• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಿಧಾನಸೌಧದಲ್ಲಿ ಹನಿಟ್ರ್ಯಾಪ್ ಬಾಂಬ್: ಸಚಿವ ಕೆ ಎನ್​ ರಾಜಣ್ಣ ಸ್ಫೋಟಕ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 20, 2025 - 5:21 pm
in Flash News, ಕರ್ನಾಟಕ
0 0
0
Befunky collage 2025 03 20t170859.934

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್​ ಸುದ್ದಿ ಚರ್ಚೆಯಾಗುತ್ತಿತ್ತು. ಪ್ರಭಾವಿ ನಾಯಕ ಸಚಿವರನ್ನೇ ಹನಿಟ್ರ್ಯಾಪ್​​ ಬಲೆಗೆ ಬೀಳಿಸಲು ಯತ್ನಿಸಿದ್ದಾರೆ ಎನ್ನುವ ಸುದ್ದಿ ಭಾರೀ ಸಂಚಲನ ಮೂಡಿಸಿತ್ತು. ಈ ಹಿನ್ನೆಲೆಯಲ್ಲಿ ಸದನದ ಸ್ಪೀಕರ್ ಎದುರು ಹನಿಟ್ರ್ಯಾಪ್ ಕಹಾನಿ ಬಿಚ್ಚಿಟ್ಟರಾ ಯತ್ನಾಳ್.

ರಾಜ್ಯದಲ್ಲಿ ಹನಿಟ್ರ್ಯಾಪ್ ಬ್ಲಾಕ್‌ ಮೇಲ್ ಶುರುವಾಗಿದೆ. ಹನಿಟ್ರ್ಯಾಪ್ ಸುಳಿಯಲ್ಲಿ ಪ್ರಭಾವಿ ಸಚಿವರೇ ಸಿಲುಕಿದ್ದಾರೆ. ಇನ್ನು ಈ ಹನಿಟ್ರ್ಯಾಪ್‌ ಜಾಲಕ್ಕೆ ಒಳಗಾದ ನಾಯಕ ಯಾರು ಎಂಬ ಚರ್ಚೆ ನಡೆಯುತ್ತಲೇ ಇತ್ತು. ರಾಜ್ಯ ರಾಜಕೀಯ ಭವಿಷ್ಯಕ್ಕೆ ಹನಿಟ್ರ್ಯಾಪ್ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಬಿಜೆಪಿ ಶಾಸಕ ಯತ್ನಾಳ್.

RelatedPosts

ಬೌರಿಂಗ್ ಆಸ್ಪತ್ರೆ ಬಳಿ ದುರಂತ: ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಗುಡುಗಿದ ಬಿ.ವೈ. ವಿಜಯೇಂದ್ರ!

ಪಂಚರಾಜ್ಯಗಳ ಪೋಲ್ ಆಫ್ ಪೋಲ್ಸ್ ಹೇಳೋದೇನು? ಇಲ್ಲಿದೆ ಸಮಗ್ರ ಲೆಕ್ಕಾಚಾರ!

ಮೃತ್ಯುರೂಪಿಯಾಗಿ ಬಂದ ಮಳೆ: ಚಲಿಸುತ್ತಿದ್ದ ವ್ಯಾನ್ ಮೇಲೆ ಬಿದ್ದ ಬೃಹತ್ ಮರ, ಚಾಲಕನ ಸ್ಥಿತಿ ಗಂಭೀರ!

ಬೆಂಗಳೂರು ಮಳೆ ದುರಂತ: ಬೌರಿಂಗ್ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ, ಗಾಯಾಳುಗಳಿಗೆ ನೆರವಿನ ಭರವಸೆ

ADVERTISEMENT
ADVERTISEMENT

ಇದೀಗ ಕೊನೆಗೂ ಸಹಕಾರಿ ಸಚಿವ ಕೆಎನ್‌ ರಾಜಣ್ಣ ತನ್ನ ಮೇಲೆ ಹನಿಟ್ರ್ಯಾಪ್‌ ನಡೆದಿದೆ ಎಂದು ಸದನದಲ್ಲಿ ಒಪ್ಪಿಕೊಂಡಿದ್ದಾರೆ. ಈ ವೇಳೆ ಹಲವು ನಾಯಕರು ಹನಿಟ್ರ್ಯಾಪ್‌ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದು, ಈ ಬಗ್ಗೆ ಉನ್ನತ ಮಟ್ಟದಲ್ಲಿ ತನಿಖೆ ನಡೆಯಬೇಕು ಎಂದು ಆಗ್ರಹಿಸಿದ್ದಾರೆ.

