• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, April 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಜ್ಯೂಸ್‌ನಲ್ಲಿ ಮತ್ತು ಬೆರೆಸಿ ಅ*ತ್ಯಾಚಾರ, ವಿಡಿಯೋ ರೆಕಾರ್ಡ್ ಮಾಡಿ ಬೆದರಿಕೆ: ಸಮೀರ್‌ ವಿರುದ್ಧ ಯುವತಿ ಆರೋಪ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 3, 2026 - 6:15 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2026 04 03T175748.218

ಹುಬ್ಬಳ್ಳಿ (ಏ. 03): ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ಜಿಮ್ ಟ್ರೈನರ್ ಸಮೀರ್ ಮುಲ್ಲಾ ಎಂಬುವನು ಅವನ ಮನೆಯಲ್ಲಿ ಅತ್ಯಾಚಾರ ಎಸಗಿದ್ದಲ್ಲದೇ, ಅದರ ವಿಡಿಯೊ ಮಾಡಿಕೊಂಡು ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಎಂದು ಸಂತ್ರಸ್ತೆ ಯುವತಿಯೊಬ್ಬರು ವಿಡಿಯೊ ಹೇಳಿಕೆ ಮೂಲಕ ಆರೋಪಿಸಿದ್ದಾರೆ.

ಯುವತಿ ಏನು ಹೇಳಿದ್ದಾರೆ?

RelatedPosts

ಇರಾನ್‌ನ ಉಕ್ಕು ಕಾರ್ಖಾನೆಗಳನ್ನು ನಾಶಪಡಿಸಿದ ಇಸ್ರೇಲ್

ಭೀಕರ ರಸ್ತೆ ಅಪಘಾತ: ಕೆಎಸ್​ಆರ್​ಟಿಸಿ ಬಸ್-ಖಾಸಗಿ ಬಸ್ ಮುಖಾಮುಖಿ ಡಿಕ್ಕಿ; 40 ಮಂದಿಗೆ ಗಾಯ

ಗಲ್ಫ್ ಯುದ್ಧದ ಎಫೆಕ್ಟ್: ತರಕಾರಿ ದರ ಭಾರೀ ಕುಸಿತ, ರೈತರು ಕಂಗಾಲು

ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ADVERTISEMENT
ADVERTISEMENT

ವಿಡಿಯೊದಲ್ಲಿ ಆಕೆ ಮಾತನಾಡಿ, “ಸಮೀರ್‌ನ ಅಕ್ಕ ತೈಸೀಮ್ ಮುಲ್ಲಾ ನನ್ನ ಸ್ನೇಹಿತೆ. ಆಕೆಯ ಮೂಲಕವೇ ಸಮೀರ್ ಪರಿಚಯವಾಯಿತು. ತೈಸೀಮ್ ಜೊತೆ ಸ್ನೇಹಿತೆಯಾಗಿ ಹಲವಾರು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದೆ. ವೀಕೆಂಡ್ ಪಾರ್ಟಿ, ಬರ್ತ್ಡೇ ಪಾರ್ಟಿಗಳಿಗೆ ಒಟ್ಟಿಗೆ ಹೋಗುತ್ತಿದ್ದೆವು. ಅಲ್ಲೆಲ್ಲ ಸಮೀರ್ ಸಹ ಇರುತ್ತಿದ್ದ. ಅವನು ಕ್ರಮೇಣ ಹತ್ತಿರವಾಗಿದ್ದ. ಒಂದು ದಿನ ತನ್ನ ಮನೆಗೆ ಕರೆದುಕೊಂಡು ಹೋಗಿ, ಜ್ಯೂಸ್‌ನಲ್ಲಿ ಔಷಧ ಬೆರೆಸಿ ಕುಡಿಸಿದ್ದ. ಆಗ ನನ್ನ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಮಾಡಿದ. ಅದರ ವಿಡಿಯೋ ಕೂಡ ಮಾಡಿಕೊಂಡಿದ್ದಾನೆ” ಎಂದು ಆರೋಪಿಸಿದ್ದಾರೆ.

