• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, February 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಎರಡು ದಿನಗಳ ‘ಪ್ರವಾಸ ಮೇಳ’ಕ್ಕೆ ಚಾಲನೆ ನೀಡಿದ ಡಾ. ವಿ.ಎಸ್‌.ವಿ. ಪ್ರಸಾದ

`ಪಂಚರತ್ನ ಹಾಲಿಡೇಸ್' ಸಂಸ್ಥೆ ಆಯೋಜಿಸಿದ 2 ದಿನಗಳ ಪ್ರವಾಸ ಮೇಳಕ್ಕೆ ಚಾಲನೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 21, 2026 - 7:19 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2026 02 21T191539.297

ಹುಬ್ಬಳ್ಳಿ: ‘ಪಂಚರತ್ನ ಹಾಲಿಡೇಸ್’ ಸಂಸ್ಥೆ ಆಯೋಜಿಸುವ ಪ್ರತಿಯೊಂದು ಪ್ರವಾಸವೂ ಅದ್ಭುತ ಅನುಭವವನ್ನು ನೀಡುವುದರ ಜೊತೆಗೆ ಪ್ರವಾಸದ ವಿಶೇಷ ಪ್ಯಾಕೇಜ್‌ಗಳನ್ನು ರಿಯಾಯಿತಿ ದರದಲ್ಲಿ ಒದಗಿಸುತ್ತಿರುವುದು ಶ್ಲಾಘನೀಯ ಎಂದು ಸ್ವರ್ಣ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಡಾ. ವಿ.ಎಸ್.ವಿ. ಪ್ರಸಾದ ಹೇಳಿದರು.

ಜೆ.ಸಿ. ನಗರದ ಅವನಿ ಎಂಪೋರಿಯೋ 3ನೇ ಮಹಡಿಯಲ್ಲಿರುವ `ಪಂಚರತ್ನ ಹಾಲಿಡೇಸ್’ ಕಚೇರಿಯಲ್ಲಿ ಆಯೋಜನೆಗೊಂಡ ಎರಡು ದಿನಗಳ `ಬೃಹತ್ ಪ್ರವಾಸ ಮೇಳ’ವನ್ನು ಸ್ವರ್ಣ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಡಾ. ವಿ.ಎಸ್.ವಿ. ಪ್ರಸಾದ ಉದ್ಘಾಟಿಸಿದರು.

RelatedPosts

ಗೆಳತಿ ಸೋಫಿ ಶೈನ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ಶಿಖರ್ ಧವನ್

T20 World Cup 2026: ಪಾಕ್-ನ್ಯೂಜಿಲೆಂಡ್ ಪಂದ್ಯಕ್ಕೆ ವರುಣನ ವಿಘ್ನ

ಕಾಂಗ್ರೆಸ್‌ನ ಶರ್ಟ್‌ಲೆಸ್‌ ಪ್ರತಿಭಟನೆಗೆ ಬಿಜೆಪಿ ಕೌಂಟರ್: ರಾಹುಲ್ ಗಾಂಧಿಗೆ ಕಪ್ಪು ಬಾವುಟ ಪ್ರದರ್ಶನ

ಪೊಲೀಸ್ ಕಿರುಕುಳಕ್ಕೆ ಬೇಸತ್ತ ವಿಧವೆ ಆತ್ಮಹ*ತ್ಯೆ ಕೇಸ್; ಕಾನ್ಸ್‌ಟೇಬಲ್ ವಿರುದ್ಧ ಎಫ್ಐಆರ್ ದಾಖಲು

