• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹುಬ್ಬಳ್ಳಿ ಲವ್ ಜಿಹಾದ್ ಕೇಸ್‌ಗೆ ಬಿಗ್‌ ಟ್ವಿಸ್ಟ್: ವಿಡಿಯೋ ಇದೆ, ಆದರೆ ನಾನು ಮಾಡಿಲ್ಲ ಎಂದ ಸಮೀರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 4, 2026 - 9:00 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0

ಹುಬ್ಬಳ್ಳಿ, ಏಪ್ರಿಲ್ 4: ಹುಬ್ಬಳ್ಳಿಯ ಲವ್ ಜಿಹಾದ್ ಆರೋಪ ಪ್ರಕರಣವು ಇದೀಗ ಹೊಸ ತಿರುವು ಪಡೆದುಕೊಂಡಿದೆ. ಪ್ರಮುಖ ಆರೋಪಿ ಸಮೀರ್ ಮುಲ್ಲಾ ತನ್ನ ಮೇಲಿನ ಎಲ್ಲಾ ಆರೋಪಗಳನ್ನು ಅಲ್ಲಗಳೆದಿದ್ದು, ಸ್ಫೋಟಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾನೆ. ವೈರಲ್ ಆಗಿರುವ ವಿಡಿಯೋ ನಿಜ ಎಂದು ಒಪ್ಪಿಕೊಂಡ ಸಮೀರ್, ಆ ವಿಡಿಯೋವನ್ನು ತಾನು ಚಿತ್ರೀಕರಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾನೆ. ಅಲ್ಲದೆ, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದವನು ತಾನೇ ಹೊರತು ಆ ಹುಡುಗಿಯಲ್ಲ ಎಂಬ ಆಘಾತಕಾರಿ ಹೇಳಿಕೆಯನ್ನು ನೀಡಿದ್ದಾನೆ.

‘ಜ್ಯೂಸ್‌ನಲ್ಲಿ ಔಷಧ ಕೊಟ್ಟಿದ್ದು ನನಗೆ’

RelatedPosts

NEET ವಿವಾದದ ಬೆನ್ನಲ್ಲೇ ಇನ್‌ಸ್ಟಾಗ್ರಾಮ್ ಡಿಆಕ್ಟಿವೇಟ್ ಮಾಡಿದ ಧರ್ಮೇಂದ್ರ ಪ್ರಧಾನ್ ಪುತ್ರಿ

ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹ*ತ್ಯೆಗೆ ಯತ್ನಿಸಿದ ಯುವಕ

ಚಹಾ ಕುಡಿಯಲು ಹೋದ ಚಾಲಕ: ಸರ್ಕಾರಿ ಬಸ್ ಎಗರಿಸಿ ಎಸ್ಕೆಪ್ ಆದ ಖದೀಮ

CJP ಪ್ರತಿಭಟನೆಗೆ ಬಂದ ನಟಿ ಆಯಿಷಾ ಖಾನ್ ಪೊಲೀಸ್ ವಶಕ್ಕೆ: ವಿಡಿಯೋ ವೈರಲ್

ADVERTISEMENT
ADVERTISEMENT

ಸಮೀರ್ ಮುಲ್ಲಾ ಮಾತನಾಡಿ, “ನಾನು ಆಕೆಗೆ ಯಾವುದೇ ಜ್ಯೂಸ್ ಅಥವಾ ತಂಪು ಪಾನೀಯವನ್ನು ಕೊಟ್ಟಿಲ್ಲ. ಅಂದು ಜ್ಯೂಸ್‌ನಲ್ಲಿ ಪ್ರಜ್ಞೆ ತಪ್ಪಿಸುವ ಔಷಧ ಬೆರೆಸಿ ಕುಡಿಸಿದ್ದು ನನಗೆ, ಆಕೆಗಲ್ಲ. ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದವರು ನಾನು, ಆಕೆಯಲ್ಲ. ಆಕೆಗೆ ಏನೂ ಆಗಿಲ್ಲ” ಎಂದು ಹೇಳಿದ್ದಾನೆ. ಇದುವರೆಗೆ ತಾನು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದೆ ಎಂದೂ ಅವನು ತಿಳಿಸಿದ್ದಾನೆ.

