• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, March 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯದಲ್ಲಿ ಇಂದಿನಿಂದ 5 ದಿನ ಭಾರೀ ಮಳೆ, ಬೆಂಗಳೂರಿಗೆ ಯೆಲ್ಲೋ ಅಲರ್ಟ್, ಚಂಡಮಾರುತ ಎಫೆಕ್ಟ್!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 19, 2025 - 8:26 am
in Flash News, ಕರ್ನಾಟಕ
0 0
0
ದ್ಬಚ

ಕರ್ನಾಟಕ ರಾಜ್ಯದಾದ್ಯಂತ ಮುಂಗಾರು ಪೂರ್ವ ಮಳೆಯ ಆರ್ಭಟ ಜೋರಾಗಿದ್ದು, ಚಂಡಮಾರುತದ ಪರಿಣಾಮದಿಂದ ಇನ್ನು 5 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ರಾತ್ರಿಯಿಡೀ ಗುಡುಗು ಸಹಿತ ಧಾರಾಕಾರ ಮಳೆ ಸುರಿದಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ, ರಸ್ತೆಗಳು ಕೆರೆಯಂತಾಗಿವೆ. ಬೆಳಗಿನ ಜಾವದಿಂದಲೇ ಟ್ರಾಫಿಕ್ ಜಾಮ್‌ನಿಂದ ವಾಹನ ಸವಾರರು ಪರದಾಡುತ್ತಿದ್ದಾರೆ.

ಬೆಂಗಳೂರಿನಲ್ಲಿ ದಾಖಲೆಯ ಮಳೆ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರಾತ್ರಿಯಿಂದ ಬೆಳಿಗ್ಗೆ 5:30 ರವರೆಗೆ 104 ಮಿ.ಮೀ. ಮಳೆ ದಾಖಲಾಗಿದ್ದು, ಕಳೆದ 10 ವರ್ಷಗಳ ಮೇ ತಿಂಗಳಿನಲ್ಲಿ ಇದು ಅತಿ ಹೆಚ್ಚು ಮಳೆಯಾಗಿದೆ. ಕೆಂಗೇರಿಯಲ್ಲಿ 132 ಮಿ.ಮೀ., ವದೇರಹಳ್ಳಿಯಲ್ಲಿ 131 ಮಿ.ಮೀ., ಚಿಕ್ಕಬಾಣಾವರದಲ್ಲಿ 127 ಮಿ.ಮೀ., ಕೊಡತಿಯಲ್ಲಿ 125 ಮಿ.ಮೀ., ಮತ್ತು ಯಲಹಂಕದಲ್ಲಿ 103 ಮಿ.ಮೀ. ಮಳೆಯಾಗಿದೆ. ಇಂದು ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

RelatedPosts

IPL 2026: ಫಿಲ್ ಸಾಲ್ಟ್ ಕ್ಯಾಚ್ ಔಟಾ ಅಥವಾ ಸಿಕ್ಸರಾ ? ಅಂಪೈರ್ ವಿರುದ್ಧ ಫ್ಯಾನ್ಸ್ ಗರಂ

ಪರಪ್ಪನ ಅಗ್ರಹಾರದಲ್ಲಿ ಮೊಬೈಲ್‌ ಬಂದದ್ದು ಹೇಗೆ..? ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು ಹೇಗೆ..?

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಅಪರಾಧ ಒಪ್ಪಿಕೊಂಡ ಶಂಕಿತ ಉಗ್ರ ಶಾರೀಕ್

ಇಸ್ರೇಲ್‌ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ: ಅಮೆರಿಕ-ಇಸ್ರೇಲ್ ವಿಶ್ವವಿದ್ಯಾಲಯಗಳೇ ನಮ್ಮ ಗುರಿ ಎಂದ IRGC

ADVERTISEMENT
ADVERTISEMENT
ಚಂಡಮಾರುತದಿಂದ ರಾಜ್ಯದಾದ್ಯಂತ ಮಳೆಯ ಆರ್ಭಟ

ಚಂಡಮಾರುತದ ಪರಿಣಾಮದಿಂದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಮತ್ತು ಉತ್ತರ ಕನ್ನಡದ ಜೊತೆಗೆ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮುಂಗಾರು ಪೂರ್ವ ಮಳೆಯ ಈ ಆರ್ಭಟವು ಮುಂದಿನ 5 ದಿನಗಳವರೆಗೆ ಮುಂದುವರಿಯಲಿದೆ. ಕೆಲವು ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ, ಮತ್ತು ಆಲಿಕಲ್ಲು ಮಳೆಯ ಸಾಧ್ಯತೆಯಿದೆ ಎಂದು ಹವಾಮಾನ ತಜ್ಞರು ಎಚ್ಚರಿಸಿದ್ದಾರೆ.

ಯೆಲ್ಲೋ ಮತ್ತು ಆರೆಂಜ್ ಅಲರ್ಟ್

ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಬೆಳಗಾವಿ, ಧಾರವಾಡ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮತ್ತು ಕೊಡಗು ಜಿಲ್ಲೆಗಳಿಗೆ ಮೇ 20 ಮತ್ತು 21ಕ್ಕೆ ಆರೆಂಜ್ ಅಲರ್ಟ್ ನೀಡಲಾಗಿದೆ. ಆರೆಂಜ್ ಅಲರ್ಟ್ ಘೋಷಿತ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆ ಸಂಭವಿಸುವ ಸಾಧ್ಯತೆಯಿದೆ. ಬೆಂಗಳೂರು ಸೇರಿದಂತೆ ಇತರೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಮಳೆಯಿಂದ ಅವಾಂತರ