ADVERTISEMENT
ADVERTISEMENT

ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ಯಾಕೇಜ್ ಪ್ರವಾಸ ಆಯೋಜಕ ಸಂಸ್ಥೆಯಾದ `ಪಂಚರತ್ನ ಹಾಲಿಡೇಸ್’ ಸಂಸ್ಥೆಯು ಫೆ.21 ಮತ್ತು 22 ರಂದು ನಗರದಲ್ಲಿ ಬೃಹತ್ ಪ್ರವಾಸ ಮೇಳ ಆಯೋಜಿಸಿದೆ. ಈ ಮೇಳದಲ್ಲಿ ಪ್ರವಾಸ ಕಾಯ್ದಿರಿಸುವವರಿಗೆ ಶೇ.10 ರಷ್ಟು ರಿಯಾಯಿತಿ ಲಭಿಸಲಿದ್ದು, ಉಚಿತ ಉಡುಗೊರೆಯನ್ನೂ ಕಂಪನಿ ನೀಡುತ್ತಿದೆ. ಉತ್ತರ ಭಾರತ, ದಕ್ಷಿಣ ಭಾರತ, ಈಶಾನ್ಯ ಭಾರತದ ವುಮೆನ್ ಸ್ಪೆಷಲ್, ಸೀನಿಯರ್ ಸಿಟಿಜನ್ ಸ್ಪೆಷಲ್ ಪ್ರವಾಸಗಳನ್ನು ವಿಶೇಷ ರೀತಿಯಲ್ಲಿ ಆಯೋಜಿಸಲಾಗಿದ್ದು, ಹಿರಿಯರು ಆತಂಕರಹಿತವಾಗಿ ಪ್ರವಾಸ ಕೈಗೊಳ್ಳಬಹುದಾಗಿದೆ ಎಂದರು.

ಸಂಯುಕ್ತ ಕರ್ನಾಟಕ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರು ಹಾಗೂ ಸಿಇಓ ಮೋಹನ ಹೆಗಡೆ ಮಾತನಾಡಿ, ಜಗತ್ತಿನಲ್ಲಿ ಮಿಲಿಯನ್‌ಗಟ್ಟಲೆ ಪ್ರವಾಸ ಆಯೋಜನೆ ಮಾಡುವ ಸಂಸ್ಥೆಗಳಿವೆ. ಎಲ್ಲ ಸಂಸ್ಥೆಗಳೂ ತಮ್ಮ ಗ್ರಾಹಕರಿಗೆ ಅತ್ಯುತ್ತಮ ಸೇವೆ ನೀಡುತ್ತಿವೆ ಎಂಬುದರಲ್ಲಿ ಸಂಶಯವಿಲ್ಲ. `ದೇಶ ಸುತ್ತು, ಕೋಷ ಓದು’ ಎಂಬಂತೆ ಪ್ರವಾಸದ ಜೊತೆ ಜೊತೆಗೆ ಅಧ್ಯಯನವೂ ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಪ್ರವಾಸ ಆಯೋಜನೆ ಮಾಡುವ ಸಂಸ್ಥೆಗಳು ಚಿಂತನೆ ನಡೆಸಬೇಕು. ದಿನ ಕಳೆದಂತೆ, ಜನಸಂಖ್ಯೆ ಹೆಚ್ಚದಂತೆ ಪ್ರವಾಸ ಕೈಗೊಳ್ಳುವವರ ಸಂಖ್ಯೆಯೂ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ. ಅದಕ್ಕೆ ಅನುಗುಣವಾಗಿ ಸಂಸ್ಥೆಗಳು ಇನ್ನೂ ಹೆಚ್ಚಿನ ಸೇವೆ ನೀಡಬೇಕು. ಪ್ರವಾಸದ ಅನುಭವ ಪಡೆದ ಗ್ರಾಹಕರೇ ಸಂಸ್ಥೆಗಳ ಬಗ್ಗೆ ಪ್ರಚಾರ ಮಾಡಿದಾಗ ಮಾತ್ರ ಪ್ರವಾಸ ಆಯೋಜನೆ ಮಾಡುವ ಸಂಸ್ಥೆಗಳಿಗೂ ಅನುಕೂಲವಾಗಲಿದೆ
ಎಂದರು.

