• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ತ್ಯಾಗ ಮತ್ತು ಶ್ರದ್ಧೆಯಿಂದ ಶಬರಿಮಲೈ ಅಯ್ಯಪ್ಪ ಸೇವಾ ಸಮಾಜಂ ಸೇವೆ ಮಾಡುತ್ತಿದೆ: ವಿ.ಎಸ್.ವಿ ಪ್ರಸಾದ್‌‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 17, 2026 - 10:58 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2026 05 17T105548.725

ಹುಬ್ಬಳ್ಳಿ: ತ್ಯಾಗ & ಶ್ರದ್ಧೆಯಿಂದ ಶಬರಿಮಲೈ ಅಯ್ಯಪ್ಪ ಸೇವಾ ಸಮಾಜಂ ಸೇವೆ ಮಾಡುತ್ತಿದೆ ಎಂದು ಸ್ವರ್ಣ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ, ಶ್ರೀ ಅಯ್ಯಪ್ಪ ಭಕ್ತ ವೃಂದ ಟ್ರಸ್ಟ್ ಉಪಾಧ್ಯಕ್ಷ ಡಾ.ವಿ.ಎಸ್.ವಿ. ಪ್ರಸಾದ್ ಮೆಚ್ಚುಗೆ ವ್ಯಕ್ತಪಡಿಸಿದರು.

ನಗರದ ಶಿರೂರ ಪಾರ್ಕ್‌ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಶಬರಿಮಲೈ ಅಯ್ಯಪ್ಪ ಸೇವಾ ಸಮಾಜಂ (ಎಎಎಸ್ಎಸ್) ವತಿಯಿಂದ ಶನಿವಾರ ಏರ್ಪಡಿಸಿದ್ದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

RelatedPosts

3ನೇ ಮಗುವಿಗೆ ₹30 ಸಾವಿರ, 4ನೇ ಮಗುವಿಗೆ ₹40 ಸಾವಿರ ಪ್ರೋತ್ಸಾಹ ಧನ: ಚಂದ್ರಬಾಬು ನಾಯ್ಡು ಘೋಷಣೆ

ಕೊರೋನಾ, ಯುದ್ಧದ ಬಳಿಕ ಇಂಧನ ಬಿಕ್ಕಟ್ಟು..ಮತ್ತೆ ಬಡತನ ಬರುತ್ತೆ: ಪ್ರಧಾನಿ ಮೋದಿ ಎಚ್ಚರಿಕೆ

ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ: ಚಿಕ್ಕಮಗಳೂರಿಗೆ ಆರೆಂಜ್ ಅಲರ್ಟ್

ಹೆಚ್‌‌ಡಿಕೆಗೆ ಅಸೂಯೆ, ಹೊಟ್ಟೆಯುರಿ, ಬೇರೆಯವರನ್ನು ಟೀಕಿಸುವುದು ಬಿಟ್ಟು ಬೇರೆ ಕೆಲಸ ಇಲ್ಲ: ಡಿಕೆಶಿ

ADVERTISEMENT
ADVERTISEMENT

ಶಬರಿಮಲೈ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಬಹಳಷ್ಟು ಭಕ್ತರು ತೆರಳುತ್ತಾರೆ. ಅಲ್ಲಿಯ ಕುಂದುಕೊರತೆ, ಆಗು-ಹೋಗುಗಳನ್ನು ಸೇವಾ ಸಮಾಜಂ ನೋಡಿಕೊಳ್ಳುತ್ತಿದೆ. ತ್ಯಾಗ ಮತ್ತು ಶ್ರದ್ಧೆಯಿಂದ ಸೇವೆ ಮಾಡುತ್ತಿದೆ. ಇಂದು ನಡೆಯುತ್ತಿರುವ ಕಾರ್ಯಕಾರಿಣಿಯಲ್ಲಿ ಚಿಂತನ-ಮಥನ ನಡೆಸಿ, 6 ತಿಂಗಳೊಳಗೆ ಕಾರ್ಯಾನುಷ್ಠಾನ ಆಗಬೇಕು. ಇದರಿಂದ ಸಮಾಜ ಹಾಗೂ ಭಕ್ತರಿಗೆ ಒಳಿತಾಗಲಿದೆ. ಶಿರೂರ ಪಾರ್ಕ್ ಅಯ್ಯಪ್ಪ ಸ್ವಾಮಿ ದೇವಸ್ಥಾನ ನಿರ್ಮಾಣಕ್ಕೆ ಕಾರಣೀಭೂತರಾದ ವಿಆರ್‌ಎಲ್ ಸಮೂಹ ಸಂಸ್ಥೆಗಳ ಚೇರ್ಮನ್ ಡಾ.ವಿಜಯ ಸಂಕೇಶ್ವರ ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಆನಂದ ಸಂಕೇಶ್ವರ ಅವರಿಗೆ ಡಾ. ಪ್ರಸಾದ ಅವರು ಅಭಿನಂದನೆ ಸಲ್ಲಿಸಿದರು.

