• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹೆಲ್ಮೆಟ್ ಧರಿಸದ ಟ್ರಾಫಿಕ್ ಪೊಲೀಸ್‌ಗೆ ಬಿತ್ತು ಫೈನ್!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 27, 2025 - 12:55 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 05 27t124307.413

RelatedPosts

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್: ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ಬ್ರೇಕ್

ಮಂಗಳೂರು ಮೀನುಗಾರಿಕೆ ಬಂದರಿಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ

ಹುಬ್ಬಳ್ಳಿಗೆ ಅಮಿತ್ ಶಾ ಆಗಮನ: ಇಂದು ಕೆಎಲ್‌ಇ ನೂತನ ವೈದ್ಯಕೀಯ ಕಾಲೇಜು, ಆಸ್ಪತ್ರೆ ಉದ್ಘಾಟನೆ

ಮಂಗಳೂರಿನಲ್ಲಿ ಐತಿಹಾಸಿಕ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು

ADVERTISEMENT
ADVERTISEMENT

ಬೆಂಗಳೂರು: ವಾಹನ ಸವಾರರೇ ಹುಷಾರ್.. ಹೆಲ್ಮೆಟ್ ಹಾಕದೆ ಸಂಚರಿಸಿದ್ರೆ ಬೀಳುತ್ತೆ ಸಾವಿರಾರು ರೂಪಾಯಿ ದಂಡ.. ಅದೇ ರೀತಿ ಬೆಂಗಳೂರಿನಲ್ಲಿ ಟ್ರಾಫಿಕ್ ಪೊಲೀಸ್ ಅಧಿಕಾರಿಯೊಬ್ಬರು ತಾವೇ ಹೆಲ್ಮೆಟ್ ಧರಿಸದೆ ಬೈಕ್‌ನ ಹಿಂಬದಿ ಕುಳಿತಿದ್ದಕ್ಕೆ ದಂಡ ಕಟ್ಟಿದ್ದಾರೆ.. ಈ ಘಟನೆಯು ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ವೈರಲ್‌ ಆಗಿದೆ.

ಘಟನೆಯ ಹಿನ್ನೆಲೆ

ಹೆಬ್ಬಾಳದ ಬಿಡಿವೈ ಕಾಲೋನಿ ಬಳಿಯ ಸಂಚಾರ ಜಂಕ್ಷನ್‌ನಲ್ಲಿ ಈ ಘಟನೆ ನಡೆದಿದೆ. ಒಬ್ಬ ಟ್ರಾಫಿಕ್ ಪೊಲೀಸ್ ಅಧಿಕಾರಿ, ಬೈಕ್‌ನ ಹಿಂಬದಿ ಕುಳಿತಿದ್ದಾಗ ಹೆಲ್ಮೆಟ್ ಧರಿಸಿರಲಿಲ್ಲ. ಇದನ್ನು ಗಮನಿಸಿದ ಕೆಲವು ಸಾರ್ವಜನಿಕರು ತಕ್ಷಣವೇ ಫೋಟೋ ತೆಗೆದು, ಎಕ್ಸ್‌ನಲ್ಲಿ ಹೆಬ್ಬಾಳ ಟ್ರಾಫಿಕ್ ಪೊಲೀಸ್ ಇಲಾಖೆಯನ್ನು ಟ್ಯಾಗ್ ಮಾಡಿ, ಕಾನೂನು ಕ್ರಮಕ್ಕೆ ಒತ್ತಾಯಿಸಿದರು. “ನಿಯಮ ಎಲ್ಲರಿಗೂ ಒಂದೇ” ಎಂದು ಹೇಳಿದ ಸಾರ್ವಜನಿಕರು, ಪೊಲೀಸ್ ಅಧಿಕಾರಿಗಳೇ ನಿಯಮ ಉಲ್ಲಂಘನೆ ಮಾಡುವುದು ಸರಿಯೇ ಎಂದು ಪ್ರಶ್ನಿಸಿದರು.

ಎಕ್ಸ್‌ನಲ್ಲಿ ಈ ಫೋಟೋ ವೈರಲ್ ಆಗುತ್ತಿದ್ದಂತೆ, ಸಾಮಾಜಿಕ ಜಾಲತಾಣದಲ್ಲಿ ಟೀಕೆಯ ಸುರಿಮಳೆಯೇ ಆರಂಭವಾಯಿತು. ಕೆಲವರು “ಪೊಲೀಸರಿಗೆ ತಾವೇ ನಿಯಮ ಉಲ್ಲಂಘಿಸಿದರೆ, ಸಾಮಾನ್ಯ ಜನರಿಂದ ಏನನ್ನು ನಿರೀಕ್ಷಿಸಬಹುದು?” ಎಂದು ಆಕ್ಷೇಪ ವ್ಯಕ್ತಪಡಿಸಿದರೆ, ಇನ್ನು ಕೆಲವರು  “ಹೆಲ್ಮೆಟ್‌ಗಿಂತ ಕಾನೂನಿನ ದೊಡ್ಡ ರಕ್ಷಣೆ ಇದೆ ಎಂದುಕೊಂಡಿರಬಹುದು!” ಎಂದು ವ್ಯಂಗ್ಯವಾಡಿದರು.

