• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ತಂದೆಯ ಸಾಲಕ್ಕೆ SSLC ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ

ಕವಿತಾ by ಕವಿತಾ
August 14, 2026 - 4:15 pm
in ಕರ್ನಾಟಕ, ಚಿತ್ರದುರ್ಗ
0 0
0
Untitled design (35)

ಚಿತ್ರದುರ್ಗ ಆಗಸ್ಟ್ 14: ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದಲ್ಲಿ ತಂದೆ ಮಾಡಿದ ಸಾಲದ ವಿಚಾರವನ್ನು ಮುಂದಿಟ್ಟು SSLC ವಿದ್ಯಾರ್ಥಿನಿಯನ್ನು ಅಪಹರಿಸಲು ಯತ್ನಿಸಿದ ಆರೋಪ ಕೇಳಿ ಬಂದಿದೆ ಈ ಕುರಿತಂತೆ ಹೊಳಲ್ಕೆರೆ ತಾಲ್ಲೂಕು ಯೂತ್ ಕಾಂಗ್ರೆಸ್ ಅಧ್ಯಕ್ಷ ಪವನ್ ಹಾಗೂ ಆಕಾಶ್ ಕಡೆಮನೆ ವಿರುದ್ಧ ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

  • ಹೊಳಲ್ಕೆರೆಯಲ್ಲಿ SSLC ವಿದ್ಯಾರ್ಥಿನಿ ಕಿಡ್ನಾಪ್ ಯತ್ನ ಆರೋಪ

    RelatedPosts

    ರಾಜ್ಯದಲ್ಲಿ ಶೀಘ್ರವೇ ಗುಟ್ಕಾ ನಿಷೇಧ ಆದೇಶ ವಾಪಸ್‌ ಸಾಧ್ಯತೆ!

    ವಿಧಾನಪರಿಷತ್’ನ ನೂತನ ಸಭಾಪತಿಯಾಗಿ ಸಲೀಂ ಅಹ್ಮದ್ ಆಯ್ಕೆ

    ವಿಧಾನಸಭಾಧ್ಯಕ್ಷರಾಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ

    ಡಿಸೆಂಬರ್‌ನಲ್ಲಿ ಹಸೆಮಣೆ ಏರಬೇಕಿದ್ದ ಪ್ರೇಮಿಗಳು ದುರಂತ ಅಂತ್ಯ

    ADVERTISEMENT
    ADVERTISEMENT
  • ತಂದೆ ಸಾವಾಗಿದೆ ಎಂದು ಸುಳ್ಳು ಹೇಳಿ ಅಪಹರಣಕ್ಕೆ ಪ್ಲ್ಯಾನ್

  • ಯೂತ್ ಕಾಂಗ್ರೆಸ್ ಅಧ್ಯಕ್ಷ ಪವನ್, ಆಕಾಶ್ ಕಡೆಮನೆ ವಿರುದ್ಧ FIR

  • ಶಾಲಾ ಶಿಕ್ಷಕರಿಗೆ ಕರೆ ಮಾಡಿ ವಿದ್ಯಾರ್ಥಿನಿಯನ್ನು ಕಳುಹಿಸುವಂತೆ ಒತ್ತಾಯ

  • ಚಿತ್ರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲು; ತನಿಖೆ ಮುಂದುವರಿಕೆ

ಪೊಲೀಸ್ ಮೂಲಗಳ ಮಾಹಿತಿ ಪ್ರಕಾರ, ಪಟ್ಟಣದ ಖಾಸಗಿ ಶಾಲೆಯಲ್ಲಿ SSLC ವ್ಯಾಸಂಗ ಮಾಡುತ್ತಿರುವ ಅಪ್ರಾಪ್ತೆ ಟ್ಯೂಶನ್ ಮುಗಿಸಿ ತನ್ನ ಮನೆಯ ಕಡೆಗೆ ವಾಪಸ್ಸಾಗುತ್ತಿದ್ದ ವೇಳೆ ಈ ಇಬ್ಬರು ಆರೋಪಿಗಳು ಪೂರ್ವಯೋಜಿತವಾಗಿ ಆಕೆಯನ್ನು ಕಿಡ್ನಾಪ್ ಮಾಡಲು ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ. ವಿದ್ಯಾರ್ಥಿನಿಯ ತಂದೆ ಮೃತಪಟ್ಟಿದ್ದಾರೆ ಎಂದು ಆಕೆಯ ಬಳಿ ಸುಳ್ಳು ಮಾಹಿತಿಯನ್ನು ನೀಡಿ, ಆಕೆಯನ್ನು ಅಲ್ಲಿಂದ ಕರೆದುಕೊಂಡು ಹೋಗಲು ಯತ್ನಿಸಿದ್ದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

