ. ಡಿ
August 17, 2026 - 10:28 pm
0

Untitled design 2026 08 17T214648.761

ಖಾವಿ ತೊಟ್ಟು ಯಾರಿವಳು..ಯಾರಿವಳು..ಹಾಡು ಹಾಡಿದ ಸ್ವಾಮೀಜಿ..!: ವಿಡಿಯೋ ವೈರಲ್‌

by ಶಾಲಿನಿ ಕೆ. ಡಿ
August 17, 2026 - 9:47 pm
0

Untitled design 2026 08 17T203735.398

ಬೆಂಗಳೂರಿನಲ್ಲಿ H1N1 ಆತಂಕ: ಖಾಸಗಿ ಶಾಲೆಯ ಇಬ್ಬರು ಶಿಕ್ಷಕರಿಗೆ ಸೋಂಕು ದೃಢ

by ಶಾಲಿನಿ ಕೆ. ಡಿ
August 17, 2026 - 8:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • ರೆಮ್ಯುನರೇಷನ್ (1)
    ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಜಾರ್ಖಂಡ್ ಸರ್ಕಾರ; JSSC-CGL ಪರೀಕ್ಷೆ ರದ್ದು
    August 17, 2026 | 0
  • Untitled design 2026 08 17T214648.761
    ಖಾವಿ ತೊಟ್ಟು ಯಾರಿವಳು..ಯಾರಿವಳು..ಹಾಡು ಹಾಡಿದ ಸ್ವಾಮೀಜಿ..!: ವಿಡಿಯೋ ವೈರಲ್‌
    August 17, 2026 | 0
  • Untitled design 2026 08 17T203735.398
    ಬೆಂಗಳೂರಿನಲ್ಲಿ H1N1 ಆತಂಕ: ಖಾಸಗಿ ಶಾಲೆಯ ಇಬ್ಬರು ಶಿಕ್ಷಕರಿಗೆ ಸೋಂಕು ದೃಢ
    August 17, 2026 | 0
  • Untitled design 2026 08 17T200924.330
    KSRTC-BMTC ಪ್ರಯಾಣಿಕರಿಗೆ ಬಿಗ್ ಶಾಕ್: ಟಿಕೆಟ್ ದರ ಹೆಚ್ಚಳಕ್ಕೆ ಸರ್ಕಾರದ ಚಿಂತನೆ
    August 17, 2026 | 0
  • Untitled design 2026 08 17T183412.494
    ರೇಣುಕಾಸ್ವಾಮಿ ಪ್ರಕರಣ; ದರ್ಶನ್‌ಗೆ ಬಿಗ್‌ ಶಾಕ್‌..ಖುದ್ದು ಹಾಜರಿಗೆ ಕೋರಿದ್ದ ಅರ್ಜಿ ವಜಾ
    August 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version