• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹನಿಟ್ರ್ಯಾಪ್ ಕೇಸ್ ಗೆ ಹೈಕಮಾಂಡ್ ನಾಯಕರು ಗರಂ!

admin by admin
March 23, 2025 - 6:03 pm
in Flash News, ಕರ್ನಾಟಕ
0 0
0
Film (33)

ರಾಜ್ಯ ರಾಜಕೀಯದಲ್ಲಿ ಹನಿಟ್ರ್ಯಾಪ್‌‌‌‌ನ ಸದ್ದು ಜೋರಾಗ್ತಿದೆ. ಕಾಂಗ್ರೆಸ್  ಹನಿಜೇನಿನ ಸುದ್ದಿ ದೊಡ್ಡ ಬಿರುಗಾಳಿ ಎಬ್ಬಿಸಿದೆ. ಸಚಿವ ರಾಜಣ್ಣ ಆಡಳಿತ ಪಕ್ಷದ ಮೇಲೆಯೇ ಗಂಭೀರ ಆರೋಪ ಮಾಡಿದ್ದು, ಕಾಂಗ್ರೆಸ್‌‌‌‌ನ ಹೈಕಮಾಂಡ್ ನಾಯಕರಿಗೆ ತಲೆನೋವು ತಂದಿದೆ. ಇದರ ನಡುವೆ ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ್ ಖರ್ಗೆ 45ನಿಮಿಷಗಳ ಕಾಲ ಒನ್ ಟೂ ಒನ್ ಮೀಟಿಂಗ್ ನಡೆಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ರಾಜ್ಯ ರಾಜಕೀಯದಲ್ಲಿ ಹನಿಟ್ರ್ಯಾಪ್ ಸುದ್ದಿ ದಿನಕ್ಕೊಂದು ಟ್ವಿಸ್ಟ್ ಪಡೆಯುತ್ತಿದೆ. ಸದನದಲ್ಲಿ ಹನಿಟ್ರ್ಯಾಪ್ ಮಾಡಲಾಗುತ್ತಿದೆ ಎಂದು ಆರೋಪ ಮಾಡಿದ್ದ ರಾಜಣ್ಣ ದೂರು ನೀಡಲು ಹಿಂದೇಟು ಹಾಕ್ತಿದ್ದಾರೆ ಎನ್ನುವ ಕೂಗು ಕೇಳಿ ಬರುತ್ತಿತ್ತು. ಇದರ ನಡುವೆ ನಿನ್ನೆ ಸಂಜೆ ಸಿಎಂ ಸಿದ್ದರಾಮಯ್ಯರನ್ನ ಎಂಎಲ್ಸಿ ರಾಜೇಂದ್ರ ರಾಜಣ್ಣ ಭೇಟಿ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಜೊತೆಗೆ ಪ್ರತ್ಯೇಕ ಮಾತುಕತೆ ನಡೆಸಿರೋ ರಾಜೇಂದ್ರ ಸಿಎಂಗೆ ಮಹತ್ವದ ದಾಖಲೆಗಳನ್ನು ನೀಡಿದ್ದಾರೆ. ಕೆಲವು ದಾಖಲೆಗಳನ್ನು ನೋಡಿ ಸಿಎಂ ಸಿದ್ದರಾಮಯ್ಯ, ಸೀನಿಯರ್ ಅಡ್ವೋಕೇಟ್ ಜೊತೆಗೆ ಚರ್ಚಿಸಿ ಡಿಜಿಯವರಿಗೆ ದೂರು ನೀಡುವಂತೆ ಸೂಚನೆ ನೀಡಿದ್ದಾರೆ. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಮನೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಭೇಟಿ ನೀಡಿ ಸಂಚಲನ ಮೂಡಿಸಿದ್ದಾರೆ.