ವಿಡಿಯೋ ವಿಚಾರ ತಿಳಿದು ಪ್ರಶ್ನಿಸಿದಾಗ, ಯಾರಿಗೂ ತೋರಿಸುವುದಿಲ್ಲ ಎಂದು ಹೇಳಿದ್ದ. ಆದರೆ ನಂತರದ ದಿನಗಳಲ್ಲಿ ಮಾನಸಿಕ ಕಿರುಕುಳ ನೀಡುತ್ತಿದ್ದ. ಇನ್ನೂ ಅನೇಕ ಹುಡುಗಿಯರನ್ನು ಇದೇ ರೀತಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡು, ಬ್ಲ್ಯಾಕ್ಮೇಲ್ ಮಾಡುತ್ತಿದ್ದಾನೆ ಎಂದು ಯುವತಿ ಹೇಳಿದ್ದಾರೆ.

ಸಮೀರ್ ಮೊಬೈಲ್‌ನಲ್ಲಿ ಸಿಕ್ಕ ಸ್ಪಷ್ಟ ಪುರಾವೆಗಳು

ಪೊಲೀಸ್ ವಶಕ್ಕೆ ಪಡೆದ ಸಮೀರ್ ಮುಲ್ಲಾ ಮೊಬೈಲ್ ಪರಿಶೀಲನೆಯಲ್ಲಿ ಹಲವು ಹಿಂದೂ ಯುವತಿಯರ ಫೋಟೋಗಳು, ಪ್ರೆಗ್ನೆನ್ಸಿ ಟ್ಯಾಬ್ಲೆಟ್‌ಗಳ ಫೋಟೋಗಳು, ಸ್ಕ್ಯಾನಿಂಗ್ ರಿಪೋರ್ಟ್ಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.

ತಾಯಿಯ ಆಕ್ರೋಶ

ಸಂತ್ರಸ್ತೆಯ ತಾಯಿ ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಸಮೀರ್ ನನ್ನ ಮಗಳ ತಲೆ ಕೆಡಿಸಿದ್ದಾನೆ. ಆಕೆಯನ್ನು ಹಿಪ್ನೋಟೈಸ್ ಮಾಡಲಾಗಿದೆ. ನನ್ನ ಮಗಳಿಗೂ ಸಮೀರ್‌ಗೂ ಯಾವುದೇ ಸಂಬಂಧ ಇರಲಿಲ್ಲ. ಕಳೆದ ನಾಲ್ಕೈದು ದಿನಗಳಿಂದ ಸಮೀರ್ ಮತ್ತು ಅವನ ಕುಟುಂಬದವರು ನಮಗೆ ಕಿರುಕುಳ ನೀಡುತ್ತಿದ್ದಾರೆ. ಇಂದು ನಮ್ಮ ಮನೆಗೆ ಪೆಟ್ರೋಲ್ ಹಾಕಿ ಸ್ಟಿಕ್, ತಲವಾರು ತೆಗೆದುಕೊಂಡು ಬಂದು ಹಲ್ಲೆ ನಡೆಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಸಮೀರ್ ಸಹೋದರಿಯ ಪ್ರತಿಆರೋಪ

ಇತ್ತ ಸಮೀರ್ ಸಹೋದರಿ ತೈಸೀಮ್ ಮುಲ್ಲಾ ಈ ಆರೋಪಗಳನ್ನು ತಳ್ಳಿಹಾಕಿದ್ದಾರೆ. “ಇದು ಲವ್ ಜಿಹಾದ್ ಅಲ್ಲ. ಅವರಿಬ್ಬರೂ ಕಳೆದ ಮೂರು ವರ್ಷಗಳಿಂದ ಪ್ರೇಮ ಸಂಬಂಧದಲ್ಲಿದ್ದರು. ನೂರು ಜನ ಸೇರಿ ನನ್ನ ತಮ್ಮನನ್ನು ಹೊಡೆದು ಕಿಡ್ನ್ಯಾಪ್ ಮಾಡಿದ್ದಾರೆ” ಎಂದು ಆಕೆ ಹೇಳಿದ್ದಾರೆ.

ಪೊಲೀಸ್ ಆಯುಕ್ತರು ಏನು ಹೇಳಿದ್ದಾರೆ?

