• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಅಕ್ರಮ ಪಬ್‌ಗಳ ವಿರುದ್ಧ ಕಠಿಣ ಕ್ರಮ: ಸಚಿವ ಯತೀಂದ್ರ ಸಿದ್ದರಾಮಯ್ಯ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
June 16, 2026 - 12:37 pm
in ಕರ್ನಾಟಕ, ಮೈಸೂರು
0 0
0
Untitled design (93)

ಮೈಸೂರಿನಲ್ಲಿ ನಿನ್ನೆ(ಜೂ.15) ಪಬ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡದ ಬಳಿಕ ರಾಜ್ಯ ಸರ್ಕಾರವು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ಈ ಘಟನೆಗೆ ಸಂಬಂಧಿಸಿದಂತೆ ಹಲವು ಮಹತ್ವದ ಸೂಚನೆಗಳನ್ನು ನೀಡಿದ್ದು, ಅಕ್ರಮವಾಗಿ ನಡೆಯುತ್ತಿರುವ ಪಬ್ ಹಾಗೂ ಬಾರ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.  ಪಬ್ ಮಾಲೀಕರ ವಿರುದ್ಧ ದೂರು ದಾಖಲಾಗಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದ್ದಾರೆ. ಲೈಸನ್ಸ್ ಇಲ್ಲದೆ ಪಬ್ ನಡೆಸಲಾಗುತ್ತಿತ್ತು ಎಂಬುದು ಗಂಭೀರ ವಿಷಯವಾಗಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಮೈಸೂರಿನಲ್ಲಿ ಅನೇಕ ಪಬ್‌ಗಳು, ಬಾರ್‌ಗಳು ಹಾಗೂ ರೆಸ್ಟೋರೆಂಟ್‌ಗಳು ಸರಿಯಾದ ಲೈಸನ್ಸ್ ಇಲ್ಲದೆ ಕಾರ್ಯನಿರ್ವಹಿಸುತ್ತಿರುವ ಮಾಹಿತಿ ದೊರೆತಿದ್ದು, ಎಲ್ಲೆಲ್ಲಿ ಇಂತಹ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂಬುದನ್ನು ಗುರುತಿಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಬಕಾರಿ ಇಲಾಖೆಯ ನಿರ್ಲಕ್ಷ್ಯದ ಆರೋಪವೂ ಕೇಳಿಬಂದಿದ್ದು, ಅಧಿಕಾರಿಗಳು ಕಣ್ಣುಮುಚ್ಚಿ ಕುಳಿತಿದ್ದಾರೆ ಎಂಬ ಗಂಭೀರ ಟೀಕೆ ವ್ಯಕ್ತವಾಗಿದೆ.

RelatedPosts

ಹಿಂದೂ ದೇವಸ್ಥಾನದ ಗೋಡೆ ಮೇಲೆ ಶಿಲುಬೆ, ಮಸೀದಿ ಚಿತ್ರ ಪತ್ತೆ: ಇಬ್ಬರ ವಿರುದ್ಧ FIR

ನೈಸ್ ರಸ್ತೆಯಲ್ಲಿ ಭೀಕರ ಅಪಘಾತ: ಧಗಧಗನೆ ಹೊತ್ತಿ ಉರಿದ ಕೆಮಿಕಲ್ ಟ್ಯಾಂಕರ್

‘ಸಿದ್ದರಾಮಯ್ಯ ಇಲ್ಲದಿದ್ದರೆ ಕಾಂಗ್ರೆಸ್ ಮುಗಿದು ಹೋಗುತ್ತಿತ್ತು’: ಹೆಚ್‌.ಡಿ ಕುಮಾರಸ್ವಾಮಿ

ಬೆಂಗಳೂರಿಗರ ಗಮನಕ್ಕೆ: ಅಕ್ಟೋಬರ್ 20, 21ರಂದು ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ADVERTISEMENT
ADVERTISEMENT

ಅಷ್ಟೇ ಅಲ್ಲದೆ, ರಾಜ್ಯದ ಎಲ್ಲಾ ವಾಣಿಜ್ಯ ಕಟ್ಟಡಗಳಲ್ಲಿ ಅಗ್ನಿ ಸುರಕ್ಷತಾ ಕ್ರಮಗಳು ಸರಿಯಾಗಿ ಪಾಲನೆಯಾಗುತ್ತಿವೆಯೇ ಎಂಬುದರ ಬಗ್ಗೆ ಸಮಗ್ರ ಪರಿಶೀಲನೆ ನಡೆಸಲು ಸೂಚಿಸಲಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ತಡೆಗಟ್ಟುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದ್ದು, ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜಕೀಯ ಬೆಳವಣಿಗೆಯ ಕುರಿತು ಮಾತನಾಡಿದ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು,  ವಿಧಾನ ಪರಿಷತ್ ಚುನಾವಣೆಯ ಬಗ್ಗೆ ಪ್ರತಿಕ್ರಿಯೆ ನೀಡಿ, ತಮ್ಮ ಪಕ್ಷವು ಐದನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವುದಾಗಿ ತಿಳಿಸಿದ್ದು, ಇಂದು ನಡೆಯಲಿರುವ ಕಾಂಗ್ರೆಸ್ ಸಿಎಲ್‌ಪಿ ಸಭೆಯಲ್ಲಿ ತಾವು ಸಹ ಭಾಗವಹಿಸುವುದಾಗಿ ಹೇಳಿದ್ದಾರೆ. ಚುನಾವಣೆಯು ಸಾಮಾನ್ಯ ಪ್ರಕ್ರಿಯೆಯಾಗಿದ್ದು, ತಮ್ಮ ಅಭ್ಯರ್ಥಿಗಳು ಜಯ ಸಾಧಿಸುವ ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ.

