• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಯೋಧರ ತ್ಯಾಗ-ಬಲಿದಾನ ಮರೆಯಲು ಸಾಧ್ಯವಿಲ್ಲ: ಡಾ. ವಿಎಸ್‍ವಿ ಪ್ರಸಾದ್‌‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 27, 2026 - 1:28 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಹುಬ್ಬಳ್ಳಿ
0 0
0
ಖರ್ಜೂರನಾ (14)

ಹುಬ್ಬಳ್ಳಿ: ದೇಶದ ರಕ್ಷಣೆಗಾಗಿ ಯೋಧರು ಮಾಡಿರುವ ತ್ಯಾಗ ಬಲಿದಾನಗಳನ್ನು ಮರೆಯಲು ಸಾಧ್ಯವಿಲ್ಲ. ಕಾರ್ಗಿಲ್ ವಿಜಯದಲ್ಲಿ ನಮ್ಮ ಯೋಧರು ತೋರಿದ ಅಪ್ರತಿಮ ಶೌರ್ಯ, ಸಾಹಸಗಳು ಇತಿಹಾಸದ ಪುಟಗಳಲ್ಲಿ ಅಚ್ಚಳಿಯದೇ ಉಳಿದಿದ್ದು, ದೇಶದ ಸೇನಾ ಶಕ್ತಿಯನ್ನು ಜಗತ್ತಿಗೆ ಪರಿಚಯಿಸುವ ಗೆಲುವನ್ನು ತಂದು ಕೊಟ್ಟ ನಮ್ಮ ಹೆಮ್ಮೆಯ ಯೋಧರಿಗೆ ಸೆಲ್ಯೂಟ್ ಹೇಳೋಣ. ದೇಶಕ್ಕಾಗಿ ತಮ್ಮ ಪ್ರಾಣವನ್ನೇ ಬಲಿಕೊಟ್ಟ ಮಹಾನ್ ವೀರರಿಗೆ ಗೌರವ ಸಲ್ಲಿಸೋಣ ಎಂದು ಸ್ವರ್ಣ ಸಮೂಹ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ಡಾ.ವಿಎಸ್‍ವಿ ಪ್ರಸಾದ ಹೇಳಿದರು.

ನಗರದ ಭಾವಾಜಿ ಮಠದ ಉದ್ಯಾನದಲ್ಲಿ ಭಗತ್‌‌ ಸಿಂಗ್ ಸೇವಾ ಸಂಘದವರು ಆಯೋಜಿಸಿದ್ದ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮವನ್ನು ಸಸಿನೆಡುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ದೇಶಕ್ಕಾಗಿ , ಇಡೀ ಸಮಾಜದ ಒಳಿತಿಗಾಗಿ ದುಡಿದ, ತ್ಯಾಗ ಮಾಡಿದ ಮಹನೀಯರಿಗೆ ಕೃತಜ್ಞತೆ ಸಲ್ಲಿಸುವುದು ನಮ್ಮ ಸಂಪ್ರದಾಯ. ಅಂಥ ಒಂದು ಶ್ಲಾಘನೀಯ ಕಾರ್ಯವನ್ನು ಭಗತಸಿಂಗ್ ಸಂಸ್ಥೆ ಮಾಡುತ್ತಿದೆ. ಪ್ರತೀ ವರ್ಷವೂ ಕಾರ್ಗಿಲ್ ವಿಜಯೋತ್ಸವ ಆಚರಿಸುವ ಮೂಲಕ ಯುವ ಪೀಳಿಗೆಗೆ ಇತಿಹಾಸ ಪರಿಚಯಿಸುವ ಮತ್ತು ದೇಶ ರಕ್ಷಣೆಯ ವಿಷಯದಲ್ಲಿನ ಅಡ್ಡಿ-ಆತಂಕಗಳ ಬಗ್ಗೆ ಜಾಗೃತಿ ಮೂಡಿಸಲು ಸಹಾಯ ಮಾಡುತ್ತಿದೆ ಎಂದು ಭಗತ್‍ಸಿಂಗ ಸೇವಾಸಂಸ್ಥೆಯ ಕಾರ್ಯವನ್ನು ಶ್ಲಾಘಿಸಿದರು. ಇಂಥ ಕಾರ್ಯಗಳಿಗೆ ತಾವು ಸದಾ ಅಗತ್ಯ ಸಹಾಯ ಸಹಕಾರಗಳನ್ನು ನೀಡುವುದಾಗಿ ಹೇಳಿದರು.

RelatedPosts

ಭಾರತದ ರಕ್ಷಣಾ ತಂತ್ರಕ್ಕೆ ಬೆರಗಾದ ಅಮೆರಿಕ: ಬ್ರಹ್ಮೋಸ್ ಸ್ಪೂರ್ತಿಯಲ್ಲಿ ‘ರ‍್ಯಾಪಿಡ್ ಡ್ರ್ಯಾಗನ್’ ಆಯುಧ ನಿರ್ಮಾಣ!