ಹುಬ್ಬಳ್ಳಿ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮಾತನಾಡಿ, “ಮೊದಲು ಯುವತಿ ಕುಟುಂಬಸ್ಥರು ಸಮೀರ್ ಮನೆಗೆ ಹೋಗಿ ಗಲಾಟೆ ಮಾಡಿದ್ದರು. ನಂತರ ಆತನನ್ನು ಠಾಣೆಗೆ ಒಪ್ಪಿಸಿದ್ದಾರೆ. ಸಮೀರ್ ಸಣ್ಣ ಗಾಯಗಳೊಂದಿಗೆ ಕಿಮ್ಸ್ ಆಸ್ಪತ್ರೆಯಲ್ಲಿದ್ದಾನೆ. ಬಳಿಕ ಸಮೀರ್ ಕುಟುಂಬದವರು ಯುವತಿ ಮನೆ ಬಳಿ ಪ್ರತಿಭಟನೆ ನಡೆಸಿದ್ದಾರೆ. ಸದ್ಯ ಕೆಲವರನ್ನು ವಶಕ್ಕೆ ಪಡೆದಿದ್ದೇವೆ. ದೂರು ದಾಖಲಾದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 03T204546.284

ಸಿನಿಮೋತ್ಸಾಹಿ ಟೀಂ ಪೀಟರ್‌ಗೆ KVN ಪ್ರೊಡಕ್ಷನ್ಸ್ ಸಾಥ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 3, 2026 - 8:46 pm
0

Untitled design 2026 04 03T203214.627

ಇರಾನ್‌ನ ಉಕ್ಕು ಕಾರ್ಖಾನೆಗಳನ್ನು ನಾಶಪಡಿಸಿದ ಇಸ್ರೇಲ್

by ಶಾಲಿನಿ ಕೆ. ಡಿ
April 3, 2026 - 8:36 pm
0

Untitled design 2026 04 03T194709.464

ಭೀಕರ ರಸ್ತೆ ಅಪಘಾತ: ಕೆಎಸ್​ಆರ್​ಟಿಸಿ ಬಸ್-ಖಾಸಗಿ ಬಸ್ ಮುಖಾಮುಖಿ ಡಿಕ್ಕಿ; 40 ಮಂದಿಗೆ ಗಾಯ

by ಶಾಲಿನಿ ಕೆ. ಡಿ
April 3, 2026 - 7:52 pm
0

Untitled design 2026 04 03T192615.370

ತಮಿಳುನಾಡು ಚುನಾವಣೆಗೆ ಕೇಸರಿ ಪಾಳಯ ಸಜ್ಜು: BJP ಅಭ್ಯರ್ಥಿಗಳ ಪಟ್ಟಿ ರಿಲೀಸ್‌, ಅಣ್ಣಾಮಲೈಗೆ ಶಾಕ್

by ಶಾಲಿನಿ ಕೆ. ಡಿ
April 3, 2026 - 7:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 03T203214.627
    ಇರಾನ್‌ನ ಉಕ್ಕು ಕಾರ್ಖಾನೆಗಳನ್ನು ನಾಶಪಡಿಸಿದ ಇಸ್ರೇಲ್
    April 3, 2026 | 0
  • Untitled design 2026 04 03T194709.464
    ಭೀಕರ ರಸ್ತೆ ಅಪಘಾತ: ಕೆಎಸ್​ಆರ್​ಟಿಸಿ ಬಸ್-ಖಾಸಗಿ ಬಸ್ ಮುಖಾಮುಖಿ ಡಿಕ್ಕಿ; 40 ಮಂದಿಗೆ ಗಾಯ
    April 3, 2026 | 0
  • Untitled design 2026 04 03T183956.128
    ಗಲ್ಫ್ ಯುದ್ಧದ ಎಫೆಕ್ಟ್: ತರಕಾರಿ ದರ ಭಾರೀ ಕುಸಿತ, ರೈತರು ಕಂಗಾಲು
    April 3, 2026 | 0
  • Untitled design 2026 04 03T171110.310
    ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
    April 3, 2026 | 0
  • Untitled design 2026 04 03T163414.306
    ಲೋಕಸಭಾ ಚುನಾವಣೆ: ಮತದಾನದ ದಿನ ಎಲ್ಲಾ ಉದ್ಯೋಗಿಗಳಿಗೆ ವೇತನ ಸಹಿತ ರಜೆ
    April 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version