• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪೇದೆ ವಿರುದ್ಧ ಅತ್ಯಾಚಾರ ಆರೋಪ ಮಾಡಿದ 3 ಮಕ್ಕಳ ತಾಯಿ: ಕೇಸ್‌‌ ರದ್ದುಗೊಳಿಸಿದ ಹೈಕೋರ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 3, 2025 - 1:25 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 11 03t132129.649

RelatedPosts

ರಾಜ್ಯಾದ್ಯಂತ ಮಳೆ ಅಬ್ಬರ: ಕರಾವಳಿ ಜಿಲ್ಲೆಗಳಿಗೆ ಮೂರು ದಿನ ಆರೆಂಜ್ ಅಲರ್ಟ್

ಇಂದಿನಿಂದ SIR ಆರಂಭ: ಸಾರ್ವಜನಿಕರ ನೆರವಿಗೆ ಕಂಟ್ರೋಲ್ ರೂಂ, ಸಹಾಯವಾಣಿ ಬಿಡುಗಡೆ

ಮಲೆ ಮಹದೇಶ್ವರ ಬೆಟ್ಟದ ಬಳಿ ಬಸ್ ಪಲ್ಟಿ: ಇಬ್ಬರು ದುರ್ಮರಣ

ಉತ್ತರ ಕನ್ನಡದಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ!

ADVERTISEMENT
ADVERTISEMENT

ಬೆಂಗಳೂರು (ನ.3): ಮದುವೆಯಾಗುವುದಾಗಿ ಭರವಸೆ ನೀಡಿ ಅತ್ಯಾಚಾರ ನಡೆಸಿದ ಆರೋಪದಡಿ ಮಹದೇವಪುರ ಪೊಲೀಸ್ ಠಾಣೆಯ ಪೇದೆ ಫಕೀರಪ್ಪ ಹಟ್ಟಿ (30) ವಿರುದ್ಧ ದಾಖಲಾದ ಕೇಸ್ ಅನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಮೂವರು ಮಕ್ಕಳ ತಾಯಿಯೊಬ್ಬರು ದಾಖಲಿಸಿದ್ದ ದೂರನ್ನು ತಿರಸ್ಕರಿಸಿದ್ದು, “ದೂರುದಾರೆಯ ವೈವಾಹಿಕ ಸ್ಥಿತಿಗತಿಯೇ ಮದುವೆ ಭರವಸೆಯ ಕಲ್ಪನೆಯನ್ನು ಅಸಂಭವಗೊಳಿಸುತ್ತದೆ” ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ತೀರ್ಪು ನೀಡಿದೆ.

ಪ್ರಕರಣದ ಹಿನ್ನೆಲೆ

2019ರ ಅಕ್ಟೋಬರ್‌ನಲ್ಲಿ ದೂರುದಾರೆ ಮನೆ ಮಾಲೀಕರೊಂದಿಗೆ ಭೋಗ್ಯ ಹಣ ವಾಪಸಾತಿ ವಿವಾದದಲ್ಲಿ ದೂರು ದಾಖಲಿಸಲು ಮಹದೇವಪುರ ಠಾಣೆಗೆ ತೆರಳಿದ್ದರು. ಆಗ ಠಾಣೆಯ ಪೇದೆ ಫಕೀರಪ್ಪ ಅವರ ಮೊಬೈಲ್ ಸಂಖ್ಯೆ ಪಡೆದು ಸಂಪರ್ಕ ಆರಂಭಿಸಿದ್ದರು. ಇಬ್ಬರ ನಡುವೆ ಸಂದೇಶ ವಿನಿಮಯದಿಂದ ಪ್ರೀತಿ ಬೆಳೆಯಿತು. ಆ ನಂತರ ದೈಹಿಕ ಸಂಬಂಧ ಏರ್ಪಟ್ಟು, ಸುಮಾರು ಎರಡೂವರೆ ವರ್ಷಗಳ ಕಾಲ ಮುಂದುವರಿದಿತ್ತು.

2022ರ ಅಕ್ಟೋಬರ್ 15ರಂದು ದೂರುದಾರೆ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿ, “ಫಕೀರಪ್ಪ ಮದುವೆಯಾಗುವುದಾಗಿ ಭರವಸೆ ನೀಡಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ” ಎಂದು ಆರೋಪಿಸಿದ್ದರು. ನ್ಯಾಯಾಲಯದ ಆದೇಶದ ಮೇರೆಗೆ ಪೊಲೀಸರು ತನಿಖೆ ನಡೆಸಿ, ಐಪಿಸಿ ಸೆಕ್ಷನ್ 376 (ಅತ್ಯಾಚಾರ), 323 (ಸ್ವಯಂಪ್ರೇರಿತ ನೋವು), 417 (ವಂಚನೆ), 506 (ಜೀವ ಬೆದರಿಕೆ) ಅಡಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಆದರೆ ಫಕೀರಪ್ಪ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿ, ದೋಷಾರೋಪ ಮತ್ತು ವಿಚಾರಣೆ ರದ್ದತಿಗೆ ಮನವಿ ಮಾಡಿದ್ದರು.