 ಈ ಘಟನೆಯ ವೇಳೆ ಆರೋಪಿಗಳು ಶಾಲೆಯ ಶಿಕ್ಷಕರಿಗೂ ಕರೆ ಮಾಡಿ, “ವಿದ್ಯಾರ್ಥಿನಿಯನ್ನು ಕೂಡಲೇ ಕಳುಹಿಸಿ” ಎಂದು ಒತ್ತಾಯಿಸಿದ್ದರೆಂದು ತಿಳಿದು ಬಂದಿದೆ. ಶಿಕ್ಷಕರ ಅನುಮಾನ ಹಾಗೂ ವಿದ್ಯಾರ್ಥಿನಿಯ ಎಚ್ಚರಿಕೆಯಿಂದ ಅಪಹರಣ ಯತ್ನ ವಿಫಲವಾಗಿದೆ ಎಂದು ಆಕೆಯ ಕುಟುಂಬದವರು ಆರೋಪಿಸಿದ್ದಾರೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಗಂಭೀರ ಆರೋಪವೂ ಕೇಳಿಬಂದಿದೆ. ವಿದ್ಯಾರ್ಥಿನಿಯ ತಂದೆ ಮಾಡಿಕೊಂಡಿದ್ದ ಸಾಲದ ವಿಚಾರದಲ್ಲಿ, ಆಕೆಯ ಚಿಕ್ಕಪ್ಪನನ್ನು ಚಿತ್ರಹಳ್ಳಿ ಠಾಣೆಗೆ ಕರೆಸಿ ವಿಚಾರಣೆ ನೆಪದಲ್ಲಿ ಕಿರುಕುಳ ನೀಡಲಾಗಿದೆ ಎಂದು ಕುಟುಂಬದವರು ದೂರಿನಲ್ಲಿ ತಿಳಿಸಿದ್ದಾರೆ. ಅಲ್ಲದೆ, ದೂರು ದಾಖಲಿಸುವಲ್ಲಿಯೂ ಪೊಲೀಸರು ವಿಳಂಬ ಮಾಡಿದ್ದಾರೆ ಎಂಬ ಆರೋಪ ಕೂಡಾ ಕೇಳಿಬಂದಿದೆ.

ಘಟನೆಯ ಬಳಿಕ ಭಯಭೀತಳಾದ ವಿದ್ಯಾರ್ಥಿನಿ “ನಾನು ಇನ್ನು ಶಾಲೆಗೆ ಹೋಗುವುದಿಲ್ಲ” ಎಂದು ಹಠ ಹಿಡಿದಿದ್ದು, ಕುಟುಂಬದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಸದ್ಯ ಚಿತ್ರಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ವಿರುದ್ಧ ತನಿಖೆ ಮುಂದುವರಿಸಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (42)

ಬಾಣಸವಾಡಿ ಕ್ಲಬ್‌ನಲ್ಲಿ ಶಾಕ್: ಲೇಡೀಸ್ ಟಾಯ್ಲೆಟ್‌ನಲ್ಲಿ CCTV ಪತ್ತೆ!

by ಕವಿತಾ
August 14, 2026 - 4:49 pm
0

Untitled design (40)

ಆಸ್ಟ್ರೇಲಿಯಾ ನೆಲದಲ್ಲಿ ರಿಷಬ್ ಶೆಟ್ಟಿಗೆ ಎರಡು ಪ್ರತಿಷ್ಠಿತ ಗೌರವ

by ಕವಿತಾ
August 14, 2026 - 4:29 pm
0

Untitled design (35)

ತಂದೆಯ ಸಾಲಕ್ಕೆ SSLC ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ

by ಕವಿತಾ
August 14, 2026 - 4:15 pm
0

Untitled design (34)

ಈಶಾನ್ಯ ರಾಜ್ಯಗಳ ವಿಶಿಷ್ಟ ಕೃಷಿ ಉತ್ಪನ್ನಗಳಿಗೆ ಪ್ಯಾನ್ ಇಂಡಿಯಾ ಮಾರುಕಟ್ಟೆ

by ಕವಿತಾ
August 14, 2026 - 3:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 14T133322.858
    ರಾಜ್ಯದಲ್ಲಿ ಶೀಘ್ರವೇ ಗುಟ್ಕಾ ನಿಷೇಧ ಆದೇಶ ವಾಪಸ್‌ ಸಾಧ್ಯತೆ!
    August 14, 2026 | 0
  • Untitled design 2026 08 14T121515.868
    ವಿಧಾನಪರಿಷತ್’ನ ನೂತನ ಸಭಾಪತಿಯಾಗಿ ಸಲೀಂ ಅಹ್ಮದ್ ಆಯ್ಕೆ
    August 14, 2026 | 0
  • Untitled design 2026 08 14T114503.538
    ವಿಧಾನಸಭಾಧ್ಯಕ್ಷರಾಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ
    August 14, 2026 | 0
  • Untitled design 2026 08 14T105227.222
    ಡಿಸೆಂಬರ್‌ನಲ್ಲಿ ಹಸೆಮಣೆ ಏರಬೇಕಿದ್ದ ಪ್ರೇಮಿಗಳು ದುರಂತ ಅಂತ್ಯ
    August 14, 2026 | 0
  • Untitled design 2026 08 14T103414.570
    ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಇಂದು ಚುನಾವಣೆ: ಸಲೀಂ ಅಹ್ಮದ್‌ ಆಯ್ಕೆ ಬಹುತೇಕ ಖಚಿತ
    August 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version