‘ಯುವತಿಯೇ ವಿಡಿಯೋ ಮಾಡಿದ್ದಾಳೆ’

ವೈರಲ್ ವಿಡಿಯೋದ ಬಗ್ಗೆ ಪ್ರತಿಕ್ರಿಯಿಸಿದ ಸಮೀರ್, “ವಿಡಿಯೋ ರೆಕಾರ್ಡ್ ಆಗಿರುವುದು ನಿಜ. ಆದರೆ ಅದನ್ನು ನಾನು ಮಾಡಿಲ್ಲ. ಆ ಹುಡುಗಿಯೇ ತನ್ನ ಮೊಬೈಲ್‌ನಲ್ಲಿ ಆ ವಿಡಿಯೋವನ್ನು ರೆಕಾರ್ಡ್ ಮಾಡಿದ್ದಾಳೆ. ಯಾರು ವಿಡಿಯೋ ಮಾಡಿದ್ದಾರೆ ಎಂಬುದನ್ನು ಪರಿಶೀಲಿಸಲು ನನ್ನ ಮತ್ತು ಆಕೆಯ ಮೊಬೈಲ್ ಫೋನ್‌ಗಳನ್ನು ತಪಾಸಣೆ ಮಾಡಬೇಕು. ಆಕೆಯ ಮೊಬೈಲ್ ಚೆಕ್ ಮಾಡಿದರೆ ಎಲ್ಲವೂ ಗೊತ್ತಾಗುತ್ತದೆ” ಎಂದು ಆಗ್ರಹಿಸಿದ್ದಾನೆ.

‘ಆಕೆ ಒಳ್ಳೆಯ ಹುಡುಗಿ, ಪೋಷಕರ ಒತ್ತಾಯಕ್ಕೆ ಆರೋಪ’

ಸಮೀರ್ ಮುಲ್ಲಾ ಮತ್ತಷ್ಟು ಮಾತನಾಡಿ, “ಆಕೆ (ಯುವತಿ) ಒಳ್ಳೆಯ ಹುಡುಗಿ. ಆದರೆ ಅವಳ ಪೋಷಕರು ಮತ್ತು ಸಮಾಜದವರ ಒತ್ತಾಯಕ್ಕೆ ಅವಳು ನನ್ನ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾಳೆ. ನಾನು ಯಾವುದೇ ತಪ್ಪು ಮಾಡಿಲ್ಲ” ಎಂದು ಹೇಳಿದ್ದಾನೆ. ತನ್ನ ಮೇಲೆ ಹಲ್ಲೆಯಾಗಿದೆ ಎಂದೂ ಆತ ಆರೋಪಿಸಿದ್ದಾನೆ.

ಪ್ರಕರಣದ ಹಿನ್ನೆಲೆ ಮತ್ತು ದೂರು-ಪ್ರತಿದೂರು

ಹುಬ್ಬಳ್ಳಿಯ ಅಶೋಕನಗರ ಮತ್ತು ವಿದ್ಯಾನಗರ ಪ್ರದೇಶದಲ್ಲಿ ಈ ಪ್ರಕರಣ ನಡೆದಿದೆ. ಯುವತಿಯ ತಾಯಿ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ದೂರುಗಳನ್ನು ನೀಡಿದ್ದಾರೆ. ಸಮೀರ್ ವಿರುದ್ಧ ಲವ್ ಜಿಹಾದ್ ಪ್ರಯತ್ನ ಮತ್ತು ಹಲ್ಲೆಯ ಆರೋಪಗಳು ದಾಖಲಾಗಿವೆ. ಇದೇ ವೇಳೆ, ಸಮೀರ್ ಕೂಡ ಪ್ರತಿದೂರು ದಾಖಲಿಸಿದ್ದು, ತನ್ನ ಮೇಲಿನ ಆರೋಪಗಳು ಸುಳ್ಳು ಎಂದು ಹೇಳಿದ್ದಾನೆ. ಯುವತಿಯ ಮನೆ ಬಳಿ ಸಮೀರ್ ಸಂಬಂಧಿಕರು ಗಲಾಟೆ ಮಾಡಿದ್ದಾಗಿ ಆರೋಪವೂ ಕೇಳಿಬಂದಿದೆ.