ಇನ್ನೂ ಇದೇ ವೇಳೆ ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿ, ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ 70 ಲಕ್ಷಕ್ಕೂ ಹೆಚ್ಚು ಜನರು ಆಗಮಿಸುತ್ತಾರೆ. ಈ ನಿಟ್ಟಿನಲ್ಲಿ ಭಕ್ತರ ಪರವಾದ ಸಂಘಟನೆ ಅಗತ್ಯವಿತ್ತು. ಅಲ್ಲಿಯ ಕುಂದುಕೊರತೆ ನಿವಾರಣೆ, ಭಕ್ತರ ಬಯಕೆ ಈಡೇರಿಕೆಗೆ ಈ ಸಂಘಟನೆ ಕಾರ್ಯತತ್ಪರವಾಗಿದೆ. ಅನೇಕ ಬದಲಾವಣೆಗಳನ್ನು ತರಲಾಗಿದೆ. ಜಗತ್ತಿನಲ್ಲಿ ಅಯ್ಯಪ್ಪ ಸ್ವಾಮಿ ಭಕ್ತರು ಇರುವುದು ಇದೇ ಕಾರಣಕ್ಕೆ. ಹಿಂದೂಗಳಾದ ನಾವೆಲ್ಲ ಒಗ್ಗಟ್ಟಾಗಿರಬೇಕು ಎಂದು ಆಶಿಸಿದರು.

ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಮಾತನಾಡಿ, ನಮ್ಮ ಸನಾತನ ಧರ್ಮದ ಮೇಲೆ ಹಲವರಿಂದ ದಾಳಿಗಳಾಗಿವೆ. ಅದರಲ್ಲು ಹಿಂದೂಗಳ ಆತ್ಮವಾಗಿರುವ ದೇವಸ್ಥಾನ ಮತ್ತು ಮಠಗಳ ಮೇಲೆ ದಾಳಿಯಾಗಿವೆ. ಅವರು ಹಿಂದೂ ಧರ್ಮ ಈ ಮೂಲಕ ದಾಳಿ ಮಾಡುತ್ತಿದ್ದಾರೆ. ನಾವೆಲ್ಲ ಹಿಂದೂಗಳು ಜಾಗೃತರಾಗಬೇಕು. ಹಿಂದೂಗಳಿಗೆ ಆಗುತ್ತಿರುವ ಅಪಮಾನ, ಅಪಚಾರ, ಅಕ್ರಮಗಳನ್ನು ತಡೆಯಬೇಕು. ಈ ನಿಟ್ಟಿನಲ್ಲಿ ನಾವು ಸಂಘಟಿತರಾಗಬೇಕು ಎಂದರು.

ಎಸ್‌ಎಎಸ್‌ಎಸ್ ಕರ್ನಾಟಕ ಸಂಯೋಜಕ ಪಿ.ಎಸ್. ಪ್ರಕಾಶ ಮಾತನಾಡಿ, ದೇವಸ್ಥಾನಗಳು ನಮ್ಮ ಭಕ್ತಿ ಮತ್ತು ಶಕ್ತಿಯ ಕೇಂದ್ರಗಳು. ಭಾರತೀಯ ಹಿಂದೂ ಸಮಾಜ ಭಕ್ತಿ ಮತ್ತು ಶಕ್ತಿಯ ಸಮ್ಮಿಲನವಾಗಿದೆ. ನಾವು ಎರಡನ್ನೂ ಸಂಘಟಿತಗೊಳಿಸಬೇಕು. ಇದರಿಂದ ನಮ್ಮ ಜೀವನ ಬೆಳಕಿನ ಕಡೆಗೆ ಹೋಗುತ್ತದೆ ಎಂದರು. ಬೆಳಗ್ಗೆ ಎಎಎಸ್‌ಎಸ್ ರಾಷ್ಟ್ರೀಯ ಉಪಾಧ್ಯಕ್ಷ ಆನಂದ ವಾಮನ ನಾಯಕ್ ಗೋಪೂಜೆ ನೆರವೇರಿಸಿದರು. ಹಿರಿಯ ಮಾರ್ಗದರ್ಶಕ ಸೇತುಮಾಧವನ್‌ ಧ್ವಜಾರೋಹಣ ನೆರವೇರಿಸಿದರು.