ಬಿಡದಿ ಟೌನ್‌ಶಿಪ್ ವಿಚಾರದ ಕುರಿತು ಮಾತನಾಡಿದ ಸಚಿವರು, ಈ ಯೋಜನೆ ಅತ್ಯಂತ ಅಗತ್ಯವಾಗಿದೆ. ಸುಮಾರು ಶೇಕಡಾ 80ರಷ್ಟು ರೈತರು ತಮ್ಮ ಜಮೀನು ನೀಡಲು ಒಪ್ಪಿಕೊಂಡಿದ್ದು, ಹೆಚ್ಚಿನ ಪರಿಹಾರಕ್ಕೂ ಸಮ್ಮತಿ ನೀಡಿದ್ದಾರೆ. ಕೆಲವರು ಮಾತ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಮತ್ತು ಈ ವಿಷಯದಲ್ಲಿ ಜೆಡಿಎಸ್ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ರಸ್ತೆಯಲ್ಲಿ (10)

ವಿಚ್ಛೇದನದ ಬಳಿಕ ‘ಮದ್ಯದ ದಾಸನಾಗಿ ಪುನರ್ವಸತಿ ಕೇಂದ್ರ ಸೇರಿದ್ದೆ’: ಯುಜ್ವೇಂದ್ರ ಚಾಹಲ್

by ಶಾಲಿನಿ ಕೆ. ಡಿ
October 18, 2026 - 6:39 pm
0

ರಸ್ತೆಯಲ್ಲಿ (9)

ಹಿಂದೂ ದೇವಸ್ಥಾನದ ಗೋಡೆ ಮೇಲೆ ಶಿಲುಬೆ, ಮಸೀದಿ ಚಿತ್ರ ಪತ್ತೆ: ಇಬ್ಬರ ವಿರುದ್ಧ FIR

by ಶಾಲಿನಿ ಕೆ. ಡಿ
October 18, 2026 - 6:08 pm
0

ರಸ್ತೆಯಲ್ಲಿ (8)

ನಟಿ ರಾಖಿ ಸಾವಂತ್ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿ

by ಶಾಲಿನಿ ಕೆ. ಡಿ
October 18, 2026 - 5:10 pm
0

ರಸ್ತೆಯಲ್ಲಿ (7)

ನೈಸ್ ರಸ್ತೆಯಲ್ಲಿ ಭೀಕರ ಅಪಘಾತ: ಧಗಧಗನೆ ಹೊತ್ತಿ ಉರಿದ ಕೆಮಿಕಲ್ ಟ್ಯಾಂಕರ್

by ಶಾಲಿನಿ ಕೆ. ಡಿ
October 18, 2026 - 4:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • ರಸ್ತೆಯಲ್ಲಿ (9)
    ಹಿಂದೂ ದೇವಸ್ಥಾನದ ಗೋಡೆ ಮೇಲೆ ಶಿಲುಬೆ, ಮಸೀದಿ ಚಿತ್ರ ಪತ್ತೆ: ಇಬ್ಬರ ವಿರುದ್ಧ FIR
    October 18, 2026 | 0
  • ರಸ್ತೆಯಲ್ಲಿ (7)
    ನೈಸ್ ರಸ್ತೆಯಲ್ಲಿ ಭೀಕರ ಅಪಘಾತ: ಧಗಧಗನೆ ಹೊತ್ತಿ ಉರಿದ ಕೆಮಿಕಲ್ ಟ್ಯಾಂಕರ್
    October 18, 2026 | 0
  • ರಸ್ತೆಯಲ್ಲಿ (2)
    ‘ಸಿದ್ದರಾಮಯ್ಯ ಇಲ್ಲದಿದ್ದರೆ ಕಾಂಗ್ರೆಸ್ ಮುಗಿದು ಹೋಗುತ್ತಿತ್ತು’: ಹೆಚ್‌.ಡಿ ಕುಮಾರಸ್ವಾಮಿ
    October 18, 2026 | 0
  • ರಸ್ತೆಯಲ್ಲಿ
    ಬೆಂಗಳೂರಿಗರ ಗಮನಕ್ಕೆ: ಅಕ್ಟೋಬರ್ 20, 21ರಂದು ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ
    October 18, 2026 | 0
  • Untitled design (93)
    ಬೆಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ
    October 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version