ಪೊಲೀಸರ ತನಿಖೆ ಪ್ರಗತಿಯಲ್ಲಿದೆ

ಪೊಲೀಸರು ಎರಡೂ ಕಡೆಯ ದೂರುಗಳನ್ನು ದಾಖಲಿಸಿಕೊಂಡು ಸಮಗ್ರ ತನಿಖೆ ಆರಂಭಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ (1)

NEET ವಿವಾದದ ಬೆನ್ನಲ್ಲೇ ಇನ್‌ಸ್ಟಾಗ್ರಾಮ್ ಡಿಆಕ್ಟಿವೇಟ್ ಮಾಡಿದ ಧರ್ಮೇಂದ್ರ ಪ್ರಧಾನ್ ಪುತ್ರಿ

by ಶಾಲಿನಿ ಕೆ. ಡಿ
July 22, 2026 - 11:07 pm
0

ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹ*ತ್ಯೆಗೆ ಯತ್ನಿಸಿದ ಯುವಕ

by ಶಾಲಿನಿ ಕೆ. ಡಿ
July 22, 2026 - 10:51 pm
0

Untitled design 2026 07 22T220224.716

ಚಹಾ ಕುಡಿಯಲು ಹೋದ ಚಾಲಕ: ಸರ್ಕಾರಿ ಬಸ್ ಎಗರಿಸಿ ಎಸ್ಕೆಪ್ ಆದ ಖದೀಮ

by ಶಾಲಿನಿ ಕೆ. ಡಿ
July 22, 2026 - 10:26 pm
0

ಪ್ರೊಟೆಸ್ಟ್ ಗೆ (10)

CJP ಪ್ರತಿಭಟನೆಗೆ ಬಂದ ನಟಿ ಆಯಿಷಾ ಖಾನ್ ಪೊಲೀಸ್ ವಶಕ್ಕೆ: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
July 22, 2026 - 9:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ (1)
    NEET ವಿವಾದದ ಬೆನ್ನಲ್ಲೇ ಇನ್‌ಸ್ಟಾಗ್ರಾಮ್ ಡಿಆಕ್ಟಿವೇಟ್ ಮಾಡಿದ ಧರ್ಮೇಂದ್ರ ಪ್ರಧಾನ್ ಪುತ್ರಿ
    July 22, 2026 | 0
  • ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ
    ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹ*ತ್ಯೆಗೆ ಯತ್ನಿಸಿದ ಯುವಕ
    July 22, 2026 | 0
  • Untitled design 2026 07 22T220224.716
    ಚಹಾ ಕುಡಿಯಲು ಹೋದ ಚಾಲಕ: ಸರ್ಕಾರಿ ಬಸ್ ಎಗರಿಸಿ ಎಸ್ಕೆಪ್ ಆದ ಖದೀಮ
    July 22, 2026 | 0
  • ಪ್ರೊಟೆಸ್ಟ್ ಗೆ (10)
    CJP ಪ್ರತಿಭಟನೆಗೆ ಬಂದ ನಟಿ ಆಯಿಷಾ ಖಾನ್ ಪೊಲೀಸ್ ವಶಕ್ಕೆ: ವಿಡಿಯೋ ವೈರಲ್
    July 22, 2026 | 0
  • ಪ್ರೊಟೆಸ್ಟ್ ಗೆ (8)
    ತಮಿಳುನಾಡಿಗೆ ಸದ್ಯಕ್ಕೆ ಕಾವೇರಿ ನೀರಿಲ್ಲ: ಯಥಾಸ್ಥಿತಿ ಕಾಯ್ದುಕೊಳ್ಳಲು CWMA ಸೂಚನೆ, ಕರ್ನಾಟಕಕ್ಕೆ ರಿಲೀಫ್
    July 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version