ದೂರುದಾರೆ 2012ರಲ್ಲಿ ಮದುವೆಯಾಗಿ ಮೂವರು ಮಕ್ಕಳಿದ್ದಾರೆ. ಪತಿಯೊಂದಿಗೆ ಅನ್ನೋನ್ಯತೆ ಇಲ್ಲದಿದ್ದರೂ, ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ. ಆದರೆ ಮದುವೆಯಾಗದ ಸ್ಥಿತಿಯಲ್ಲಿಲ್ಲ. ಆದ್ದರಿಂದ “ಮದುವೆಯಾಗುತ್ತೇನೆ” ಎಂಬ ಭರವಸೆಯೇ ಅಸಂಭವ ಎಂದು ಹೇಳಿದೆ.

“3 ವರ್ಷಗಳ ಕಾಲ ಇಬ್ಬರ ನಡುವೆ ಸಮ್ಮತಿಯ ಸಂಬಂಧ ಹೊಂದಿದ್ದರು. ಪ್ರತಿಯೊಂದು ಮುರಿದ ಭರವಸೆಯೂ ಸುಳ್ಳು ಭರವಸೆಯಲ್ಲ. ಪ್ರತಿಯೊಂದು ವಿಫಲ ಸಂಬಂಧವನ್ನೂ ಅತ್ಯಾಚಾರವೆಂದು ಪರಿಗಣಿಸಲಾಗುವುದಿಲ್ಲ,” ಎಂದು ಪೀಠ ಸ್ಪಷ್ಟಪಡಿಸಿದೆ.

ತೀರ್ಪಿನಲ್ಲಿ ಹೈಕೋರ್ಟ್ ಸುಪ್ರೀಂ ಕೋರ್ಟ್ ನೀಡಿದ ಅನೇಕ ತೀರ್ಪುಗಳನ್ನು ಉಲ್ಲೇಖಿಸಿತು. “ಸಮ್ಮತಿಯ ಸಂಬಂಧ ಮತ್ತು ಅತ್ಯಾಚಾರ ನಡುವೆ ಸ್ಪಷ್ಟ ವ್ಯತ್ಯಾಸವಿದೆ. ಸಮ್ಮತಿಯಲ್ಲಿ ನಿರ್ಮಿತವಾದ ದೈಹಿಕ ಸಂಬಂಧವನ್ನು ನಂತರ ‘ಅತ್ಯಾಚಾರ’ ಎಂದು ಪರಿವರ್ತಿಸಲಾಗುವುದಿಲ್ಲ” ಎಂಬ ನಯೀಮ್ ಅಹ್ಮದ್ ಹಾಗೂ ಅಮೋಲ್ ಭಗವಾನ್ ನೇಹುಲ್ ಪ್ರಕರಣಗಳ ಉಲ್ಲೇಖ ಹೈಕೋರ್ಟ್ ನೀಡಿದೆ.

ನ್ಯಾಯಾಲಯದ ಎಚ್ಚರಿಕೆ

ಈ ತೀರ್ಪು ಕೇವಲ ಒಂದು ಪ್ರಕರಣಕ್ಕೆ ಸೀಮಿತವಲ್ಲ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ಗಳು ಹಲವು ಬಾರಿ ಅತ್ಯಾಚಾರ vs ಸಮ್ಮತಿ ಸಂಬಂಧ, ಸುಳ್ಳು ಭರವಸೆ vs ಭರವಸೆ ಉಲ್ಲಂಘನೆ ನಡುವಿನ ವ್ಯತ್ಯಾಸವನ್ನು ವಿವರಿಸಿವೆ. ವಿವಾಹದ ಭರವಸೆ ಉಲ್ಲಂಘನೆಯಾದರೂ, ಸಂಬಂಧ ಸಮ್ಮತಿಯದ್ದಿದ್ದರೆ ಅದು ಅತ್ಯಾಚಾರವಲ್ಲ ಎಂಬ ನಿಲುವು ಸ್ಪಷ್ಟವಾಗಿದೆ.