ರಾಷ್ಟ್ರೀಯ ಅಧ್ಯಕ್ಷ ಎಸ್.ಜೆ.ಆರ್. ಕುಮಾರ ಅಧ್ಯಕ್ಷತೆ ವಹಿಸಿದ್ದರು. ದೇವಸ್ಥಾನದ ಧರ್ಮದರ್ಶಿ ಶ್ರೀ ಆನಂದ ಗುರುಸ್ವಾಮಿ ಸಾನ್ನಿಧ್ಯ ವಹಿಸಿದ್ದರು. ಮಾಜಿ ಮೇಯರ್ ವೀಣಾ ಬರದ್ವಾಡ, ರಾಷ್ಟ್ರೀಯ ಕಾರ್ಯಕಾರಿ ಟಿ.ಬಿ. ಶೇಖರ್, ಪ್ರಮುಖರಾದ ಎ.ಆರ್. ಮೋಹನ, ಸೆಲ್ವನ್ ಮುರುಘನ್, ಪ್ರಕಾಶ ಗಣಪತಿ ಪೈ, ಈರೋಡು ಎನ್. ರಾಜನ್, ದೊರೈಶಂಕರ, ವಿನೋದ, ಡಾ.ಎನ್. ಜಯರಾಂ, ಶರಣಕುಮಾರ ಶೆಟ್ಟಿ, ಪಿ. ದೇವರಾಜು, ಎಂ. ಮುನಿರಾಜು, ಎಚ್.ಆರ್. ಸಂಪತಕುಮಾರ, ಡಾ. ರಮೇಶ ಮುಧೋಳ, ದತ್ತು ಶಿಂತ್ರೆ ಇತರರು ಇದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 17T105515.735

3ನೇ ಮಗುವಿಗೆ ₹30 ಸಾವಿರ, 4ನೇ ಮಗುವಿಗೆ ₹40 ಸಾವಿರ ಪ್ರೋತ್ಸಾಹ ಧನ: ಚಂದ್ರಬಾಬು ನಾಯ್ಡು ಘೋಷಣೆ

by ಶಾಲಿನಿ ಕೆ. ಡಿ
May 17, 2026 - 11:01 am
0

Untitled design 2026 05 17T105548.725

ತ್ಯಾಗ ಮತ್ತು ಶ್ರದ್ಧೆಯಿಂದ ಶಬರಿಮಲೈ ಅಯ್ಯಪ್ಪ ಸೇವಾ ಸಮಾಜಂ ಸೇವೆ ಮಾಡುತ್ತಿದೆ: ವಿ.ಎಸ್.ವಿ ಪ್ರಸಾದ್‌‌

by ಶಾಲಿನಿ ಕೆ. ಡಿ
May 17, 2026 - 10:58 am
0

Untitled design 2026 05 17T100556.613

ಕೊರೋನಾ, ಯುದ್ಧದ ಬಳಿಕ ಇಂಧನ ಬಿಕ್ಕಟ್ಟು..ಮತ್ತೆ ಬಡತನ ಬರುತ್ತೆ: ಪ್ರಧಾನಿ ಮೋದಿ ಎಚ್ಚರಿಕೆ

by ಶಾಲಿನಿ ಕೆ. ಡಿ
May 17, 2026 - 10:06 am
0

Untitled design 2026 05 17T094754.676

ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ: ಚಿಕ್ಕಮಗಳೂರಿಗೆ ಆರೆಂಜ್ ಅಲರ್ಟ್

by ಶಾಲಿನಿ ಕೆ. ಡಿ
May 17, 2026 - 9:49 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 17T105515.735
    3ನೇ ಮಗುವಿಗೆ ₹30 ಸಾವಿರ, 4ನೇ ಮಗುವಿಗೆ ₹40 ಸಾವಿರ ಪ್ರೋತ್ಸಾಹ ಧನ: ಚಂದ್ರಬಾಬು ನಾಯ್ಡು ಘೋಷಣೆ
    May 17, 2026 | 0
  • Untitled design 2026 05 17T100556.613
    ಕೊರೋನಾ, ಯುದ್ಧದ ಬಳಿಕ ಇಂಧನ ಬಿಕ್ಕಟ್ಟು..ಮತ್ತೆ ಬಡತನ ಬರುತ್ತೆ: ಪ್ರಧಾನಿ ಮೋದಿ ಎಚ್ಚರಿಕೆ
    May 17, 2026 | 0
  • Untitled design 2026 05 17T094754.676
    ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ: ಚಿಕ್ಕಮಗಳೂರಿಗೆ ಆರೆಂಜ್ ಅಲರ್ಟ್
    May 17, 2026 | 0
  • Untitled design 2026 05 16T192618.948
    ಹೆಚ್‌‌ಡಿಕೆಗೆ ಅಸೂಯೆ, ಹೊಟ್ಟೆಯುರಿ, ಬೇರೆಯವರನ್ನು ಟೀಕಿಸುವುದು ಬಿಟ್ಟು ಬೇರೆ ಕೆಲಸ ಇಲ್ಲ: ಡಿಕೆಶಿ
    May 16, 2026 | 0
  • Untitled design 2026 05 16T192814.737
    ವೈದ್ಯಕೀಯ ಲೋಕವೇ ಶಾಕ್‌: 5 ದಿನಗಳಲ್ಲಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ತಾಯಿ
    May 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version