RelatedPosts

ಅಭಿಮಾನಿಯ ಮನೆಗೆ ಭೇಟಿ ನೀಡಿ, ಬಾಲಕನ ಕೊನೆ ಆಸೆ ಈಡೇರಿಸಿದ ಪವನ್ ಕಲ್ಯಾಣ್

ವಿಧಾನಪರಿಷತ್ ಚುನಾವಣೆಗೆ ಕ್ಷಣಗಣನೆ: ನಾಳೆ ಏಳು ಸ್ಥಾನಗಳಿಗೆ ಮತದಾನ

ಆರ್‌ಎಸ್‌ಎಸ್‌ಗೆ ಲೆಕ್ಕ ಕೇಳುವಷ್ಟು ಪ್ರಿಯಾಂಕ್ ಖರ್ಗೆ ದೊಡ್ಡವರೇ?: ಈಶ್ವರಪ್ಪ

ಪ್ರಕಾಶ್ ರಾಜ್‌ಗೆ ಬ್ಯಾನ್ ಭಯ..ನಿಮಗಿದು ಬೇಕಿತ್ತಾ ಸರ್?!

ADVERTISEMENT
ADVERTISEMENT

ಹನಿಟ್ರ್ಯಾಪ್ ವಿಚಾರಕ್ಕೆ ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕಿದ ಖರ್ಗೆ, ರಾಜ್ಯದಲ್ಲಿ ಆಗಿರೋದನ್ನು ಇಲ್ಲಿರೋರಿಗೆ ಕೇಳಿ ಎಂದರು.

ಸಿಎಂ ಸಿದ್ದರಾಮಯ್ಯ ಅವರ ಜೊತೆಗೆ ಮಲ್ಲಿಕಾರ್ಜುನ್ ಖರ್ಗೆ ಸುಮಾರು 45 ನಿಮಿಗಳಿಗೂ ಹೆಚ್ಚು ಕಾಲ ಚರ್ಚೆ ನಡೆಸಿದರು. ಹನಿಟ್ರ್ಯಾಪ್ ವಿಚಾರಕ್ಕೆ ಅಸಮಾಧಾನ ಹೊರಹಾಕಿರೋ ಖರ್ಗೆ, ಸದನದಲ್ಲಿಈ ವಿಚಾರ ಪ್ರಸ್ತಾಪಕ್ಕೆ ಯಾಕೆ ಬಿಟ್ರಿ ಎಂದು ಗರಂ ಆಗಿದ್ದಾರಂತೆ. ಪ್ರಕರಣದ ವಿರುದ್ಧ ತನಿಖೆಗೆ ಆದೇಶ ಹೊರಡಿಸಿ, ಬಿಜೆಪಿಗರಿಗೆ ಇದನ್ನು ನೀವೆ ಅಸ್ತ್ರವನ್ನಾಗಿಸಿದ್ದರಿ. ಕೂಡಲೇ ರಾಜಣ್ಣ ಅವರಿಂದ ದೂರು ಪಡೆಯಿರಿ ಎಂದು ಸೂಚಿಸಿದ್ದಾರೆ. ಇದೆಲ್ಲದರ ನಡುವೆ ಡಿಸಿಎಂ ಡಿಕೆ ಶಿವಕುಮಾರ್, ನಾನು ಕೆಪಿಸಿಸಿ ಅಧ್ಯಕ್ಷನಾಗಿ ಅವರನ್ನು ಕೇಳಿದ್ದೇನೆ. ಆದ್ರೆ, ರಾಜಣ್ಣ ಅವರ ಬಳಿ ಯಾವ ದಾಖಲೆ ಇಲ್ಲ ಎಂದಿದ್ದಾರೆ. ರಾಜಣ್ಣ ಮಾತಾಡಿದ್ದೆಲ್ಲವನ್ನು ನಿಮ್ಮ ಮುಂದೆ ಹೇಳಲು ಆಗಲ್ಲ ಎಂದಿದ್ದಾರೆ.