ಬೆಂಗಳೂರಿನ ತಗ್ಗು ಪ್ರದೇಶಗಳಲ್ಲಿರುವ ಮನೆಗಳು ಜಲಾವೃತಗೊಂಡಿದ್ದು, ರಸ್ತೆಗಳು ಕೆರೆಯಂತಾಗಿವೆ. ಬೆಳಗಿನ ಜಾವದಿಂದ ಟ್ರಾಫಿಕ್ ಜಾಮ್‌ನಿಂದ ವಾಹನ ಸವಾರರು ತೊಂದರೆಗೀಡಾಗಿದ್ದಾರೆ. ಕೆಂಗೇರಿ, ಚಿಕ್ಕಬಾಣಾವರ, ಮತ್ತು ಯಲಹಂಕದಂತಹ ಪ್ರದೇಶಗಳಲ್ಲಿ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ರಾತ್ರಿಯಿಡೀ ಸುರಿದ ಮಳೆಯಿಂದ ನಗರವಾಸಿಗಳು ತತ್ತರಿಸಿದ್ದಾರೆ.

  • ಕೆಂಗೇರಿ : 132mm
  • ವದೇರಹಳ್ಳಿ : 131mm
  • ಚಿಕ್ಕಬಾಣಾವರ : 127mm
  • ಕೊಡತಿ : 125mm
  • ಸೋಮಶೆಟ್ಟಿಹಳ್ಲಿ : 121mm
  • ಮಾದನಾಯಕನಹಳ್ಳಿ : 119mm
  • ಮಾದಾವಾರ : 106mm
  • ಯಲಹಂಕ : 103mm
  • ಕೊಡಿಗೆಹಳ್ಳಿ : 100mm
ಕರ್ನಾಟಕದಲ್ಲಿ ಚಂಡಮಾರುತದ ಪರಿಣಾಮದಿಂದ ಉಂಟಾದ ಭಾರೀ ಮಳೆಯು ರಾಜ್ಯದ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಬೆಂಗಳೂರಿನಲ್ಲಿ ದಾಖಲೆಯ 104 ಮಿ.ಮೀ. ಮಳೆಯೊಂದಿಗೆ, ಮುಂದಿನ 5 ದಿನ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ. ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಜನರು ಸುರಕ್ಷಿತ ಕ್ರಮಗಳನ್ನು ಕೈಗೊಳ್ಳಬೇಕೆಂದು ಹವಾಮಾನ ಇಲಾಖೆ ಸೂಚಿಸಿದೆ. BBMP ಹೆಲ್ಪ್‌ಲೈನ್ (1533) ಮೂಲಕ ಮಳೆ ಸಂಬಂಧಿತ ದೂರುಗಳನ್ನು ದಾಖಲಿಸಬಹುದು.
ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (50)

IPL 2026: ಫಿಲ್ ಸಾಲ್ಟ್ ಕ್ಯಾಚ್ ಔಟಾ ಅಥವಾ ಸಿಕ್ಸರಾ ? ಅಂಪೈರ್ ವಿರುದ್ಧ ಫ್ಯಾನ್ಸ್ ಗರಂ

by ಯಶಸ್ವಿನಿ ಎಂ
March 29, 2026 - 11:43 am
0

Untitled design (49)

ಪರಪ್ಪನ ಅಗ್ರಹಾರದಲ್ಲಿ ಮೊಬೈಲ್‌ ಬಂದದ್ದು ಹೇಗೆ..? ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು ಹೇಗೆ..?

by ಯಶಸ್ವಿನಿ ಎಂ
March 29, 2026 - 11:20 am
0

Untitled design (45)

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಅಪರಾಧ ಒಪ್ಪಿಕೊಂಡ ಶಂಕಿತ ಉಗ್ರ ಶಾರೀಕ್

by ಯಶಸ್ವಿನಿ ಎಂ
March 29, 2026 - 10:49 am
0

Untitled design (47)

ಬೆಳಿಗ್ಗೆ ಎದ್ದ ತಕ್ಷಣ ಎಂದಿಗೂ ಈ ತಪ್ಪುಗಳನ್ನು ಮಾಡ್ಲೇಬೇಡಿ..!

by ಯಶಸ್ವಿನಿ ಎಂ
March 29, 2026 - 10:04 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (50)
    IPL 2026: ಫಿಲ್ ಸಾಲ್ಟ್ ಕ್ಯಾಚ್ ಔಟಾ ಅಥವಾ ಸಿಕ್ಸರಾ ? ಅಂಪೈರ್ ವಿರುದ್ಧ ಫ್ಯಾನ್ಸ್ ಗರಂ
    March 29, 2026 | 0
  • Untitled design (49)
    ಪರಪ್ಪನ ಅಗ್ರಹಾರದಲ್ಲಿ ಮೊಬೈಲ್‌ ಬಂದದ್ದು ಹೇಗೆ..? ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು ಹೇಗೆ..?
    March 29, 2026 | 0
  • Untitled design (45)
    ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಅಪರಾಧ ಒಪ್ಪಿಕೊಂಡ ಶಂಕಿತ ಉಗ್ರ ಶಾರೀಕ್
    March 29, 2026 | 0
  • Untitled design (46)
    ಇಸ್ರೇಲ್‌ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ: ಅಮೆರಿಕ-ಇಸ್ರೇಲ್ ವಿಶ್ವವಿದ್ಯಾಲಯಗಳೇ ನಮ್ಮ ಗುರಿ ಎಂದ IRGC
    March 29, 2026 | 0
  • Untitled design (44)
    ಟ್ರಂಪ್‌ ವಿರುದ್ದ ಅಮೆರಿಕ & ಯುರೋಪ್ ದೇಶದಲ್ಲಿ ಶುರುವಾಯ್ತು ‘ನೋ ಕಿಂಗ್ಸ್’ ಪ್ರತಿಭಟನೆ
    March 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version