ಸಂಯುಕ್ತ ಕರ್ನಾಟಕ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರು ಹಾಗೂ ಸಿಇಓ ಮೋಹನ ಹೆಗಡೆ, ಭಟ್ಸ್ ಮೀಡಿಯಾ ಮಾಲೀಕ ದತ್ತಾತ್ರೇಯ ಭಟ್, ಪಂಚರತ್ನ ಹಾಲಿಡೇಸ್ ಮಾಲಿಕ ನರಸಿಂಹ ಭಟ್, ಲಕ್ಷ್ಮೀ ಎನ್.ಭಟ್, ಗಜಾನನ ಭಟ್, ಗಿರೀಶ ಮ. ಭಟ್ ಸೇದಂತೆ ಅನೇಕರಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 21T202227.412

ಗೆಳತಿ ಸೋಫಿ ಶೈನ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ಶಿಖರ್ ಧವನ್

by ಶಾಲಿನಿ ಕೆ. ಡಿ
February 21, 2026 - 8:32 pm
0

Untitled design 2026 02 21T200800.523

T20 World Cup 2026: ಪಾಕ್-ನ್ಯೂಜಿಲೆಂಡ್ ಪಂದ್ಯಕ್ಕೆ ವರುಣನ ವಿಘ್ನ

by ಶಾಲಿನಿ ಕೆ. ಡಿ
February 21, 2026 - 8:13 pm
0

Untitled design 2026 02 21T191539.297

ಎರಡು ದಿನಗಳ ‘ಪ್ರವಾಸ ಮೇಳ’ಕ್ಕೆ ಚಾಲನೆ ನೀಡಿದ ಡಾ. ವಿ.ಎಸ್‌.ವಿ. ಪ್ರಸಾದ

by ಶಾಲಿನಿ ಕೆ. ಡಿ
February 21, 2026 - 7:19 pm
0

Untitled design 2026 02 21T185412.381

ದರ್ಶನ್ ಕಷ್ಟಕ್ಕೆ ಯಾರೂ ಬರಲಿಲ್ಲ..ಯಾವ ಗಜಪಡೆಯೂ ಇಲ್ಲ: ಧನ್ವೀರ್ ಗೌಡ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 21, 2026 - 6:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 21T202227.412
    ಗೆಳತಿ ಸೋಫಿ ಶೈನ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ಶಿಖರ್ ಧವನ್
    February 21, 2026 | 0
  • Untitled design 2026 02 21T200800.523
    T20 World Cup 2026: ಪಾಕ್-ನ್ಯೂಜಿಲೆಂಡ್ ಪಂದ್ಯಕ್ಕೆ ವರುಣನ ವಿಘ್ನ
    February 21, 2026 | 0
  • Untitled design 2026 02 21T181538.273
    ಕಾಂಗ್ರೆಸ್‌ನ ಶರ್ಟ್‌ಲೆಸ್‌ ಪ್ರತಿಭಟನೆಗೆ ಬಿಜೆಪಿ ಕೌಂಟರ್: ರಾಹುಲ್ ಗಾಂಧಿಗೆ ಕಪ್ಪು ಬಾವುಟ ಪ್ರದರ್ಶನ
    February 21, 2026 | 0
  • Untitled design 2026 02 21T174910.481
    ಪೊಲೀಸ್ ಕಿರುಕುಳಕ್ಕೆ ಬೇಸತ್ತ ವಿಧವೆ ಆತ್ಮಹ*ತ್ಯೆ ಕೇಸ್; ಕಾನ್ಸ್‌ಟೇಬಲ್ ವಿರುದ್ಧ ಎಫ್ಐಆರ್ ದಾಖಲು
    February 21, 2026 | 0
  • Untitled design 2026 02 21T163731.591
    ಕುಟುಂಬಸ್ಥರ ವಿರೋಧದ ಮಧ್ಯೆ ಮದುವೆಯಾದ ಯುವತಿ: ಅಳಿಯ ಮನೆಗೆ ಬೆಂಕಿ ಹಚ್ಚಿದ ಮಾವ
    February 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version