• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಿಜಯದಶಮಿಗೆ ರಾಜ್ಯದಲ್ಲಿ ಹೊಸ ಪಕ್ಷ ರಚನೆ: ಯತ್ನಾಳ್ ಘೋಷಣೆ

admin by admin
March 30, 2025 - 11:46 am
in Flash News, ಕರ್ನಾಟಕ
0 0
0
Film 2025 03 30t114030.082

ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕರ್ನಾಟಕ ರಾಜಕೀಯದಲ್ಲಿ ಹೊಸ ಅಲೆ ಎಬ್ಬಿಸುವ ಸುಳಿವು ನೀಡಿದ್ದಾರೆ. ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಚಾಟನೆ, ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮುಂಬರುವ ವಿಜಯದಶಮಿಯಂದು ರಾಜ್ಯದಲ್ಲಿ ಹೊಸ ಪಕ್ಷವನ್ನು ರಚಿಸುವ ಯೋಜನೆಯನ್ನು ಘೋಷಿಸಿದ್ದಾರೆ. ರಾಜ್ಯದಲ್ಲಿ ಹಿಂದೂ ಪಕ್ಷ ಕಟ್ಟುವ ಅನಿವಾರ್ಯತೆ ಇದೆ ವಿಜಯ ದಶಮಿ ದಿನ ಹೊಸ ಪಕ್ಷ ಕಟ್ಟುತ್ತೇನೆ ಎಂದು ಯತ್ನಾಳ್ ಹೇಳಿದ್ದಾರೆ.

ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ಯತ್ನಾಳ್ ಅವರು ತಮ್ಮ ಉದ್ದೇಶವನ್ನು ಸ್ಪಷ್ಟಪಡಿಸಿದರು. “ರಾಜ್ಯದಲ್ಲಿ ಹಿಂದೂ ಪಕ್ಷವನ್ನು ಕಟ್ಟುವ ಅನಿವಾರ್ಯತೆ ಇದೆ. ಇದರೊಂದಿಗೆ ರಾಜ್ಯಾದ್ಯಂತ ನಮ್ಮ ಹೋರಾಟ ಆರಂಭವಾಗಿದೆ,” ಎಂದು ಅವರು ಹೇಳಿದರು. ಈ ಹೊಸ ಪಕ್ಷದ ಮೂಲಕ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಪುತ್ರ ವಿಜಯೇಂದ್ರ ಅವರ ನೇತೃತ್ವದ ಬಿಜೆಪಿ ರಾಜ್ಯ ಘಟಕದಲ್ಲಿ ಪ್ರಭಾವ ಹೊಂದಿರುವ ಕುಟುಂಬ ರಾಜಕಾರಣವನ್ನು ತಡೆಯಬೇಕು ಎಂದು ಅವರು ಮತ್ತೆ ಯಡಿಯೂರಪ್ಪ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದರು.

RelatedPosts

ಚಿನ್ನದ ಆಸೆಗೆ ಅತ್ತೆಯನ್ನೇ ಕೊಂದ ಪಾಪಿ ಅಳಿಯ

‘ನಾವು 100 ಕೋಟಿ ಮಾಡಿದ್ವಿ’: ಚಿತ್ರ ಯಶಸ್ಸಿಗೆ ಸಮಂತಾ ಕ್ಯೂಟ್ ರಿಯಾಕ್ಷನ್..ವಿಡಿಯೋ ವೈರಲ್

ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪ ನಿಧನ

ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ADVERTISEMENT
ADVERTISEMENT

“ಅಕಸ್ಮಾತ್ ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರ ಪಕ್ಷಕ್ಕೆ ಅನಿವಾರ್ಯವಾದರೆ, ವಿಜಯೇಂದ್ರನನ್ನು ಅಧ್ಯಕ್ಷರಾಗಿ ಮುಂದುವರಿಸಿದರೆ ಅದು ಬಿಜೆಪಿಯ ಕರ್ಮವಾಗುತ್ತದೆ. ಆದರೆ, ನಾವು ಹಿಂದೂ ಪರವಾಗಿ ಒಂದು ಪಕ್ಷವನ್ನು ಕಟ್ಟಬೇಕಾದ ಅಗತ್ಯತೆ ಇದೆ,” ಎಂದು ಸ್ಪೋಟಕ ಹೇಳಿಕೆ ನೀಡಿದರು. ಮುಂದಿನ ವಿಜಯದಶಮಿಗೆ ರಾಜ್ಯದಲ್ಲಿ ಹೊಸ ಪಕ್ಷ ರಚನೆ ಮಾಡಲಾಗುತ್ತೆ ಎಂದು ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಹೆಚ್ಚಳ (17)

ಚಿನ್ನದ ಆಸೆಗೆ ಅತ್ತೆಯನ್ನೇ ಕೊಂದ ಪಾಪಿ ಅಳಿಯ

by ಶಾಲಿನಿ ಕೆ. ಡಿ
July 12, 2026 - 11:18 pm
0

ಹೆಚ್ಚಳ (15)

‘ನಾವು 100 ಕೋಟಿ ಮಾಡಿದ್ವಿ’: ಚಿತ್ರ ಯಶಸ್ಸಿಗೆ ಸಮಂತಾ ಕ್ಯೂಟ್ ರಿಯಾಕ್ಷನ್..ವಿಡಿಯೋ ವೈರಲ್

by ಶಾಲಿನಿ ಕೆ. ಡಿ
July 12, 2026 - 10:56 pm
0

ಹೆಚ್ಚಳ (14)

ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪ ನಿಧನ

by ಶಾಲಿನಿ ಕೆ. ಡಿ
July 12, 2026 - 10:36 pm
0

ಹೆಚ್ಚಳ (13)

ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

by ಶಾಲಿನಿ ಕೆ. ಡಿ
July 12, 2026 - 10:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಹೆಚ್ಚಳ (17)
    ಚಿನ್ನದ ಆಸೆಗೆ ಅತ್ತೆಯನ್ನೇ ಕೊಂದ ಪಾಪಿ ಅಳಿಯ
    July 12, 2026 | 0
  • ಹೆಚ್ಚಳ (15)
    ‘ನಾವು 100 ಕೋಟಿ ಮಾಡಿದ್ವಿ’: ಚಿತ್ರ ಯಶಸ್ಸಿಗೆ ಸಮಂತಾ ಕ್ಯೂಟ್ ರಿಯಾಕ್ಷನ್..ವಿಡಿಯೋ ವೈರಲ್
    July 12, 2026 | 0
  • ಹೆಚ್ಚಳ (14)
    ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪ ನಿಧನ
    July 12, 2026 | 0
  • ಹೆಚ್ಚಳ (13)
    ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು
    July 12, 2026 | 0
  • ಹೆಚ್ಚಳ (12)
    ಆಂಧ್ರದಲ್ಲಿ ಕೋವಿಡ್‌ಗೆ ಇಬ್ಬರು ಬಲಿ, 8 ಸಕ್ರಿಯ ಪ್ರಕರಣ
    July 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version