• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇಂದಿನಿಂದ ರಾಜ್ಯಾದ್ಯಂತ ಭಾರೀ ಮಳೆ: ಕರಾವಳಿಗೆ ಯೆಲ್ಲೋ ಅಲರ್ಟ್

admin by admin
June 4, 2025 - 7:59 am
in Flash News, ಕರ್ನಾಟಕ
0 0
0
Gettyimages 591910329 56f6b5243df78c78418c3124

ಇಂದಿನಿಂದ ಕರ್ನಾಟಕದಾದ್ಯಂತ ಮಳೆಯ ಚಟುವಟಿಕೆ ಜೋರಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ ಕರ್ನಾಟಕದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಮತ್ತು ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಇತರ ಜಿಲ್ಲೆಗಳಾದ ಬೆಂಗಳೂರು, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮತ್ತು ಶಿವಮೊಗ್ಗದಲ್ಲಿಯೂ ಮಳೆಯ ಸಾಧ್ಯತೆ ಇದೆ. ಆದರೆ, ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಒಣಹವೆ ಮುಂದುವರಿಯಲಿದೆ.

ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ

ಉತ್ತರ ಕನ್ನಡ, ದಕ್ಷಿಣ ಕನ್ನಡ, ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ವಿರಾಜಪೇಟೆ, ಕೊಟ್ಟಿಗೆಹಾರ, ಆಗುಂಬೆ, ಪುತ್ತೂರು, ಸುಳ್ಯ, ಅಂಕೋಲಾ, ಮಂಗಳೂರು, ಪೊನ್ನಂಪೇಟೆ, ಕಮ್ಮರಡಿ, ಭಾಗಮಂಡಲ, ಕಾರ್ಕಳ, ಪಣಂಬೂರು, ಗೇರುಸೊಪ್ಪ, ಕದ್ರಾ, ನಾಪೋಕ್ಲು, ಸಿದ್ದಾಪುರ, ಕಾರವಾರ, ಧರ್ಮಸ್ಥಳ, ಮಂಕಿ, ಬೆಳ್ತಂಗಡಿ, ಉಪ್ಪಿನಂಗಡಿ, ಎನ್‌ಆರ್‌ಪುರ, ಹುಂಚದಕಟ್ಟೆ, ಜಯಪುರ, ಹೊನ್ನಾಳಿ, ತ್ಯಾಗರ್ತಿ, ಸೋಮವಾರಪೇಟೆ, ಬನವಾಸಿ, ಮಾಣಿ, ಮುಲ್ಕಿ, ಮತ್ತು ಕ್ಯಾಸಲ್‌ರಾಕ್‌ನಲ್ಲಿ ಈಗಾಗಲೇ ಮಳೆಯಾಗಿದೆ.

RelatedPosts

ಪ್ರಧಾನಿ ಮೋದಿ ಜನ್ಮದಿನದಂದು ಉಜ್ಜಯಿನಿಯಲ್ಲಿ ಭವ್ಯ ದೀಪೋತ್ಸವ!

ಇಂದು ಮಧ್ಯರಾತ್ರಿಯಿಂದಲೇ ಭದ್ರಾ ಜಲಾಶಯದಿಂದ ನಾಲೆಗಳಿಗೆ ನೀರು ಬಿಡುಗಡೆ

ಬೆಂಗಳೂರಲ್ಲಿ ₹8 ಲಕ್ಷ ಲಂಚ ಪಡೆಯುವಾಗಲೇ ಲೋಕಾ ಬಲೆಗೆ ಬಿದ್ದ GST ಸೂಪರಿಂಟೆಂಡೆಂಟ್

ರಾಜ್ಯದ 23 ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರ್ಪಡೆ: ಸರ್ಕಾರದಿಂದ ಅಧಿಕೃತ ಆದೇಶ

ADVERTISEMENT
ADVERTISEMENT
ರಾಜ್ಯದ ಇತರ ಜಿಲ್ಲೆಗಳಲ್ಲಿ ಮಳೆ

ಕರಾವಳಿಯ ಜೊತೆಗೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ಹಾವೇರಿ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಆದರೆ, ಉತ್ತರ ಒಳನಾಡಿನ ಕೆಲವು ಭಾಗಗಳಾದ ಬಾಗಲಕೋಟೆ, ಕೊಪ್ಪಳ, ಮತ್ತು ರಾಯಚೂರಿನಲ್ಲಿ ಒಣಹವೆ ಮುಂದುವರಿಯಲಿದೆ.