ಹೈಕೋರ್ಟ್ ಎಚ್ಚರಿಕೆ ನೀಡಿದೆ

“ಈ ರೀತಿಯ ಕೇಸ್‌ಗಳನ್ನು ಮುಂದುವರಿಸಿದರೆ, ಅದು ಕಾನೂನು ಪ್ರಕ್ರಿಯೆಯ ದುರುಪಯೋಗವಾಗಲಿದೆ.” ಆದ್ದರಿಂದ ಫಕೀರಪ್ಪ ವಿರುದ್ಧದ ದೋಷಾರೋಪ ಪಟ್ಟಿ ಮತ್ತು 53ನೇ ACMM ನ್ಯಾಯಾಲಯದ ವಿಚಾರಣೆ ಸಂಪೂರ್ಣ ರದ್ದುಗೊಂಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 30T075137.702

ರಾಜ್ಯಾದ್ಯಂತ ಮಳೆ ಅಬ್ಬರ: ಕರಾವಳಿ ಜಿಲ್ಲೆಗಳಿಗೆ ಮೂರು ದಿನ ಆರೆಂಜ್ ಅಲರ್ಟ್

by ಶಾಲಿನಿ ಕೆ. ಡಿ
June 30, 2026 - 7:53 am
0

Untitled design 2026 06 30T073436.548

ಇಂದಿನಿಂದ SIR ಆರಂಭ: ಸಾರ್ವಜನಿಕರ ನೆರವಿಗೆ ಕಂಟ್ರೋಲ್ ರೂಂ, ಸಹಾಯವಾಣಿ ಬಿಡುಗಡೆ

by ಶಾಲಿನಿ ಕೆ. ಡಿ
June 30, 2026 - 7:35 am
0

Untitled design 2026 06 30T071420.862

ಚಹಾ ಕುಡಿಯುತ್ತಾ ‘ಸಿಗರೇಟ್’ ಸೇದುವ ಅಭ್ಯಾಸ ಇದೆಯೇ?: ಈ ಆರೋಗ್ಯ ಸಮಸ್ಯೆ ಬರಬಹುದು ಎಚ್ಚರ!

by ಶಾಲಿನಿ ಕೆ. ಡಿ
June 30, 2026 - 7:15 am
0

Untitled design 2026 06 30T063433.794

ದಿನ ಭವಿಷ್ಯ: ಯಾವ ರಾಶಿಗೆ ಧನಲಾಭ, ಯಾರಿಗೆ ಸಂಕಷ್ಟ.! ಇಲ್ಲಿದೆ ಸಂಪೂರ್ಣ ಮಾಹಿತಿ

by ಶಾಲಿನಿ ಕೆ. ಡಿ
June 30, 2026 - 6:36 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 30T075137.702
    ರಾಜ್ಯಾದ್ಯಂತ ಮಳೆ ಅಬ್ಬರ: ಕರಾವಳಿ ಜಿಲ್ಲೆಗಳಿಗೆ ಮೂರು ದಿನ ಆರೆಂಜ್ ಅಲರ್ಟ್
    June 30, 2026 | 0
  • Untitled design 2026 06 30T073436.548
    ಇಂದಿನಿಂದ SIR ಆರಂಭ: ಸಾರ್ವಜನಿಕರ ನೆರವಿಗೆ ಕಂಟ್ರೋಲ್ ರೂಂ, ಸಹಾಯವಾಣಿ ಬಿಡುಗಡೆ
    June 30, 2026 | 0
  • Untitled design 2026 06 29T145640.949
    ದೇಶಾದ್ಯಂತ ಜುಲೈನಲ್ಲಿ 13 ದಿನ ಬ್ಯಾಂಕ್ ರಜೆ: ಯಾವ್ಯಾವ ದಿನ? ಇಲ್ಲಿದೆ ಸಂಪೂರ್ಣ ಪಟ್ಟಿ
    June 29, 2026 | 0
  • Untitled design 2026 06 29T143459.440
    ರಾಮಮಂದಿರ ದೇಣಿಗೆ ಲೂಟಿ ಕೇಸ್‌: ರಾಮನ ದುಡ್ಡಿನಲ್ಲಿ ಆರೋಪಿಗಳ ಬಿಂದಾಸ್ ಲೈಫ್.!
    June 29, 2026 | 0
  • Untitled design 2026 06 29T135944.235
    ಬಿ.ವೈ. ವಿಜಯೇಂದ್ರ ವಿರುದ್ಧ ನಡೀತಿದ್ಯಾ ಸಂಚು? ಸದಾನಂದಗೌಡರದ್ದು ಎನ್ನಲಾದ ಆಡಿಯೋ ರಿಲೀಸ್
    June 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version