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹನಿಟ್ರ್ಯಾಪ್ ಸುದ್ದಿ ಸುನಾಮಿ ಎಬ್ಬಿಸುತ್ತಿದೆ. ಇತ್ತ ಸಿಎಂ ಜೊತೆಗೆ ಖರ್ಗೆ ಸೀಕ್ರೆಟ್ ಮೀಟಿಂಗ್ ನಡೆಸಿ ಅಸಮಾಧಾನ ಹೊರಹಾಕಿದ್ದಾರೆ. ಆದ್ರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ರಾಜ್ಯದಲ್ಲಿದ್ದರೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭೇಟಿಯಾಗದೇ ದಿಢೀರ್ ದಿಲ್ಲಿ ಪ್ರವಾಸ್ ಕೈಗೊಂಡಿದ್ದಾರೆ. ಹನಿಟ್ರ್ಯಾಪ್ ಗದ್ದಲದ ನಡುವೆ ಡಿಕೆ ಶಿವಕುಮಾರ್ ದಿಢೀರ್ ದೆಹಲಿಗೆ ತೆರಳಿದ್ದು, ಮತ್ತಷ್ಟು ಕುತೂಹಲಕ್ಕೆ ಕಾರಣವಾಗುತ್ತಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 17T190608.901

ಗಣೇಶ್, ಮಾಧವನ್ ಮೆಥೆಡ್ ಆ್ಯಕ್ಟಿಂಗ್‌‌..ಶೀಲಂ ಮಾಡಿದ್ದೇನು?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 17, 2026 - 7:06 pm
0

Untitled design 2026 06 17T184326.621

ಅಭಿಮಾನಿಯ ಮನೆಗೆ ಭೇಟಿ ನೀಡಿ, ಬಾಲಕನ ಕೊನೆ ಆಸೆ ಈಡೇರಿಸಿದ ಪವನ್ ಕಲ್ಯಾಣ್

by ಶಾಲಿನಿ ಕೆ. ಡಿ
June 17, 2026 - 6:45 pm
0

Untitled design 2026 06 17T164329.604

ವಿಧಾನಪರಿಷತ್ ಚುನಾವಣೆಗೆ ಕ್ಷಣಗಣನೆ: ನಾಳೆ ಏಳು ಸ್ಥಾನಗಳಿಗೆ ಮತದಾನ

by ದಿಶಾ ಕೆ. ಎಸ್.
June 17, 2026 - 6:36 pm
0

Untitled design (37)

ನೋಲನ್ ಭಾರತಕ್ಕೆ ಆಗಮನ: ‘ದಿ ಒಡಿಸ್ಸಿ’ ಪ್ರೀಮಿಯರ್‌ಗೆ ಮುಂಬೈ ಸಜ್ಜು!

by ಕವಿತಾ
June 17, 2026 - 6:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 17T184326.621
    ಅಭಿಮಾನಿಯ ಮನೆಗೆ ಭೇಟಿ ನೀಡಿ, ಬಾಲಕನ ಕೊನೆ ಆಸೆ ಈಡೇರಿಸಿದ ಪವನ್ ಕಲ್ಯಾಣ್
    June 17, 2026 | 0
  • Untitled design 2026 06 17T175456.531
    ಪ್ರಕಾಶ್ ರಾಜ್‌ಗೆ ಬ್ಯಾನ್ ಭಯ..ನಿಮಗಿದು ಬೇಕಿತ್ತಾ ಸರ್?!
    June 17, 2026 | 0
  • Untitled design 2026 06 17T173847.599
    ಜಿ7 ಶೃಂಗಸಭೆಯಲ್ಲಿ ಮತ್ತೆ ‘ಮೆಲೋಡಿ’ ಮ್ಯಾಜಿಕ್: “ಇನ್ಸ್ಟಾಗ್ರಾಂನ ಮೋಸ್ಟ್ ಫೇಮಸ್ ಕಪಲ್” ಎಂದ ಮೆಲೋನಿ!
    June 17, 2026 | 0
  • Untitled design 2026 06 17T170206.674
    ಶರ್ಮಿಳಾ ಮಾಂಡ್ರೆಗೆ ಕಂಕಣಭಾಗ್ಯ..ಯಾರೀ ತಮಿಳು ಪ್ರೊಡ್ಯೂಸರ್.?
    June 17, 2026 | 0
  • Untitled design 2026 06 17T164303.099
    ಭಾರತದಲ್ಲಿ ಶುರುವಾಯ್ತು ಸರ್ವಂ AI ಅಬ್ಬರ
    June 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version