ಹವಾಮಾನ ತಾಪಮಾನ ವಿವರ

ರಾಜ್ಯದ ವಿವಿಧ ಭಾಗಗಳಲ್ಲಿ ದಾಖಲಾದ ಗರಿಷ್ಠ ಮತ್ತು ಕನಿಷ್ಠ ಉಷ್ಣಾಂಶಗಳು ಈ ಕೆಳಗಿನಂತಿವೆ:

  • ಬೆಂಗಳೂರು (ಎಚ್‌ಎಎಲ್): 30.2 ಡಿಗ್ರಿ ಸೆಲ್ಸಿಯಸ್  (ಗರಿಷ್ಠ), 19.6 ಡಿಗ್ರಿ ಸೆಲ್ಸಿಯಸ್  (ಕನಿಷ್ಠ)
  • ಬೆಂಗಳೂರು ನಗರ: 29.8 ಡಿಗ್ರಿ ಸೆಲ್ಸಿಯಸ್  (ಗರಿಷ್ಠ), 20.9 ಡಿಗ್ರಿ ಸೆಲ್ಸಿಯಸ್  (ಕನಿಷ್ಠ)
  • ಕೆಐಎಎಲ್: 31.1 ಡಿಗ್ರಿ ಸೆಲ್ಸಿಯಸ್  (ಗರಿಷ್ಠ), 20.7 ಡಿಗ್ರಿ ಸೆಲ್ಸಿಯಸ್  (ಕನಿಷ್ಠ)
  • ಜಿಕೆವಿಕೆ: 30.2 ಡಿಗ್ರಿ ಸೆಲ್ಸಿಯಸ್  (ಗರಿಷ್ಠ), 20.6 ಡಿಗ್ರಿ ಸೆಲ್ಸಿಯಸ್ (ಕನಿಷ್ಠ)
  • ಹೊನ್ನಾವರ: 31.4 ಡಿಗ್ರಿ ಸೆಲ್ಸಿಯಸ್  (ಗರಿಷ್ಠ), 22.8 ಡಿಗ್ರಿ ಸೆಲ್ಸಿಯಸ್  (ಕನಿಷ್ಠ)
  • ಕಾರವಾರ: 32.4 ಡಿಗ್ರಿ ಸೆಲ್ಸಿಯಸ್  (ಗರಿಷ್ಠ), 23.1 ಡಿಗ್ರಿ ಸೆಲ್ಸಿಯಸ್  (ಕನಿಷ್ಠ)
  • ಮಂಗಳೂರು ಏರ್‌ಪೋರ್ಟ್: 30.4 ಡಿಗ್ರಿ ಸೆಲ್ಸಿಯಸ್ (ಗರಿಷ್ಠ), 23.5 ಡಿಗ್ರಿ ಸೆಲ್ಸಿಯಸ್  (ಕನಿಷ್ಠ)
  • ಶಕ್ತಿನಗರ: 30.3 ಡಿಗ್ರಿ ಸೆಲ್ಸಿಯಸ್  (ಗರಿಷ್ಠ), 23.5 ಡಿಗ್ರಿ ಸೆಲ್ಸಿಯಸ್  (ಕನಿಷ್ಠ)
  • ಬೆಳಗಾವಿ ಏರ್‌ಪೋರ್ಟ್: 29.6 ಡಿಗ್ರಿ ಸೆಲ್ಸಿಯಸ್  (ಗರಿಷ್ಠ), 20.8 ಡಿಗ್ರಿ ಸೆಲ್ಸಿಯಸ್  (ಕನಿಷ್ಠ)
  • ಬೀದರ್: 32.0 ಡಿಗ್ರಿ ಸೆಲ್ಸಿಯಸ್  (ಗರಿಷ್ಠ), 22.6 ಡಿಗ್ರಿ ಸೆಲ್ಸಿಯಸ್  (ಕನಿಷ್ಠ)
  • ಬಾಗಲಕೋಟೆ: 31.9 ಡಿಗ್ರಿ ಸೆಲ್ಸಿಯಸ್  (ಗರಿಷ್ಠ), 22.4 ಡಿಗ್ರಿ ಸೆಲ್ಸಿಯಸ್  (ಕನಿಷ್ಠ)
  • ಧಾರವಾಡ: 29.6 ಡಿಗ್ರಿ ಸೆಲ್ಸಿಯಸ್  (ಗರಿಷ್ಠ), 19.8 ಡಿಗ್ರಿ ಸೆಲ್ಸಿಯಸ್  (ಕನಿಷ್ಠ)
  • ಗದಗ: 30.8 ಡಿಗ್ರಿ ಸೆಲ್ಸಿಯಸ್ (ಗರಿಷ್ಠ), 21.0 ಡಿಗ್ರಿ ಸೆಲ್ಸಿಯಸ್  (ಕನಿಷ್ಠ)
  • ಕಲಬುರಗಿ: 33.5 ಡಿಗ್ರಿ ಸೆಲ್ಸಿಯಸ್  (ಗರಿಷ್ಠ), 24.0 ಡಿಗ್ರಿ ಸೆಲ್ಸಿಯಸ್  (ಕನಿಷ್ಠ)
  • ಹಾವೇರಿ: 27.8 ಡಿಗ್ರಿ ಸೆಲ್ಸಿಯಸ್  (ಗರಿಷ್ಠ), 21.0 ಡಿಗ್ರಿ ಸೆಲ್ಸಿಯಸ್  (ಕನಿಷ್ಠ)
  • ಕೊಪ್ಪಳ: 31.4 ಡಿಗ್ರಿ ಸೆಲ್ಸಿಯಸ್  (ಗರಿಷ್ಠ), 24.0 ಡಿಗ್ರಿ ಸೆಲ್ಸಿಯಸ್  (ಕನಿಷ್ಠ)
  • ರಾಯಚೂರ: 35.4 ಡಿಗ್ರಿ ಸೆಲ್ಸಿಯಸ್  (ಗರಿಷ್ಠ), 22.8 ಡಿಗ್ರಿ ಸೆಲ್ಸಿಯಸ್  (ಕನಿಷ್ಠ)
ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 09 17T222104.768