ವಿಶ್ವದ ಮಾದರಿಯಲ್ಲೇ ಭಾರತಕ್ಕೂ ಪ್ಲಾಸ್ಟಿಕ್‌ ನೋಟುಗಳು?

ಕರ್ನಾಟಕಕ್ಕೆ ಬಿಗ್ ಶಾಕ್: ತಮಿಳುನಾಡಿಗೆ 15 ದಿನ 3,500 ಕ್ಯೂಸೆಕ್ ನೀರು ಹರಿಸಲು CWRC ಸೂಚನೆ

ಆಗಸ್ಟ್ 1ಕ್ಕೆ ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸ್ಮಾರಕ ಲೋಕಾರ್ಪಣೆ

ADVERTISEMENT
ADVERTISEMENT

ಈ ವೇಳೆ ಭಗತ್‍ಸಿಂಗ್ ಸೇವಾಸಂಸ್ಥೆಯ ವಿಶಾಲ ಜಾಧವ,ಸುನೀಲ್ ಬೂದುರ, ರಾಹುಲ್‍ವಾಗ್ಮರೆ , ಪ್ರೇಮಸಿಂಗ್ ರಾಠೋಡ ಉಪಸ್ಥಿತರಿದ್ದರು. ಈ ಸಮಾರಂಭದಲ್ಲಿ ಮಾಜಿ ಸೈನಿಕರಾದ ಸುಬೇದಾರ ರಾಮಸಿದ್ದಪ್ಪ ಜಾಯಿ, ಸುಬೇದಾರ ಬಾಬು ಅರವಳ್ಳಿ, ಲೆಫ್ಟನೆಂಟ್ ಕೆ.ಸಿ.ಹಿರೇಮಠ, ಹವಾಲ್ದಾರ ಅನೀಲ ಕುಮಾರ ಪಿ.ಎಂ.ಸಂತೋಷ ರಾಥೋಡ್ ಭಾಗವಹಿಸಿದ್ದರು. ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (75)

ಜಪಾನ್‌ನಲ್ಲಿ 7.1 ತೀವ್ರತೆಯ ಭೂಕಂಪ: ಸುನಾಮಿ ಭೀತಿ!

by ಕವಿತಾ
July 28, 2026 - 3:19 pm
0

ಖ (13)

‘ಅನಿಮಲ್’ ಡೈರೆಕ್ಟರ್ ವಂಗಾ ಕ್ಯಾಂಪ್‌‌ನಲ್ಲಿ ಕನ್ನಡಿಗ ವಾಸುಕಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 28, 2026 - 2:48 pm
0

ಖ (11)

‘ರಾಮಾಯಣ’ ಟ್ರೈಲರ್‌ಗೆ ‘ಸ್ಪೈಡರ್‌ಮ್ಯಾನ್’ ಮುಹೂರ್ತ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 28, 2026 - 2:30 pm
0

ರದ್ದು

ನೀಟ್ ಹೋರಾಟಕ್ಕೆ ಹೊಸ ತಿರುವು: ಸಿಜೆಪಿ ಬೇಡಿಕೆಗೆ ಕೇಂದ್ರ ಸರ್ಕಾರ ಮಣಿಯಿತೇ?

by ಶಾಲಿನಿ ಕೆ. ಡಿ
July 28, 2026 - 2:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಖ (7)
    ಭಾರತದ ರಕ್ಷಣಾ ತಂತ್ರಕ್ಕೆ ಬೆರಗಾದ ಅಮೆರಿಕ: ಬ್ರಹ್ಮೋಸ್ ಸ್ಪೂರ್ತಿಯಲ್ಲಿ ‘ರ‍್ಯಾಪಿಡ್ ಡ್ರ್ಯಾಗನ್’ ಆಯುಧ ನಿರ್ಮಾಣ!
    July 28, 2026 | 0
  • ಖ (6)
    ಕರ್ನಾಟಕಕ್ಕೆ ಬಿಗ್ ಶಾಕ್: ತಮಿಳುನಾಡಿಗೆ 15 ದಿನ 3,500 ಕ್ಯೂಸೆಕ್ ನೀರು ಹರಿಸಲು CWRC ಸೂಚನೆ
    July 28, 2026 | 0
  • ಖ (5)
    ಆಗಸ್ಟ್ 1ಕ್ಕೆ ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸ್ಮಾರಕ ಲೋಕಾರ್ಪಣೆ
    July 28, 2026 | 0
  • ಖ (4)
    ಫೇಸ್‌ಬುಕ್‌ನಲ್ಲಿ ಪ್ರಧಾನಿ ಮೋದಿ ವಿಡಿಯೋ ಡಿಲೀಟ್: ಕ್ಷಮೆಯಾಚಿಸಿದ ಮೆಟಾ
    July 28, 2026 | 0
  • ಖ (3)
    ದೇಶದಲ್ಲಿ ಶುರುವಾಯ್ತು E10 vs E20 ಪೆಟ್ರೋಲ್ ಫೈಟ್! ಯಾವುದು ಬೆಸ್ಟ್?
    July 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version