ಅಲ್ಲದೇ ಕೆ ಎನ್‌ ರಾಜಣ್ಣ ಹನಿಟ್ರ್ಯಾಪ್‌ ವಿಚಾರ ಹೇಳುತ್ತಿದ್ದಂತೆ ಬಿಜೆಪಿ ಶಾಸಕ ಮುನಿರತ್ನ ಮಾತನಾಡಿದ್ದು, ನನ್ನ ಮೇಲೆ ರೇಪ್ ಕೇಸ್ ಹಾಕಿ ನನ್ನ ಜೀವನವನ್ನೇ ಹಾಳು ಮಾಡಿದ್ದಾರೆ ಎಂದು ಮುನಿತರತ್ನ ಕಣ್ಣೀರು ಹಾಕಿದ್ದಾರೆ. ನನ್ನ ಮೇಲೆ ಸುಳ್ಳು ಕೇಸ್ ಹಾಕಿದ್ದಾರೆ ಎಂದ ಶಾಸಕ ಮುನಿರತ್ನ ಹೇಳಿದ್ದಾರೆ. ರೇಪ್ ಮಾಡಿದ್ದೀನಿ ಅಂತ ಆರೋಪ ಮಾಡಿದ್ದಾರೆ.

ನನ್ನ ಮೇಲೂ ಅತ್ಯಾಚಾರ ಆಗಿದೆ..ನನ್ನನ್ನು ಗಲ್ಲಿಗೇರಿಸಿ ಈ ಕೇಸ್‌‌‌‌‌‌ನಿಂದ ನನ್ನ ಜೀವನವೇ ಹಾಳಾಗಿದೆ ಎಂದ ಮುನಿರತ್ನ. ಅಧ್ಯಕ್ಷರೇ..ನಿಮ್ಮಲ್ಲಿ ಕೈಮುಗಿದು ಕೇಳಿಕೊಳ್ತೇನೆ , ರೇಪ್ ಕೇಸ್‌ನಿಂದ ನನ್ನ ಮರ್ಯಾದೆ ಕಾಪಾಡಿ ಎಂದ ಮುನಿ,ರಾಜ್ಯ ಸರ್ಕಾರಕ್ಕೆ ಅಧಿಕಾರ ಇದೆ, ನನ್ನ ಕೇಸ್‌ನ ಸಿಬಿಐಗೆ ಕೊಡಿ ಅಧ್ಯಕ್ಷರೇ ಎಂದರು.ಈ ವೇಳೆ ಅಜ್ಜಯ ಮತ್ತೆ ಶನಿ ಮಹಾತ್ಮ ದೇವರ ಫೋಟೋ ತೋರಿಸಿ ಪ್ರಮಾಣ ಮಾಡಲಿ ಎಂದು ಸವಾಲು ಮಾಡಿದ್ದಾರೆ.

ಒಬ್ರಲ್ಲ, ಇಬ್ರಲ್ಲ ಹನಿಟ್ರ್ಯಾಪ್‌ನಲ್ಲಿ ಸಿಲುಕಿರೋದು ಎಷ್ಟು ಜನ?

ಹನಿ ಕುಡಿಯಲು ಹೋಗಿ ಸಾಲು ಸಾಲು ನಾಯಕರು ಲಾಕ್‌ಹಾಗಿದ್ದಾರೆ. ಬರೋಬ್ಬರಿ 48 ಜನರು ಹನಿಟ್ರ್ಯಾಪ್‌ನಲ್ಲಿ ಸಿಲುಕಿದ್ದಾರೆ. ವಿಧಾನಸಭೆಯಲ್ಲಿ ಸಚಿವ ಕೆ.ಎನ್ ರಾಜಣ್ಣ ಸ್ಫೋಟಕ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ತನ್ನ ಮೇಲೆ ಹನಿಟ್ರ್ಯಾಪ್ ನಡೆದಿದೆ ಎಂಬುದನ್ನು ಒಪ್ಪಿಕೊಂಡ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು, ರಾಜ್ಯ ಮತ್ತು ರಾಷ್ಟ್ರ ರಾಜಕಾರಣದ ಎಲ್ಲ ಪಕ್ಷಗಳ 48 ನಾಯಕರ ಹನಿಟ್ರ್ಯಾಪ್‌ ಪೆನ್‌ಡ್ರೈವ್‌ಗಳು ಇವೆ ಎಂದು ಹೇಳಿದ್ದಾರೆ.