ಪ್ರಧಾನಿ ಮೋದಿ ಜನ್ಮದಿನದಂದು ಉಜ್ಜಯಿನಿಯಲ್ಲಿ ಭವ್ಯ ದೀಪೋತ್ಸವ!

by ಶಾಲಿನಿ ಕೆ. ಡಿ
September 17, 2026 - 10:22 pm
0

Untitled design 2026 09 17T215838.621

ಶತಕ ಬಾರಿಸಿ ಮೈದಾನದಲ್ಲೇ ಧ್ಯಾನ ಮಾಡಿದ ಅಭಿಷೇಕ್ ಶರ್ಮಾ: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
September 17, 2026 - 9:59 pm
0

Untitled design 2026 09 17T214544.648

ಕುತೂಹಲ ಕೆರಳಿಸಿದ ‘ಜನ್ಮೋತ್ಸವ’ ಚಿತ್ರದ ಟ್ರೇಲರ್!

by ಶಾಲಿನಿ ಕೆ. ಡಿ
September 17, 2026 - 9:47 pm
0

Untitled design 2026 09 17T204230.825

4,699 ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ: PUC, ಡಿಪ್ಲೊಮಾ, ಪದವೀಧರರಿಗೆ ಬಂಪರ್ ಅವಕಾಶ!

by ಶಾಲಿನಿ ಕೆ. ಡಿ
September 17, 2026 - 8:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 17T222104.768
    ಪ್ರಧಾನಿ ಮೋದಿ ಜನ್ಮದಿನದಂದು ಉಜ್ಜಯಿನಿಯಲ್ಲಿ ಭವ್ಯ ದೀಪೋತ್ಸವ!
    September 17, 2026 | 0
  • Untitled design 2026 09 17T174920.144
    ಬೆಂಗಳೂರಲ್ಲಿ ₹8 ಲಕ್ಷ ಲಂಚ ಪಡೆಯುವಾಗಲೇ ಲೋಕಾ ಬಲೆಗೆ ಬಿದ್ದ GST ಸೂಪರಿಂಟೆಂಡೆಂಟ್
    September 17, 2026 | 0
  • ಬೀದಿ ನಾಯಿಗಳ ಹಾವಳಿ ಅಧಿಕಾರಿಯ ಟೇಬಲ್ ಮೇಲೆಯೇ ನಾಯಿ ಮರಿಗಳನ್ನು ಬಿಟ್ಟು ಪ್ರೊಟೆಸ್ಟ್
    ಬೀದಿ ನಾಯಿಗಳ ಹಾವಳಿ: ಅಧಿಕಾರಿಯ ಟೇಬಲ್ ಮೇಲೆಯೇ ನಾಯಿ ಮರಿಗಳನ್ನು ಬಿಟ್ಟು ಪ್ರೊಟೆಸ್ಟ್
    September 17, 2026 | 0
  • ರೇಷನ್ ಕಾರ್ಡ್ ದಾರರಿಗೆ ಬಿಗ್ ರಿಲೀಫ್
    ರೇಷನ್ ಕಾರ್ಡ್‌ದಾರರಿಗೆ ಬಿಗ್ ರಿಲೀಫ್: ಇ-ಕೆವೈಸಿ ದಿನಾಂಕ ವಿಸ್ತರಣೆ!
    September 17, 2026 | 0
  • Your paragraph text 2026 09 16T223059.562
    ನಾಳೆ ಪ್ರಧಾನಿ ಮೋದಿ 76ನೇ ಹುಟ್ಟುಹಬ್ಬ: ಗುಜರಾತ್‌ನಲ್ಲಿ ಗೋದಾನ, ದೀಪೋತ್ಸವ!
    September 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version