ಹೆಬ್ಬಾಳ ಟ್ರಾಫಿಕ್ ಪೊಲೀಸರಿಂದ ಕ್ರಮ

ಸಾರ್ವಜನಿಕರ ಒತ್ತಡಕ್ಕೆ ಮಣಿದ ಹೆಬ್ಬಾಳ ಟ್ರಾಫಿಕ್ ಪೊಲೀಸ್ ಇಲಾಖೆ, ತಕ್ಷಣವೇ ಕ್ರಮಕೈಗೊಂಡಿದ್ದು, ತಪ್ಪಿತಸ್ಥ ಅಧಿಕಾರಿಗೆ ₹500 ದಂಡ ವಿಧಿಸಲಾಯಿತು. ಈ ಕ್ರಮವನ್ನು ಎಕ್ಸ್‌ನಲ್ಲಿ ದೃಢೀಕರಿಸಿದ ಪೊಲೀಸ್ ಇಲಾಖೆ, “ನಿಯಮ ಎಲ್ಲರಿಗೂ ಸಮಾನ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ” ಎಂದು ತಿಳಿಸಿತ್ತು. ಈ ಕ್ರಮವು ಸಾರ್ವಜನಿಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವರು ಇದನ್ನು ಇಲಾಖೆಯ ಸಮರ್ಪಕ ಕ್ರಮ ಎಂದು ಶ್ಲಾಘಿಸಿದರೆ, ಇನ್ನು ಕೆಲವರು “ಇದು ಕೇವಲ ಸಾರ್ವಜನಿಕರ ಒತ್ತಡದಿಂದ ತೆಗೆದುಕೊಂಡ ಕ್ರಮ” ಎಂದು ಟೀಕಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಪಟ್ಟೆ ತಲೆ ಹೆಬ್ಬಾತು ಪ್ರಕರಣ (33)

ಪಶ್ಚಿಮ ಬಂಗಾಳದಲ್ಲಿ ಟಿಎಂಸಿಗೆ ಮತ್ತೊಂದು ಶಾಕ್ : ಉಪಚುನಾವಣೆಯಿಂದ ಹಿಂದೆ ಸರಿದ ಮತ್ತೋರ್ವ ಅಭ್ಯರ್ಥಿ

by ದಿಶಾ ಕೆ. ಎಸ್.
September 19, 2026 - 1:13 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (31)

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್: ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ಬ್ರೇಕ್

by ದಿಶಾ ಕೆ. ಎಸ್.
September 19, 2026 - 12:53 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (30)

ಏಷ್ಯನ್ ಗೇಮ್ಸ್ ಹುಟ್ಟಿದ್ದು ಹೇಗೆ? ಭಾರತಕ್ಕೆ ಮೊದಲ ಆತಿಥ್ಯ ಸಿಕ್ಕಿದ್ದು ಯಾವಾಗ?

by ದಿಶಾ ಕೆ. ಎಸ್.
September 19, 2026 - 12:07 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (29)

ಇಂದಿನಿಂದ ಏಷ್ಯನ್ ಗೇಮ್ಸ್ ಆರಂಭ: ಭಾರತೀಯ ಕ್ರೀಡಾಪಟುಗಳ ಮೇಲೆ ದೇಶದ ಕಣ್ಣು

by ದಿಶಾ ಕೆ. ಎಸ್.
September 19, 2026 - 11:42 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 18T214009.451
    ಕೇಂದ್ರದಿಂದ ಗ್ಯಾಸ್ ಬಳಕೆದಾರರಿಗೆ ಬಿಗ್‌ ಶಾಕ್: ದೇಶಾದ್ಯಂತ 3.16 ಕೋಟಿ ಜನರಿಗೆ ಗ್ಯಾಸ್ ಕನೆಕ್ಷನ್ ಬ್ಲಾಕ್
    September 18, 2026 | 0
  • Your paragraph text 2026 09 18T193219.659
    ದರ್ಶನ್‌ಗೆ ರಿಲೀಫ್: ಸಾಕ್ಷ್ಯ ವಿಚಾರಣೆ ವೇಳೆ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ
    September 18, 2026 | 0
  • Your paragraph text 2026 09 18T181339.676
    ಕರಾವಳಿಗೆ ಡಿಕೆಶಿ ಸರ್ಕಾರದಿಂದ ಬಂಪರ್ ಗಿಫ್ಟ್: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು
    September 18, 2026 | 0
  • Your paragraph text 2026 09 18T173144.584
    ತುಳು ಭಾಷೆಗೆ ರಾಜ್ಯದ 2ನೇ ಹೆಚ್ಚುವರಿ ಭಾಷೆ ಮಾನ್ಯತೆ: ತುಳುನಾಡಿಗೆ ಸಿಹಿಸುದ್ದಿ ನೀಡಿದ ಸಿಎಂ
    September 18, 2026 | 0
  • Your paragraph text 2026 09 18T165213.680
    ಗೆಳತಿಗೆ ₹30 ಲಕ್ಷ ಮೌಲ್ಯದ ಗೋಲ್ಡ್‌ ಗಿಫ್ಟ್‌!: ಜ್ಞಾನೇಂದ್ರ ಕುಮಾರ್‌ ಮತ್ತೊಂದು ಶೋಕಿ ಬಯಲು
    September 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version