ಕರ್ನಾಟಕ ರಾಜಕಾರಣ ಸಿಡಿ ಕಾರ್ಖಾನೆ ಆಗಿದೆ. ಕಾಂಗ್ರೆಸ್‌ನಲ್ಲೊಂದು ಸಿಡಿ ಫ್ಯಾಕ್ಟರಿ, ಬಿಜೆಪಿಯಲ್ಲೊಂದು ಸಿಡಿ ಫ್ಯಾಕ್ಟರಿ ಓಪನ್ ಹಾಗಿದೆ. ಇದು ಬರೀ ರಾಜ್ಯಕ್ಕೆ ಮಾತ್ರ ಸೀಮಿತ ಅಲ್ಲ, ರಾಷ್ಟ್ರಕ್ಕೂ ಹಬ್ಬಿದೆ. ಹನಿಟ್ರ್ಯಾಪ್ ವಿಚಾರಕ್ಕೆ ನಾನು ಲಿಖಿತ ದೂರು ನೀಡ್ತೀನಿ ಎಂದ ರಾಜಣ್ಣ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (16)

ಬೆಂಗಳೂರಿನಲ್ಲಿ ಮೃತ್ಯು ಮಳೆ: ಗೋಡೆ ಕುಸಿತದ ಸ್ಥಳದಲ್ಲೇ ವಿದ್ಯುತ್ ಸ್ಪರ್ಶಕ್ಕೆ ಮತ್ತೊಂದು ಬಲಿ

by ಶ್ರೀದೇವಿ ಬಿ. ವೈ
April 29, 2026 - 11:10 pm
0

BeFunky collage (10)

ಬೌರಿಂಗ್ ಆಸ್ಪತ್ರೆ ಬಳಿ ದುರಂತ: ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಗುಡುಗಿದ ಬಿ.ವೈ. ವಿಜಯೇಂದ್ರ!

by ಶ್ರೀದೇವಿ ಬಿ. ವೈ
April 29, 2026 - 9:41 pm
0

BeFunky collage (10)

ಪಂಚರಾಜ್ಯಗಳ ಪೋಲ್ ಆಫ್ ಪೋಲ್ಸ್ ಹೇಳೋದೇನು? ಇಲ್ಲಿದೆ ಸಮಗ್ರ ಲೆಕ್ಕಾಚಾರ!

by ಶ್ರೀದೇವಿ ಬಿ. ವೈ
April 29, 2026 - 9:04 pm
0

BeFunky collage (3)

ಮೃತ್ಯುರೂಪಿಯಾಗಿ ಬಂದ ಮಳೆ: ಚಲಿಸುತ್ತಿದ್ದ ವ್ಯಾನ್ ಮೇಲೆ ಬಿದ್ದ ಬೃಹತ್ ಮರ, ಚಾಲಕನ ಸ್ಥಿತಿ ಗಂಭೀರ!

by ಶ್ರೀದೇವಿ ಬಿ. ವೈ
April 29, 2026 - 8:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (10)
    ಬೌರಿಂಗ್ ಆಸ್ಪತ್ರೆ ಬಳಿ ದುರಂತ: ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಗುಡುಗಿದ ಬಿ.ವೈ. ವಿಜಯೇಂದ್ರ!
    April 29, 2026 | 0
  • BeFunky collage (10)
    ಪಂಚರಾಜ್ಯಗಳ ಪೋಲ್ ಆಫ್ ಪೋಲ್ಸ್ ಹೇಳೋದೇನು? ಇಲ್ಲಿದೆ ಸಮಗ್ರ ಲೆಕ್ಕಾಚಾರ!
    April 29, 2026 | 0
  • BeFunky collage (3)
    ಮೃತ್ಯುರೂಪಿಯಾಗಿ ಬಂದ ಮಳೆ: ಚಲಿಸುತ್ತಿದ್ದ ವ್ಯಾನ್ ಮೇಲೆ ಬಿದ್ದ ಬೃಹತ್ ಮರ, ಚಾಲಕನ ಸ್ಥಿತಿ ಗಂಭೀರ!
    April 29, 2026 | 0
  • BeFunky collage (17)
    ಬೆಂಗಳೂರು ಮಳೆ ದುರಂತ: ಬೌರಿಂಗ್ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ, ಗಾಯಾಳುಗಳಿಗೆ ನೆರವಿನ ಭರವಸೆ
    April 29, 2026 | 0
  • BeFunky collage (12)
    BREAKING: ಪುದುಚೇರಿ ವಿಧಾನಸಭಾ ಚುನಾವಣೆಯ ಮತಗಟ್ಟೆ ಸಮೀಕ್ಷೆ
    April 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version